alex Certify Mumbai Indians | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

KBC ಕಾರ್ಯಕ್ರಮದ ವೇಳೆ ರೋಹಿತ್‌ ಶರ್ಮಾ ನೋಡುತ್ತಲೇ ಭಾವುಕನಾದ ಅಭಿಮಾನಿ

ಕೌನ್​ ಬನೇಗಾ ಕರೋಡ್​ಪತಿ ಆವೃತ್ತಿಯಲ್ಲಿ ಕ್ರಿಕೆಟಿಗರು ಪಾಲ್ಗೊಂಡಿರೋದನ್ನು ನಾವು ನೋಡಿದ್ದೇವೆ. ತಮ್ಮ ಕ್ರಿಕೆಟ್​ ಜೀವನದ ಅನುಭವಗಳನ್ನು ಹಂಚಿಕೊಳ್ಳುತ್ತಾ ಟೀಂ ಇಂಡಿಯಾ ಅನೇಕ ಆಟಗಾರರು ಹಾಟ್​ಸೀಟ್​ನಲ್ಲಿ ಕುಳಿತಿದ್ದಾರೆ. ಆದರೆ ಮಂಗಳವಾರದ Read more…

ಸಹೋದರ ಅರ್ಜುನ್‌ ಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಸಾರಾ ತೆಂಡೂಲ್ಕರ್‌‌

ರಕ್ಷಾ ಬಂಧನದ ಪ್ರಯುಕ್ತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತಮ್ಮ ಸಹೋದರ ಅರ್ಜುನ್‌ಗೆ ಹಾರೈಸಿದ ಕ್ಷಣಗಳ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಸಾಮಾಜಿಕ ಜಾಲತಾಣದ ಹ್ಯಾಂಡಲ್ Read more…

ಕ್ವಾರಂಟೈನ್ ಮುಗಿದ ಖುಷಿಯಲ್ಲಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ವಾಲಿಬಾಲ್ ಆಡಿದ ಮುಂಬೈ ಇಂಡಿಯನ್ಸ್ ಟೀಂ

ಆ.13ರಂದು ಯುಎಇಗೆ ಐಪಿಎಲ್ ಹಿನ್ನೆಲೆಯಲ್ಲಿ ಆಗಮಿಸಿದ್ದ ಮುಂಬೈ ಇಂಡಿಯನ್ಸ್ ತಂಡದ ಕ್ರಿಕೆಟ್ ಆಟಗಾರರು, ನಿಯಮದಂತೆ ಕಡ್ಡಾಯವಾಗಿ 1 ವಾರಗಳ ಕ್ವಾರಂಟೈನ್‍ಗೆ ಒಳಗಾಗಿದ್ದರು. ಅಬುಧಾಬಿಯ ಐಷಾರಾಮಿ ಹೋಟೆಲ್‍ನಲ್ಲಿ ಐಸೊಲೇಷನ್‍ನಲ್ಲಿ ಇದ್ದಂತಹ Read more…

ಮದುವೆಯಲ್ಲಿ ಮುಂಬೈ ಇಂಡಿಯನ್ಸ್‌ ಲೋಗೋ ಹಾಕಿಸಿಕೊಂಡ ಮದುಮಗಳು

ಶುಭ ಸಮಾರಂಭಗಳಿಗೆ ಮೆಹಂದಿ ಹಾಕಿಕೊಂಡು ಮಿಂಚುವುದು ಯಾವ ಹೆಣ್ಣುಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ ? ಮದುಮಗಳೊಬ್ಬಳು ತನ್ನ ಮದುವೆ ಮೆಹಂದಿಯ ಭಾಗವಾಗಿ ಒಂದು ಕೈಯಲ್ಲಿ ಮುಂಬೈ ಇಂಡಿಯನ್ಸ್‌ ಕ್ರಿಕೆಟ್ Read more…

ಶ್ರೀಲಂಕಾ ಪ್ರವಾಸಕ್ಕೂ ಮುನ್ನ ರಜೆ ಕಳೆಯಲು ಹೊರಟ ಪಾಂಡ್ಯಾ ಸಹೋದರರು

ಶ್ರೀಲಂಕಾ ವಿರುದ್ಧ ಸೀಮಿತ ಓವರುಗಳ ಸರಣಿಗೂ ಮುನ್ನ ಕುಟುಂಬದೊಂದಿಗೆ ಪುಟ್ಟದೊಂದು ಬ್ರೇಕ್ ಪಡೆಯಲು ನಿರ್ಧರಿಸಿರುವ ಟೀಂ ಇಂಡಿಯಾ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯಾ ತಮ್ಮ Read more…

ಈ ಬಾರಿಯ IPL ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಯಾವುದು ಗೊತ್ತಾ…..?

ಈ ಬಾರಿಯ ಐಪಿಎಲ್ ನಲ್ಲಿ ಈಗಾಗಲೇ 29 ಪಂದ್ಯಗಳು ನಡೆದಿದ್ದು ನಿನ್ನೆಯ 1 ಪಂದ್ಯ ರದ್ದಾಗಿದೆ. ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ ಮೊದಲನೇ ಪಂದ್ಯದಲ್ಲಿ ಆರ್ Read more…

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ರೋಚಕ ಜಯ

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. Read more…

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮಹಾಸಂಗ್ರಾಮ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ ನ 27ನೇ ಪಂದ್ಯ ನಡೆಯಲಿದ್ದು, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರೋಹಿತ್ ಶರ್ಮಾ ನಾಯಕತ್ವದ Read more…

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣೆಸಾಟ: ಯಾರಿಗೆ ಒಲಿಯಲಿದೆ ವಿಜಯ ಮಾಲೆ…?

ಇಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ ನ 24ನೇ ಪಂದ್ಯ ನಡೆಯುತ್ತಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಐಪಿಎಲ್​ ಇತಿಹಾಸದಲ್ಲಿ ಹೊಸ ‘ದಾಖಲೆ’ ಬರೆದ Read more…

ಈ ಕಾರಣಕ್ಕೆ ರೋಹಿತ್​ ಶರ್ಮಾಗೆ ಬಿತ್ತು ಬರೋಬ್ಬರಿ 12 ಲಕ್ಷ ರೂ. ದಂಡ..!

ಮಂಗಳವಾರ ದೆಹಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್​ ಪಂದ್ಯದಲ್ಲಿ ಸ್ಲೋ ಓವರ್ ರೇಟ್​​ ಮಾಡಿದ್ದಕ್ಕಾಗಿ ರೋಹಿತ್​ ಶರ್ಮಾಗೆ ಬರೋಬ್ಬರಿ 12 ಲಕ್ಷ ರೂಪಾಯಿ ದಂಡ Read more…

ಇಂದು ಮುಂಬೈ ಇಂಡಿಯನ್ಸ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು

ಇಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ ನ 13ನೇ ಪಂದ್ಯ ಇದಾಗಿದ್ದು, ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ Read more…

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ

ಇಂದು ಐಪಿಎಲ್ ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ತಂಡ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು Read more…

ರೋಹಿತ್‌ ಶರ್ಮಾಗೆ ಆರತಿ ಎತ್ತಿ ʼಆಲ್‌ ದಿ ಬೆಸ್ಟ್ʼ ಹೇಳಿದ ಸೂಪರ್ ‌ಫ್ಯಾನ್

ಐಪಿಎಲ್‌ ಸೀಸನ್ ಆರಂಭಗೊಂಡರೆ ದೇಶದಲ್ಲಿ ಕ್ರಿಕೆಟ್ ಹುಚ್ಚು ಎಂದಿಗಿಂತ ಒಂದು ಕೈ ಹೆಚ್ಚೇ ಆಗಿಬಿಡುತ್ತದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್‌ ಶರ್ಮಾಗೆ ಬಹಳ ಮಂದಿ ಹುಚ್ಚು ಅಭಿಮಾನಿಗಳಿದ್ದಾರೆ. Read more…

ನಾಳೆ ಐಪಿಎಲ್ ನ ಮೊದಲನೇ ಪಂದ್ಯ: ಆರ್.ಸಿ.ಬಿ. ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ

ನಾಳೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್ ನ ಮೊದಲನೇ ಪಂದ್ಯ ನಡೆಯುತ್ತಿದ್ದು‌, ಐಪಿಎಲ್ ಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲನೇ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ Read more…

ಮುಂಬೈ ಇಂಡಿಯನ್ಸ್ ಗೆ ಸೇರಿಕೊಳ್ಳಿ ಎಬಿಡಿ ಎಂದ ಅಭಿಮಾನಿಗಳು

ಈ ಬಾರಿಯ ಐಪಿಎಲ್ ನ ಫೈನಲ್‌ನಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಭೇರಿ ಸಾಧಿಸುವ ಮೂಲಕ 5 ಬಾರಿ ಟ್ರೋಫಿ ಗೆದ್ದಿರುವ Read more…

IPL ಫೈನಲ್: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ

ಇಂದು ದುಬೈನಲ್ಲಿ ನಡೆಯುವ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿವೆ. ಮುಂಬೈ Read more…

ರೋಹಿತ್‌ ಮತ್ತು ಮಗಳ ಫೋಟೋ ಜಾಲತಾಣಗಳಲ್ಲಿ ವೈರಲ್

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್‌ ಶರ್ಮಾ ತಾವು ಹಾಗೂ ತಂಡದ ಇನ್ನಿಬ್ಬರು ಆಟಗಾರರು ತಂತಮ್ಮ ಹೆಣ್ಣುಮಕ್ಕಳೊಂದಿಗೆ ಇರುವ ಚಿತ್ರವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ರೋಹಿತ್‌ ಹಾಗೂ ಮಗಳು Read more…

IPL ನಲ್ಲಿ ವಿಚಿತ್ರ ದಾಖಲೆ ಬರೆದ ರೋಹಿತ್​ ಶರ್ಮಾ….!

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್​ ಶರ್ಮಾ ಇಂಡಿಯನ್ ಪ್ರೀಮಿಯರ್​ ಲೀಗ್​ ಇತಿಹಾಸದಲ್ಲೇ ಅತಿ ಹೆಚ್ಚು ಸೊನ್ನೆ ರನ್​ ದಾಖಲಿಸುವ ಮೂಲಕ ದುರದೃಷ್ಟಕರ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ Read more…

ಇಂದು ಕ್ವಾಲಿಫೈಯರ್ ನ ಮೊದಲನೇ ಪಂದ್ಯ: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹಣಾಹಣಿ

ಇಂದು ದುಬೈನಲ್ಲಿ ನಡೆಯಲಿರುವ ಐಪಿಎಲ್ ನ ಕ್ವಾಲಿಫೈಯರ್ 1 ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ Read more…

ರೋಹಿತ್​ ಶರ್ಮಾಗೆ ಐಪಿಎಲ್​ ಮುಖ್ಯವೋ….ಟೀಂ ಇಂಡಿಯಾ ಮುಖ್ಯವೋ…?

ಗಾಯದಿಂದ ಬಳಲುತ್ತಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್​ ಶರ್ಮಾ ಮಂಗಳವಾರ ನಡೆದ ಸನ್​ ರೈಸರ್ಸ್ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಅಚ್ಚರಿಯ ಕಮ್​ ಬ್ಯಾಕ್​ ಮಾಡಿದ್ದರು. ಆದರೆ ಅದೇ Read more…

ಇಂದು ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ: ಹೈದರಾಬಾದ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಇಂದು ಐಪಿಎಲ್ ನ 56ನೇ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಲಿವೆ. ಡೇವಿಡ್ ವಾರ್ನರ್ ನಾಯಕತ್ವದ ಸನ್ Read more…

ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಜಯ

ಅಬುಧಾಬಿಯಲ್ಲಿ ಭಾನುವಾರದಂದು ನಡೆದ ಐಪಿಎಲ್ ನ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕೈರನ್ ಪೊಲಾರ್ಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ

ಭಾನುವಾರದಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು Read more…

ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ

ಮಂಗಳವಾರ ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

BIG NEWS: ಮುಂಬೈ ಇಂಡಿಯನ್ಸ್ ಗೆ ಶರಣಾದ ಸನ್ ರೈಸರ್ಸ್ ಹೈದರಾಬಾದ್‌

ಇಂದು ಶಾರ್ಜಾದಲ್ಲಿ ನಡೆದ ಐಪಿಎಲ್ ನ 17 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ Read more…

ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ

ಅಬುಧಾಬಿಯಲ್ಲಿ ಗುರುವಾರ ನಡೆದ ಐಪಿಎಲ್ ನ 13 ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು Read more…

ಇಂದು ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣಸಾಟ

ಇಂದು ಅಬುಧಾಬಿಯಲ್ಲಿ ನಡೆಯಲಿರುವ ಐಪಿಎಲ್ ನ 13ನೇ ಪಂದ್ಯದಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿದೆ. ನಾಯಕ Read more…

ಮುಂಬೈ ಇಂಡಿಯನ್ಸ್ ವಿರುದ್ಧ ಆರ್.ಸಿ.ಬಿ.ಗೆ ಜಯ

ಸೋಮವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 10ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

ಇಂದು ಆರ್.ಸಿ.ಬಿ. ಹಾಗೂ ಮುಂಬೈ ಇಂಡಿಯನ್ಸ್ ಮಹಾ ಸಂಗ್ರಾಮ

ಇಂದು ದುಬೈನಲ್ಲಿ ಐಪಿಎಲ್ ನ 10 ನೇ ಪಂದ್ಯ ನಡೆಯಲಿದ್ದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. Read more…

ಸೋಲಿನ ಹಿಂದಿನ ಕಾರಣ ಬಿಚ್ಚಿಟ್ಟ ದಿನೇಶ್‌ ಕಾರ್ತಿಕ್

ಐಪಿಎಲ್ ಧಮಾಕ ಈಗಾಗಲೇ ಶುರುವಾಗಿದೆ. ಕೊರೊನಾ ಮಧ್ಯೆಯೂ ಐಪಿಎಲ್ ಪಂದ್ಯಾವಳಿಗಳು ಪ್ರಾರಂಭವಾಗಿವೆ. ಕ್ರಿಕೆಟ್ ಅಭಿಮಾನಿಗಳಿಗಂತೂ ಪ್ರತಿ‌ದಿನ ಹಬ್ಬವಾಗಿದೆ. ನೆಚ್ಚಿನ ಟೀಮ್ ಗೆಲ್ಲಲಿ ಎಂದು ಎಷ್ಟೋ ಜನ ಅಭಿಮಾನಿಗಳು ಪ್ರಾರ್ಥನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...