alex Certify Mother | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ Read more…

ಮಕ್ಕಳ ʼಆಹಾರʼ ಸವಾಲುಗಳಿಗೆ ಇಲ್ಲಿವೆ ಕೆಲವು ಟಿಪ್ಸ್ ಗಳು

ಮಕ್ಕಳಿಗೆ ಆರು ತಿಂಗಳು ತುಂಬುತ್ತಲೇ ಏನು ತಿನ್ನಿಸುವುದು ಎಂಬ ಪ್ರಶ್ನೆಯೂ ಹುಟ್ಟುತ್ತದೆ. ಅಂಗಡಿಯಲ್ಲಿ ಸಿಗುವ ಮಕ್ಕಳ ಆಹಾರವನ್ನು ಕೊಡಲೊಲ್ಲದ ಪೋಷಕರಿಗೆ ಮನೆಯಲ್ಲಿ ಏನು ಕೊಡಬೇಕು ಎಂಬುದೇ ತಿಳಿದಿರಿವುದಿಲ್ಲ. ಅವರಿಗಾಗಿ Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

ಪ್ರಿಯಕರನ ಜೊತೆಗಿದ್ದಾಗಲೇ ಸಿಕ್ಕಿ ಬಿದ್ದ ಯುವತಿಯಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿಯನ್ನೇ ಕೊಂದ ಪುತ್ರಿ

ಬೆಂಗಳೂರು: ಸ್ನೇಹಿತನ ಜೊತೆ ಸೇರಿ ಪುತ್ರಿಯೇ ತಾಯಿಯನ್ನು ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಸಿರುಗಟ್ಟಿಸಿ 46 ವರ್ಷದ ಜಯಲಕ್ಷ್ಮಿ ಅವರನ್ನು ಪುತ್ರಿ Read more…

ಪ್ರಿಯಕರನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್; ಮೊಬೈಲ್ ಗೆ ಬಂದ ಸಂಬಳದ ಮೆಸೇಜ್ ನಿಂದ ಘಟನೆ ಬಹಿರಂಗ….!

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 29 ವರ್ಷದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಆಕೆಯ ಪತಿ ಹಗಲು ರಾತ್ರಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ, ಆದರೆ Read more…

SHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

ದೊಡ್ಡಬಳ್ಳಾಪುರ: ಮಗನೊಬ್ಬ ಹೆತ್ತ ತಾಯಿಯ ಕತ್ತು ಕುಯ್ದು ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಗರಾಳಗುಟ್ಟೆ ಬಳಿ ನಡೆದಿದೆ. ರತ್ನಮ್ಮ (56) ಮಗನಿಂದಲೇ ಕೊಲೆಯಾದ ಮಹಿಳೆ. Read more…

BIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊದೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ Read more…

SHOCKING NEWS: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಕುಡಿದ ಮತ್ತಿನಲ್ಲಿ ಕೃತ್ಯ

ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಮಗನಿಂದಲೇ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

ತಾಯಿ ಕೊಂದು ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ ಪಾಪಿ ಪುತ್ರ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ತನ್ನ ತಾಯಿಯನ್ನು ಕೊಂದು ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಯ ಮೃತದೇಹದೊಂದಿಗಿನ ಫೋಟೋ  ಪೋಸ್ಟ್ ಮಾಡಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಘಟನೆಯ ಬಗ್ಗೆ ಸ್ಥಳೀಯ Read more…

ತಾಯಿ ತವರು ಕುಂದಾಪುರಕ್ಕೆ ಬಂದ ಜೂನಿಯರ್ NTR, ಉಡುಪಿ ಶ್ರೀ ಕೃಷ್ಣನ ದರ್ಶನ

ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್.ಟಿ.ಆರ್. ತಮ್ಮ ತಾಯಿಯ ತವರು ಕುಂದಾಪುರಕ್ಕೆ ಆಗಮಿಸಿದ್ದಾರೆ. ಜೂನಿಯರ್ ಎನ್.ಟಿ.ಆರ್. ಅವರ ತಾಯಿ ಶಾಲಿನಿ ಕುಂದಾಪುರದವರು. ಜೂನಿಯರ್ ಎನ್.ಟಿ.ಆರ್. ಅವರಿಗೆ ಕುಂದಾಪುರವೆಂದರೆ ಅಚ್ಚುಮೆಚ್ಚು. Read more…

ನಾಲ್ಕುಪಟ್ಟು ಹೆಚ್ಚಾಗಿದೆ 35ರ ನಂತರ ತಾಯಿಯಾಗುವ ಪ್ರವೃತ್ತಿ; ಮಹಿಳೆಯರೇಕೆ ತಡವಾಗಿ ಗರ್ಭಿಣಿಯಾಗಲು ನಿರ್ಧರಿಸುತ್ತಿದ್ದಾರೆ….?

ಮಹಿಳೆಯರ ಬದುಕಿನಲ್ಲಿ ತಾಯ್ತನ ಬಹಳ ಮಹತ್ವದ ಘಟ್ಟ. ಆದ್ರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು 35ರ ನಂತರ ತಾಯ್ತನಕ್ಕೆ ಮುಂದಾಗ್ತಿದ್ದಾರೆ. ಅಧ್ಯಯನದ ಪ್ರಕಾರ 35 ವರ್ಷದ ನಂತರ ತಾಯಂದಿರಾಗುವ ಮಹಿಳೆಯರ Read more…

ಹೆತ್ತ ತಾಯಿಯನ್ನೇ ಕೊಂದು ಸಹೋದರಿಯರಿಗೆ ಕರೆ ಮಾಡಿ ಹೇಳಿದ ಪಾಪಿ ಮಗ

ಗದಗ: ಬುದ್ಧಿ ಹೇಳಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ ಘೋರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಶಾರದಮ್ಮ ಅಗಡಿ (85) ಕೊಲೆಯಾದ ಮಹಿಳೆ. ಮಾನಸಿಕ ಅಸ್ವಸ್ಥ Read more…

BIG NEWS: ಕ್ಯಾಬ್ ಚಾಲಕ ಆತ್ಮಹತ್ಯೆ: ಮಗನ ಶವದ ಮುಂದೆಯೇ ಕಣ್ಣೀರುಡುತ್ತಾ ಕೊನೆಯುಸಿರೆಳೆದ ತಾಯಿ

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಅಗಲಿಕೆಯಿಂದ ನೊಂದ ತಾಯಿ ಕೂಡ ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಾವೇರಿಪುರದಲ್ಲಿ ನಡೆದಿದೆ. ಕ್ಯಾಬ್ ಚಾಲಕ ಅರುಣ್ ಕುಮಾರ್ ಮನೆಯಲ್ಲಿ Read more…

ಪಾಪಿ ಪುತ್ರನಿಂದ ಹೇಯ ಕೃತ್ಯ: ಮದ್ಯದ ಅಮಲಲ್ಲಿ ತಾಯಿ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದು, ತಂದೆ, ತಾಯಿಯ ಮೇಲೆ Read more…

SHOCKING NEWS: ಹಾಡಹಗಲೇ ತಾಯಿಯಿಂದಲೇ ಮಗು ಕಿಡ್ನ್ಯಾಪ್

ಬೆಂಗಳೂರು: ತಾಯಿಯೊಬ್ಬಳು ತನ್ನದೇ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗಲು ಬಸ್ ಗಾಗಿ ಮನೆ ಮುಂದೆ ತಾತನ ಜೊತೆ Read more…

ಎದೆಹಾಲಿನಿಂದ ಮಗುವಿಗಾಗುತ್ತೆ ಅತ್ಯಂತ ಪ್ರಯೋಜನ

ತಾಯಿಯ ಹಾಲಿನಲ್ಲಿ ಅನೇಕ ರೀತಿಯ ಪೋಷಕಾಂಶಗಳು, ಬೆಳವಣಿಗೆಗೆ ಅನುಕೂಲವಾಗುವ ಅನೇಕ ಅಂಶಗಳಿರುತ್ತವೆ. ಭೌತಿಕವಾಗಿ ಬೆಳೆಯುವುದರೊಂದಿಗೆ ಮಾನಸಿಕ ವಿಕಾಸ ಪಡೆಯಲು ಸಾಧ್ಯವಾಗುತ್ತದೆ. ತಾಯಿಯ ಹಾಲಿಗೆ ಪರ್ಯಾಯವಾಗಿ ಮಾರ್ಕೆಟ್ ನಲ್ಲಿ ಅನೇಕ Read more…

ಗ್ಯಾಸ್ ಗೀಸರ್ ಸೋರಿಕೆ: ತಾಯಿ-ಮಗ ಮನೆಯಲ್ಲೇ ದುರ್ಮರಣ

ರಾಮನಗರ: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೂರಿನಗರದಲ್ಲಿ ನಡೆದಿದೆ. ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ವಿಷಕಾರಿ ಕಾರ್ಬನ್ Read more…

ಮಳೆಗಾಲದಲ್ಲಿ ʼತಾಯಿ-ಮಗುʼವಿನ ರಕ್ಷಣೆ ಹೇಗೆ…..?

ಮಳೆಗಾಲದ ತಂಪು ವಾತಾವರಣ ಮಗುವಿನ ಆರೋಗ್ಯದ ಮೇಲೆ ಮತ್ತು ತಾಯಿಯ ಆರೋಗ್ಯದ ಮೇಲೆ ಹಾನಿಯನ್ನುಂಟುಮಾಡುತ್ತದೆ. ಸ್ತನ್ಯಪಾನ ಮಾಡುವ ತಾಯಂದಿರು ತಮ್ಮ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ, ಸ್ತನ್ಯಪಾನ ಮಾಡುವ Read more…

ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ Read more…

‘ಅತ್ತೆ-ಸೊಸೆ’ ಸಂಬಂಧ ಗಟ್ಟಿಯಾಗಿರಲು ಹೀಗೆ ಮಾಡಿ

ಅತ್ತೆ-ಸೊಸೆ ಜಗಳ ಸಾಮಾನ್ಯ. ಕೆಲ ಮನೆಗಳಲ್ಲಿ ಯಾವಾಗ್ಲೂ ಅತ್ತೆ-ಸೊಸೆ ಹಾವು-ಮುಂಗುಸಿಯಂತೆ ಜಗಳವಾಡ್ತಿರುತ್ತಾರೆ. ಇದಕ್ಕೆ ಮನೆಯ ವಾಸ್ತು ಕೂಡ ಕಾರಣವಾಗುತ್ತದೆ. ಮನೆಯಲ್ಲಿರುವ ಕೆಲ ವಸ್ತುಗಳು ವಾಸ್ತು ರೀತಿಯಲ್ಲಿಲ್ಲವಾದಲ್ಲಿ ಅತ್ತೆ-ಸೊಸೆ ನಡುವೆ Read more…

ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಹೋದ ತಾಯಿ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಗೆ ಬಂದ ತಾಯಿಯೊಬ್ಬಳು ಹೆತ್ತ ಮಗುವನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ಸರ್ಕಾರಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಒಂದುವರೆ ವರ್ಷದ ಮಗುವನ್ನು ಮಗು Read more…

BIG NEWS: ಅಳಿಯನಿಂದಲೇ ಮಗನ ಕೊಲೆ; ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಅಳಿಯನಿಂದಲೇ ಮಗನ ಕೊಲೆ ವಿಚಾರ ತಿಳಿದು ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಭಾಗ್ಯಮ್ಮ Read more…

BREAKING: ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ ರಕ್ಷಣೆ, ಇಬ್ಬರು ಮಕ್ಕಳು ಸಾವು

ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ Read more…

ಅಮ್ಮನಿಂದಲೇ ಅಮಾನವೀಯ ಕೃತ್ಯ: ಕಂದನಿಗೆ ಸಿಗರೇಟ್ ಸೇದಿಸಿ ಮದ್ಯ ಕುಡಿಸಿದ ಮಹಿಳೆ

ಅಸ್ಸಾಂನ ಸಿಲ್ಚಾರ್‌ನ ಮಹಿಳೆಯೊಬ್ಬರು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ರಾತ್ರಿ ಸಿಲ್ಚಾರ್‌ನ ಚೆಂಗ್‌ಕುರಿಯಲ್ಲಿ ಆಘಾತಕಾರಿ ಘಟನೆ Read more…

ಬೆಂಗಳೂರಲ್ಲಿ ಅಮಾನುಷ ಘಟನೆ: ಮಾತು ಬರುತ್ತಿಲ್ಲ ಎಂದು ಮಗುವನ್ನೇ ಕೊಂದ ತಾಯಿ

ಬೆಂಗಳೂರು: ಮಾತು ಬರುತ್ತಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ ಮೂರು ವರ್ಷ 10 ತಿಂಗಳ ಬುದ್ಧಿಮಾಂದ್ಯ ಹೆಣ್ಣು ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯಪುರ Read more…

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಅಪ್ರಾಪ್ತನ ತಾಯಿ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಅಪ್ರಾಪ್ತನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 31 ರಂದು Read more…

ಗರ್ಭಾವಸ್ಥೆಯಲ್ಲಿ ಸನ್‌ಸ್ಕ್ರೀನ್ ಬಳಸಬಹುದಾ…..? ಗರ್ಭಿಣಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗರ್ಭಾವಸ್ಥೆ ಮಹಿಳೆಯ ಬದುಕಿನ ಅತ್ಯಂತ ಮಹತ್ವದ ಘಟ್ಟ. ಈ ಸಮಯದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗುವಿನ ಯೋಗಕ್ಷೇಮವನ್ನೂ ನೋಡಿಕೊಳ್ಳವೇಕಾಗುತ್ತದೆ. ಗರ್ಭಾವಸ್ಥೆಯಲ್ಲೂ ಮಹಿಳೆಯರು ಸೂರ್ಯನ ಬಲವಾದ ಕಿರಣಗಳಿಂದ ರಕ್ಷಿಸಿಕೊಳ್ಳಲು ಸನ್‌ಸ್ಕ್ರೀನ್ ಅನ್ನು Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

SHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ರಕ್ಷಿಸಲ್ಪಟ್ಟಿದ್ದ ಮಗುವಿನ ತಾಯಿ ಆತ್ಮಹತ್ಯೆ

ಚೆನ್ನೈ: ಕೆಲ ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಶೆಡ್ ಮೇಲೆ ಬಿದ್ದಿದ ಮಗುವನ್ನು ರಕ್ಷಿಸಿದ್ದ ರೋಚಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದೃಷ್ಟವಶಾತ್ ಮಗುವಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...