alex Certify MUDA Scam | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮುಡಾ ಅಕ್ರಮ: 62 ಕೋಟಿ ಕೇಳುವ ಸಿಎಂ ರೈತರು ಪಡುವ ಬವಣೆ ಬಗ್ಗೆ ಯೋಚಿಸಿದ್ದಾರಾ? ಹೆಚ್.ಡಿ.ಕೆ ಪ್ರಶ್ನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಡಿ ತಯಾರಿಕಾ ಫ್ಯಾಕ್ಟರಿ ನಿಂತಿದೆ. ಈಗ ಮುಡಾ ಫ್ಯಾಕ್ಟರಿ ಓಪನ್ ಆಗಿದೆ ಎಂದು Read more…

ಸಿಎಂ ಪತ್ನಿಗೆ ಮುಡಾದಿಂದ 14 ನಿವೇಶನ ಮಂಜೂರು: ಸಚಿವರಿಂದಲೇ ಹಗರಣದ ಕಡತ ತಿದ್ದುವ ಯತ್ನ: ಆರ್.ಅಶೋಕ್ ಆರೋಪ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೀ ನೀಡಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ. ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿರುವ ವಿಪಕ್ಷ Read more…

BIG NEWS: ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, Read more…

BIG NEWS: ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ? ಎಂಎಲ್ ಸಿ ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂ ಎಲ್ ಸಿ ಸಿ.ಟಿ.ರವಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಹಗರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು Read more…

ಮುಡಾ ಅಕ್ರಮ: ಕಡತ ತಿದ್ದುಪಡಿ ಮಾಡಲು ಸರ್ಕಾರ ಹೊರಟಿದೆ; ಸಿಎಂ ಪರಮಾಪ್ತ ಸಚಿವರಿಂದಲೇ ಹಗರಣ ಮುಚ್ಚಿ ಹಾಕುವ ಯತ್ನ: ಬಿ.ವೈ. ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಸಮಜಾಯಿಷಿಯನ್ನು ನೋಡಿದ್ದೇವೆ. ಅಕ್ರಮ ನಡೆದಿಲ್ಲ ಎಂದು ಹೇಳಿದರೆ ನಂಬಲ್ಲ. ನಡೆದಿರುವ ಹಗರಣದ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಕೆಫೆ ಬ್ಲಾಸ್ಟ್ ಮಾಡಿದವರನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿಲ್ಲ; ನಮ್ಮನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿದ್ದಾರೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಬಳಿಕ ಇದೀಗ ಮುಡಾದಲ್ಲಿಯೂ ಅಕ್ರಮ ಬೆಳಕಿಇಗೆ ಬಂದಿದೆ. ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರಿ ಲೂಟಿ ಮಾಡುವುದಲ್ಲಿ ನಿರತವಾಗಿದೆ ಎಂದು ವಿಪಕ್ಷ Read more…

‘ಮೂಡಾ’ ಬಹುಕೋಟಿ ಹಗರಣ: ಅಧಿಕಾರಿಗಳ ವಿರುದ್ಧ ಕ್ರಮ, ತನಿಖೆಗೆ ಆದೇಶ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಹಾಗೂ ಎಇಇ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಜಾರಿಗೆ ಬರುವಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...