alex Certify Mother | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು ಇದೆ ಎಂದು ಹೈಕೋರ್ಟ್ ಹೇಳಿದ್ದು, ಹಿಂದೂ ಉತ್ತರಾಧಿಕಾರಿ ಕಾಯ್ದೆಯಡಿ ಮೃತ ಪುತ್ರನ ಆಸ್ತಿಗೆ ತಾಯಿ ಮೊದಲನೇ ವರ್ಗದ ವಾರಸುದಾರರು ಎಂದು ಮಹತ್ವದ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

SHOCKING: ತಡರಾತ್ರಿವರೆಗೂ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಪುತ್ರ

ಕಾಸರಗೋಡು: ತಡರಾತ್ರಿವರೆಗೂ ಮೊಬೈಲ್ ನೋಡಬೇಡ ಎಂದು ಬುದ್ಧಿ ಹೇಳಿದ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ನೀಲೇಶ್ವರಂ ಕಣಿಚಿರದಲ್ಲಿ ನಡೆದಿದೆ. ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪುತ್ರ Read more…

Viral Video | ಮಗ ಪೈಲಟ್ ಆಗಿದ್ದ ವಿಮಾನದಲ್ಲಿ ತಾಯಿಯ ಪ್ರಯಾಣ; ಅಮ್ಮನಿಗೆ ಸರ್ಪ್ರೈಸ್ ನೀಡಿದ ಅಪೂರ್ವ ಕ್ಷಣ

ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ವಿಮಾನದಲ್ಲಿ ಪ್ರಯಾಣ ಮಾಡಬಹುದು. ಅದು ಸಾಮಾನ್ಯ ಸಂಗತಿ ಎನಿಸುತ್ತದೆ. ಆದರೆ ತಮ್ಮ ಕುಟುಂಬ ಸದಸ್ಯರು ಕೆಲಸ ಮಾಡುವ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಸಿಗುವುದು ಅಪರೂಪ. Read more…

ಯುವಕನೊಂದಿಗಿನ ಸಂಬಂಧ ವಿರೋಧಿಸಿದ ತಾಯಿಗೆ ವಿಷ ಹಾಕಿದ 16 ವರ್ಷದ ಮಗಳು !

ಆಘಾತಕಾರಿ ಘಟನೆಯೊಂದರಲ್ಲಿ 16 ವರ್ಷದ ಮಗಳು 48 ವರ್ಷ ವಯಸ್ಸಿನ ತನ್ನ ತಾಯಿಗೆ ವಿಷ ಹಾಕಿರೋ ಘಟನೆ ನಡೆದಿದೆ. ವ್ಯಕ್ತಿಯೊಬ್ಬನ ಜೊತೆ ಮಗಳ ಸಂಬಂಧವನ್ನು ವಿರೋಧಿಸಿದಕ್ಕಾಗಿ ತಾಯಿಗೆ ವಿಷ Read more…

ಮಧ್ಯಪ್ರದೇಶದಲ್ಲೊಂದು ಅಮಾನವೀಯ ಘಟನೆ: ನಾಯಿ ಕೊಂದ ಆರೋಪದಲ್ಲಿ ತಾಯಿ – ಮಗನ ಅರೆಬೆತ್ತಲೆಗೊಳಿಸಿ ಹಲ್ಲೆ

ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ರೇವಾ ಜಿಲ್ಲೆಯ ಅರಣ್ಯದಲ್ಲಿ ಯುವಕರ ಗುಂಪೊಂದು ತಾಯಿ-ಮಗನನ್ನು ಅರೆಬೆತ್ತಲೆ ಮಾಡಿ ಥಳಿಸಿ ಚಿತ್ರಹಿಂಸೆ ನೀಡಿದೆ. ತಮ್ಮ ನಾಯಿಯನ್ನು ಕೊಂದು ಬಾವಿಗೆ ಎಸೆದಿದ್ದಾನೆ ಎಂದು ಆರೋಪಿಸಿ Read more…

SHOCKING : ಮತ್ತೊಂದು ಭೀಭತ್ಸ ಕೃತ್ಯ : 5 ವರ್ಷದ ಮಗನನ್ನು ಕೊಂದು ತಲೆ ಭಾಗವನ್ನು ತಿಂದ ತಾಯಿ

ಆಘಾತಕಾರಿ ಪ್ರಕರಣದಲ್ಲಿ ತಾಯಿಯೊಬ್ಬಳು ತನ್ನ ಮಗನ ತಲೆಯನ್ನು ಚಾಕುವಿನಿಂದ ಕತ್ತರಿಸಿ ಕೊಂದು ತಿಂದ ಭೀಕರ ಘಟನೆ ಈಜಿಪ್ಟ್ ನಲ್ಲಿ ನಡೆದಿದೆ. ಐದು ವರ್ಷದ ಮಗನನ್ನು ಕತ್ತರಿಸಿ ಅವನ ತಲೆಯ Read more…

ತಾಯಿ ಹಾಗೂ ಮೂರು ವರ್ಷದ ಮಗು ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ…!

ಚಿಕ್ಕಬಳ್ಳಾಪುರ: ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುದಗೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ ಸುಧಾಮಣಿ ಹಾಗೂ Read more…

3 ವರ್ಷದ ಬಳಿಕ ವಿದೇಶದಿಂದ ಬಂದು ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ….ಹೃದಯಸ್ಪರ್ಶಿ ವಿಡಿಯೋ ವೈರಲ್

ಉಡುಪಿ: ಕೆಲ ವರ್ಷಗಳಿಂದ ಕೆಲಸಕ್ಕಾಗಿ ವಿದೇಶದಲ್ಲಿದ್ದ ಮಗ ಊರಿಗೆ ಬರುವ ಸುಳಿವೂ ನೀಡದೇ ದಿಢೀರ್ ಆಗಿ ಪ್ರತ್ಯಕ್ಷನಾದರೇ ಹೆತ್ತ ತಾಯಿಗೆ ಆಗುವ ಸಂತಸ, ಖುಷಿಗೆ ಪಾರವೇ ಇರದು… ಇಂತದ್ದೊಂದು Read more…

ಪುತ್ರಿಗೆ 18 ವರ್ಷದವರೆಗೆ ಮಾತ್ರ ಜೀವನಾಂಶ: ಉದ್ಯೋಗನಿರತ ತಾಯಿಗೂ ಸಮಾನ ಜವಾಬ್ದಾರಿ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 18 ವರ್ಷ ತುಂಬವವರೆಗೆ ಮಾತ್ರ ಪುತ್ರಿಗೆ ಜೀವನಾಂಶ ಪಾವತಿಸಲು ಅವಕಾಶವಿದೆ. ಮದುವೆಯಾಗುವವರೆಗೆ ಅಲ್ಲ, ಉದ್ಯೋಗ ನಿರತ ತಾಯಿ ಕೂಡ ಮಕ್ಕಳ ಜೀವನ ನಿರ್ವಹಣೆಗೆ ಸಮಾನ ಜವಾಬ್ದಾರಿ ಹೊಂದಿರುತ್ತಾರೆ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಸುಲೋಚನಮ್ಮ(57) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.  ಅವರ ಎರಡನೇ Read more…

ಮಗಳನ್ನೇ ಮಾರಾಟ ಮಾಡಿದ ತಾಯಿ ಪ್ರಿಯಕರನೊಂದಿಗೆ ಪರಾರಿ; ಇಬ್ಬರು ಅರೆಸ್ಟ್

ಮುಜಾಫರ್ ಪುರ: ಪತಿ ಸಾವಿನ ಬಳಿಕ ತಾಯಿಯೊಬ್ಬಳು ತನ್ನ ಅಪ್ರಾಪ್ತ ಮಗಳನ್ನು ದುಡ್ಡಿಗಾಗಿ ಮಾರಾಟ ಮಾಡಿ ಬಳಿಕ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್ ನ ಮಹಿಳೆ Read more…

BIG NEWS: ಕಲುಷಿತ ಆಹಾರ ಸೇವಿಸಿ ದಂಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಗನಿಂದಲೇ ಹತ್ಯೆ…!

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ ದಂಪತಿ ಸಾವಿನ ರಹಸ್ಯ ಬಲಯಾಗಿದೆ. ಮಗನೇ ತನ್ನ ತಂದೆ-ತಾಯಿಗಳಿಗೆ ವಿಷ ಹಾಕಿ Read more…

ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಪುತ್ರನಿಂದಲೇ ವಿಷಪ್ರಾಶನ

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ರನೇ ವಿಷ ಉಣಿಸಿ ತಂದೆ, ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ Read more…

SHOCKING NEWS: ಜೈಲುಪಾಲಾದ ತಂದೆ-ಮಗ; ಮನನೊಂದ ತಾಯಿ ಆತ್ಮಹತ್ಯೆ; ಸುದ್ದಿ ತಿಳಿದು ಹೃದಯಾಘಾತಕ್ಕೀಡಾದ ಪತಿ ಕಾರಾಗೃಹದಲ್ಲೇ ಸಾವು…!

ಮೈಸೂರು: ತಂದೆ-ಮಗ ಇಬ್ಬರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಈ ವಿಷಯ ತಿಳಿದ ಆಕೆಯ ಪತಿ ಜೈಲಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ Read more…

BIG NEWS: ಮಗನ ಅನಾರೋಗ್ಯದಿಂದ ನೊಂದ ತಾಯಿ; ಜಲಾಶಯಕ್ಕೆ ಹಾರಿ ಆತ್ಮಹತ್ಯೆ

ಧಾರವಾಡ: ಆರೋಗ್ಯ ಸಮಸ್ಯೆ ಎಂಬುದು ಯಾವುದೇ ಕ್ಷಣದಲ್ಲಿ ಎಂತವರನ್ನೂ ಕಾಡುತ್ತದೆ. ಶ್ರೀಮಂತರು, ಬಡವರು, ಮಕ್ಕಳು, ದೊಡ್ಡವರೆಂಬ ವ್ಯತ್ಯಾಸವಿಲ್ಲ… ಮಗ ಚೆನ್ನಾಗಿ ಓದಿ, ಒಳ್ಳೆಯ ಕೆಲಸಕ್ಕೆ ಸೇರಬೇಕು ಎಂದು ಕನಸು Read more…

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದ ತಾಯಿಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹೆತ್ತ ಮಗನನ್ನೇ ತಾಯಿ ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ತಾಯಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ Read more…

Viral Video | ದರೋಡೆಕೋರರಿಂದ ತಾಯಿಯನ್ನು ರಕ್ಷಿಸಿದ ಪುತ್ರ; ಶಹಬ್ಬಾಸ್ ಮಗನೇ ಅಂದ್ರು ನೆಟ್ಟಿಗರು

ಪರ್ಸ್ ದೋಚಲು ಯತ್ನಿಸುತ್ತಿದ್ದ ದರೋಡೆಕೋರನಿಂದ ತನ್ನ ತಾಯಿಯನ್ನು ರಕ್ಷಿಸುತ್ತಿರುವ ಮಗನ ವಿಡಿಯೋ ವೈರಲ್ ಆಗಿದೆ. ವಿಡಿಯೋವನ್ನು ಗುಡ್‌ನ್ಯೂಸ್ ಮೂವ್‌ಮೆಂಟ್‌ ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ಇದು ಇಲ್ಲಿಯವರೆಗೆ 2 ಮಿಲಿಯನ್ Read more…

ಬಾಣಂತಿಯರ ಎದೆ ಹಾಲು ಹೆಚ್ಚಿಸುತ್ತೆ ಮೆಂತೆ ಕಾಳು ಸೇವನೆ

ಹಾಲುಣಿಸುವ ತಾಯಂದಿರು ಮೆಂತೆ ಕಾಳನ್ನು ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಾಳು, ಮೆಂತ್ಯೆ ಸೊಪ್ಪು ಬಳಸುವುದರಿಂದ ಆರೋಗ್ಯಕ್ಕೆ ಸಂಬಂಧಪಟ್ಟ ಸಾಕಷ್ಟು ತೊಂದರೆಗಳನ್ನು ನಿವಾರಿಸಿಕೊಳ್ಳಬಹುದು. ಇದರಲ್ಲಿ ವಿಟಮಿನ್ ಎ, Read more…

ಬಾಲಿವುಡ್ ರೆಟ್ರೋ ಹಾಡಿಗೆ ನೇಪಾಳ ಮೂಲದ ತಾಯಿ-ಮಗಳು ಸಖತ್ ಸ್ಟೆಪ್ಸ್; ವಿಡಿಯೋ ವೈರಲ್

ಇತ್ತೀಚೆಗೆ ರೀಲ್ಸ್ ಮಾಡುವುದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡ್ ಆಗಿದೆ. ಪುಟ್ಟ-ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಡಾನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನೀವು ನೋಡಿರಬಹುದು. ಇದರಲ್ಲಿ ಕೆಲವೊಂದು Read more…

BIG NEWS: ತಂದೆ-ತಾಯಿಯನ್ನೇ ಹತ್ಯೆಗೈದಿದ್ದ ಆರೋಪಿ ಮಗ ಅರೆಸ್ಟ್

ಬೆಂಗಳೂರು: ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಗನನ್ನು ಬೆಂಗಳೂರು ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿ ಶರತ್ ಎಂದು ಗುರುತಿಸಲಾಗಿದೆ. ಕುಡಿದು ಬಂದು ತಂದೆ ಭಾಸ್ಕರ್ ಹಾಗೂ Read more…

ತಾಯಿ ಚಿತಾಭಸ್ಮ ಬಿಡಲು ಹೋದಾಗಲೇ ದುರಂತ: ಪುತ್ರ ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಇಟ್ಟಿಗೆ ಹೊರವಲಯದ ಮಳೆಹಳ್ಳದಲ್ಲಿ ತಾಯಿಯ ಚಿತಾಭಸ್ಮ ಬಿಡಲು ಹೋಗಿದ್ದ ಪುತ್ರ ನೀರು ಪಾಲಾಗಿದ್ದಾರೆ. 40 ವರ್ಷದ ಕೊಟ್ರೇಶ್ ನೀರು ಪಾಲಾದ Read more…

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ; ಹೃದಯ ವಿದ್ರಾವಕ ವಿಡಿಯೋ ವೈರಲ್

ಸೇಲಂ: ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ಸ್ವಂತ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಗ ಶರತ್ Read more…

ತಂದೆ-ತಾಯಿ ಜಗಳಕ್ಕೆ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಹಾಸನ: ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತಿದೆ. ಇಲ್ಲೊಂದು ಇಂತದ್ದೇ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಘಟನೆ ನಡೆದಿದೆ. ಹಾಸನ Read more…

ಪುತ್ರಿಗೆ ನೇಣು ಬಿಗಿದು ಅದೇ ಹಗ್ಗದಲ್ಲಿ ತಾಯಿ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ಪುತ್ರಿಗೆ ನೇಣು ಬಿಗಿದು ಅದೇ ಹಗ್ಗಕ್ಕೆ ತಾಯಿ ನೇಣು ಹಾಕಿಕೊಂಡಿದ್ದಾರೆ. ಪುತ್ರಿ ಚಾಂದಿನಿ(7)ಗೆ ನೇಣು ಹಾಕಿದ ತಾಯಿ ಮಹಾದೇವಿ Read more…

ಗರ್ಭಧಾರಣೆಯ ಸಮಸ್ಯೆ ಇರುವ ಮಹಿಳೆಯರು ಉತ್ತಮ ಫಲವತ್ತತೆಗೆ ಮಾಡಿ ಈ ಯೋಗ

ತಾಯಿಯಾಗಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಆದರೆ ಕೆಲವರಿಗೆ ಕೆಲವೊಂದು ಸಮಸ್ಯೆಯಿಂದ ಗರ್ಭಧರಿಸಲು ಸಾಧ್ಯವಾಗುವುದಿಲ್ಲ. ಇನ್ನು ಕೆಲವರಿಗೆ ಗರ್ಭಧರಿಸಿದರು ಅದು ಗರ್ಭಪಾತವಾಗುತ್ತದೆ ಇಲ್ಲ ಆರೋಗ್ಯಕರವಾದ ಮಗುವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ Read more…

BREAKING : ಭೀಮಾ ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿಜಯಪುರ: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲೆಯ ಇಂಡಿ ತಾಲೂಕಿನ Read more…

ಬಾಯ್ ​ಫ್ರೆಂಡ್​ ಹೊಂದಿದ್ದ ಮಗಳನ್ನು ಮನಬಂದಂತೆ ಥಳಿಸಿದ ತಾಯಿ: ವಿಡಿಯೋ ವೈರಲ್​

ಭಾರತದಲ್ಲಿ ಪ್ರೇಮ ಸಂಬಂಧಗಳು ಒಂದು ಸೂಕ್ಷ್ಮ ವಿಷಯವಾಗಿದೆ, ಏಕೆಂದರೆ ಅನೇಕ ಕುಟುಂಬಗಳು ಇನ್ನೂ ತಮ್ಮ ಮಕ್ಕಳು ಮದುವೆಯ ಮೊದಲು ಯಾವುದೇ ರೀತಿಯ ಸಂಬಂಧದಲ್ಲಿ ಇರುವುದನ್ನು ಒಪ್ಪಿಕೊಳ್ಳುವುದಿಲ್ಲ. ಈ ನಿರ್ಬಂಧಗಳ Read more…

ಮಗುವಿಗೆ ಎಷ್ಟು ಕಾಲ ಎದೆಹಾಲು ನೀಡಬೇಕು……?

ಮಗುವಿಗೆ ತಾಯಿಯ ಎದೆ ಹಾಲು ತುಂಬಾ ಮುಖ್ಯ. ಇದು ಮಗುವಿನ ಬೆಳವಣಿಗೆಗೆ ಮತ್ತು ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ. ಸಾಮಾನ್ಯವಾಗಿ ಮಗುವಿಗೆ ಒಂದು ವರ್ಷದವರೆಗೂ ಎದೆಹಾಲು ನೀಡಬೇಕು ಎಂದು ಹೇಳುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...