alex Certify MUDA | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಮುಡಾ’ದಲ್ಲಿ ಮತ್ತೊಂದು ಅಕ್ರಮ ಪತ್ತೆ, ತುಂಡು ಭೂಮಿ ಹಂಚಿಕೆಯಲ್ಲೂ ಗೋಲ್ ಮಾಲ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಮತ್ತೊಂದು ಅಕ್ರಮ ಪತ್ತೆಯಾಗಿದೆ. ತುಂಡುಭೂಮಿ ಹಂಚಿಕೆಯಲ್ಲಿಯೂ ಪ್ರಾಧಿಕಾರ ಗೋಲ್ಮಾಲ್ ಮಾಡಿರುವುದು ಗೊತ್ತಾಗಿದೆ. ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವಧಿಯಲ್ಲಿ ಅಕ್ರಮ ನಡೆದಿದೆ. Read more…

BREAKING: ಮುಡಾ ವಿವಾದದ ಬೆನ್ನಲ್ಲೇ ಬಿಡಿಎ ಮಾದರಿಯಲ್ಲಿ ಪ್ರತ್ಯೇಕ ಕಾಯ್ದೆಗೆ ಸಂಪುಟ ಅಸ್ತು: ಮುಂದಿನ ವಾರವೇ ಮಸೂದೆ ಮಂಡನೆ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಬಿಡಿಎ ಮಾದರಿಯಲ್ಲಿ ಮುಡಾಗೆ ಪ್ರತ್ಯೇಕ ಕಾಯ್ದೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮುಡಾ ಹಗರಣದಲ್ಲಿ ಸಿಎಂಗೆ ಹೊಸ ಸಂಕಷ್ಟ: ನಿವೇಶನ ಹಂಚಿಕೆಯ ಅಕ್ರಮದ ಸಾಕ್ಷ್ಯಗಳು ಇಡಿಗೆ ಲಭ್ಯ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ನಿವೇಶನ ಹಂಚಿಕೆಯ ಸಂದರ್ಭದಲ್ಲಿ ಅಕ್ರಮ ನಡೆದಿರುವ ಕುರಿತು Read more…

BREAKING: ಮುಡಾದಲ್ಲಿ ಸಿಎಂ ಪ್ರಭಾವ ಬೀರಿದ್ದಕ್ಕೆ ಮತ್ತೊಂದು ಸಾಕ್ಷ್ಯ ಲಭ್ಯ: ಸಿದ್ಧರಾಮಯ್ಯ ಪತ್ನಿ ನೋಂದಣಿ ಶುಲ್ಕ ಪಾವತಿಸಿದ್ದ ತಹಶೀಲ್ದಾರ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಭಾವ ಬೀರಿದ್ದಾರೆ ಎನ್ನುವುದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷ್ಯ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದಾರೆ. ಮುಖ್ಯಮಂತ್ರಿ Read more…

ಮುಡಾ ಕೇಸ್ ಸಿಬಿಐ ತನಿಖೆ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆದೇಶಿಸಬೇಕು ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ಮಂಗಳವಾರ ಹೈಕೋರ್ಟ್ ಮುಂದೆ ವಿಚಾರಣೆಗೆ Read more…

ಮುಡಾದ ಮತ್ತೊಂದು ಹಗರಣ ಬಯಲಿಗೆ: ಸುಳ್ಳು ದಾಖಲೆ ಸೃಷ್ಟಿಸಿ ಅಧಿಕಾರಿಗಳಿಂದ ಪ್ರಾಧಿಕಾರಕ್ಕೆ ಕೊಟ್ಯಂತರ ರೂಪಾಯಿ ವಂಚನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದ ಮತ್ತೊಂದು ಹಗರಣ ಬಯಲಾಗಿದೆ. ಅಧಿಕಾರಿಗಳೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪ್ರಾಧಿಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ವಂಚನೆ ಪ್ರಕರಣದಲ್ಲಿ ಪ್ರಾಧಿಕಾರದ Read more…

BREAKING: ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ ಇಡಿ ಶೋಧ ಅಂತ್ಯ: 2 ಬಾಕ್ಸ್ ಗಳಲ್ಲಿ ದಾಖಲೆ ಸಂಗ್ರಹ

ಮೈಸೂರು: ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ದಾಖಲೆಗಳ Read more…

BREAKING: ವಾಲ್ಮೀಕಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ವಂಚನೆ ಬಯಲಿಗೆ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನೇ ಅಲುಗಾಡುವಂತೆ ಮಾಡಿವೆ. ಜಾರಿ ನಿರ್ದೇಶನಾಲಯ ಇವೆರಡು ಪ್ರಕರಣಗಳ ತನಿಖೆ ಕೈಗೊಂಡಿದೆ. ಇದೆ ವೇಳೆ ಕರ್ನಾಟಕ Read more…

ಸಿಎಂ ಪತ್ನಿ ಹಿಂತಿರುಗಿಸಿದ 14 ಸೈಟ್ ಗಳ ಕ್ರಯ ಪತ್ರ ರದ್ದು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ವತಿಯಿಂದ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ನೀಡಿದ್ದ 14 ನಿವೇಶನಗಳ ಕ್ರಯ ಪತ್ರ ನೋಂದಣಿ ರದ್ದುಗೊಳಿಸಲಾಗಿದೆ. ಮುಡಾ ಆಯುಕ್ತ ರಘುನಂದನ್ ಈ ಬಗ್ಗೆ ಮಾಹಿತಿ Read more…

ನಿವೇಶನ ಹಂಚಿಕೆ ತಿಕ್ಕಾಟದ ಬೆನ್ನಲ್ಲೇ ಸಿಎಂಗೆ ಮತ್ತೊಂದು ಕಂಟಕ: ಮುಡಾ ಕಾಮಗಾರಿ ಬಗ್ಗೆ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಕೆಯಾಗಿದೆ. ನಿಯಮ ಮೀರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದ್ದು, ಇದರ ಬೆನ್ನಲ್ಲೇ ಪ್ರಕರಣದ Read more…

ಮುಡಾ ಪ್ರಕರಣ: ಕಾನೂನು, ರಾಜಕೀಯ ಹೋರಾಟದ ಬಗ್ಗೆ 18 ಸಚಿವರೊಂದಿಗೆ ಸಿಎಂ ಸುಧೀರ್ಘ ಚರ್ಚೆ

ಬೆಂಗಳೂರು: ಮುಡಾ ಪ್ರಕರಣದ ಹೈಕೋರ್ಟ್ ವಿಚಾರಣೆ ಮುಂದುವರೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿದ್ದಾರೆ. ಮುಂದಿನ ಕಾನೂನು ಮತ್ತು ರಾಜಕೀಯ ಹೋರಾಟದ Read more…

BIG NEWS: ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಗುಡುಗಿದ್ದಾರೆ. ಪ್ರಾಸಿಕ್ಯೂಷನ್ ವಿಚಾರದಲ್ಲಿ ಉಭಯ ನಾಯಕರ ವಾಗ್ಯುದ್ಧ ಮತ್ತೆ ಜೋರಾಗಿದೆ. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಸಕುಟುಂಬ Read more…

BREAKING: ಅಜ್ಞಾತ ಸ್ಥಳಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ತೆರಳಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡಿದ್ದು, ನೋಟಿಸ್ Read more…

ಮುಡಾ ಅಧಿಕಾರಿ ಸಸ್ಪೆಂಡ್ ಆದೇಶ ವಜಾ: ಕೆಎಟಿ ಆದೇಶ

ಮೈಸೂರು: ಮುಡಾ ಅಧಿಕಾರಿ ಸಸ್ಪೆಂಡ್ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ. ನಕ್ಷೆ ಅನುಮೋದನೆ ವಿಳಂಬ ಮೊದಲಾದ ಕಾರಣ ನೀಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ Read more…

ಕುತೂಹಲ ಮೂಡಿಸಿದೆ ಅಧಿವೇಶನ ಮುಗಿದ ಬೆನ್ನಲ್ಲೇ ದಿಢೀರ್ ನಿಗದಿಯಾದ ಸಂಪುಟ ಸಭೆ

ಬೆಂಗಳೂರು: ಮುಡಾ ಹಗರಣ ಗದ್ದಲದಲ್ಲಿ ವಿಧಾನ ಮಂಡಲ ಅಧಿವೇಶನ ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯವಾಗಿದೆ. ವಿಪಕ್ಷಗಳು ಸದನದ ಹೊರಗೆ ಹೋರಾಟದ ಕಾರ್ಯತಂತ್ರ ಹೆಣೆದಿದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ Read more…

ಸದನದಲ್ಲಿ ರಾತ್ರಿಯಿಡೀ ಬಿಜೆಪಿ, ಜೆಡಿಎಸ್ ಶಾಸಕರ ಧರಣಿ

ಬೆಂಗಳೂರು: ಮುಡಾ ನಿವೇಶನ ಅಕ್ರಮ ಹಂಚಿಕೆ ಆರೋಪ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ವಿಪಕ್ಷ ಸದಸ್ಯರು ಒತ್ತಾಯಿಸಿ ಸದನದಲ್ಲಿ Read more…

ಮುಡಾದಿಂದ ಸಿಎಂ ಪತ್ನಿಗೆ ನಿವೇಶನ ಪ್ರಕರಣ: ಮೋಸದಿಂದ ಜಮೀನು ಮಾರಾಟ ಆರೋಪ: ನ್ಯಾಯಕ್ಕಾಗಿ ಮೂಲ ಮಾಲೀಕರಿಂದ ದೂರು

ಮೈಸೂರು: ಮುಡಾದಿಂದ ಸಿಎಂ ಪತ್ನಿ ಜಮೀನು ಬದಲಿಗೆ ನಿವೇಶನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಜಮೀನನ್ನು ಮೋಸದಿಂದ ಮಾರಾಟ ಮಾಡಲಾಗಿದೆ ಎಂದು ದೂರು ನೀಡಲಾಗಿದೆ. ಮುಡಾದಿಂದ ಸಿಎಂ ಪತ್ನಿ Read more…

ಠೇವಣಿ ಇಡಲು ಕೊಟ್ಟಿದ್ದ 5 ಕೋಟಿ ರೂ. ಚೆಕ್ ದುರ್ಬಳಕೆ: ‘ಮೂಡಾ’ ವಂಚನೆ ಆರೋಪಿಗಳಿಗೆ ಸಿಬಿಐ ಕೋರ್ಟ್ ಶಿಕ್ಷೆ

ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಶಿಕ್ಷೆ, 5 ಕೋಟಿ ರೂಪಾಯಿ ದಂಡ ವಿಧಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...