alex Certify Msme | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಸ್ಟೇಟ್ ಬ್ಯಾಂಕ್‌ನಿಂದ ಆರ್ಥಿಕ ಶಿಕ್ಷಣದ ಕೋರ್ಸ್‌ಗಳಿಗೆ ನೋಂದಣಿ ಆರಂಭ; ಇಲ್ಲಿದೆ ಶುಲ್ಕ ಸೇರಿದಂತೆ ಇನ್ನಿತರೆ ವಿವರ

ಎನ್‌ಎಸ್‌ಇ ಅಕಾಡೆಮಿಯೊಂದಿಗೆ ಸಹಯೋಗದಲ್ಲಿ ಆರ್ಥಿಕ ಸಾಕ್ಷರತೆ ಕುರಿತು ಜಾಗೃತಿ ಮೂಡಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌.ಬಿ.ಐ.) ಐದು ಆನ್ಲೈನ್ ಕೋರ್ಸ್‌ಗಳನ್ನು ಘೋಷಿಸಿದೆ. ಕೆಳಕಂಡ ಐದು ಕೋರ್ಸ್‌ಗಳನ್ನು ಬ್ಯಾಂಕಿಂಗ್‌-ಟು-ಬ್ಯಾಂಕಿಂಗ್‌ನ ವಿವಿಧ Read more…

ಅನುತ್ಪಾದಕ ಆಸ್ತಿ ತಗ್ಗಿದರೂ ಕೆಟ್ಟ ಸಾಲದ ಪ್ರಮಾಣ ಹೆಚ್ಚಳಕ್ಕೆ ಕಾರಣವಾದ ಎಂಎಸ್‌ಎಂಇ, ಕೃಷಿ

ಪ್ರಸಕ್ತ ವಿತ್ತೀಯ ವರ್ಷದಲ್ಲಿ ಅನುತ್ಪಾದಕ ಆಸ್ತಿಯ ಮೌಲ್ಯವನ್ನು ತಗ್ಗಿಸಲು ಬ್ಯಾಂಕಿಂಗ್ ಕ್ಷೇತ್ರ ಸಫಲವಾದರೂ ಸಹ, ಕೃಷಿ ಮತ್ತು ಎಂಎಸ್‌ಎಂಇ ಕ್ಷೇತ್ರಗಳಲ್ಲಿ ಕೆಟ್ಟ ಸಾಲದ ಪ್ರಮಾಣ ಏರಿಕೆಯಾಗಿರುವುದು ಕಂಡು ಬಂದಿದೆ. Read more…

BIG NEWS: ದೇಶಾದ್ಯಂತ ಇಂದು ಕೈಗಾರಿಕೆಗಳು ಬಂದ್, 35 ಸಾವಿರ ಕೋಟಿ ರೂ. ನಷ್ಟ ಸಾಧ್ಯತೆ

ನವದೆಹಲಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು Read more…

ಚಿಲ್ಲರೆ, ಸಗಟು ವ್ಯಾಪಾರಿಗಳಿಗೆ ಭರ್ಜರಿ ಗುಡ್ ನ್ಯೂಸ್: MSME ವ್ಯಾಪ್ತಿಗೆ ಸೇರ್ಪಡೆ

ನವದೆಹಲಿ: ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ -ಎಂಎಸ್ಎಂಇ ಉದ್ಯಮದ ವ್ಯಾಪ್ತಿಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿ ವಲಯಗಳನ್ನೂ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ Read more…

ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್​ ನ್ಯೂಸ್

ದೇಶದಲ್ಲಿ 2.5 ಕೋಟಿಗೂ ಅಧಿಕ ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ವಲಯದ ವ್ಯಾಪಾರಿಗಳನ್ನ ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್​ಎಂಇ) ವ್ಯಾಪ್ತಿಗೆ ಸೇರಿಸಲಾಗುವುದು Read more…

ವಿಶೇಷ ಪ್ಯಾಕೇಜ್: MSME, ಟ್ರಾವೆಲ್ ಸೇರಿ ವಿವಿಧ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಾಧ್ಯತೆ

ನವದೆಹಲಿ: ಕೊರೋನಾ ಎರಡನೇ ಅಲೆಯಿಂದಾಗಿ ದೇಶದ ಹಲವೆಡೆ ಲಾಕ್ ಡೌನ್ ಜಾರಿ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ನೀಡಲು ಚಿಂತನೆ ನಡೆಸಲಾಗಿದೆ. ಕೇಂದ್ರದಿಂದ ಎರಡನೇ ಆರ್ಥಿಕ Read more…

ಅಬ್ಬಬ್ಬಾ……! 707 ಹುದ್ದೆಗಳಿಗೆ 4.71 ಲಕ್ಷ ಅರ್ಜಿ

ನೂರೈವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪುಟ್ಟದೊಂದು ಕೆಲಸ ಸಿಕ್ಕರೆ ಸಾಕು ಎಂದು ಹಾತೊರೆಯುವ ಕೋಟ್ಯಂತರ ಜೀವಗಳನ್ನು ನೋಡುತ್ತಲೇ ಇರುತ್ತೇವೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ Read more…

ಸಾಲಗಾರರಿಗೆ ಗುಡ್ ನ್ಯೂಸ್: ಮತ್ತೆ ಮೊರಾಟೋರಿಯಂ ಕೊಡುಗೆ –ಸಾಲ ಮರುಪಾವತಿ ಅವಧಿ ವಿಸ್ತರಣೆ, ಬಡ್ಡಿದರ ಬದಲಾವಣೆಗೆ ಅವಕಾಶ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆ ಅಲೆಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಂದು ಸುತ್ತಿನ ಸಾಲದ ಕಂತು ಮರುಪಾವತಿ ಮುಂದೂಡಿಕೆಯ ಮೊರಾಟೋರಿಯಂ ಯೋಜನೆ ಪ್ರಕಟಿಸಿದೆ. ಇದರಿಂದ Read more…

MSME ಗಳಿಗೆ ಮುಖ್ಯ ಮಾಹಿತಿ: ಉದ್ಯಮ್ ರಿಜಿಸ್ಟ್ರೇಷನ್ ಕಡ್ಡಾಯ

ಮೈಸೂರು: ಸಾಲ, ಸರ್ಕಾರದ ನೆರವು ಪಡೆಯಲು ಎಂ.ಎಸ್.ಎಂ.ಇ.ಗಳಿಗೆ “ಉದ್ಯಮ್ ರಿಜಿಸ್ಟ್ರೇಷನ್” ಪಡೆಯುವುದು ಕಡ್ಡಾಯವಾಗಿದೆ. ಭಾರತ ಸರ್ಕಾರದ ಎಂ.ಎಸ್.ಎಂ.ಇ ಮಂತ್ರಾಲಯದ ಅಭಿವೃದ್ಧಿ ಆಯುಕ್ತರ ಕಛೇರಿಯ ಸೂಚನೆಯಂತೆ ಸಣ್ಣ ಕೈಗಾರಿಕೆಗಳು, ತಯಾರಿಕಾ Read more…

ಎಂಎಸ್‌ಎಂಇಗಳಿಗೆ ಭರ್ಜರಿ ಗುಡ್ ನ್ಯೂಸ್: ಇ-ಕಾಮರ್ಸ್ ಉತ್ತೇಜನಕ್ಕೆ ಅಮೆಜಾನ್ ಜತೆ ಒಪ್ಪಂದ

ಬೆಂಗಳೂರು: ರಾಜ್ಯದ ಇ-ಕಾಮರ್ಸ್‌ ರಫ್ತು ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಇ-ಕಾಮರ್ಸ್‌ ದಿಗ್ಗಜ ಅಮೆಜಾನ್ ಜತೆಗಿನ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ. ಕರ್ನಾಟಕ ಉದ್ಯೋಗ ಮಿತ್ರದ ಕಚೇರಿಯಲ್ಲಿ ಆಯೋಜಿಸಿದ್ದ Read more…

ಎಂಎಸ್ಎಂಇಗಳಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಮುಂಬೈ: ಎಂಎಸ್ಎಂಇ ಉತ್ಪನ್ನಗಳಿಗೆ ಇ ಪೋರ್ಟಲ್ ಮಳಿಗೆ ಕಲ್ಪಿಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ(ಎಂಎಸ್ಎಂಇ) ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ Read more…

ರೈತರು ಕೇಂದ್ರ ಸರ್ಕಾರದ ನಿಲುವನ್ನ ಅರ್ಥ ಮಾಡಿಕೊಳ್ತಾರೆ – ನಿತಿನ್ ಗಡ್ಕರಿ‌ ವಿಶ್ವಾಸ

ಹಿಂದೂಸ್ತಾನ್ ಟೈಮ್ಸ್ ಲೀಡರ್​ ಶಿಪ್​ ಶೃಂಗಸಭೆ 2020ರ ಎರಡನೇ ಹಾಗೂ ಬಹುನಿರೀಕ್ಷಿತ ಅಧಿವೇಶನದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ, ಸೂಕ್ಷ್ಮ, ಸಣ್ಣ ಮತ್ತು ಉದ್ಯಮಗಳ ಸಚಿವ ನಿತೀನ್​ Read more…

ರೈತರು, ಸಾಲದ ನಿರೀಕ್ಷೆಯಲ್ಲಿದ್ದವರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಆರ್ಥಿಕ ಚೇತರಿಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆತ್ಮ ನಿರ್ಭರ್ ಭಾರತ 3.0 ಪ್ಯಾಕೇಜ್ ನಲ್ಲಿ ಉತ್ತೇಜನಕಾರಿ ಕ್ರಮಗಳನ್ನು ಘೋಷಿಸಿದ್ದಾರೆ. ರೈತರಿಗೆ ರಾಸಾಯನಿಕ ಗೊಬ್ಬರ ಹೆಚ್ಚುವರಿ Read more…

ಹಣಕಾಸು ನೆರವಿಗೆ ಸಾಲ ಖಾತ್ರಿ ಯೋಜನೆ: ಅತಿ ಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರಿಗೆ ಶಾಕ್…?

ನವದೆಹಲಿ: ಸಾಲ ಖಾತರಿ ಯೋಜನೆ ಮುಂದುವರಿಕೆ ಅನುಮಾನ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ Read more…

MSME ಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆ(ಎಂಎಸ್ಎಂಇ)ಗಳಿಗೆ ನೀಡಬೇಕಿರುವ ಬಾಕಿಯನ್ನು ಆದ್ಯತೆ ಮೇರೆಗೆ ಪಾವತಿಸುವಂತೆ ಕಾರ್ಪೊರೇಟ್ ಕಂಪನಿಗಳಿಗೆ ಎಂಎಸ್ಎಂಇ ಸಚಿವಾಲಯ ಸೂಚಿಸಿದೆ. ಎಂಎಸ್ಎಂಇ ವಲಯವನ್ನು ಲಕ್ಷಗಟ್ಟಲೆ ಜನ ನಂಬಿಕೊಂಡಿದ್ದು Read more…

ಸ್ವಸಹಾಯ ಗುಂಪುಗಳು, ಯುವಕರಿಗೆ ಭಾರತ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಭಾರತ ಸರ್ಕಾರದ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಮಂತ್ರಾಲಯ ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದೊಂದಿಗೆ ನಗರ ಮತ್ತು ಗ್ರಾಮೀಣ ಭಾಗದ ಯುವಕರಿಗೆ ದೇಶದ ಎಲ್ಲ ಭಾಗದಲ್ಲಿ ಸ್ವಂತ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: MSME ಗಳಿಗೆ ಶುಭ ಸುದ್ದಿ, ಶೂರಿಟಿ ಇಲ್ಲದೆ 75 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ನವದೆಹಲಿ: ಕೇಂದ್ರ ಸರ್ಕಾರ ಆರ್ಥಿಕತೆ ಉತ್ತೇಜನಕ್ಕೆ ಕ್ರಮ ಕೈಗೊಂಡಿದ್ದು ಇದರ ಭಾಗವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್ಎಂಇ) ಗಳಿಗೆ 20 ಸಾವಿರ ಕೋಟಿ ರೂಪಾಯಿಗಳ ಸಾಲ ಖಾತರಿ Read more…

ಕೊರೋನಾ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ MSME ಗಳಿಗೆ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಆರ್ಥಿಕ ಹರಿವು ಬೆಂಬಲಕ್ಕೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ವಿಶ್ವಬ್ಯಾಂಕ್ ಮತ್ತು ಭಾರತ ಸರ್ಕಾರದ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಹಣಕಾಸು ಒಪ್ಪಂದಕ್ಕೆ ಭಾರತ ಸಹಿ Read more…

MSME ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 4 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ವಿತರಿಸಿದೆ. ಇದೇ ಸಂದರ್ಭದಲ್ಲಿ Read more…

MSME ಗಳಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಭರ್ಜರಿ’ ಕೊಡುಗೆ

 ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ಕಿರು, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳಿಗೆ ಕೇಂದ್ರದ ಆರ್ಥಿಕ ನೆರವು ಘೋಷಿಸಲಾಗಿದೆ. ಒಟ್ಟು 70 ಸಾವಿರ ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು Read more…

ರೈತರು, MSME ಗಳಿಗೆ ಮೋದಿ ಸರ್ಕಾರದಿಂದ ಮತ್ತೆ ‘ಬಂಪರ್ ಗಿಫ್ಟ್’

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಎಂಎಸ್ಎಂಇ ಗಳಿಗೆ 20 ಸಾವಿರ ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಣೆ Read more…

MSME ಗಳಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಕೊಡುಗೆ

ನವದೆಹಲಿ: ಕಂಪನಿ ಕಾನೂನುಗಳಲ್ಲಿ ಬದಲಾವಣೆ ತರಲಾಗಿದ್ದು, ಕಂಪನಿ ಕಾಯ್ದೆಯನ್ನು ಅಪರಾಧ ಮುಕ್ತ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎಂಎಸ್ಎಂಇಗಳು ದಿವಾಳಿಯಾಗಿದೆ ಎಂದು ಘೋಷಿಸಲು Read more…

ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಕನಸು ನನಸಾಗಲು MSME ಸಾಲ ಮನ್ನಾ ಮಾಡಲು ಒತ್ತಾಯ

ಹುಬ್ಬಳ್ಳಿ: ಲಾಕ್ ಡೌನ್ ಜಾರಿಯಾದ ನಂತರ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಾಲವನ್ನು ಒಂದು ಸಲ ಮನ್ನಾ ಮಾಡಬೇಕೆಂದು ಉತ್ತರ ಕರ್ನಾಟಕ ಎಸ್ಸಿಎಸ್ಟಿ ಸಣ್ಣ ಉದ್ದಿಮೆದಾರರ Read more…

ಪರಿಹಾರ ಪ್ಯಾಕೇಜ್ ಘೋಷಣೆಯಾದ್ರೂ ಚೇತರಿಕೆ ಕಾಣದ ಷೇರುಪೇಟೆ

ಕೊರೊನಾ ಬಿಕ್ಕಟ್ಟಿನ ಆರ್ಥಿಕತೆಯನ್ನು ವೇಗಗೊಳಿಸಲು ಸರ್ಕಾರ 20 ಲಕ್ಷ ಕೋಟಿ‌ ರೂ. ಪ್ಯಾಕೇಜ್ ಘೋಷಿಸಿದೆ. ಪರಿಹಾರ ಪ್ಯಾಕೇಜ್‌ನ ವಿವರಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಾರ್ವಜನಿಕರಿಗೆ ನೀಡಿದರು. Read more…

ಶೂರಿಟಿ ಇಲ್ಲದೆ ಸಾಲ,1 ವರ್ಷದ ನಂತರ ಮರುಪಾವತಿಗೆ ಅವಕಾಶ: MSME ಗಳಿಗೆ ಬಂಪರ್ ಗಿಫ್ಟ್

ನವದೆಹಲಿ: ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಸಣ್ಣ, ಮಧ್ಯಮ ಗಾತ್ರದ ಉದ್ಯಮಗಳಿಗೆ 3 ಲಕ್ಷ Read more…

ATM ಬಳಕೆದಾರರಿಗೆ ಸಿಹಿ ಸುದ್ದಿ, ಎಂಎಸ್ಎಂಇಗಳಿಗೆ ಬಂಪರ್ ಗಿಫ್ಟ್ – ಅಡಮಾನವಿಲ್ಲದೆ ಸಾಲ, 1 ವರ್ಷದ ಬಳಿಕ ಮರುಪಾವತಿಗೆ ಅವಕಾಶ

ನವದೆಹಲಿ: ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಿಶೇಷ ಪ್ಯಾಕೇಜ್ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...