alex Certify MP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ್ದಾರೆ. ಅದರ ಪೂಜೆಯನ್ನು ಕೂಡ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ನಗರದ ಎರಡನೇ ಕ್ರಾಸ್ ನಲ್ಲಿ ನಟ ಅಂಬರೀಶ್ Read more…

ಸಂಸದ ಸ್ಥಾನದಿಂದ ಇ. ತುಕಾರಾಂ ಅನರ್ಹತೆಗೆ ಸಿಇಸಿಗೆ ಮನವಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಳ್ಳಾರಿಯ ಸಂಸದ ಇ.ತುಕಾರಾಂ ಅವರು ಎಲ್ಲ ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರನ್ನು ಅನರ್ಹಗೊಳಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದೇವೆ Read more…

ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ 20 ಕೋಟಿ ರೂ. ಬಳಕೆ: ಬಳ್ಳಾರಿ ಸಂಸದ ತುಕಾರಾಂ ಸದಸ್ಯತ್ವ ವಜಾಗೊಳಿಸಲು ಬಿಜೆಪಿ ಆಗ್ರಹ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 20.19 ಕೋಟಿ ರೂ.ಗಳನ್ನು ಬಳ್ಳಾರಿ ಲೋಕಸಭೆ ಚುನಾವಣೆಗೆ ಬಳಕೆ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿಯಲ್ಲಿ ತಿಳಿಸಿದೆ. ವಾಲ್ಮೀಕಿ ನಿಗಮದ 94 Read more…

ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಹಾಸನ ಕ್ಷೇತ್ರದಿಂದ ಚುನಾಯಿತರಾಗಿರುವ ಶ್ರೇಯಸ್ ಪಟೇಲ್ ಅವರ ಆಯ್ಕೆಯ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಪ್ರತ್ಯೇಕ Read more…

BIG NEWS: ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿರುವ ರಶೀದ್, ಅಮೃತ್ ಪಾಲ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಜೈಲಿನಿಂದ ಸ್ಪರ್ಧಿಸಿ ಗೆದ್ದಿದ್ದ ಇಬ್ಬರು ಸಂಸದರು ಇಂದು ಸಂಸತ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಚುನಾಯಿತರಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಅಬ್ದುಲ್ Read more…

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜು.5 ರಂದು ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಜನತಾದರ್ಶನ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜುಲೈ 5ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ನಗರದ ಅಂಬೇಡ್ಕರ್ Read more…

ರಾಜಕೀಯ ಮರೆತು ರಾಜ್ಯದ ಪರ ಎಲ್ಲರೂ ಒಂದಾಗಿ: ಸಂಸದರಿಗೆ ಸಿಎಂ ಬೇಡಿಕೆ ಪಟ್ಟಿ ಸಲ್ಲಿಕೆ

ನವದೆಹಲಿ: ರಾಜಕೀಯ ಮರೆತು ಸಂಸತ್ ನಲ್ಲಿ ರಾಜ್ಯದ ಅಭಿವೃದ್ಧಿ ಪರ ಎಲ್ಲರೂ ಕೂಡಿ ಧ್ವನಿ ಎತ್ತಬೇಕು ಎಂದು ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪಟ್ಟಿ ಸಲ್ಲಿಸಿದ್ದಾರೆ. ದೆಹಲಿಯ Read more…

ಸಂಸತ್ ನಲ್ಲಿ ಮೊಳಗಿದ ಕನ್ನಡ ಡಿಂಡಿಮ: ಕನ್ನಡದಲ್ಲಿ ರಾಜ್ಯದ ಸಂಸದರ ಪ್ರಮಾಣ

ನವದೆಹಲಿ: ಸೋಮವಾರ ಆರಂಭಗೊಂಡ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿ ಹಿರಿಯ ನಾಯಕ ಭತೃಹರಿ ಮೆಹತಾಬ್ Read more…

BIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ Read more…

BREAKING: ವಯನಾಡು ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ, ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. 2024 Read more…

BIG BREAKING: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ವಾರಗಳ ಸಸ್ಪೆನ್ಸ್‌ ಗೆ ಅಂತ್ಯ ಹಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಾವು ಪ್ರತಿನಿಧಿಸುವ ಲೋಕಸಭೆ ಸ್ಥಾನವನ್ನು ಸೋಮವಾರ ಅಂತಿಮವಾಗಿ ನಿರ್ಧರಿಸಿದ್ದಾರೆ. 2024 ರ ಲೋಕಸಭಾ Read more…

BREAKING: ನಾಳೆ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರಾಹುಲ್ ಗಾಂಧಿ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಚುನಾಯಿತರಾಗಿದ್ದಾರೆ. Read more…

ಜೂ. 17 ಬಸವರಾಜ ಬೊಮ್ಮಾಯಿ ರಾಜೀನಾಮೆ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ -ಸವಣರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೂನ್ 17ರಂದು ರಾಜೀನಾಮೆ ನೀಡಲಿದ್ದಾರೆ. Read more…

ಟಿಕೆಟ್ ನಿರೀಕ್ಷೆಯಲ್ಲಿದ್ದ 63 ಹಾಲಿ ಬಿಜೆಪಿ ಸಂಸದರಿಗೆ ಮೋದಿ, ‘ಶಾ’ಕ್: ಶೇ. 21ರಷ್ಟು ಎಂಪಿಗಳಿಗೆ ಗೇಟ್ ಪಾಸ್

ನವದೆಹಲಿ: ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಬಿಜೆಪಿ 267 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಇದರಲ್ಲಿ ಶೇಕಡ 21ರಷ್ಟು ಹಾಲಿ ಸಂಸದರಿಗೆ ಗೇಟ್ ಪಾಸ್ ನೀಡಲಾಗಿದೆ. Read more…

BIG NEWS: ರಾಜ್ಯದಲ್ಲಿ 10 ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಗೆ ದಿನ ಸಮೀಪಿಸುತ್ತಿರುವಂತೆಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯನ್ನು ಸಿದ್ಧಪಡಿಸಲು ಅಳವಡಿಸಿದ ಮಾನದಂಡಗಳನ್ನೇ ರಾಜ್ಯದಲ್ಲೂ ಅನ್ವಯಿಸಿದರೆ 10ಕ್ಕೂ ಹೆಚ್ಚು Read more…

ದಿನ ಬೆಳಗಾದರೆ ದರ ಹೆಚ್ಚಿಸಿ ರಾಜ್ಯದ ಜನರ ಲೂಟಿ: ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಕಿಡಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಕಿಡಿಕಾರಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು ಸಿದ್ಧರಾಮಯ್ಯ ಸರ್ಕಾರ ಹೊರಟಿದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ರಾವಣ ರಾಜ್ಯ ಮಾಡಲು Read more…

BIG UPDATE : ಲೋಕಸಭೆಯಿಂದ ಇದುವರೆಗೆ ಒಟ್ಟು 143 ಸಂಸದರು ಅಮಾನತು |143 MP’s suspended

ನವದೆಹಲಿ : ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಮತ್ತಿಬ್ಬರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 143 ಕ್ಕೆ ಏರಿದೆ. ಬುಧವಾರ ಸಂಸತ್ತಿನ Read more…

BIGG UPDATE : ಲೋಕಸಭೆಯಿಂದ ಇದುವರೆಗೆ 14 ‘ವಿಪಕ್ಷ ಸಂಸದರು’ ಅಮಾನತು |14 MP’s suspended

ನವದೆಹಲಿ :  ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲ ಮಾಡಿದ ಹಿನ್ನೆಲೆ ಇದೀಗ ಮತ್ತೆ 9 ಮಂದಿ ಸಂಸದರು ಅಮಾನತಾಗಿದ್ದು,ಇದುವರೆಗೆ 14 ಸಂಸದರು ಅಮಾನತಾಗಿದ್ದಾರೆ. ಐವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿದ Read more…

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಸಂಸದನಿಗೆ ಶಾಕ್: BSPಯಿಂದ ಡ್ಯಾನಿಶ್ ಅಲಿ ಅಮಾನತು

ನವದೆಹಲಿ: ಅಮ್ರೋಹಾದ ಲೋಕಸಭಾ ಸಂಸದ ಮತ್ತು ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ನಾಯಕ ಡ್ಯಾನಿಶ್ ಅಲಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪಕ್ಷದ ವಿರುದ್ಧ ವರ್ತಿಸಿದ್ದಕ್ಕಾಗಿ Read more…

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ ಸಿಂಹ

ಮೈಸೂರು: ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ಸಂಖ್ಯಾಶಾಸ್ತ್ರದ ಅನ್ವಯ ಇಂಗ್ಲಿಷ್ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ. Prathap Simha ಎಂಬ ಹೆಸರನ್ನು Pratap simmha ಎಂದು ಬದಲಾವಣೆ Read more…

BIG NEWS : ಕಾವೇರಿ ಕಿಚ್ಚಿನ ನಡುವೆ ಹಲ್ ಚಲ್ ಎಬ್ಬಿಸಿದ ಎಂ.ಪಿ ರೇಣುಕಾಚಾರ್ಯ ಹೇಳಿಕೆ

ಬೆಂಗಳೂರು : ಕಾವೇರಿ ಕಿಚ್ಚಿನ ನಡುವೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೀಡಿರುವ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದೆ. ಹೌದು. ಮಾಜಿ ಸಿಎಂ ಯಡಿಯೂರಪ್ಪ Read more…

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಶನಿವಾರ ಅಥವಾ ವಾರದಲ್ಲಿ ಯಾವುದಾದರೂ ಒಂದು ದಿನ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆಪ್ಟೆಂಬರ್ Read more…

ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ಸಂಸದ ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಸ್ವಪಕ್ಷದ ವಿರುದ್ಧವೇ ಸಂಸದ ಬಿ.ಎನ್. ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, Read more…

BREAKING NEWS: ಸಂಸದ ಸ್ಥಾನದಿಂದ ಅನರ್ಹರಾದ ನಂತರ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಹಾಸನ: ಹಾಸನ ಲೋಕಸಭೆ ಸದಸ್ಯ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿದೆ. ಸಂಸದ ಸ್ಥಾನದಿಂದ ವಜಾಗೊಂಡ ನಂತರ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ Read more…

‘ಫ್ಲೈಯಿಂಗ್ ಕಿಸ್’ ವಿವಾದ; ರಾಹುಲ್ ಗಾಂಧಿ ವಿರುದ್ಧ ಸ್ಪೀಕರ್ ಗೆ ದೂರು ಕೊಟ್ಟ ಸ್ಮೃತಿ ಇರಾನಿ…!

ಸದನದಲ್ಲಿ ರಾಹುಲ್ ಫ್ಲೈಯಿಂಗ್ ಕಿಸ್ ಸನ್ನೆ ಮಾಡಿದ ವಿಷಯದ ಬಗ್ಗೆ ಲೋಕಸಭೆಯ ಸ್ಪೀಕರ್ ಮತ್ತು ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಸಂಸತ್ತಿನಲ್ಲಿ Read more…

‘ಇಡೀ ದೇಶವೇ ನನ್ನ ಮನೆ’: ಸಂಸತ್ ಸ್ಥಾನ ಮರಳಿದ ಬೆನ್ನಲ್ಲೇ ಹಳೆಯ ಮನೆ ಮತ್ತೆ ಪಡೆದ ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ನಿವಾಸ 12 ತುಘಲಕ್ ಲೇನ್ ಬಂಗಲೆಯನ್ನು ಸಂಸತ್ತಿನ ಸದಸ್ಯರಾಗಿ ಮರುಸ್ಥಾಪಿಸಿದ ನಾಲ್ಕು ದಿನಗಳ ನಂತರ ಮರು ಹಂಚಿಕೆ Read more…

ಮತ್ತೆ ಸಂಸದರಾಗಿ ಲೋಕಸಭೆಗೆ ರಾಹುಲ್ ಗಾಂಧಿ ಎಂಟ್ರಿ…? ಇಂದು ನಿರ್ಧಾರ ಸಾಧ್ಯತೆ

ನವದೆಹಲಿ: ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಮರು ಸ್ಥಾಪನೆ ಕುರಿತಾಗಿ ಲೋಕಸಭೆ ಕಾರ್ಯಾಲಯ ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ Read more…

ಈ ʼಮಂಗʼ ಹಿಡಿದುಕೊಟ್ಟವರಿಗೆ ಸಿಗ್ತಿದೆ 21 ಸಾವಿರ ರೂ. ಬಹುಮಾನ…!

ರಾಜ್‌ಗಢ (ಮಧ್ಯಪ್ರದೇಶ): ರಾಜ್‌ಗಢದಲ್ಲಿ ಕುಖ್ಯಾತ ಕೋತಿಯೊಂದು ಕಚ್ಚಿದ್ದು, ಇದುವರೆಗೆ 5 ಮಕ್ಕಳು ಸೇರಿದಂತೆ ಸುಮಾರು 25 ನಿವಾಸಿಗಳ ಮೇಲೆ ದಾಳಿ ಮಾಡಿದೆ. ರಾಜ್‌ಗಢ ಪುರಸಭೆ ಅಧ್ಯಕ್ಷರು ಕೋತಿಯನ್ನು ಬೋನಿಗೆ Read more…

ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ: ರಾಜಕೀಯದಿಂದಲೇ ದೂರ ಉಳಿಯಲು ಸಂಸದ ಉದಾಸಿ ನಿರ್ಧಾರ

ಹಾವೇರಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಾವೇರಿ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಸೋಮವಾರ ಸುತ್ತಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಕಾರಣದಿಂದ ರಾಜಕೀಯದಿಂದಲೇ ದೂರ ಉಳಿಯುವುದಾಗಿ Read more…

ಬಿಜೆಪಿ ಕಾರ್ಯಕರ್ತರ ನೆರವಿಗೆ ಸಹಾಯವಾಣಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಜೊತೆಗೆ ಕಾನೂನಾತ್ಮಕ ದೌರ್ಜನ್ಯ ನಡೆಸುವ ಸಾಧ್ಯತೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಇಂತಹ ದೌರ್ಜನ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...