alex Certify MP | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಿಖಿಲ್ ಕುಮಾರ್ ಗೆ ಸುಮಲತಾ ಅಂಬರೀಶ್ ಟಾಂಗ್: ತಂದೆ, ತಾತನ ಹೆಸರು ಬಿಟ್ಟು ಜಿಪಂ ಚುನಾವಣೆ ಗೆದ್ದು ಬರಲು ಸವಾಲ್

ನವದೆಹಲಿ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಗೆ ಮಂಡ್ಯ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಶ್ ನೇರ ಸವಾಲು ಹಾಕಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ತಂದೆ, Read more…

Big News: ಬಾಂಬೆ ಹೈಕೋರ್ಟ್ ನ ಈ ಆದೇಶದ ನಂತರ ಜನಪ್ರತಿನಿಧಿಗಳಿಗೆ ಶುರುವಾಯ್ತು ನಡುಕ

ರಾಜ್ಯದ ಸಂಸದರು ಮತ್ತು ಶಾಸಕರ ವಿರುದ್ಧದ ವಿಚಾರಣಾ ಕ್ರಿಮಿನಲ್ ಮೊಕದ್ದಮೆಗಳಿಗೆ, ಹೈಕೋರ್ಟ್‌ನ ಆದೇಶದ ಮೂಲಕ ತಡೆಯಾಜ್ಞೆ ನೀಡಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಶನಿವಾರ ತನ್ನ ರಿಜಿಸ್ಟ್ರಿಗೆ Read more…

ವಿಚ್ಛೇದನ ಪಡೆದ ದಿನದಂದೇ 18 ವರ್ಷದ ಹುಡುಗಿಯನ್ನು ಮೂರನೇ ಮದುವೆಯಾದ ಪಾಕ್ ಸಂಸದ

ಪಾಕಿಸ್ತಾನದ ಆಡಳಿತಾರೂಢ ಪಿಟಿಐ ಪಕ್ಷದ ಸಂಸದ ಹಾಗೂ ಟಿವಿ ಹೋಸ್ಟ್ ಡಾ. ಆಮೀರ್‌ ಲಿಯಾಕತ್‌ ಹುಸೇನ್ ಮೂರನೇ ಮದುವೆಯಾಗಿದ್ದಾರೆ. 49-ವರ್ಷ ವಯಸ್ಸಿನ ಸಂಸದ 18 ವರ್ಷ ವಯಸ್ಸಿನ ಸಾದಿಯಾ Read more…

ರಾಜ್ಯಸಭೆಯಲ್ಲಿ ಅರಚಾಡಿದ ಜಯಾ ಬಚ್ಚನ್‌ರನ್ನು ವಜಾಗೊಳಿಸಲು ನೆಟ್ಟಿಗರ ಆಗ್ರಹ

ತಮ್ಮ ವಿರುದ್ಧ ಕೇಳಿ ಬಂದ ಟೀಕಾಸ್ತ್ರಗಳಿಂದ ರೋಸಿ ಹೋದಂತೆ ಕಂಡ ನಟಿ ಹಾಗೂ ರಾಜ್ಯಸಭಾ ಸಂಸದೆ ಜಯಾ ಬಚ್ಚನ್, ಆಡಳಿತಾರೂಢ ಬಿಜೆಪಿ ವಿರುದ್ಧ ಮಾತಿನ ತಿರುಗೇಟು ನೀಡಲು ಸದನದ Read more…

’ನಿಮಗೂ ಕೆಟ್ಟ ದಿನಗಳು ಬರಲಿವೆ’: ರಾಜ್ಯಸಭಾ ಕಲಾಪದ ವೇಳೆ ಜಯಾ ಬಚ್ಚನ್ ಗರಂ

ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಸದನದಲ್ಲಿ ವಿಪರೀತ ಗದ್ದಲದ Read more…

ಕಾಲೇಜು ವಿದ್ಯಾರ್ಥಿಯಿಂದ ಸಿದ್ಧವಾಗಿದೆ ಎಲೆಕ್ಟ್ರಿಕ್ ವಾಹನ….! 30 ರೂ.ಗೆ 185 ಕಿ.ಮೀ. ಓಡಲಿದೆ ಕಾರ್

ಎಲೆಕ್ಟ್ರಿಕ್ ವಾಹನಗಳ ಖರೀದಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಫುಲ್ ಚಾರ್ಜ್ ನಲ್ಲಿ ಹೆಚ್ಚು ಕಿಲೋಮೀಟರ್ ಓಡುವ ವಾಹನಗಳನ್ನು ಗ್ರಾಹಕರು ಹುಡುಕ್ತಿದ್ದಾರೆ. ಈ ಮಧ್ಯೆ ಮಧ್ಯಪ್ರದೇಶದ ಸಾಗರ್‌ನ ಕಾಲೇಜು ವಿದ್ಯಾರ್ಥಿ Read more…

ಮಾದಕ ವಸ್ತು ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕಾಗಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ: ವಿಡಿಯೋ ವೈರಲ್

ರೇವಾ: ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ನಾಲ್ವರು, ತಮ್ಮ ಸ್ನೇಹಿತನನ್ನು ಕ್ರೂರವಾಗಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಈ ವರ್ಷದ ಜುಲೈನಲ್ಲಿ ಘಟನೆ Read more…

ಸಂಸದೆಯ ಸಾಹಸ ವೈರಲ್: ಹೆರಿಗೆ ನೋವಲ್ಲೂ ಸೈಕಲ್ ನಲ್ಲಿ ಆಸ್ಪತ್ರೆಗೆ ಹೋಗಿ ಮಗುವಿಗೆ ಜನ್ಮ ನೀಡಿದ ಸಾಹಸಿ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಗ್ರೀನ್ ಸಂಸದೆಯೊಬ್ಬರು ಹೆರಿಗೆ ನೋವಲ್ಲೂ ಸೈಕಲ್ ತುಳಿದುಕೊಂಡು ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾರೆ. ಸಂಸದೆ ಜೂಲಿ ಅನ್ನೆ ಜೆಂಟರ್ ಹಿಂದೆ ತಮ್ಮ ಮೊದಲ Read more…

BIG NEWS: ಹಿಂದಿ ಬೇಡ, ಕೇಳಿದ ಭಾಷೆಯಲ್ಲಿ ಉತ್ತರ ಕೊಡಿ; ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ತಾಕೀತು

ಮಧುರೈ: ಇಂಗ್ಲಿಷ್ ನಲ್ಲಿ ಮಾತ್ರ ಉತ್ತರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ತಾಕೀತು ಮಾಡಿದೆ. ತಮಿಳುನಾಡು ಸಂಸದರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೀಗೆ ಸೂಚನೆ ನೀಡಿದೆ. Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯದ ಪಾಲಿನ ಹಣ ಬರುತ್ತಿಲ್ಲವೆಂಬ ಮಾಜಿ ಸಿಎಮ ಸಿದ್ದರಾಮಯ್ಯನವರ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಎಲ್ಲ ಗೊತ್ತಿದ್ದೂ ಕೂಡ ರಾಜಕೀಯ Read more…

ಸಂಸದೆ ನುಸ್ರತ್‌ – ನಿಖಿಲ್ ವಿಚ್ಛೇದನಕ್ಕೆ ಕಾರಣರಾದ್ರಾ ಯಶ್‌ ದಾಸ್‌ಗುಪ್ತಾ…?

ಬೆಂಗಾಲಿ ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್‌ ಜಹಾನ್ ಯಾವಾಗಲೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಈ ಬಾರಿ ತಮ್ಮ ಪತಿ ನಿಖಿಲ್‌ ಜೈನ್‌‌ ಜೊತೆಗೆ ವಿವಾಹ ಬಂಧವನ್ನು ಮುರಿದುಕೊಂಡು Read more…

ಕೊರೊನಾ 3 ನೇ ಅಲೆ ತಡೆಗಟ್ಟಲು ಮಧ್ಯಪ್ರದೇಶ ಸರ್ಕಾರದಿಂದ ಮಹತ್ವದ ತೀರ್ಮಾನ

ಕೊರೊನಾ ಎರಡನೇ ಅಲೆ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ನಿಧಾನವಾಗಿ ಎರಡನೇ ಅಲೆ ಅಬ್ಬರ ಕಡಿಮೆಯಾಗ್ತಿದೆ. ಆದ್ರೆ ಸದ್ಯವೇ ಮೂರನೇ ಅಲೆ ಬರಲಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. Read more…

ಎಲ್ಲಾ BPL, APL ಕಾರ್ಡ್ ದಾರರಿಗೆ ತಲಾ 10 ಸಾವಿರ ರೂಪಾಯಿ ನೀಡಲು ಸಂಸದ ಡಿ.ಕೆ. ಸುರೇಶ್ ಒತ್ತಾಯ

ರಾಮನಗರ: ರಾಜ್ಯದಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. Read more…

ಜೂಮ್ ಕಾನ್ಫರೆನ್ಸ್ ವೇಳೆ ಮೂತ್ರ ವಿಸರ್ಜನೆ ಮಾಡಿದ ಎಂಪಿ..!

ಜೂಮ್ ಕಾನ್ಫರೆನ್ಸ್ ವೇಳೆ ಬೆತ್ತಲಾಗಿ ನಿಂತಿದ್ದ ಕೆನಡಾದ ಲಿಬರಲ್ ಸಂಸದ ವಿಲಿಯಂ ಅಮೋಸ್ ಮತ್ತೊಮ್ಮೆ ಮಿತಿ ಮೀರಿದ್ದಾರೆ. ಕ್ಯಾಮರಾ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಜೂಮ್ ಮೀಟಿಂಗ್ ವೇಳೆ Read more…

ಸಂಸದ ಉಮೇಶ್ ಜಾಧವ್ ಮಾದರಿ ಕಾರ್ಯ, ಖುದ್ದಾಗಿ ‘ಸಂಜೀವಿನಿ’ ತಂದು ಸೋಂಕಿತರಿಗೆ ನೆರವು

ಕಲಬುರ್ಗಿ: ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರಿಗೆ ರೆಮ್ ಡೆಸಿವಿರ್ ಚುಚ್ಚುಮದ್ದು ಕೊರತೆ ಕಂಡುಬಂದಿದೆ. ರೆಮ್ ಡೆಸಿವಿರ್ ಅಗತ್ಯವಾಗಿ ಬೇಕಾಗಿರುವುದನ್ನು ಮನಗಂಡ ವೈದ್ಯರಾದ ಸಂಸದ ಡಾ. ಉಮೇಶ್ ಜಾಧವ್ ತಾವೇ Read more…

10 ಕ್ಕಿಂತ ಕಡಿಮೆ ಅತಿಥಿಗಳ ಸಮ್ಮುಖದಲ್ಲಿ ವಿವಾಹವಾಗುವವರಿಗೆ ‌ʼಬಂಪರ್ʼ‌ ಆಫರ್

ಕೋವಿಡ್ ಸಂದರ್ಭದಲ್ಲಿ ಜನರು ಗುಂಪು ಸೇರುವುದು ತಪ್ಪಿಸಲು ದೇಶಾದ್ಯಂತ ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿವೆ. ಕಠಿಣ ನಿಮಯ ಜಾರಿ ಮಾಡುತ್ತಿವೆ. ಪರಿಸ್ಥಿತಿ ಹೀಗಿರುವಾಗ ಮಧ್ಯಪ್ರದೇಶದ ಬಿಂದ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ Read more…

ಸಂಸತ್ ನಲ್ಲಿ ಗಡಿ ಕ್ಯಾತೆ ತೆಗೆದ ಶಿವಸೇನೆಗೆ ರಾಜ್ಯದ ಸಂಸದರ ತಿರುಗೇಟು

ನವದೆಹಲಿ: ಲೋಕಸಭೆಯಲ್ಲಿ ಶಿವಸೇನೆ ಗಡಿ ವಿಚಾರದ ಬಗ್ಗೆ ಕ್ಯಾತೆ ತೆಗೆದಿದೆ. ಬೆಳಗಾವಿಯಲ್ಲಿ ಮರಾಠಿಗರ ರಕ್ಷಣೆಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದು, ಇದಕ್ಕೆ ರಾಜ್ಯದ ಸಂಸದರು ತಿರುಗೇಟು Read more…

BIG BREAKING: ಹೋಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸಂಸದ

ಲೋಕಸಭಾ ಸದಸ್ಯರು ಹೋಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಾದ್ರಾ ಮತ್ತು ನಗರ್ ಹವೇಲಿ ಕ್ಷೇತ್ರದ ಪಕ್ಷೇತರ ಸಂಸದ 58 ವರ್ಷದ ಮೋಹನ್ ದೇಲ್ಕರ್ ಸಾವಿಗೀಡಾದ Read more…

‘ಜನ ಶತಾಬ್ದಿ’ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಹೊರಡುವ ಜನಶತಾಬ್ದಿ ರೈಲಿನ ಸಮಯವನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ಮಾಡಲಾಗಿದೆ. ಶಿವಮೊಗ್ಗದಿಂದ ಬೆಳಗ್ಗೆ 5.30 ಕ್ಕೆ ಹೊರಡುತ್ತಿದ್ದ ಜನಶತಾಬ್ದಿ ರೈಲು ಜನವರಿ 31 ರಿಂದ ಬೆಳಿಗ್ಗೆ Read more…

ಇವರೇ ನೋಡಿ ಭಾರತದಲ್ಲಿ ಕೊರೊನಾ ಲಸಿಕೆ ಪಡೆಯುತ್ತಿರುವ ಮೊದಲ ವ್ಯಕ್ತಿ…!

ಕೊರೊನಾ ಲಸಿಕೆ ಅಭಿಯಾನ ನಾಳೆಯಿಂದ ಶುರುವಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮೊದಲು ಲಸಿಕೆ ಯಾರು ಹಾಕಿಸಿಕೊಳ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. Read more…

BIG BREAKING ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟಕ್ಕೆ ಏಳು ಮಂದಿ ಸೇರ್ಪಡೆಗೊಳುತ್ತಿದ್ದು, ಖುದ್ದು ಯಡಿಯೂರಪ್ಪನವರೇ ನೂತನ ಸಚಿವರ ಹೆಸರುಗಳನ್ನು ಪ್ರಕಟಿಸಿದ್ದಾರೆ ಉಮೇಶ್‌ ಕತ್ತಿ, ಅರವಿಂದ್‌ ಲಿಂಬಾವಳಿ, ಎಂಟಿಬಿ ನಾಗರಾಜ್‌, Read more…

BIG BREAKING: ಬಜೆಟ್ ಬಗ್ಗೆ ಮೋದಿ ಸರ್ಕಾರದಿಂದ ಅಚ್ಚರಿಯ ನಿರ್ಧಾರ, ಈ ಬಾರಿ ಬಜೆಟ್ ಮುದ್ರಣ ಇಲ್ಲ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಸರ್ಕಾರ ಬಜೆಟ್ ಪುಸ್ತಕ ಮುದ್ರಿಸದಿರಲು ನಿರ್ಧಾರ Read more…

BIG BREAKING: ಇತಿಹಾಸದಲ್ಲೇ ಮೊದಲ ಬಾರಿಗೆ ಬಜೆಟ್ ಬಗ್ಗೆ ಮೋದಿ ಸರ್ಕಾರದಿಂದ ಅಚ್ಚರಿಯ ನಿರ್ಧಾರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಸರ್ಕಾರ ಬಜೆಟ್ ಪುಸ್ತಕ ಮುದ್ರಿಸದಿರಲು ನಿರ್ಧಾರ Read more…

ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್

ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ಮೂಲಕ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ತೋರಿದ್ದಾರೆ. ವಿಜಯಪುರ ತಾಲೂಕಿನ ಶಿವಣಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸರ್ಕಾರಿ Read more…

BIG NEWS: ಕಾಂಗ್ರೆಸ್ ಗೆ ವೋಟ್ ಮಾಡಿ ಎಂದ ಬಿಜೆಪಿ ನಾಯಕ, ವಿಡಿಯೋ ವೈರಲ್

ಭೋಪಾಲ್: ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ಮತದಾನ ನಡೆಯಲಿರುವ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಸಭೆ ಸದಸ್ಯ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

ಸಂಚಾರ ನಿಯಮ ಉಲ್ಲಂಘಿಸಿ ಸಾಗುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದ ಪೊಲೀಸ್ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಸಿಸಿ ಟಿವಿ ದೃಶ್ಯಾವಳಿಯಲ್ಲಿ Read more…

ಶಾಕಿಂಗ್: ಪೊಲೀಸ್ ಠಾಣೆಯಲ್ಲೇ 10 ದಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ – ಪೊಲೀಸರಿಂದಲೇ ಪೈಶಾಚಿಕ ಕೃತ್ಯ

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯ ಮಂಗವಾನ್ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೊಲೆ ಆರೋಪದ ಮೇಲೆ ಬಂಧಿತಳಾಗಿದ್ದ ಯುವತಿ ಮೇಲೆ ಪೊಲೀಸರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. Read more…

ಶಾಸಕರು, ಸಂಸದರಿಗೆ ಎದ್ದು ನಿಂತು ಗೌರವ ಸಲ್ಲಿಸಲು ಆದೇಶ ಹೊರಡಿಸಿದ ಸರ್ಕಾರ

ಜೈಪುರ್: ಶಾಸಕರು, ಸಂಸದರಿಗೆ ಎದ್ದುನಿಂತು ಗೌರವ ಸೂಚಿಸುವಂತೆ ರಾಜಸ್ಥಾನ ಸರ್ಕಾರ ಅಧಿಕಾರಿಗಳಿಗೆ ಆದೇಶಿಸಿದೆ. ಶಾಸಕರು ಅಥವಾ ಸಂಸದರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ಕಚೇರಿಯಿಂದ ಹೊರಡುವಾಗ ಅವರಿಗೆ Read more…

ಇಂದಿರಾ, ರಾಜೀವ್ ಗಾಂಧಿ ಕೊಲ್ಲಲು ಗುಂಡು, ಬಾಂಬ್ ಇದ್ವು – ಮೋದಿ ಹತ್ಯೆ ಮಾಡಲು ಬಾಂಬ್ ಇಲ್ವಾ…? ಮಾಜಿ ಶಾಸಕನ ವಿವಾದಾತ್ಮಕ ಹೇಳಿಕೆ

ಭೋಪಾಲ್: ‘ಇಂದಿರಾಗಾಂಧಿಯವರನ್ನು ಹತ್ಯೆ ಮಾಡಲು ಗುಂಡುಗಳು ಇದ್ದವು. ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲು ಮಾನವ ಬಾಂಬ್ ಬಳಸಲಾಗಿತ್ತು. ಆದರೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ಯಾಕೆ ಯಾರು Read more…

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗೆ ಕೊರೊನಾ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್  ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಪಟೇಲ್ ಈ ವಿಷ್ಯವನ್ನು ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...