alex Certify Muddahanumegowda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿಯಾದ ಜಿ.ಮಾಧುಸ್ವಾಮಿ; ಕುತೂಹಲ ಮೂಡಿಸಿದ ಬಿಜೆಪಿ ನಾಯಕನ ನಡೆ

ತುಮಕೂರು: ಲೋಕಸಭಾ ಚುನಾವಣಾ ಕಣ ರಂಗೇರಿದೆ. ಅದರಲ್ಲಿಯೂ ತುಮಕೂರು ಲೋಕಸಭಾ ಅಖಾಡ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ತುಮಕೂರು ಲೋಕಸಭಾಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ Read more…

ಕಾಂಗ್ರೆಸ್ ಗೆ ಮರಳಿದ ಮುದ್ದಹನುಮೇಗೌಡ ತುಮಕೂರಿನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ತುಮಕೂರು Read more…

BIG NEWS: ತುಮಕೂರು ಕ್ಷೇತ್ರಕ್ಕೆ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಸ್ಪರ್ಧಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ Read more…

ಡಿ.ಕೆ. ಬ್ರದರ್ಸ್ ಷಡ್ಯಂತ್ರದಿಂದ ಬಲವಂತವಾಗಿ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟ್ಟು 2 ನೇ ಬಾರಿ ಸಂಸದನಾಗುವುದನ್ನು ತಡೆದರು: ಮುದ್ದಹನುಮೇಗೌಡ

ತುಮಕೂರು: ನಾನು ಎರಡನೇ ಸಲ ತುಮಕೂರು ಕ್ಷೇತ್ರದ ಸಂಸದನಾಗುವುದನ್ನು ತಡೆಯುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಸಹೋದರರು ಷಡ್ಯಂತ್ರ ರೂಪಿಸಿದ್ದರು ಎಂದು Read more…

ಮಾಜಿ ಸಂಸದರಾದ ಮುದ್ದಹನುಮೇಗೌಡ, ಶಶಿಕುಮಾರ್ ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದರಾದ ಮುದ್ದಹನುಮೇಗೌಡ ಮತ್ತು ಶಶಿಕುಮಾರ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ತುಮಕೂರಿನ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ನಟ ಶಶಿಕುಮಾರ್ ಬಿಜೆಪಿ Read more…

BIG NEWS: ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ; ಖಚಿತ ಪಡಿಸಿದ ಮಾಜಿ ಸಿಎಂ BSY

ಶಿವಮೊಗ್ಗ: ಮಾಜಿ ಸಂಸದ ಮುದ್ದಹನುಮೇಗೌಡ ಇತ್ತೀಚೆಗೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ವಿಚಾರವನ್ನು ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಚಿತ ಪಡಿಸಿದ್ದಾರೆ. Read more…

ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಬಿಜೆಪಿ ಬಾಗಿಲಲ್ಲಿ ಮಾಜಿ ಸಂಸದ

ಬೆಂಗಳೂರು: ತುಮಕೂರು ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರು ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೆಪಿಸಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...