alex Certify Mother | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಅಪ್ರಾಪ್ತನ ತಾಯಿ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಅಪ್ರಾಪ್ತನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 31 ರಂದು Read more…

ಗರ್ಭಾವಸ್ಥೆಯಲ್ಲಿ ಸನ್‌ಸ್ಕ್ರೀನ್ ಬಳಸಬಹುದಾ…..? ಗರ್ಭಿಣಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗರ್ಭಾವಸ್ಥೆ ಮಹಿಳೆಯ ಬದುಕಿನ ಅತ್ಯಂತ ಮಹತ್ವದ ಘಟ್ಟ. ಈ ಸಮಯದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗುವಿನ ಯೋಗಕ್ಷೇಮವನ್ನೂ ನೋಡಿಕೊಳ್ಳವೇಕಾಗುತ್ತದೆ. ಗರ್ಭಾವಸ್ಥೆಯಲ್ಲೂ ಮಹಿಳೆಯರು ಸೂರ್ಯನ ಬಲವಾದ ಕಿರಣಗಳಿಂದ ರಕ್ಷಿಸಿಕೊಳ್ಳಲು ಸನ್‌ಸ್ಕ್ರೀನ್ ಅನ್ನು Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

SHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ರಕ್ಷಿಸಲ್ಪಟ್ಟಿದ್ದ ಮಗುವಿನ ತಾಯಿ ಆತ್ಮಹತ್ಯೆ

ಚೆನ್ನೈ: ಕೆಲ ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಶೆಡ್ ಮೇಲೆ ಬಿದ್ದಿದ ಮಗುವನ್ನು ರಕ್ಷಿಸಿದ್ದ ರೋಚಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದೃಷ್ಟವಶಾತ್ ಮಗುವಿಗೆ Read more…

SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

ಉಡುಪಿ: ತಾಯಿಯ ಶವದ ಜೊತೆ 3-4 ದಿನ ಅನ್ನ, ನೀರಿಲ್ಲದೇ ಕಳೆದಿದ್ದ ಬುದ್ಧಿಮಾಂದ್ಯ ಮಗಳು ಕೂಡ ಸಾವನ್ನಪ್ಪಿರುವ ಮನಕಲಕುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕುಂದಾಪುರ ತಾಲೂಕಿನ Read more…

ಅನುಮಾನಾಸ್ಪದವಾಗಿ ಯುವಕ ಸಾವು: ತಾಯಿ ಸೇರಿದಂತೆ ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ತಾಯಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿಯ ಪಾರೆ ಗ್ರಾಮದಲ್ಲಿ ನಡೆದಿದೆ. 33 Read more…

ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಸಮುದಾಯ ಸೇವೆ ಶಿಕ್ಷೆ

ಬೆಂಗಳೂರು: ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದ ಪುತ್ರನನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಸಮುದಾಯ ಸೇವೆ ಮಾಡುವ ಶಿಕ್ಷೆ ವಿಧಿಸಲಾಗಿದೆ. ಕೊಡಗು ಮೂಲದ Read more…

ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more…

ಫಲಿತಾಂಶದ ಬಗ್ಗೆ ಜಗಳದ ವೇಳೆ ಚಾಕುವಿನಿಂದ ಇರಿದುಕೊಂಡ ತಾಯಿ –ಮಗಳು: ಪುತ್ರಿ ಸಾವು

ಬೆಂಗಳೂರು: ಪಿಯುಸಿ ಫಲಿತಾಂಶದ ವಿಚಾರವಾಗಿ ತಾಯಿ ಮಗಳ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಸ್ಪರ ಚಾಕು ಇರಿತದಲ್ಲಿ ಪುತ್ರಿ ಸಾಹಿತಿ ಸಾವನ್ನಪ್ಪಿದ್ದಾರೆ. ದ್ವಿತೀಯ ಪಿಯುಸಿ ಪಾಸ್ ಆಗಿದ್ದ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

BREAKING: ಚಿತ್ರದುರ್ಗದಲ್ಲಿ ತಾಯಿ, ಮಗಳು ನಿಗೂಢ ಸಾವು: ನೀರಿನ ತೊಟ್ಟಿಯಲ್ಲಿ ಶವ ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ನೀರಿನ ತೊಟ್ಟಿಯಲ್ಲಿ 42 ವರ್ಷದ ಗೀತಾ, ಪುತ್ರಿ ಪ್ರಿಯಾಂಕಾ(20) ಶವ ಪತ್ತೆಯಾಗಿದೆ. ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ಆಶ್ರಮದ ಆವರಣದಲ್ಲಿ ಘಟನೆ Read more…

BREAKING: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಗಂಗಾದೇವಿ Read more…

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ Read more…

ಮಕ್ಕಳು ಸುಳ್ಳು ಹೇಳಲು ಕಾರಣ ಏನು……?

ನಾವೇ ಕಲಿಸಿದ್ದನ್ನು ಕಲಿಯುತ್ತಾ ಬೆಳೆಯುವ ಮಕ್ಕಳು ಯಾವುದೋ ಒಂದು ಘಟ್ಟದಲ್ಲಿ ಸುಳ್ಳು ಹೇಳುವುದನ್ನು ಕಲಿತು ಬಿಡುತ್ತದೆ. ಅದು ಯಾಕೆ ಹಾಗಾಗುತ್ತದೆ..? ಮೂರು ವರ್ಷ ಕಳೆದ ಬಳಿಕ ಮಗು ತನ್ನ Read more…

BIG NEWS: ವೈದ್ಯರ ನಿರ್ಲಕ್ಷ್ಯ: ಬಾಣಂತಿ ಹಾಗೂ ಮಗು ಸಾವು; ಕುಟುಂಬ ಸದಸ್ಯರಿಂದ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಹಾಗೂ ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಿಣೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28) ಮೃತ Read more…

BIG NEWS: ಪತಿ ಮೇಲಿನ ಸಿಟ್ಟಿಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ತಾಯಿ; ಸಿಗರೇಟ್ ನಿಂದ ಸುಟ್ಟು, ಫ್ರಿಡ್ಜ್ ನೀರು ಎರಚಿ ಹಲ್ಲೆ; FIR ದಾಖಲು

ಬೆಂಗಳೂರು: ಇತ್ತೀಚೆಗೆ ಮೂರು ವರ್ಷದ ಮಗುವಿನ ಮೇಲೆ ಹೆತ್ತ ತಾಯಿಯೇ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ Read more…

ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ, ಪ್ರಿಯಕರ ಅರೆಸ್ಟ್

ಬೆಂಗಳೂರು: ಮಗುವಿಗೆ ಚಿತ್ರ ಹಿಂಸೆ ನೀಡಿದ ತಾಯಿ ಮತ್ತು ಪ್ರಿಯಕರನನ್ನು ಗಿರಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವೀರಭದ್ರ ನಗರ ನಿವಾಸಿ ಶಾರೀನ್ ಮತ್ತು ಆಕೆಯ ಪ್ರಿಯಕರ ದಿನೇಶ್ ಬಂಧಿತರು. Read more…

ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿ, ಮಗ ಸಾವು

ಹರ್ಯಾಣದ ಹಳ್ಳಿಯೊಂದರಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಮಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕುರುಕ್ಷೇತ್ರ ಪಟ್ಟಣದಿಂದ ಸುಮಾರು 20 ಕಿಮೀ Read more…

BREAKING: ಹೆತ್ತ ತಾಯಿಯನ್ನೇ ಕೊಲೆಗೈದು ನೇಣಿಗೆ ಶರಣಾದ ಮಗ

ಧಾರವಾಡ: ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ಮೂರು ವರ್ಷದ ಮಗನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಧಾರವಾಡದಲ್ಲಿ ಮಗನೇ ಹೆತ್ತ Read more…

BIG NEWS: ಬಸ್-ಸ್ಕೂಟಿ ಭೀಕರ ಅಪಘಾತ; ತಾಯಿ-ಮಗಳು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. Read more…

ಮಕ್ಕಳು ಬೇಕೆಂದು ಬಯಸುವ ಮಹಿಳೆಯರು ಹಾಗೂ ಪುರುಷರು ಸೇವಿಸಿ ಈ ಆಹಾರ‌

ತಾಯಿಯಾಗಬೇಕೆಂಬ ಹಂಬಲ ಎಲ್ಲಾ ಮಹಿಳೆಯರಿಗೆ ಇರುತ್ತದೆ. ಆದರೆ ಕೆಲವರಿಗೆ ಗರ್ಭಕೋಶ ಹಾಗೂ ಇನ್ನಿತರ ಸಮಸ್ಯೆಗಳಿಂದ ಮಕ್ಕಳಾಗುವುದಿಲ್ಲ. ಹಾಗಾಗಿ ಮಕ್ಕಳು ಬೇಕೆಂದು ಬಯಸುವ ಮಹಿಳೆಯರ ಜೊತೆಗೆ ಪುರುಷರು ಕೂಡ ಈ Read more…

ಬಾಣಂತನದ ಆರೈಕೆಯಲ್ಲಿ ದೇಹ ತೂಕ ಹೆಚ್ಚಾಗಿದೆಯಾ…? ಹೀಗೆ ಮಾಡಿ

ಬಳಕುವ ಸೊಂಟ, ಬೊಜ್ಜಿಲ್ಲದ ಹೊಟ್ಟೆ ನಮ್ಮದಾಗಬೇಕು ಎಂಬ ಆಸೆ ಹೆಣ್ಣುಮಕ್ಕಳಿಗಿರುವುದು ಸಹಜ. ಆದರೆ ಒಂದು ಮಗುವಾದ ಬಳಿಕ ದೇಹ ಸಾಕಷ್ಟು ಬದಲಾವಣೆಯಾಗುತ್ತದೆ. ಮಗುವಿಗೆ ಹಾಲೂಣಿಸಬೇಕಾಗಿರುವುದರಿಂದ ಸಾಧ್ಯವಾದಷ್ಟು ಪ್ರೊಟೀನ್ ಭರಿತವಾದ Read more…

ಅಕಾಲಿಕವಾಗಿ ಮೃತಪಟ್ಟ ಪುತ್ರನ ಶವದೆದುರು ಗೃಹಲಕ್ಷ್ಮಿ ಯೋಜನೆ ಪ್ರಸ್ತಾಪಿಸಿ ರೋದಿಸಿದ ತಾಯಿಗೆ ಸಿಎಂ ಸಾಂತ್ವನ

ಅನಾರೋಗ್ಯದಿಂದ ಅಕಾಲಿಕವಾಗಿ ನಿಧಾನರಾದ ಪುತ್ರನ ಶವದ ಎದುರು ಗೃಹಲಕ್ಷ್ಮಿ ಯೋಜನೆ ಪ್ರಸ್ತಾಪಿಸಿ ಕಣ್ಣೀರಿಟ್ಟಿದ್ದ ತಾಯಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ Read more…

BIG NEWS: ಟಿಪ್ಪರ್ ವಾಹನ- ಬೈಕ್ ಅಪಘಾತ; ತಾಯಿ ಸ್ಥಳದಲ್ಲೇ ದುರ್ಮರಣ; ಮಗನ ಸ್ಥಿತಿ ಗಂಭೀರ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ನಡೆದಿದೆ. Read more…

ತಾಯಿಗೆ ಹಣ, ಸಮಯ ನೀಡುವುದು ಕೌಟುಂಬಿಕ ಹಿಂಸೆಯಲ್ಲ: ಪತಿ ವಿರುದ್ಧದ ಮಹಿಳೆ ಅರ್ಜಿ ತಿರಸ್ಕರಿಸಿದ ಕೋರ್ಟ್ ಮಹತ್ವದ ಆದೇಶ

ಮುಂಬೈ: ಪತಿ ತನ್ನ ತಾಯಿಗೆ ಸಮಯ ಮತ್ತು ಹಣಕಾಸಿನ ನೆರವು ನೀಡುವುದು ಕೌಟುಂಬಿಕ ಹಿಂಸೆ ಆಗದು ಎಂದು ಸ್ಥಳೀಯ ನ್ಯಾಯಾಲಯ ಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ Read more…

SHOCKING NEWS: ತಾಯಿ-ಮಗಳಿಂದ ದುಡುಕಿನ ನಿರ್ಧಾರ: ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ

ಕಲಬುರ್ಗಿ: ತಾಯಿ ಹಾಗೂ ಮಗಳು ಇಬ್ಬರೂ ಕಣಿಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಹಗೂ ಮಗಳು Read more…

ಆತ್ಮಹತ್ಯೆಗೂ ಮುನ್ನ ಉದ್ಯಮಿಯಿಂದ ಘೋರ ಕೃತ್ಯ: ವಿಷವುಣಿಸಿ ತಾಯಿ, ಪುತ್ರನ ಕೊಲೆ

ಆಗ್ರಾ: ಉದ್ಯಮಿ, ಅವರ ತಾಯಿ ಮತ್ತು ಮಗ ಭಾನುವಾರ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಿಂದ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ನ್ಯೂ ಆಗ್ರಾ Read more…

ಮಕ್ಕಳ ಆರೋಗ್ಯಕ್ಕೊಂದೇ ಅಲ್ಲ ತಾಯಿಯ ಆರೋಗ್ಯ ವೃದ್ಧಿಗೂ ಒಳ್ಳೆಯದು ‘ಸ್ತನ್ಯ ಪಾನ’

ಫಿಗರ್ ಹಾಳಾಗುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ಸ್ತನ್ಯಪಾನ ಮಾಡಿಸಲು ಹಿಂದೇಟು ಹಾಕ್ತಾರೆ. ಆದ್ರೆ ಈ ಸುದ್ದಿ ಓದಿದ ನಂತ್ರ ಯಾವುದೇ ಮುಜುಗರವಿಲ್ಲದೇ ಸ್ತನ್ಯಪಾನ ಮಾಡಿಸ್ತಾರೆ. ಸ್ತನ್ಯಪಾನದ ಬಗ್ಗೆ Read more…

SHOCKING NEWS: ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಲೆಗೈದ ಮಗ

ಕಲಬುರ್ಗಿ: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದ ಕೊಲೆಯಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...