alex Certify movie | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರರಂಗ ಪ್ರವೇಶಿಸಲು ಸಿದ್ಧರಾಗಿದ್ದಾರೆ ಜನಾರ್ದನ ರೆಡ್ಡಿ ಪುತ್ರ….!

ಬೆಂಗಳೂರು : ಸೆಲೆಬ್ರಿಟಿ ಹಾಗೂ ರಾಜಕಾರಣಿಗಳ ಮಕ್ಕಳು ಸಿನಿಮಾ ರಂಗ ಪ್ರವೇಶಿಸುವುದು ಹೊಸತೇನಲ್ಲ. ಚಿತ್ರರಂಗದಲ್ಲಿ ಬಹುಪಾಲು ಸಂಖ್ಯೆಯಲ್ಲಿ ಇಂತಹ ದೊಡ್ಡ ದೊಡ್ಡ ವ್ಯಕ್ತಿಗಳ ಮಕ್ಕಳೇ ತುಂಬಿದ್ದಾರೆ. ಸದ್ಯ ಈ Read more…

ಡಿ.31 ರಂದೇ ʼಕರ್ನಾಟಕ ಬಂದ್ʼ ಕರೆ ನೀಡಿರುವುದಕ್ಕೆ ಶಿವಣ್ಣ ಬೇಸರ

ನಟ ಶಿವರಾಜ್ ಕುಮಾರ್ ಕನ್ನಡಪರ ಸಂಘಟನೆಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಡಿ. 31ಕ್ಕೆ ಬಂದ್ ಗೆ ಕರೆ ನೀಡಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ಹೇಳಿದ್ದಾರೆ. ಅಂದು ಕನ್ನಡದ Read more…

ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಪುಷ್ಪ’…! ಹೊಸ ದಾಖಲೆ ಬರೆದ ಅಲ್ಲು ಅರ್ಜುನ್, ರಶ್ಮಿಕಾ ಅಭಿನಯದ ಚಿತ್ರ

ಬಿಡುಗಡೆಗೂ ಮುನ್ನವೇ ಭಾರೀ ನಿರೀಕ್ಷೆ ಮೂಡಿಸಿದ್ದ ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಪುಷ್ಪ ದಿ ರೈಸ್ ಚಿತ್ರ ಬಿಡುಗಡೆಯಾದ ಕೇವಲ 6 ದಿನಗಳಲ್ಲಿಯೇ ದಾಖಲೆ Read more…

ಈ ಒಂದು ಫೋಟೋಗಾಗಿ 36 ವರ್ಷದಿಂದ ಕಾದಿದ್ದರಂತೆ ಕಿಚ್ಚ…!

ಕಿಚ್ಚ ಸುದೀಪ್ ಸ್ಯಾಂಡಲ್‌ ವುಡ್‌ ಮಾತ್ರವಲ್ಲ, ಬಾಲಿವುಡ್‌ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದು. ಇದರ ಮಧ್ಯೆ ಅವರ 36 ವರ್ಷಗಳ Read more…

ಸ್ಟೀವನ್ ಸ್ಪೀಲ್ಬರ್ಗ್ 75: ಜಗ ಮೆಚ್ಚಿದ ನಿರ್ದೇಶಕನ ಟಾಪ್ 5 ಚಿತ್ರಗಳು

ಜಾಗತಿಕ ಸಿನಿಮಾ ಕ್ಷೇತ್ರದಲ್ಲಿ ಸ್ಟೀವನ್ ಸ್ಪೀಲ್ಬರ್ಗ್ ಚಿರಪರಿಚಿತ ಹೆಸರು. ಅದ್ಭುತವಾಗಿ ಕಟ್ಟಿಕೊಡುವ ಚಿತ್ರಗಳ ಮೂಲಕ ಬಹಳಷ್ಟು ಪ್ರಶಸ್ತಿಗಳಿಗೆ ಭಾಜನರಾಗಿರುವ ಸ್ಟೀವನ್ ಸ್ಪೀಲ್ಬರ್ಗ್ 75ನೇ ಜನ್ಮದಿನದಂದು ಅವರ ನಿರ್ದೇಶನದ ಪ್ರಚಂಡ್ Read more…

ಅಲ್ಲು ಅರ್ಜುನ್ ‘ಪುಷ್ಪ’ ವಿರುದ್ಧ ಕನ್ನಡಿಗರ ಆಕ್ರೋಶ: ‘ಬಾಯ್ಕಾಟ್ ಪುಷ್ಪ’ ಅಭಿಯಾನ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾ ಡಿಸೆಂಬರ್ 17 ರಂದು ತೆರೆ ಕಾಣಲಿದೆ. ತೆಲುಗಿನಲ್ಲಿ ನಿರ್ಮಾಣವಾದ ಈ ಚಿತ್ರ ಬಹುಭಾಷೆಗಳಲ್ಲೂ ತೆರೆ ಕಾಣಲಿದೆ. ಕರ್ನಾಟಕದಲ್ಲಿ ಕನ್ನಡ Read more…

ಆಂಧ್ರ ಪ್ರದೇಶ ಸಿಎಂ ಹೊಸ ರೂಲ್ಸ್ ನಿಂದ ಚಿತ್ರರಂಗಕ್ಕೆ ಶಾಕ್ – ಎಲ್ಲೆಡೆ ಆಕ್ರೋಶ….!

ಚಿತ್ರ ಮಂದಿರ ವಿಷಯದಲ್ಲಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಆದೇಶ ಹೊರಡಿಸಿದ್ದು, ಚಿತ್ರಮಂದಿರ, ಚಿತ್ರರಂಗ ಹಾಗೂ ವೀಕ್ಷಕರಿಗೆ ಶಾಕ್ ನೀಡಿದ್ದಾರೆ. ಕೊರೊನಾದಿಂದಾಗಿ ಚಿತ್ರರಂಗ ಸಾಕಷ್ಟು ನಷ್ಟ Read more…

ಡಿಸೆಂಬರ್ 31ಕ್ಕೆ ತೆರೆಮೇಲೆ ಬರಲಿದೆ ಅರ್ಜುನ್ ಗೌಡ

ಶಂಕರ್ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷೆಯ ‘ಅರ್ಜುನ್ ಗೌಡ’ ಚಿತ್ರ ಡಿಸೆಂಬರ್ 31ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ Read more…

‘ಸಖತ್’ ಸಿನಿಮಾದ ಮತ್ತೊಂದು ಹಾಡು ರಿಲೀಸ್

ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾದ ಹಾಡುಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಇದೀಗ ಸಖತ್ ಚಿತ್ರದ ಮತ್ತೊಂದು ಹಾಡನ್ನು Read more…

ಡಿಸೆಂಬರ್ 31ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಬಿಡುಗಡೆ

ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ದೂದ್ ಪೇಡ ದಿಗಂತ್ ನಟನೆಯ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಡಿಸೆಂಬರ್ 31ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಕನ್ನಡ ಸೇರಿದಂತೆ Read more…

ರಮೇಶ್ ಅರವಿಂದ್ ನಟನೆಯ ‘100’ ಚಿತ್ರದ ಟ್ರೈಲರ್ ರಿಲೀಸ್

ರಮೇಶ್ ಅರವಿಂದ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘100’ ಸಿನಿಮಾದ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ Read more…

ನಾಳೆ ಶುರುವಾಗಲಿದೆ ‘ಸಲಗ’ನ ಅಬ್ಬರ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಸಲಗ’ ಸಿನಿಮಾ ನಾಳೆ ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ದುನಿಯಾ ವಿಜಯ್ ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. Read more…

ನಾಳೆ ಬಿಡುಗಡೆಯಾಗಲಿದೆ ‘ಶ್ರೀಕೃಷ್ಣ@gmail.com’ ಚಿತ್ರದ ಮತ್ತೊಂದು ಹಾಡು

ಅಕ್ಟೋಬರ್‌ 14ರಂದು ಬಿಡುಗಡೆಗೆ ಸಜ್ಜಾಗಿರುವ ಡಾರ್ಲಿಂಗ್ ಕೃಷ್ಣ ನಟನೆಯ ‘ಶ್ರೀಕೃಷ್ಣ@gmail.com’ ಸಿನಿಮಾದ ಮತ್ತೊಂದು ಲಿರಿಕಲ್ ಹಾಡನ್ನು ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ‘ನೀ Read more…

1 ಮಿಲಿಯನ್ ವೀಕ್ಷಣೆ ಪಡೆದ ‘ಸಖತ್’ ಸಿನಿಮಾದ ‘ಪ್ರೇಮಕ್ಕೆ ಕಣ್ಣಿಲ್ಲ’ ಹಾಡು

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಿಂಪಲ್ ಸುನಿ ನಿರ್ದೇಶನದ ‘ಸಖತ್’ ಚಿತ್ರದ ಪ್ರೇಮಕೆ ಕಣ್ಣಿಲ್ಲ ಎಂಬ ವಿಡಿಯೋ ಹಾಡನ್ನು ಮೊನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಆಚಾರ್ಯ’ ಚಿತ್ರ‌ ತಂಡ

ಮೆಗಾಸ್ಟಾರ್ ಚಿರಂಜೀವಿ ನಟನೆಯ ಕೊರಟಾಲ ಶಿವ ನಿರ್ದೇಶನದ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾವನ್ನು ಮುಂದಿನ ವರ್ಷ ಫೆಬ್ರವರಿ 4ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲು ಅರ್ಜುನ್ ಅಭಿನಯದ Read more…

ಮುಹೂರ್ತ ನೆರವೇರಿಸಿದ ‘ಗೌಳಿ’ ಚಿತ್ರತಂಡ

ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಶ್ರೀನಗರ ಕಿಟ್ಟಿ ಅಭಿನಯದ ಬಹುನಿರೀಕ್ಷಿತ ‘ಗೌಳಿ’ ಚಿತ್ರದ ಮುಹೂರ್ತವನ್ನು ಗುರುವಾರ ಬೆಳಿಗ್ಗೆ 11:30ಕ್ಕೆ ಶ್ರೀ ವೀರಾಂಜನೇಯ ದೇವಾಲಯದಲ್ಲಿ ನೆರವೇರಿಸಲಾಗಿದೆ ರಘು ಸಿಂಗಮ್ Read more…

ಅಕ್ಟೋಬರ್‌ 14 ರಂದು ‘ಶ್ರೀಕೃಷ್ಣ@gmail.com’ ರಿಲೀಸ್

ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘srikrishna@gmail.com’ ಚಿತ್ರವನ್ನು ಮುಂದಿನ ತಿಂಗಳು ಅಕ್ಟೋಬರ್‌ 14ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕೂಡ Read more…

ಸೆಪ್ಟೆಂಬರ್ 16ರಂದು ಶ್ರೀನಗರ ಕಿಟ್ಟಿ ನಟನೆಯ ‘ಗೌಳಿ’ ಚಿತ್ರದ ಮುಹೂರ್ತ

ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ನಟನೆಯ ಬಹುನಿರೀಕ್ಷೆಯ ‘ಗೌಳಿ’ ಚಿತ್ರದ ಮುಹೂರ್ತ ಸಮಾರಂಭವನ್ನು ಇದೇ ತಿಂಗಳು 16ರಂದು ಗುರುವಾರ ಬೆಳಿಗ್ಗೆ 11:30ಕ್ಕೆ ನೆರವೇರಿಸಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ Read more…

ಇಂದು ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಸಿನಿಮಾದ ಟ್ರೈಲರ್ ರಿಲೀಸ್

ರಾಜ್ ಕಿರಣ್ ನಿರ್ದೇಶನದ ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 6:30ಕ್ಕೆ ರಿಲೀಸ್ ಮಾಡಲಿದ್ದಾರೆ. ಚಿಕ್ಕಮಗಳೂರು Read more…

ಚಿತ್ರೀಕರಣ ಪೂರ್ಣಗೊಳಿಸಿದ ‘RRR’ ತಂಡ

ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘RRR’ ಚಿತ್ರದ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ. ಸುಮಾರು 400 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದ Read more…

ರೇಡಿಯೊ ಜಾಕಿಯಾದ ಮಲಯಾಳಂ ನಟ ಜಯಸೂರ್ಯ

ವೆಲ್ಲಂ ಚಿತ್ರದ ಮೂಲಕ ಕುಡಿತದ ದುಷ್ಪರಿಣಾಮಗಳನ್ನು ಮನಮುಟ್ಟುವಂತೆ ಚಿತ್ರಿಸಿಕೊಟ್ಟಿದ್ದ ನಿರ್ದೇಶಕ ಪ್ರಜೇಶ್ ಜತೆಗೆ ಜನಪ್ರಿಯ ನಟ ಜಯಸೂರ್ಯ ಮತ್ತೊಮ್ಮೆ ಸೇರಿಕೊಂಡಿದ್ದಾರೆ.‌ ‘ವಿಶ್ವ ರೇಡಿಯೋ ದಿನ’ಕ್ಕೆ ಒಡಿಶಾ ಕಲಾವಿದನಿಂದ ವಿಶೇಷ Read more…

ಈ ಮೂವರು ನಟರ ಜತೆಗೆ ನಟಿಸುವುದು ಸಮಂತಾ ಅಕ್ಕಿನೇನಿಯ ಮಹದಾಸೆಯಂತೆ

ಇತ್ತೀಚೆಗೆ ತಾನೇ ಫ್ಯಾಮಿಲಿ ಮ್ಯಾನ್ -2ನಲ್ಲಿ ವಿಶಿಷ್ಟ ಅಭಿನಯದಿಂದ ಜನರ ಭಾರಿ ಮೆಚ್ಚುಗೆಗೆ ಪಾತ್ರರಾಗಿರುವ ಅಕ್ಕಿನೇನಿ ಕುಟುಂಬದ ಸೊಸೆ, ಹೆಸರಾಂತ ತೆಲುಗು ನಟಿ ಸಮಂತಾಗೆ ತಮ್ಮ ವೃತ್ತಿಯಲ್ಲಿ ಈ Read more…

ಮೈನೆ ಪ್ಯಾರ್ ಕಿಯಾ ಸುಂದರಿ ಭಾಗ್ಯಶ್ರೀ ʼಆರೋಗ್ಯ – ಸೌಂದರ್ಯʼ ಕ್ಕೆ ಕಾರಣವಂತೆ ಅಡುಗೆ ಮನೆಯ ಈ ಪದಾರ್ಥ….!

ಇನ್‍ಸ್ಟಾಗ್ರಾಂನ ತಮ್ಮ ಖಾತೆಯಲ್ಲಿ ಹೊಸ ವಿಡಿಯೊದೊಂದಿಗೆ ಕಾಣಿಸಿಕೊಂಡಿರುವ ನಟಿ ಭಾಗ್ಯಶ್ರೀ ಅವರು ಕೈನಲ್ಲಿ ಬಟಾಣಿ ತುಂಬಿದ ತಟ್ಟೆಯನ್ನು ಹಿಡಿದು ಕುಳಿತಿದ್ದಾರೆ. ಅವರ ಪ್ರಕಾರ, ಬಟಾಣಿಯೇ ನಮ್ಮ ಮನೆಯ ಅಡುಗೆ Read more…

‘ಅರ್ಜುನ್ ರೆಡ್ಡಿ’ ಬಿಡುಗಡೆಯಾಗಿ ಇಂದಿಗೆ 4 ವರ್ಷ

ವಿಜಯ್ ದೇವರಕೊಂಡ ನಟನೆಯ ಸಂದೀಪ್ ರೆಡ್ಡಿ ನಿರ್ದೇಶನದ ‘ಅರ್ಜುನ್ ರೆಡ್ಡಿ’ ಚಿತ್ರವನ್ನು 2017 ಆಗಸ್ಟ್ 25ರಂದು ಬಿಡುಗಡೆ ಮಾಡಲಾಗಿತ್ತು ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 4 ವರ್ಷಗಳಾಗಿವೆ. Read more…

‘ಮಾತಾಡ್ ಮಾತಾಡು ಮಲ್ಲಿಗೆ’ ತೆರೆಮೇಲೆ ಬಂದು ಇಂದಿಗೆ 14 ವರ್ಷ

ಸಾಹಸಸಿಂಹ ವಿಷ್ಣುವರ್ಧನ್, ಸುಹಾಸಿನಿ ಹಾಗೂ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ‘ಮಾತಾಡ್ ಮಾತಾಡು ಮಲ್ಲಿಗೆ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 14 ವರ್ಷ ಕಳೆದಿವೆ. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ Read more…

ಆಗಸ್ಟ್ 20ರಂದು ಬಿಡುಗಡೆಯಾಗಲಿದೆ ‘ಶಾರ್ದೂಲ’

ಅರವಿಂದ್ ಕೌಶಿಕ್ ನಿರ್ದೇಶನದ ‘ಶಾರ್ದೂಲ’ ಚಿತ್ರವನ್ನು ಇದೇ ತಿಂಗಳು ಆಗಸ್ಟ್ 20ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಿದ್ದಾರೆ. ಈ ಸಿನಿಮಾವನ್ನು ಭೈರವ ಸಿನಿಮಾಸ್ ಹಾಗೂ ಸಿವಿಆರ್ ಸಿನಿಮಾಸ್ ಬ್ಯಾನರ್ ನಡಿ Read more…

ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಶುರು

ನಿಖಿಲ್ ಕುಮಾರಸ್ವಾಮಿ ಅಭಿನಯದ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ಈ ಸಿನಿಮಾ ಈಗಾಗಲೇ Read more…

‘ನಮ್ ಏರಿಯಲ್ಲೊಂದಿನ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 11ವರ್ಷ

ಅನೀಶ್ ತೇಜೇಶ್ವರ್, ಮೇಘನಾ ಗಾಂವ್ಕರ್, ಹಾಗೂ ರಕ್ಷಿತ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ‘ನಮ್ ಏರಿಯಲ್ಲೊಂದಿನ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 11 ವರ್ಷ ಪೂರೈಸಿದೆ. 2010 ಜುಲೈ 23ರಂದು Read more…

ತೆಲುಗಿನ ‘ಫಿದಾ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 4 ವರ್ಷ

ಶೇಖರ್ ಕಮ್ಮುಲಾ ನಿರ್ದೇಶನದ ವರುಣ್ ತೇಜ್ ಹಾಗೂ ಸಾಯಿಪಲ್ಲವಿ ಅಭಿನಯದ ರೊಮ್ಯಾಂಟಿಕ್ ಕಾಮಿಡಿ ಆಧಾರಿತ ‘ಫಿದಾ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 4 ವರ್ಷ ಕಳೆದಿವೆ. 2017 ಜುಲೈ 21ರಂದು Read more…

ವರಮಹಾಲಕ್ಷ್ಮಿ ಹಬ್ಬದಂದು ತೆರೆಮೇಲೆ ಬರಲಿದೆ ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಸಿನಿಮಾ

ಲೂಸ್ ಮಾದ ಯೋಗಿ ಅಭಿನಯದ ಎಮ್.ಡಿ. ರಾಮ್ ಪ್ರಸಾದ್ ನಿರ್ದೇಶನದ ‘ಲಂಕೆ’ ಚಿತ್ರವನ್ನು ಮುಂದಿನ ತಿಂಗಳು ಆಗಸ್ಟ್ 20 ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆ ಮಾಡುವುದಾಗಿ ನಿರ್ದೇಶಕ ರಾಮ್ ಪ್ರಸಾದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...