alex Certify Muda case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಡಾ ಹಗರಣ: ನಾಳೆ ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃಧ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ Read more…

BREAKING NEWS: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್: 300 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು Read more…

BIG NEWS: ಮುಡಾ ಕೇಸ್ ಸಿಬಿಐ ತನಿಖೆ, ಇಂದು ಸಿಎಂ ಸಿದ್ಧರಾಮಯ್ಯ ಪಾಲಿಗೆ ಬಿಗ್ ಡೇ

ಬೆಂಗಳೂರು: ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ ಆಗಿದೆ. ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವನ್ನು ಸಿಬಿಐಗೆ ವರ್ಗಾಯಿಸುವಂತೆ Read more…

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ನ. 23 ರಂದು ವಿಚಾರಣೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ತೀರ್ಪು ರದ್ದು ಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ Read more…

ಮುಡಾ ಕೇಸ್: ಇಡಿ ವಿಚಾರಣೆ ವೇಳೆ ಮರಿಗೌಡ ಆಪ್ತ ಶಿವಣ್ಣಗೆ ಎದೆ ನೋವು

ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ವಿಚಾರಣೆ ವೇಳೆ ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಆಪ್ತ ಶಿವಣ್ಣನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವಿಲ್ಸನ್ ಗಾರ್ಡನ್ ಸ್ಥಳೀಯ ಆಸ್ಪತ್ರೆಗೆ ಇಡಿ ಅಧಿಕಾರಿಗಳು Read more…

ಸಿಎಂ ವಿರುದ್ಧ ಅಪಪ್ರಚಾರ ಆರೋಪ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

BREAKING: ಮುಡಾ ಕೇಸ್ ವಿಚಾರಣೆಗೆ ಹಾಜರಾಗುತ್ತೇನೆ: ಲೋಕಾಯುಕ್ತ ನೋಟಿಸ್ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರುಳಿಕುಪ್ಪಿಯಲ್ಲಿ ಲೋಕಾಯುಕ್ತ Read more…

BREAKING: ‘ಮುಡಾ’ ತನಿಖೆಗೆ ಅನುಮತಿ ಆದೇಶ ರದ್ದುಪಡಿಸಲು ಹೈಕೋರ್ಟ್ ಗೆ ಸಿಎಂ ಮೇಲ್ಮನವಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಏಕ ಸದಸ್ಯ ಪೀಠದ Read more…

ಸಿಎಂ ಸೂಚನೆ ಹಿನ್ನೆಲೆ ಯಾವುದೇ ಕ್ಷಣದಲ್ಲಿ ಮುಡಾ ಅಧ್ಯಕ್ಷ ರಾಜೀನಾಮೆ, ಆಡಳಿತಾಧಿಕಾರಿ ನೇಮಕ ಸಾಧ್ಯತೆ…?

ಬೆಂಗಳೂರು: ರಾಜ್ಯ ಸರ್ಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡುವ ಸಾಧ್ಯತೆ Read more…

ಮುಡಾ ಪ್ರಕರಣದ ದಿಕ್ಕನ್ನೇ ಬದಲಿಸಲು ಮಾಸ್ಟರ್ ಪ್ಲಾನ್: ಜಾತಿ ಗಣತಿ ವರದಿ ಮಂಡನೆಗೆ ಸಿದ್ಧತೆ

ಬೆಂಗಳೂರು: ರಾಜ್ಯದೆಲ್ಲೆಡೆ ಮುಡಾ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಲ್ಲೇ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿಗಣತಿ ಬಹಿರಂಗಪಡಿಸುವಂತೆ ಸಚಿವರು, Read more…

ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ..? ರಾಜೀನಾಮೆಯೊಂದೇ ಉಳಿದಿರುವ ದಾರಿ: ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಬಿ.ಎಂ. ಪಾರ್ವತಿ ಅವರು  ಮೈಸೂರಿನ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾ ಆಯುಕ್ತರಿಗೆ Read more…

14 ಸೈಟ್ ಹಿಂತಿರುಗಿಸುವ ಪತ್ನಿ ನಿರ್ಧಾರ ಆಶ್ವರ್ಯ ತಂದಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಅವರ ಪತ್ನಿ ಬಿ.ಎಂ. ಪಾರ್ವತಿ 14 ಸೈಟ್ ಗಳನ್ನು ಹಿಂತಿರುಗಿಸಲು ಮುಂದಾಗಿದ್ದು, ಮೈಸೂರಿನ ವಿಜಯನಗರದ ಮೂರು Read more…

ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವಕ್ಕಿಂತ ದೊಡ್ಡದಲ್ಲ: 14 ಸೈಟ್ ಹಿಂದಿರುಗಿಸಿದ ಸಿಎಂ ಪತ್ನಿ ಪಾರ್ವತಿ ಹೇಳಿಕೆ

ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಅವರ ಪತ್ನಿ ಬಿ.ಎಂ. ಪಾರ್ವತಿ 14 ಸೈಟ್ ಗಳನ್ನು ಹಿಂತಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ ಮೂರು Read more…

BIG NEWS: ಸಿಎಂ ವಿರುದ್ಧ ಇಡಿ ಕೇಸ್ ದಾಖಲಿಸಿದ ಬೆನ್ನಲ್ಲೇ ಸಿಎಂ ಪತ್ನಿ ಅಚ್ಚರಿ ನಿರ್ಧಾರ: 14 ನಿವೇಶನ ವಾಪಸ್

ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಅವರ ಪತ್ನಿ ಬಿ.ಎಂ. ಪಾರ್ವತಿ 14 ಸೈಟ್ ಗಳನ್ನು ಹಿಂತಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ ಮೂರು Read more…

ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರಿನ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ತನಗೆ Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್: ಮುಡಾ ಹಗರಣ ತನಿಖೆಗೆ 4 ತಂಡ ರಚನೆ

ಮೈಸೂರು: ಕೋರ್ಟ್ ಆದೇಶದಂತೆ ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಎಫ್ಐಆರ್ ದಾಖಲಿಸಿದ್ದು, ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ Read more…

BIG NEWS: ಮುಡಾ ಪ್ರಕರಣಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ED ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಇ-ಮೇಲ್ ಮತ್ತು ಪತ್ರ ಬರೆದು ಸ್ನೇಹಮಯಿ Read more…

ದುರಾಡಳಿತದ ನಿಮ್ಮ ಸರ್ಕಾರದ ಮುಖವಾಡ ಕಳಚಿದೆ. ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ: ಸಿಎಂಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಭ್ರಷ್ಟಾಚಾರ ಮಾಡಿ ಮುಡಾ ನಿಭಾಯಿಸನಗಳನ್ನು ಕಬಳಿಸಿ ಕುಟುಂಬ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ಇಂದು ಕುಟುಂಬದ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು, ತನಿಖೆ ಆರಂಭ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ಮುಡಾ ಹಗರಣ ತನಿಖೆಗೆ ಅರ್ಹ Read more…

ಮುಡಾ ಪ್ರಕರಣದಲ್ಲಿ ಎ1 ಆರೋಪಿ ಸಿದ್ಧರಾಮಯ್ಯ ಒಂದು ಕ್ಷಣವೂ ಅಧಿಕಾರದಲ್ಲಿರಲು ಯೋಗ್ಯರಲ್ಲ ಎಂದ ಬಿಜೆಪಿ

ಭ್ರಷ್ಟ ಸಿದ್ದರಾಮಯ್ಯ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ A1 ಆರೋಪಿ ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. A1 ಆದ ಭ್ರಷ್ಟ‌ ಮುಖ್ಯಮಂತ್ರಿ ಒಂದು ಕ್ಷಣವೂ ಅಧಿಕಾರದಲ್ಲಿರಲು ಯೋಗ್ಯರಲ್ಲ ಎಂದು ಬಿಜೆಪಿ Read more…

ಹೈಕೋರ್ಟ್ ತೀರ್ಪಿನ ಬಳಿಕ ನಾಳೆ ಮೊದಲ ಸಂಪುಟ ಸಭೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್, ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ Read more…

ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್: ಇಂದು ಮಧ್ಯಾಹ್ನ 12 ಗಂಟೆಗೆ ಮುಡಾ ಕೇಸ್ ಪ್ರಾಸಿಕ್ಯೂಷನ್ ತೀರ್ಪು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಕುರಿತ ತೀರ್ಪು ಇಂದು Read more…

BIG NEWS: ಮುಡಾ ಹಗರಣ: ಹೈಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು Read more…

BIG NEWS: ಮುಡಾ ಅಕ್ರಮ ಪ್ರಕರಣ: ಸಿಬಿಐ ತನಿಖೆ ಇಲ್ಲ; ಗೃಹ ಸಚಿವ ಡಾ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಡಾ ಹಗರಣವನ್ನು ಸಿಬಿಐಗೆ ವಹಿಸುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...