BIG NEWS: ಜಾತಿ ಹೆಸರಲ್ಲಿ ಸಭೆ, ಸಮಾರಂಭ ನಡೆಸದಂತೆ ಯಡಿಯೂರಪ್ಪ ಸೂಚನೆ
ಬೆಂಗಳೂರು: ಜಾತಿ ಮತ್ತು ಸಮುದಾಯದ ಹೆಸರಲ್ಲಿ ಸಭೆ, ಸಮಾವೇಶ ನಡೆಸದಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ…
ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಯತ್ನಾಳ್ ಉಚ್ಛಾಟನೆಗೆ ರೇಣುಕಾಚಾರ್ಯ ಒತ್ತಾಯ
ಬೆಂಗಳೂರು: ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟಿಸಬೇಕೆಂದು ಮಾಜಿ ಸಚಿವ…
BIG NEWS: ಬಿಜೆಪಿ ಅವನತಿಯತ್ತ ಸಾಗುತ್ತಿದೆ; ಬಿ.ಎಲ್.ಸಂತೋಷ್ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ
ದಾವಣಗೆರೆ: ಬಿಜೆಪಿ ಅವನತಿಯತ್ತ ಸಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವವೇ ಇಲ್ಲ. ಇದೇ ಕಾರಣಕ್ಕೆ ಪಕ್ಷದ ಮುಖಂಡರು…
ಸ್ವಪಕ್ಷದ ವಿರುದ್ಧವೇ ಗುಡುಗಿದ ರೇಣುಕಾಚಾರ್ಯ ಜೆಡಿಎಸ್ ಜತೆಗಿನ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ
ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರನ್ನೇ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.…
ಬಿಜೆಪಿ ಅಧಿಕಾರದಲ್ಲಿದ್ದಾಗ 6 ಸಚಿವ ಸ್ಥಾನ ಹಾಗೇ ಉಳಿಸಿಕೊಂಡಿದ್ರು, ಸೋಲಿನ ಹೊಣೆ ಹೊತ್ತು ಅಧ್ಯಕ್ಷರು ರಾಜೀನಾಮೆ ನೀಡಬೇಕಿತ್ತು: ಮತ್ತೆ ಗುಡುಗಿದ ರೇಣುಕಾಚಾರ್ಯ
ದಾವಣಗೆರೆ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು ರಾಜೀನಾಮೆ ನೀಡಬೇಕಾಗಿತ್ತು. ಚುನಾವಣೆ ಸೋಲಿನ ಹೊಣೆ ಹೊತ್ತು ಅವರು…
ಯಡಿಯೂರಪ್ಪ ಕಟ್ಟಿದ ಹುತ್ತದಲ್ಲಿ ಬಂದು ಸೇರಿಕೊಂಡ್ರು, ಮೋದಿ ಮರ್ಯಾದೆ ತೆಗೆದ್ರು: ಸ್ವಪಕ್ಷದ ನಾಯಕರ ವಿರುದ್ಧವೇ ಬೆಂಕಿಯುಗುಳಿದ ರೇಣುಕಾಚಾರ್ಯ ತೀವ್ರ ವಾಗ್ದಾಳಿ
ದಾವಣಗೆರೆ: ಯಡಿಯೂರಪ್ಪ ಕಟ್ಟಿ ಬೆಳೆಸಿದ ಪಕ್ಷವನ್ನು ಈಗ ಕೆಲವರು ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೆ. ನಮ್ಮ ಮುಖಂಡರು ಸೌಜನ್ಯಕ್ಕಾದರೂ…
ಸ್ವಪಕ್ಷ ಬಿಜೆಪಿ ವಿರುದ್ಧವೇ ಹರಿಹಾಯ್ದ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೇಳಿದ್ದೇನು ಗೊತ್ತಾ…?
ದಾವಣಗೆರೆ: ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ಇಷ್ಟು ದಿನವಾದರೂ ವಿಪಕ್ಷ ನಾಯಕರನ್ನು ನೇಮಕ ಮಾಡಿಲ್ಲ ಎಂದು ಸ್ವಪಕ್ಷದ…
ಬಿಜೆಪಿಯ ಮತ್ತೊಂದು ಬಿಗ್ ವಿಕೆಟ್ ಪತನ…?: ಸಿಎಂ, ಡಿಸಿಎಂ ಬಳಿಕ ಸಚಿವ ಮಲ್ಲಿಕಾರ್ಜುನ್ ಭೇಟಿಯಾದ ರೇಣುಕಾಚಾರ್ಯ
ಬೆಂಗಳೂರು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ರಾಜಧಾನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ವಿದ್ಯುತ್ ದರ ಏರಿಕೆಗೆ ಆಕ್ರೋಶ, ಆದೇಶ ವಾಪಸ್ ಗೆ ಆಗ್ರಹ: ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ
ದಾವಣಗೆರೆ: ವಿದ್ಯುತ್ ದರ ಏರಿಕೆಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ…
ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ
ದಾವಣಗೆರೆ: ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದ್ದಾರೆ.…