alex Certify Muda scame | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾದಲ್ಲಿ ಮತ್ತೊಂದು ಅಕ್ರಮ ಬಯಲು: ಕ್ರಯ ಪತ್ರ ಆಗುವ ಮೊದಲೇ ನಿವೇಶನ ಮಾರಾಟ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಬಯಲಾಗಿದೆ. ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರಿಗೆ ನೀಡಲಾಗಿರುವ ನಿವೇಶಗಳನ್ನು ಕಯಪತ್ರ ಮಾಡುವ ಮೊದಲೇ Read more…

BREAKING: ಮುಡಾ ಕೇಸ್ ನಲ್ಲಿ ಸಿಬಿಐ ತನಿಖೆ ಕೋರಿದ್ದ ಅರ್ಜಿ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ಆದರೆ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ. Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಸಿಬಿಐ ತನಿಖೆ ಭೀತಿ!

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ತನಿಖೆ ಭೀತಿ ಶುರುವಾಗಿದೆ. ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ, ತನಗೆ ಲೋಕಾಯುಕ್ತ ತನಿಖೆಯಲ್ಲಿ Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ Read more…

BIG NEWS: ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನ ಹಿಂಪಡೆಯಲು ಸಿಎಂ ಸಮ್ಮತಿ: ಸೈಟ್ ಪಡೆದವರಿಗೆ ಶುರುವಾಯ್ತು ಆತಂಕ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ಹಂಚಿಕೆಯಾಗಿರುವ ನಿವೇಶನಗಳನ್ನು ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ನಿವೇಶನ ಪಡೆದವರಿಗೆ ಆತಂಕ ಶುರುವಾಗಿದೆ. ಮುಡಾ ಹಗರಣ ಆರಂಭವಾಗುತ್ತಿದ್ದಂತೆ ಮುಡಾದಿಂದ Read more…

BREAKING: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ: ಮುಖ್ಯಮಂತ್ರಿಗಳಿಗೂ ಹೆಚ್ಚಾಯ್ತು ಆತಂಕ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ಮುಖಂಡನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಾಕೇಶ್ Read more…

BIG NEWS: ಮುಡಾ ಹಗರಣ: ED ವಿಚಾರಣೆಗೆ ಹಾಜರಾದ RTI ಕಾರ್ಯಕರ್ತ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಅಧಿಕಾರಿಗಳು ಹಾಗೂ ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಆರ್ ಟಿಐ ಕಾರ್ಯಕರ್ತ Read more…

BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, Read more…

ಕಾನೂನಿನ ಮೇಲೆ ಗೌರವವಿದ್ದರೆ ಸಿಎಂ ಸಿದ್ದರಾಮಯ್ಯ ಈಗಲಾದರೂ ರಾಜೀನಾಮೆ ನೀಡಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ಈಗಲಾದರೂ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ನನ್ನ ಮೇಲೆ Read more…

BIG NEWS: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ: ದಾಖಲೆ ಬಿಡುಗಡೆ ಮಾಡಿದ ಗಂಗರಾಜು

ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಗಂಗರಾಜು Read more…

BIG NEWS: ಸಿಎಂ ಸಿದ್ದರಾಮಯ್ಯ ಅವರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆಯನ್ನು ನಡೆಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಮುಡಾ Read more…

BIG NEWS: ಮುಡಾ ಹಗರಣ: ಸಿಎಂ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕೃತ ತನಿಖೆ ಆರಂಭ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಅಧಿಕೃತ ತನಿಖೆ ಆರಂಭವಾಗಲಿದೆ. ಲೋಕಾಯುಕ್ತ ತನಿಖೆ ಬೆನ್ನಲ್ಲೇ Read more…

BIG NEWS: ಮೈಸೂರು ತಲುಪಿದ ದೋಸ್ತಿ ನಾಯಕರ ಪಾದಯಾತ್ರೆ: ಕೈಕೈ ಹಿಡಿದು ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ-ಜೆಡಿಎಸ್ ನಾಯಕರು

ಮೈಸೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಮೈಸೂರು ತಲುಪಿದೆ. ಆಗಸ್ಟ್ 3ರಂದು Read more…

ಮುಡಾ ಕಚೇರಿಗೆ ಭೇಟಿ ನೀಡಿದ ಟಿ.ಜೆ.ಅಬ್ರಾಹಂ; ಸಿಎಂ ಪತ್ನಿಗೆ ನೀಡಿದ್ದ ನಿವೇಶನ ಹಿಂಪಡೆಯುವಂತೆ ಮನವಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ,ಅಬ್ರಾಹಂ ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಗೆ ಟಿ.ಜೆ.ಅಬ್ರಾಹಂ ದಿಢೀರ್ Read more…

ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ Read more…

ರಾಜ್ಯಪಾಲರ ನೋಟೀಸ್ ಹಿಂಪಡೆಯುವಂತೆ ಒತ್ತಾಯ; ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯನವರಿಗೆ ನೋಟೀಸ್ Read more…

BIG NEWS: ನಿಗದಿಯಂತೆ ಬಿಜೆಪಿ ಪಾದಯಾತ್ರೆ ನಡೆಯಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

BREAKING NEWS: ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ-ಜೆಡಿಎಸ್ ನಿರ್ಧಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಲು ಮುಂದಾಗಿವೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...