alex Certify movie | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಯಲಲಿತ’ ಚಿತ್ರದ ಸಮಯದಲ್ಲಿನ ಫೋಟೋ ಹಂಚಿಕೊಂಡ ನಟ ಹರೀಶ್ ರಾಜ್

2014ರಂದು ರಿಲೀಸ್ ಆಗಿದ್ದ ಶರಣ್ ನಟನೆಯ ‘ಜಯಲಲಿತ’ ಸಿನಿಮಾ ಶೂಟಿಂಗ್ ಸಮಯದಲ್ಲಿ ಶರಣ್ ಹಾಗೂ ಹರೀಶ್ ರಾಜ್ ತೆಗೆಸಿಕೊಂಡಿರುವ ಫೋಟೋವೊಂದನ್ನು ಹರೀಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. Read more…

ತೆರೆ ಮೇಲೆ ಬರಲು ಸಜ್ಜಾದ ‘ಮಹಿಷಾಸುರ’

ಉದಯ್ ಪ್ರಸನ್ನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಮಹಿಷಾಸುರ’ ಎಂಬ ಹೊಸ ಚಿತ್ರವನ್ನು ಜನವರಿ 8ರ ಇಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹೊಸ ಕಲಾವಿದರ ದಂಡೇ ಇದೆ. Read more…

ಜನವರಿ 10 ರಂದು ‘ಲವ್ ಸ್ಟೋರಿ’ ಚಿತ್ರದ ಟೀಸರ್ ರಿಲೀಸ್

ಶೇಖರ್ ಕಮ್ಮುಲ ನಿರ್ದೇಶನದ ನಾಗಚೈತನ್ಯ  ನಟನೆಯ ತೆಲುಗಿನ ‘ಲವ್ ಸ್ಟೋರಿ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಈ ಚಿತ್ರದ ಟೀಸರ್ ಅನ್ನು ಜನವರಿ 10 ರಂದು ರಿಲೀಸ್ Read more…

ಫೆಬ್ರವರಿ 14ಕ್ಕೆ ‘ಲವ್ ಮಾಕ್‌ಟೇಲ್ 2’ ಚಿತ್ರದ ಹಾಡು ಬಿಡುಗಡೆ

ನಟ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ನಟಿಸಿದ ‘ಲವ್ ಮಾಕ್‌ಟೇಲ್’ ಸಿನಿಮಾ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ Read more…

ವಿಜಯಪುರದ ರಸ್ತೆಯಲ್ಲಿ ‘ಐರಾವನ್’ ಚಿತ್ರದ ಶೂಟಿಂಗ್

ರಾಮ್ಸ್ ರಂಗ ನಿರ್ದೇಶನದ ಕಾರ್ತಿಕ್ ಜಯರಾಂ ಅಭಿನಯದ ‘ಐರಾವನ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಈ ಸಿನಿಮಾದ ಸಾಹಸದ ಸೀನ್ ಅನ್ನು ವಿಜಯನಗರದ ರಸ್ತೆಯಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. Read more…

11 ಮಿಲಿಯನ್ ವೀಕ್ಷಣೆ ಪಡೆದ ‘ಕ್ರಾಕ್’ ಚಿತ್ರದ ಟ್ರೈಲರ್

ಗೋಪಿಚಂದ್ ನಿರ್ದೇಶನದ, ರವಿ ತೇಜ ನಟನೆಯ ‘ಕ್ರ್ಯಾಕ್’ ಚಿತ್ರದ ಟ್ರೈಲರ್ ಮೊನ್ನೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. 11 ಮಿಲಿಯನ್ Read more…

ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಖ್ಯಾತ ಗಾಯಕಿ ಅನನ್ಯಾ ಭಟ್

ತಮ್ಮ ಮಧುರವಾದ ಧ್ವನಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿರುವ ‘ಸೋಜುಗಾದ ಸೂಜು ಮಲ್ಲಿಗೆ’ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು  ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ Read more…

‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ವೇಣು ಶ್ರೀರಾಮ್ ನಿರ್ದೇಶನದ, ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಿದ್ದು, ಪವನ್ ಕಲ್ಯಾಣ್ ಅಭಿಮಾನಿಗಳಲ್ಲಿ ಈ Read more…

‘ಪ್ರಣಯರಾಜ’ ಚಿತ್ರದ ಟೀಸರ್ ರಿಲೀಸ್

ಸುದರ್ಶನ್ ನಿರ್ದೇಶನದ ಭುವನ್ ಪೊನ್ನಣ್ಣ ನಟನೆಯ ‘ಪ್ರಣಯರಾಜ’ ಎಂಬ ಸಿನಿಮಾದ ಟೀಸರ್ ಅನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಟೀಸರ್ ಗೆ ನೋಡುಗರಿಂದ Read more…

‘ಮಾಸ್ಟರ್’ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್

ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ತಮಿಳಿನ ಖ್ಯಾತ ನಟ ವಿಜಯ್ ಅವರ ಬಹುನಿರೀಕ್ಷೆಯ ‘ಮಾಸ್ಟರ್’ ಚಿತ್ರವನ್ನು ಜನವರಿ 13 ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಲೋಕೇಶ್ Read more…

‘ಮುಂಗಾರು ಮಳೆ’ ಬಿಡುಗಡೆಯಾಗಿ ಇಂದಿಗೆ 14 ವರ್ಷ

ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಮುಂಗಾರು ಮಳೆ’ ಸಿನಿಮಾ 2006 ಡಿಸೆಂಬರ್ 29ರಂದು ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ 14 Read more…

ಹೊಸ ವರ್ಷದಂದು ‘ರಾಜತಂತ್ರ’ ಚಿತ್ರ ರಿಲೀಸ್

ಪಿವಿಆರ್ ಸ್ವಾಮಿ ನಿರ್ದೇಶನದ, ರಾಘವೇಂದ್ರ ರಾಜ್ ಕುಮಾರ್ ನಟನೆಯ ‘ರಾಜತಂತ್ರ’ ಸಿನಿಮಾವನ್ನು 2021 ಜನವರಿ 1ರಂದು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಈ ಚಿತ್ರದಲ್ಲಿ Read more…

ಮುಹೂರ್ತ ನೆರವೇರಿಸಿದ ‘ಬೈ2 ಲವ್’ ಚಿತ್ರತಂಡ

ಹರಿ ಸಂತೋಷ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬೈ2 ಲವ್ ಸಿನಿಮಾದ ಮೂಹೂರ್ತವನ್ನು ಡಿಸೆಂಬರ್ 25 ಕ್ರಿಸ್ಮಸ್ ಹಬ್ಬದಂದು, ಬಂಡಿಮಹಾಕಾಳಮ್ಮನ ದೇವಾಲಯದಲ್ಲಿ ನೆರವೇರಿಸಲಾಗಿದೆ. ಈ ಚಿತ್ರದಲ್ಲಿ ಧನ್ವೀರ್ ನಾಯಕನಾಗಿ ನಟಿಸುತ್ತಿದ್ದು Read more…

ಜೆಕೆಯ ‘ಐರಾವನ್’ ಚಿತ್ರದ ಟೀಸರ್ ರಿಲೀಸ್

ರಾಮ್ಸ್ ರಂಗ ನಿರ್ದೇಶನದ ಕಾರ್ತಿಕ್ ಜಯರಾಂ ಅಭಿನಯದ ‘ಐರಾವನ್’ ಚಿತ್ರದ ಟೀಸರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್‌ ನಲ್ಲಿ ಬಿಡುಗಡೆಯಾಗಿದ್ದು, ಈ ಟೀಸರ್ ಸಿನಿಪ್ರಿಯರ ಗಮನ ಸೆಳೆದಿದೆ. ನಿರಂತರ Read more…

‘ವಿಂಡೋ ಸೀಟ್’ ಚಿತ್ರದ ಖಾಲಿ ಆಕಾಶ ಲಿರಿಕಲ್ ಸಾಂಗ್ ರಿಲೀಸ್

ಶೀತಲ್ ಶೆಟ್ಟಿ ನಿರ್ದೇಶನದ ನಿರೂಪ್ ಭಂಡಾರಿ ನಟನೆಯ ವಿಂಡೋಸೀಟ್ ಚಿತ್ರದ ಖಾಲಿ ಆಕಾಶ ಎಂಬ ಲಿರಿಕಲ್ ಸಾಂಗ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

ಬಿಡುಗಡೆಯಾಯ್ತು ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮೋಸ್ಟ್ ಎಕ್ಸ್ಪೆಡ್ ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ನಿರ್ದೇಶಕ ಪ್ರಶಾಂತ್ ನೀಲ್  ರಿಲೀಸ್ ಮಾಡಿದ್ದಾರೆ. ಇಂದು Read more…

25 ದಿನ ಕಂಪ್ಲೀಟ್‌ ಮಾಡಿದ ‘ಆಕ್ಟ್ 1978’ ಚಿತ್ರ

ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಚಿತ್ರ ನವೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ಇದೀಗ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಈ ಸಂತಸವನ್ನು ನಿರ್ದೇಶಕ ಮಂಸೋರೆ Read more…

‘ಶುಗರ್ ಫ್ಯಾಕ್ಟರಿ’ ಯಲ್ಲಿ ನಟಿ ಅದ್ವಿತಿ ಶೆಟ್ಟಿ

ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಎಂಬ ಹೊಸ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಸೋನಲ್ ಮೊಂಟೆರೊ ಕೂಡ ಅಭಿನಯಿಸುತ್ತಿದ್ದು, ಒಟ್ಟಾರೆ ಈ ಸಿನಿಮಾದಲ್ಲಿ ಮೂವರು Read more…

ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ಮಗಧೀರ’

ಈಗಾಗಲೇ ಸಾಕಷ್ಟು ಸಿನಿಮಾಗಳು, ಧಾರವಾಹಿಗಳು ಕನ್ನಡಕ್ಕೆ ಡಬ್ ಆಗಿ ಕಿರುತೆರೆಯಲ್ಲಿ ಪ್ರಸಾರವಾಗಿದ್ದು ಇದೀಗ ರಾಜಮೌಳಿ ನಿರ್ದೇಶನದ ರಾಮ್ ಚರಣ್ ನಟನೆಯ ‘ಮಗಧೀರ’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಿದ್ದು ಉದಯ Read more…

‘ಶುಗರ್ ಲೆಸ್’ ಸಿನಿಮಾದ ಶೂಟಿಂಗ್ ಕಂಪ್ಲೀಟ್

ಶಶಿಧರ್ ಕೆ.ಎಂ. ನಿರ್ದೇಶನದ ಪೃಥ್ವಿ ಅಂಬರ್ ಅಭಿನಯದ ‘ಶುಗರ್ ಲೆಸ್’ ಸಿನಿಮಾದ ಪೋಸ್ಟರ್‌ ವೊಂದನ್ನು  ದೀಪಾವಳಿ ಪ್ರಯುಕ್ತ ರಿಲೀಸ್‌ ಮಾಡಿದ್ದರು. ಇದೀಗ ಈ ಸಿನಿಮಾ ಚಿತ್ರೀಕರಣವನ್ನು ಮುಕ್ತಾಯಗೊಳಿಸಿದ್ದು ಈ Read more…

‘ಪ್ರೇಮಂ ಪೂಜ್ಯಂ’ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆ

ಡಾ. ರಾಘವೇಂದ್ರ ನಿರ್ದೇಶನದ ನೆನಪಿರಲಿ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾವನ್ನು ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ಸ್ವಲ್ಪ ಬಾಕಿ ಇದೆ Read more…

ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾದ ತೆಲುಗು ನಟ

ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟ ಬೆಲ್ಲಂಕೊಂಡ ಶ್ರೀನಿವಾಸ್ ಹಿಂದಿ ಸಿನಿವೊಂದರಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ತೆಲುಗಿನ ‘ಛತ್ರಪತಿ’ ಸಿನಿಮಾವನ್ನು ಹಿಂದಿಗೆ ರಿಮೇಕ್ Read more…

ಸೂರ್ಯ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ

ಟಾಲಿವುಡ್ ನಲ್ಲಿ ಸಾಕಷ್ಟು ಬ್ಯುಸಿಯಾಗಿರುವ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರಿಗೆ ಸಾಲು ಸಾಲು ಸಿನಿಮಾಗಳು ಕೈಬೀಸಿ ಕರೆಯುತ್ತಲೇ ಇವೆ. ತೆಲುಗಿನಲ್ಲಿ ದೊಡ್ಡ ಸ್ಟಾರ್ ಗಳ ಸಿನಿಮಾದಲ್ಲಿ ರಶ್ಮಿಕಾ Read more…

ನವೆಂಬರ್ 27ರಂದು ‘ವಿಂಡೋ ಸೀಟ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋ ಸೀಟ್’ ಸಿನಿಮಾ ಈಗಾಗಲೇ ಟೀಸರ್ ಹಾಗೂ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಲಿರಿಕಲ್ ವಿಡಿಯೋವೊಂದನ್ನು ಬಿಡುಗಡೆ ಮಾಡುತ್ತಿದ್ದಾರೆ. Read more…

ಫಸ್ಟ್ ಲುಕ್ ರಿವೀಲ್ ಮಾಡಲು ಸಜ್ಜಾದ ‘ಪಂಕಜ ಕಸ್ತೂರಿ’ ಚಿತ್ರ ತಂಡ

ಡಿಂಪಲ್ ಕ್ವೀನ್ ರಚಿತಾ ರಾಮ್ ನಟನೆಯ ಮಯೂರ ರಾಘವೇಂದ್ರ ನಿರ್ದೇಶನದ ‘ಪಂಕಜ ಕಸ್ತೂರಿ’ ಎಂಬ ಹೊಸ ಸಿನಿಮಾದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲು ಚಿತ್ರದಂಡ ಸಜ್ಜಾಗುತ್ತಿದೆ. ನಟಿ Read more…

ಶಿವರಾಜ್ ಕುಮಾರ್ ಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಅಂಜಲಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಿಜಯ್ ಮಿಲ್ಟನ್‌ ನಿರ್ದೇಶನದ ‘ಶಿವಪ್ಪ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ಅಂಜಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ Read more…

ಬಿಡುಗಡೆಗೆ ಸಜ್ಜಾಗುತ್ತಿದೆ ‘ಗಡಿಯಾರ’

ಕೊರೋನಾ ಮಹಾಮಾರಿಯಿಂದ  ಮುಚ್ಚಲಾಗಿದ್ದ ಸಿನಿಮಾ ಥಿಯೇಟರ್ ಗಳನ್ನು ಓಪನ್ ಮಾಡಿದ್ದು, ಥಿಯೇಟರ್‌ ಗಳಲ್ಲಿ ಬಂದು ಹೋದ ಸಿನಿಮಾಗಳನ್ನೆ ಮರು ಬಿಡುಗಡೆ ಮಾಡಿದ್ದರು. ಇದೀಗ ಹೊಸ ಸಿನಿಮಾಗಳು ಚಿತ್ರಮಂದಿರಕ್ಕೆ ಎಂಟ್ರಿ Read more…

ಭೋಜ್ಪುರಿ ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ

ಪವನ್ ಸಿಂಗ್ ನಟನೆಯ ಪ್ರೇಮಾಂಶು ಸಿಂಗ್ ನಿರ್ದೇಶನದ ಭೋಜ್ ಪುರಿ ಸಿನಿಮಾವೊಂದರಲ್ಲಿ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಅಭಿನಯಿಸುತ್ತಿದ್ದಾರೆ. ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಈಗಾಗಲೇ ಸಾಕಷ್ಟು Read more…

ಬಿಡುಗಡೆಯಾಯ್ತು ರಿಯಲ್ ಸ್ಟಾರ್ ಉಪೇಂದ್ರ ಅವರ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್

ತಮ್ಮ ವಿಭಿನ್ನ ಸಿನಿಮಾಗಳ ಮೂಲಕ ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಮೋಸ್ಟ್ ಎಕ್ಸ್ಪೆಕ್ಟೆಡ್ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್ ಅನ್ನು ನಿನ್ನೆ ಆನಂದ್ Read more…

ಕನ್ನಡದಲ್ಲಿ ಪ್ರಸಾರವಾಗುತ್ತಿದೆ ‘ಬಾಹುಬಲಿ’

ಪ್ರಭಾಸ್ ನಟನೆಯ ‘ಬಾಹುಬಲಿ’ ಪಾರ್ಟ್ 1 ಸಿನಿಮಾವನ್ನು ಕಲರ್ಸ್ ಕನ್ನಡ ವಾಹಿನಿಯಲ್ಲಿ ನವೆಂಬರ್ 15 ರಂದು 4-30ಕ್ಕೆ ಪ್ರಸಾರ ಮಾಡುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಬಾಕ್ಸಾಫೀಸ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...