alex Certify Mumbai | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಮಿತ್ ಶಾ ಭದ್ರತೆಯಲ್ಲಿ ಭಾರಿ ಲೋಪ, ಗೃಹಸಚಿವರ ಬಳಿಯಲ್ಲೇ ಗಂಟೆಗಟ್ಟಲೇ ಇದ್ದ ಅಪರಿಚಿತ ವ್ಯಕ್ತಿ

ಮುಂಬೈನಲ್ಲಿ ಅಮಿತ್ ಶಾ ಅವರ ಭದ್ರತೆಯಲ್ಲಿ ಲೋಪವಾಗಿರುವ ದೊಡ್ಡ ಪ್ರಕರಣ ಮುನ್ನೆಲೆಗೆ ಬಂದಿದೆ. ಮುಂಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ 32 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಗೃಹ ಸಚಿವರ ಬಳಿ Read more…

ಈ ಹಿಂದೆಯೂ ಮಿತಿಮೀರಿದ ವೇಗದಲ್ಲಿ ಸಂಚಾರಿಸಿದ ಇತಿಹಾಸ ಹೊಂದಿತ್ತು ಸೈರಸ್ ಮಿಸ್ತ್ರಿ ಬಲಿ ಪಡೆದ ಕಾರು…!

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

ಪುಟ್ಟ ಹುಡುಗಿಯ ಬೇಡಿಕೆ ಕೇಳಿ ಮಹಿಳಾ ಪೊಲೀಸ್‌ ಪೇದೆಗೆ ನಗುವೋ ನಗು…!

ರಸ್ತೆಯ ಬದಿಯಲ್ಲಿ ಕರ್ತವ್ಯ ನಿರತ ಪೊಲೀಸ್​ ಸಿಬ್ಬಂದಿ ಮುಂದೆ ಕಾಣಿಸಿಕೊಂಡ ಪುಟ್ಟ ಮಗು ಲಾಠಿಯನ್ನು ಕೇಳುವ ವಿಡಿಯೋ ಒಂದು ವೈರಲ್​ ಆಗಿದೆ. ಇದನ್ನು ಇನ್​ಸ್ಟಾಗ್ರಾಮ್​ನಲ್ಲಿ ಕನಿಷ್ಕಾ ಬಿಷ್ಣೋಯ್​ ಖಾತೆಯಲ್ಲಿ Read more…

ಬೆನ್ನಿಗೆ ಚೂರಿ ಇರಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ: ಅಮಿತ್ ಶಾ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಜನತೆ ನೀಡಿದ ತೀರ್ಪಿಗೆ ವಿರುದ್ಧವಾಗಿ ವರ್ತಿಸಿ ನಮ್ಮ ಬೆನ್ನಿಗೆ ಚೂರಿ ಇರಿದು ಕಾಂಗ್ರೆಸ್ ಹಾಗೂ ಎನ್ ಸಿ ಪಿ ಜೊತೆಗೂಡಿ ಸರ್ಕಾರ ರಚಿಸಿದ ಉದ್ಧವ್ Read more…

SHOCKING: ಹಿರಿಯ ಮಹಿಳೆಗೆ ಎಂಎನ್ಎಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ; ಹಲ್ಲೆ ದೃಶ್ಯ ಮೊಬೈಲ್ ನಲ್ಲಿ ಸೆರೆ

ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಕಾರ್ಯಕರ್ತನೊಬ್ಬ ಹಿರಿಯ ಮಹಿಳೆಗೆ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿದ್ದು, ಈ ದೃಶ್ಯ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ. ಘಟನೆಗೆ Read more…

SHOCKING: ಸೈಬರ್ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಂಬರ್ ವನ್…!

ರಾಜ್ಯ ರಾಜಧಾನಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿ. ಈ ಕಾರಣಕ್ಕಾಗಿಯೂ ಬೆಂಗಳೂರನ್ನು ವಿಶ್ವ ಮಟ್ಟದಲ್ಲಿ ಗುರುತಿಸಲಾಗುತ್ತದೆ. ಇದರ ಮಧ್ಯೆ ಉದ್ಯಾನ ನಗರಿ ಬೆಂಗಳೂರು ಸೈಬರ್ ಅಪರಾಧ ಪ್ರಕರಣಗಳಲ್ಲಿ Read more…

ಇದೇ ಮೊದಲ ಬಾರಿಗೆ ಗಾಳಿಯಿಂದಲೂ ನೀರು ಒದಗಿಸಲಿವೆ ‘ಮೇಘದೂತ್’ ವಾಟರ್ ಕಿಯೋಸ್ಕ್: ಮುಂಬೈನ 6 ರೈಲು ನಿಲ್ದಾಣಗಳಲ್ಲಿ ಶೀಘ್ರವೇ ಕಾರ್ಯಾರಂಭ

ಮುಂಬೈ: ಮೊದಲ ಬಾರಿಗೆ 6 ಭಾರತೀಯ ರೈಲು ನಿಲ್ದಾಣಗಳಲ್ಲಿ ಗಾಳಿಯಿಂದ ಕುಡಿಯುವ ನೀರನ್ನು ಒದಗಿಸುವ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಗಾಳಿಯಿಂದ ನೀರನ್ನು ಉತ್ಪಾದಿಸುವ ಯುಎನ್ ಮಾನ್ಯತೆ ಪಡೆದ ತಂತ್ರಜ್ಞಾನ ಈಗ Read more…

ಝೋಮ್ಯಾಟೋ ಡೆಲಿವರಿ ಬಾಯ್ ಮೇಲೆ ನಾಯಿ ಅಟ್ಯಾಕ್; ಆಹಾರ ವಿತರಣೆಗೆ ಹೋದಾಗಲೇ ಘಟನೆ…!

ಆಹಾರ ವಿತರಣೆ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಚಳಿ, ಬಿಸಿಲು, ಮಳೆ ಎನ್ನದೆ ಎಲ್ಲ ಸಂದರ್ಭದಲ್ಲೂ ತಮ್ಮ ಕಾಯಕದಲ್ಲಿ ತೊಡಗಿರುತ್ತಾರೆ. ಜೀವನ ನಿರ್ವಹಣೆಗಾಗಿ ಈ ಕೆಲಸ ಮಾಡುವ ಇವರುಗಳಿಗೆ ಯಾವುದೇ Read more…

ಸರಗಳ್ಳರನ್ನ ಹಿಡಿಯಲು ಜೊಮ್ಯಾಟೋ ಡೆಲಿವರಿ ಬಾಯ್‌ ಆದ ಪೊಲೀಸರು….! ಇದು ಸಿನೆಮಾ ಅಲ್ಲ ರಿಯಲ್

ಕಳ್ಳರನ್ನ ಹಿಡಿಯಲು ಪೊಲೀಸರು ಮಾಡೋ ಕಸರತ್ತುಗಳು ಒಂದೆರೆಡಲ್ಲ. ಈಗ ಪೊಲೀಸರು ಸಿನೆಮಾದಲ್ಲಿ ಕಳ್ಳರನ್ನ ಹಿಡಿಯಲು ಹೇಗೆ ನಾನಾ ವೇಷ ಧರಿಸುತ್ತಾರೋ, ಅದೇ ರೀತಿ ಈಗ ಸರಗಳ್ಳರನ್ನ ಹಿಡಿಯಲು ಜೊಮ್ಯಾಟೊ Read more…

ಮುಂಬೈನಲ್ಲಿ ಸ್ಕೂಟರ್ ಏರಿ ವಿರಾಟ್ – ಅನುಷ್ಕಾ ಶರ್ಮಾ ಜಾಲಿ ರೈಡ್…!

ಫಾರ್ಮ್ ಕಳೆದುಕೊಂಡು ಪರದಾಡುತ್ತಿರುವ ಕ್ರಿಕೆಟಿಗ ವಿರಾಟ್​ ಕೊಹ್ಲಿ ಬೇರೊಂದು ಕಾರಣಕ್ಕೆ ಸುದ್ದಿಯಾಗಿದ್ದು, ತಮ್ಮ ಅಭಿಮಾನಿಗಳ ಕಿಚ್ಚು ಹೆಚ್ಚಿಸಿದ್ದಾರೆ. ಅವರು ತಮ್ಮ ಪತ್ನಿ ಹಾಗೂ ಬಾಲಿವುಡ್​ ನಟಿ ಅನುಷ್ಕಾ ಶರ್ಮಾರನ್ನು Read more…

BIG NEWS: ಮುಂಬೈ ಪೊಲೀಸರಿಗೆ ಕರೆ ಮಾಡಿ 26/11 ದಾಳಿ ಮರುಕಳಿಸಲಿದೆ ಎಂದು ಬೆದರಿಕೆ; ಪಾಕಿಸ್ತಾನದಿಂದ ಫೋನ್ ಬಂದಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್

ಪಾಕಿಸ್ತಾನದ ಫೋನ್ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ 26/11 ದಾಳಿ ಪ್ರಕರಣ ಮರುಕಳಿಸಲಿದೆ ಎಂದು ಬೆದರಿಕೆ ಹಾಕಿರುವುದಲ್ಲದೆ, ಉದಯಪುರದ ಟೈಲರ್ ಕೊಲೆ ನಡೆದಂತೆ ಮತ್ತಷ್ಟು ಹತ್ಯೆಗಳು Read more…

BREAKING NEWS: ಏಕಾಏಕಿ ಕುಸಿದು ಬಿದ್ದ ಮೂರಂತಸ್ತಿನ ಕಟ್ಟಡ

ವಾಣಿಜ್ಯ ನಗರಿ ಮುಂಬೈನಲ್ಲಿ ಮೂರಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದಿದೆ. ಇಂದು ಮಧ್ಯಾಹ್ನ 12.34 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೋರಿವಿಲಿ (ವೆಸ್ಟ್) ಯ ಸಾಯಿಬಾಬಾ ನಗರ ಸಮೀಪವಿರುವ Read more…

ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಹಾಕಿದ್ದವನು ‘ಅಂದರ್’

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು 56 ವರ್ಷದ ವಿಷ್ಣು Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಮಾಂಸದಂಧೆ: ವೇಶ್ಯಾವಾಟಿಕೆ ಅಡ್ಡೆಯಲ್ಲಿದ್ದ 17 ಮಹಿಳೆಯರ ರಕ್ಷಣೆ

ಮುಂಬೈ: ಉದ್ಯೋಗ ಕೊಡಿಸುವ ಭರವಸೆ ನೀಡಿ ದೇಶದ ವಿವಿಧ ರಾಜ್ಯಗಳಿಂದ ಯುವತಿಯರನ್ನು ನವಿ ಮುಂಬೈಗೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಅಕ್ರಮ ಮಾಂಸದ ದಂಧೆಯನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ Read more…

ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಪತ್ನಿಯ ಅನೈತಿಕ ಸಂಬಂಧದ ರಹಸ್ಯ ಬಿಚ್ಚಿಟ್ಟ ನಟ….!

ಕಿರುತೆರೆ ನಟ ಕರಣ್ ಮೆಹ್ರಾ ಹಾಗೂ ಆತನ ಮಾಜಿ ಪತ್ನಿ ನಿಶಾ ರಾವಲ್ ನಡುವಿನ ಜಗಳ ಈಗ ಮತ್ತೆ ಬೀದಿಗೆ ಬಂದಿದೆ. 2021 ರಲ್ಲಿ ಪರಸ್ಪರರ ವಿರುದ್ಧ ಅನೈತಿಕ Read more…

ಅತಿದೊಡ್ಡ ಕಾರ್ಯಾಚರಣೆ: 1,400 ಕೋಟಿ ರೂ. ಮೌಲ್ಯದ ‘ಮಿಯಾಂವ್ ಮಿಯಾವ್’ ಡ್ರಗ್ಸ್ ವಶಕ್ಕೆ: ಸ್ನಾತಕೋತ್ತರ ಪದವೀಧರ ಕಿಂಗ್ ಪಿನ್ ಅರೆಸ್ಟ್

ಮುಂಬೈ: ಮುಂಬೈನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿ 1,400 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಕಿಂಗ್‌ ಪಿನ್ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರನಾಗಿದ್ದಾನೆ. ಇತ್ತೀಚಿನ ದಿನಗಳಲ್ಲಿ ಮುಂಬೈನ ಅತಿದೊಡ್ಡ ಡ್ರಗ್ Read more…

ಬೆದರಿಕೆ ಬೆನ್ನಲ್ಲೇ ಶಸ್ತ್ರಾಸ್ತ್ರ ಪರವಾನಿಗೆ ಅನುಮತಿ ಕೋರಿದ ಸೂಪರ್ ಸ್ಟಾರ್ ಸಲ್ಮಾನ್ ಖಾನ್

ಮುಂಬೈ: ನಟ ಸಲ್ಮಾನ್ ಖಾನ್ ಇಂದು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಪನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ. ದಕ್ಷಿಣ ಮುಂಬೈನಲ್ಲಿ ಕ್ರಾಫರ್ಡ್ ಮಾರ್ಕೆಟ್ ಎದುರು ಇರುವ ಮುಂಬೈ ಪೊಲೀಸ್ ಪ್ರಧಾನ Read more…

ಆಗದು ಎಂದು ಕೈ ಕಟ್ಟಿ ಕುಳಿತುಕೊಳ್ಳುವವರಿಗೆ ಇಲ್ಲಿದೆ ಒಂದು ಸ್ಪೂರ್ತಿಯ ಕಥೆ !

ಸಾಮಾಜಿಕ ಜಾಲತಾಣದಲ್ಲಿ ಸ್ಪೂರ್ತಿದಾಯಕ ಕಥೆಗಳಿಗೇನು ಕೊರತೆ ಇಲ್ಲ. ದೇಶದ ಹಾಗೂ ಹೊರ ದೇಶದ ಇಂತಹ ಕಥೆಗಳು ಸಾಕಷ್ಟು ಕಾಣ ಸಿಗುತ್ತದೆ. ಅಂತಹ ಒಂದು ಕಥೆಯು ಈಗ ಗಮನ ಸೆಳೆಯುತ್ತಿದೆ. Read more…

ಮುಂಬೈ ಟ್ರೈನ್‌ ಬ್ಲಾಸ್ಟ್ ನಡೆದು 16 ವರ್ಷ, ಇಂದಿಗೂ ಮಾಸಿಲ್ಲ ಪೈಶಾಚಿಕ ಕೃತ್ಯದ ಕಹಿ ನೆನಪು‌ !

2006 ರಲ್ಲಿ ಇದೇ ದಿನ ಅಂದರೆ ಜುಲೈ 11ರಂದು ಇಡೀ ದೇಶವನ್ನೇ ನಡುಗಿಸುವಂತಹ ಸ್ಫೋಟವೊಂದು ಮುಂಬೈನ ಲೋಕಲ್‌ ಟ್ರೈನ್‌ನಲ್ಲಿ ಸಂಭವಿಸಿತ್ತು. ಆ ಕಹಿ ಘಟನೆಗೆ ಈಗ 16 ವರ್ಷ. Read more…

‘ಬಕ್ರೀದ್’ ದಿನದಂದು ಮನೆಯಿಂದ ಹೊರ ಬಂದು ಅಭಿಮಾನಿಗಳಿಗೆ ವಿಶ್ ಮಾಡಿಲ್ಲ ಸಲ್ಮಾನ್…! ಇದರ ಹಿಂದಿದೆ ಈ ಕಾರಣ

ಪ್ರತಿ ವರ್ಷದ ಬಕ್ರೀದ್ ಹಬ್ಬದ ದಿನದಂದು ಖ್ಯಾತ ಬಾಲಿವುಡ್ ನಟರಾದ ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ತಮ್ಮ ಮನೆಗಳಿಂದ ಹೊರಬಂದು ಅಭಿಮಾನಿಗಳಿಗೆ ವಿಶ್ ಮಾಡುವುದು ಈವರೆಗೂ ನಡೆದುಕೊಂಡು Read more…

BREAKING NEWS: ಕರಾಚಿ ಬೆನ್ನಲ್ಲೇ ಮತ್ತೊಂದು ಸ್ಪೈಸ್ ಜೆಟ್ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ

ನವದೆಹಲಿ: ತಾಂತ್ರಿಕ ದೋಷದಿಂದ ಸ್ಪೈಸ್ ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಬೆನ್ನಲ್ಲೇ ಮತ್ತೊಂದು ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹಾರಾಟದಲ್ಲಿದ್ದ ವೇಳೆ ವಿಂಡ್ ಶೀಲ್ಡ್ Read more…

ವಿಮಾನ ಪ್ರಯಾಣ ದರಕ್ಕಿಂತ ದುಬಾರಿ ಮುಂಬೈನಲ್ಲಿನ ಉಬರ್ ಪ್ರಯಾಣ….!

ಮುಂಬೈನಲ್ಲಿ ಉಬರ್ ಕಾರಿನಲ್ಲಿ ಪ್ರಯಾಣಿಸುವುದು ವಿಮಾನಯಾನ ದರಕ್ಕಿಂತ ಹೆಚ್ಚು ! 50 ಕಿಲೋಮೀಟರ್ ದೂರದ ಪ್ರಯಾಣಕ್ಕೆ ನೀಡುವ ದರಕ್ಕಿಂತ ಕಡಿಮೆ ದರದಲ್ಲಿ ಮುಂಬೈನಿಂದ ಗೋವಾಗೆ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಹೌದು. Read more…

ಮದುವೆಯಾಗುವಂತೆ ರಸ್ತೆಯಲ್ಲೇ ಹುಡುಗಿ ಕೈ ಹಿಡಿದೆಳೆದಾಡಿದ ಸಂಬಂಧಿಗೆ ಜೈಲು ಶಿಕ್ಷೆ: ನ್ಯಾಯಾಲಯದಿಂದ ಮಹತ್ವದ ತೀರ್ಪು

ಮುಂಬೈ: ಬಾಲಕಿಯೊಬ್ಬಳಿಗೆ ಮದುವೆಯಾಗುವಂತೆ ರಸ್ತೆಯಲ್ಲೇ ಕೈ ಹಿಡಿದಳದ ಆರೋಪಿಗೆ ಒಂದು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಹುಡುಗಿಯ ಸಂಬಂಧಿಯಾಗಿದ್ದರೂ ಆಕೆಯ ಒಪ್ಪಿಗೆ ಇಲ್ಲದೆ ದೇಹವನ್ನು ಸ್ಪರ್ಶಿಸುವ ಹಕ್ಕು ಪುರುಷನಿಗೆ Read more…

ಜಲಪಾತಗಳತ್ತ ಹೋದರೆ ಅಪಾಯ ಗ್ಯಾರಂಟಿ: ಪ್ರವಾಸಿಗರಿಗೆ ಮನವಿ ಮಾಡಿದ ಮುಂಬೈ ಪೊಲೀಸ್

ಮಳೆಗಾಲ ಶುರುವಾಗಿದ್ದಾಗಿದೆ. ಆರಂಭವೇ ಇಷ್ಟು ವೈಲಂಟ್ ಆಗಿರುವಾಗ, ಮುಂದಿನ ದಿನಗಳು ಹೇಗಿರಲಿದೆಯೋ ಏನೋ ಅನ್ನೋ ಆತಂಕ ಕಾಡ್ತಿದೆ. ಅದರಲ್ಲೂ ಒಂದೇ ಸಮನೆ ಸುರಿಯುತ್ತಿರುವ ಮಳೆಗೆ ಕೆರೆ, ಹಳ್ಳ,ಕೊಳ್ಳಗಳು ತುಂಬಿ Read more…

ಮುಂಬೈ ವೇಗದ ಜೀವನಕ್ಕೆ ಕನ್ನಡಿಯಂತಿದೆ ಈ ವೈರಲ್ ದೃಶ್ಯ: 15 ಸೆಕೆಂಡ್ ಗಳಲ್ಲಿ 3 ಟಿಕೆಟ್ ನೀಡಿದ ನಿವೃತ್ತ ಉದ್ಯೋಗಿ ಹೈಸ್ಪೀಡ್ ಗೆ ಅಚ್ಚರಿ

ಕೇವಲ 15 ಸೆಕೆಂಡ್ ಗಳಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ಮೂರು ಟಿಕೆಟ್ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈ ವೇಗದ ಜೀವನಕ್ಕೆ ಕನ್ನಡಿಯಂತಿರುವ ದೃಶ್ಯ ವಿಡಿಯೋದಲ್ಲಿದೆ. ರೈಲುಗಳಲ್ಲಿ Read more…

BREAKING: ಸುಪ್ರೀಂ ಕೋರ್ಟ್ ಮೋದಿಗೆ ಕ್ಲೀನ್ ಚಿಟ್ ಎತ್ತಿಹಿಡಿದ ಬೆನ್ನಲ್ಲೇ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅರೆಸ್ಟ್

ಮುಂಬೈ: ಗುಜರಾತ್ ಎಟಿಎಸ್(ಭಯೋತ್ಪಾದನಾ ನಿಗ್ರಹ ದಳ) ಶನಿವಾರ ಮುಂಬೈನ ಅವರ ನಿವಾಸದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಎನ್‌.ಜಿ.ಒ.ಗೆ ಸಂಬಂಧಿಸಿದ ಪ್ರಕರಣದಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ. Read more…

ಮುಂಬೈ ಲೋಕಲ್ ರೈಲುಗಳಲ್ಲಿ ‘ಯೋಗ ದಿನಾಚರಣೆ’

ಜೂನ್ 21 ಬಂತೆಂದರೆ ಇಡೀ ಜಗತ್ತಿನೆಲ್ಲೆಡೆ ಯೋಗದ ಸಂಭ್ರಮ ಮನೆ ಮಾಡುತ್ತದೆ. ಇದು ಕಳೆದ 8 ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ. ಈ ವರ್ಷದ ಯೋಗ ದಿನದಂದು ಪ್ರಧಾನಿ Read more…

BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ Read more…

BIG NEWS: ದೆಹಲಿ, ಮುಂಬೈ, ಯುಪಿ, ಗುಜರಾತ್‌ನಲ್ಲಿ ಅಲ್- ಖೈದಾದಿಂದ ಆತ್ಮಹತ್ಯಾ ದಾಳಿ ಬೆದರಿಕೆ

ಭಯೋತ್ಪಾದಕ ಸಂಘಟನೆ ಅಲ್-ಖೈದಾವು ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ “ಪ್ರವಾದಿಯ ಗೌರವಕ್ಕಾಗಿ ಹೋರಾಟ”ದ ಹೆಸರಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ. ಬಿಜೆಪಿಯ ಕೆಲವು ನಾಯಕರು Read more…

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಜತೆ ನಟಿಸಿದ್ದ ಕೀನ್ಯಾ ಪ್ರಜೆಯಿಂದ ಸಾರ್ವಜನಿಕರ ಮೇಲೆ ಹಲ್ಲೆ

ದಕ್ಷಿಣ ಮುಂಬೈನಲ್ಲಿ ಏಳು ಜನರ ಮೇಲೆ ಚಾಕು ಬಳಸಿ ಹಲ್ಲೆ ನಡೆಸಿದ ಕೀನ್ಯಾ ಪ್ರಜೆಯನ್ನು ಬುಧವಾರ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಜಾನ್‌ ಸುಜಾಸ್‌ ಮೆಂಟಿ ಎಂದು ಗುರುತಿಸಲಾಗಿದೆ. ಈತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...