alex Certify movie | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಮೆಹಬೂಬಾ’ ಚಿತ್ರದ ಟೀಸರ್

ಮಾರ್ಚ್ 15 ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ‘ಮೆಹಬೂಬ’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಟೀಸರ್ ಲಾಂಚ್ ಇವೆಂಟ್ ಕಾರ್ಯಕ್ರಮಕ್ಕೆ ಬಿಗ್ ಬಾಸ್ ವಿಜೇತರಾಗಿದ್ದ, Read more…

50 ದಿನದ ಸೆಲೆಬ್ರೇಶನ್ ಮಾಡಿದ ‘ಕಾಟೇರ’ ಚಿತ್ರತಂಡ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ಕೇವಲ ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಿ ದೇಶದಲ್ಲೆಡೆ ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದ್ದು, ಇದೀಗ 50 ದಿನಗಳನ್ನು ಪೂರೈಸಿದೆ. ಚಿತ್ರತಂಡ ನಿನ್ನೆ Read more…

ಮುಹೂರ್ತ ಸಮಾರಂಭ ನೆರವೇರಿಸಿದ ‘ಕರಾವಳಿ’ ಚಿತ್ರತಂಡ

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರದ ಬಳಿಕ ಇದೀಗ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಕರಾವಳಿ’ ಚಿತ್ರ ಭರ್ಜರಿ ಸೌಂಡ್ ಮಾಡುತ್ತಿದೆ. ಇತ್ತೀಚಿಗಷ್ಟೇ ನಾಯಕಿಯ ಪಾತ್ರವನ್ನು ಪರಿಚಯಿಸಿದ್ದ Read more…

ಫೆಬ್ರವರಿ 23‌ ಕ್ಕೆ ‘ಸೋಮು ಸೌಂಡ್ ಇಂಜಿನಿಯರ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಅಭಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಸೋಮು ಸೌಂಡ್ ಇಂಜಿನಿಯರ್’ ಚಿತ್ರ ತನ್ನ ಟೀಸರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮುಂದಿನ ತಿಂಗಳು ಮಾರ್ಚ್ 15 ರಂದು ರಾಜ್ಯದಾದ್ಯಂತ ಬಿಡುಗಡೆಗೆ Read more…

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಉಪಾಧ್ಯಕ್ಷ’

ಹಾಸ್ಯ ನಟ ಚಿಕ್ಕಣ್ಣ ಅಭಿನಯದ, ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಸಿನಿಮಾ ಕಳೆದ ತಿಂಗಳು ಜನವರಿ 26 ಗಣರಾಜ್ಯೋತ್ಸವದ ದಿನದಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಇದೀಗ ಈ ಚಿತ್ರ 25 Read more…

‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಒಂದೇ ಒಂದು ಸಾರಿ’ Read more…

‘ಬ್ಯಾಕ್ ಬೆಂಚರ್ಸ್’ ಚಿತ್ರದ ವಿಡಿಯೋ ಹಾಡು ರಿಲೀಸ್

ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಬ್ಯಾಕ್ ಬೆಂಚರ್ಸ್’  ಚಿತ್ರದ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ”ನಮ್ ಕಥೆ ಶುರು Read more…

‘ಒಂದು ಸರಳ ಪ್ರೇಮಕಥೆ’ ಚಿತ್ರಕ್ಕೆ ಫಿದಾ ಆದ ಸಿನಿ ಪ್ರೇಕ್ಷಕರು

ಫೆಬ್ರವರಿ ಎಂಟರಂದು ಬಿಡುಗಡೆಯಾಗಿದ್ದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮ ಕಥೆ’  ಎರಡು ವಾರಗಳನ್ನು ಪೂರೈಸಿ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.  ಈ ಸಿನಿಮಾದ ಅದ್ಭುತ ಕಥೆಗೆ Read more…

‘ಮಾದೇವ’ ಚಿತ್ರದ ಮಲಯಾಳಂ ಟೀಸರ್ ರಿಲೀಸ್

ನವೀನ್ ರೆಡ್ಡಿ ನಿರ್ದೇಶನದ ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರ ಮಲಯಾಳಂ ಭಾಷೆಯಲ್ಲೂ  ಬಿಡುಗಡೆಯಾಗಲಿದ್ದು, ಇಂದು ಮಲಯಾಳಂ ಟೀಸರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಈ Read more…

ಕೋಮಲ್ ಅಭಿನಯದ 25ನೇ ಚಿತ್ರದ ಟೈಟಲ್ ರಿವೀಲ್

ಹಾಸ್ಯ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ ನಲ್ಲಿ ತಮ್ಮದೇ ಬ್ರಾಂಡ್ ಹೊಂದಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಅಭಿನಯದ ಇಪ್ಪತ್ತೈದನೇ ಚಿತ್ರದ ಟೈಟಲ್ ಬಿಡುಗಡೆ ಮಾಡುವ ಮೂಲಕ ಬಂಡೆ ಮಹಾಕಾಳಿ ದೇವಾಲಯದಲ್ಲಿ Read more…

ಮಾರ್ಚ್ 15ಕ್ಕೆ ಬಿಡುಗಡೆಯಾಗುತ್ತಿದೆ ‘ಮೆಹಬೂಬಾ’

ಅನೂಪ್‌ ಆಂಟೋನಿ ನಿರ್ದೇಶನದ ‘ಮೆಹಬೂಬಾ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ತನ್ನ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ. ಮೆಹಬೂಬ ಚಿತ್ರ ತಂಡ ಇಂದು ಬಿಡುಗಡೆ Read more…

ಫೆಬ್ರವರಿ 23ಕ್ಕೆ ತೆರೆ ಮೇಲೆ ಬರಲಿದೆ ‘ಪ್ರೇತ’

ಹರೀಶ್ ರಾಜ್ ನಟಿಸಿ ನಿರ್ದೇಶಿಸಿರುವ ‘ಪ್ರೇತ’ ಎಂಬ ಹಾರರ್ ಚಿತ್ರ ಇದೇ ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

ಫೆಬ್ರವರಿ 22ಕ್ಕೆ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಒಂದರ ಮೇಲೊಂದು ಗುಡ್ ನ್ಯೂಸ್ ನೀಡುತ್ತಲೇ ಇದೆ. ಫೆಬ್ರವರಿ 22ರಂದು ಮೇಕಿಂಗ್ ವಿಡಿಯೋ Read more…

‘ಜಸ್ಟ್ ಪಾಸ್’ ಚಿತ್ರದ ವಿಡಿಯೋ ಹಾಡು ರಿಲೀಸ್

ಫೆಬ್ರವರಿ 9ರಂದು ರಾಜ್ಯದಾದ್ಯಂತ ತೆರೆಕಂಡಿದ್ದ ಕೆಎಮ್ ರಾಘು ನಿರ್ದೇಶನದ ‘ಜಸ್ಟ್ ಪಾಸ್’ ಸಿನಿಮಾ ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ಕುಟುಂಬ ಸಮೇತ ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ‘ಜಸ್ಟ್ ಪಾಸ್’ ಚಿತ್ರ Read more…

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ದೇವರ’ ಚಿತ್ರತಂಡ

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಸಿನಿಮಾ ಏಪ್ರಿಲ್ 5ರಂದು ತೆರೆ ಮೇಲೆ ಬರಲು ಸಿದ್ಧವಾಗಿತ್ತು, ಇದೀಗ ಕಾರಣಾಂತರದಿಂದ  ಬಿಡುಗಡೆ ದಿನಾಂಕವನ್ನು ಮುಂದೊಡಲಾಗಿದೆ. ಅಕ್ಟೋಬರ್ Read more…

ಫೆಬ್ರವರಿ 20ರಂದು ‘ಕೆರೆಬೇಟೆ’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಕಿಚ್ಚ ಸುದೀಪ್

ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಬಹುನಿರೀಕ್ಷಿತ ‘ಕೆರೆ ಬೇಟೆ’ ಚಿತ್ರದ ಟ್ರೈಲರ್  ಇದೆ ಫೆಬ್ರವರಿ 20ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಟ್ರೈಲರ್ ಲಾಂಚ್ Read more…

‘ಬೆಲ್ ಬಾಟಂ’ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ ಐದು ವರ್ಷ

ಜಯತೀರ್ಥ ನಿರ್ದೇಶನದ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಮ್’ ಚಿತ್ರ 2019 ಫೆಬ್ರವರಿ 15 ರಂದು ರಾಜ್ಯದ್ಯಂತ ತೆರೆಕಂಡಿತ್ತು. ಈ ಸಿನಿಮಾ ನೂರು ದಿನಗಳ ಕಾಲ ಯಶಸ್ವಿ ಪ್ರದರ್ಶನ Read more…

ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದಂದು ಟಿಕೆಟ್ ದರದಲ್ಲಿ ಶೇ.50 ಆಫರ್ ನೀಡಿದ ‘ಜಸ್ಟ್ ಪಾಸ್’ ಚಿತ್ರತಂಡ

ನಾಳೆ ಸ್ಯಾಂಡಲ್ವುಡ್ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿರುವ ‘ಜಸ್ಟ್ ಪಾಸ್’ ಸಿನಿಮಾ Read more…

ನಾಳೆ ತೆರೆ ಮೇಲೆ ಬರಲಿದೆ ‘ಧೀರ ಸಾಮ್ರಾಟ್’

ಪವನ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ‘ಧೀರ ಸಾಮ್ರಾಟ್’  ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಸಿನಿಮಾದಲ್ಲಿ ರಾಕೇಶ್ ಬಿರಾದರ್ ನಾಯಕ ನಟನಾಗಿದ್ದು, ಅವರಿಗೆ ಜೋಡಿಯಾಗಿ ಅದ್ವಿತಿ Read more…

ನಾಳೆ ಬಿಡುಗಡೆಯಾಗಲಿದೆ ‘ಕ್ರೀಮ್’ ಚಿತ್ರದ ಡೈಲಾಗ್ ಟ್ರೈಲರ್

ಮಾರ್ಚ್ ಒಂದರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ  ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಮ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದರ ಡೈಲಾಗ್ ಟ್ರೈಲರ್ ನಾಳೆ ಯೂಟ್ಯೂಬ್ Read more…

‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೈಲರ್ ರಿಲೀಸ್

ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೈಲರ್ ಇಂದು ಜನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ Read more…

ಪ್ರೇಮಿಗಳ ದಿನಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಗೌರಿ’ ಚಿತ್ರತಂಡ

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕ ನಟನಾಗಿ ಅಭಿನಯಿಸಿರುವ ‘ಗೌರಿ’ ಸಿನಿಮಾದ ಹೊಸ ಪೋಸ್ಟರ್ ಒಂದನ್ನು ಇಂದು ಪ್ರೇಮಿಗಳ ದಿನದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ ಇಂದ್ರಜಿತ್ ಲಂಕೇಶ್ ಅವರೇ Read more…

‘ಟೆಂಪರ್’ ಚಿತ್ರಕ್ಕೆ ಒಂಬತ್ತು ವರ್ಷದ ಸಂಭ್ರಮ

ಪೂರಿ ಜಗನ್ನಾಥ್ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ‘ಟೆಂಪರ್’ ಚಿತ್ರ 2015 ಫೆಬ್ರುವರಿ 13ರಂದು  ಬಿಡುಗಡೆಯಾಗಿತ್ತು, ಈ ಸಿನಿಮಾ ಟಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುವ ಮೂಲಕ ಸಿನಿ Read more…

ಮರು ಬಿಡುಗಡೆಯಾಗಲಿದೆ ರವಿ ತೇಜ ಅಭಿನಯದ ‘ಕಿಕ್’

ಟಾಲಿವುಡ್ ಖ್ಯಾತ ನಟ ರವಿತೇಜ ಅಭಿನಯದ ಕಿಕ್ ಸಿನಿಮಾ  2009ರಲ್ಲಿ ತೆರೆ ಕಂಡು ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಮುಂದಿನ ತಿಂಗಳು Read more…

‘DJ tillu’ ಚಿತ್ರ ತೆರೆ ಮೇಲೆ ಬಂದು ಇಂದಿಗೆ ಎರಡು ವರ್ಷ

ವಿಮಲ್ ಕೃಷ್ಣ ನಿರ್ದೇಶನದ ರೋಮ್ಯಾಂಟಿಕ್ ಕ್ರೈಂ ಕಾಮಿಡಿ ಕಥಾಧಾರಿತ ‘DJ tillu’ ಚಿತ್ರವನ್ನು 2022 ಫೆಬ್ರವರಿ 12ರಂದು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ತೆರೆ ಮೇಲೆ ಬಂದು ಇಂದಿಗೆ Read more…

‘ಕಾಟೇರ’ ಚಿತ್ರದ ”ಅನುರಾಗವ ಕಲಿಸಲು” ಗೀತೆ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರದ ”ಅನುರಾಗವ ಕಲಿಸಲು” ಎಂಬ ಸುಮಧುರವಾದ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಾಣಿ Read more…

‘ಕಮರೊಟ್ಟು 2’ ಚಿತ್ರದ ಟ್ರೈಲರ್ ರಿಲೀಸ್

2019ರಲ್ಲಿ ತೆರೆಕಂಡಿದ್ದ ಪರಮೇಶ್  ನಿರ್ದೇಶನದ ‘ಕಮರೊಟ್ಟು ಚೆಕ್ ಪೋಸ್ಟ್’ ಚಿತ್ರ ಪ್ರೇಕ್ಷಕರ ಮನ ಮುಟ್ಟುವಲ್ಲಿ ಯಶಸ್ವಿಯಾಗಿತ್ತು. ಇದೀಗ ಇದರ ಮುಂದುವರೆದ ಭಾಗ ‘ಕಮರೊಟ್ಟು 2’ ತೆರೆ ಮೇಲೆ ಬರಲು Read more…

ಮೂರು ವಾರ ಪೂರೈಸಿದ ‘ಉಪಾಧ್ಯಕ್ಷ’

ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವಲ್ಲಿ ಯಶಸ್ವಿಯಾಗಿದೆ. ಉಪಾಧ್ಯಕ್ಷ ಇದೀಗ ಮೂರು ವಾರಗಳನ್ನು ಪೂರೈಸಿದ್ದು, ಈ Read more…

ನಾಳೆ ತೆರೆ ಮೇಲೆ ಬರಲಿದೆ ‘ಪ್ರಣಯಂ’

ನಾಳೆ ಸಾಲು ಸಾಲು ಕನ್ನಡ ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಸಿಗುತ್ತಿದೆ. ರಾಜವರ್ಧನ್ ಅಭಿನಯದ ‘ಪ್ರಣಯಂ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ದತ್ತಾತ್ರೆಯ ನಿರ್ದೇಶನದ ಈ Read more…

ನಾಳೆ ಬಿಡುಗಡೆಗೆ ಸಜ್ಜಾಗಿದೆ ‘ನಗುವಿನ ಹೂಗಳ ಮೇಲೆ’

ವೆಂಕಟ್ ಭಾರದ್ವಾಜ್ ರಚಿಸಿ ನಿರ್ದೇಶಿಸಿರುವ ‘ನಗುವಿನ ಹೂಗಳ ಮೇಲೆ’ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಅಪ್ಪಳಿಸಲಿದೆ. ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ  Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...