alex Certify Mumbai | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೋವಿಡ್‌ʼ ಎರಡೂ ಲಸಿಕೆ ಪಡೆದವರಿಗೆ ಮಾತ್ರ ಉಪನಗರ ರೈಲುಗಳಲ್ಲಿ ಸಂಚರಿಸಲು ಅವಕಾಶ

ಮುಂಬಯಿಯ ಜೀವನಾಡಿಯಾದ ಉಪನಗರ ರೈಲ್ವೇ ಸೇವೆಗಳು ಆಗಸ್ಟ್ 15ರಿಂದ ಮರು ಆರಂಭಗೊಳ್ಳಲಿದ್ದು, ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರು ಮಾತ್ರವೇ ಪ್ರಯಾಣಿಸಲು ಅವಕಾಶ ನೀಡಲಾಗಿದೆ. “ಸದ್ಯದ ಮಟ್ಟಿಗೆ ಮುಂಬಯಿಯಲ್ಲಿ Read more…

ಟೇಕಾಫ್ ಆಗಬೇಕಿದ್ದ ಫ್ಲೈಟ್‌ ನಲ್ಲಿತ್ತು ಹಾವು……!

ರಾಯ್ಪುರದಿಂದ ಕೋಲ್ಕತ್ತಾಗೆ ಬಂದಿಳಿದ ಇಂಡಿಗೋ ವಿಮಾನವೊಂದು ಇನ್ನೇನು ಮುಂಬಯಿಗೆ ಹೊರಡಬೇಕು ಎನ್ನುವಷ್ಟರಲ್ಲಿ ಬ್ಯಾಗೇಜ್ ಬೆಲ್ಟ್‌ನಲ್ಲಿ ಭಾರೀ ಹಾವೊಂದು ಕಂಡಿದೆ. ರಿಮೋಟ್ ಬೇನಲ್ಲಿ ನಿಲ್ಲಿಸಲಾಗಿದ್ದ ವಿಮಾನದಲ್ಲಿ ಹಾವನ್ನು ಕಂಡ ವಿಮಾನ Read more…

ವಿಡಿಯೋ: ಮಾಸ್ಕ್‌ ಇಲ್ಲದೇ ಹುಟ್ಟುಹಬ್ಬ ಆಚರಿಸಿದ ಎಸ್‌ಪಿ ಶಾಸಕನ ವಿರುದ್ಧ ಕೇಸ್

ಸದಾ ವಿವಾದಗಳಿಂದಲೇ ಸದ್ದು ಮಾಡುವ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಮ್ಮ ಹುಟ್ಟು ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಸಂಬಂಧದ ನಿರ್ಬಂಧಗಳ ಉಲ್ಲಂಘನೆ ಮಾಡಿ ಸುದ್ದಿಯಲ್ಲಿದ್ದಾರೆ. Read more…

1903 ರಲ್ಲಿ ತಾಜ್‌ ಹೋಟೆಲ್‌ ನಲ್ಲಿ ತಂಗಲು ತಗುಲುತ್ತಿದ್ದ ವೆಚ್ಚವೆಷ್ಟು ಗೊತ್ತಾ…?

ಕಳೆದ ಒಂದು ಶತಮಾನದಿಂದ ಹಣದುಬ್ಬರ ಯಾವ ಮಟ್ಟಿಗೆ ಏರಿದೆ ಎಂದು ಐಡಿಯಾ ಕೊಡುವ ಪೋಸ್ಟ್ ಒಂದನ್ನು ಶೇರ್‌ ಮಾಡಿಕೊಂಡಿರುವ ಮಹಿಂದ್ರಾ & ಮಹಿಂದ್ರಾದ ಚೇರ್ಮನ್ ಆನಂದ್ ಮಹಿಂದ್ರಾ, 1903ರಲ್ಲಿ Read more…

Shocking: ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದೆ ಈ ಸಮುದ್ರ ತೀರ..!

ಮುಂಬೈನ ಜುಹು ಬೀಚ್​​ನಲ್ಲಿ 5 ಕಿಲೋಮೀಟರ್​ ವ್ಯಾಪ್ತಿಯಲ್ಲಿ ತೈಲ ಸೋರಿಕೆಯಿಂದಾಗಿ ಮರಳು ಕಪ್ಪು ಬಣ್ಣಕ್ಕೆ ತಿರುಗಿದೆ. ಬೆಳಗ್ಗೆ ಸಮುದ್ರಕ್ಕೆ ವಾಯುವಿಹಾರಕ್ಕೆಂದು ಬಂದವರು ಕಪ್ಪು ಬಣ್ಣದ ಮರಳನ್ನು ಕಂಡು ಆತಂಕಕ್ಕೀಡಾದರು. Read more…

ಡಾನ್ಸ್ ಸ್ಟೆಪ್ ಮೂಲಕ ಸಂಚಲನ ಸೃಷ್ಟಿಸಿದ ಪೊಲೀಸ್

ತಮ್ಮ ಡ್ಯಾನ್ಸ್ ವಿಡಿಯೋಗಳ ಮೂಲಕ ನೆಟ್ಟಿಗರ ಬಳಗದಲ್ಲಿ ಫೇಮಸ್ ಆಗಿರುವ ಮುಂಬೈ ಪೊಲೀಸ್‌ ಅಧಿಕಾರಿ ಅಮೋಲ್ ಕಾಂಬ್ಳೆ ತಮ್ಮ ಕರ್ತವ್ಯದ ವೇಳೆಯ ಬಳಿಕ ನೃತ್ಯ ಮಾಡುತ್ತಾ ವಿಡಿಯೋಗಳನ್ನು ಅಪ್ಲೋಡ್ Read more…

BIG NEWS: ಆರು ತಿಂಗಳಲ್ಲಿ 5.25 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಕಳೆದುಕೊಂಡ‌ ರೈಲು ಪ್ರಯಾಣಿಕರು

ಬೆಳಿಗ್ಗೆ ಹಾಗೂ ಸಂಜೆಯ ವೇಳೆಯಲ್ಲಿ ಭಾರೀ ಜನದಟ್ಟಣೆ ಕಾಣುವ ಮುಂಬಯಿ ಉಪನಗರ ರೈಲುಗಳಲ್ಲಿ ಕಳ್ಳರಿಗೆ ತಮ್ಮ ಕಸುಬು ನಡೆಸಲು ಹುಲುಸಾದ ಅವಕಾಶಗಳನ್ನು ಸೃಷ್ಟಿಸುತ್ತಿವೆ. ಈ ವರ್ಷದ ಜನವರಿಯಿಂದ ಜೂನ್‌ವರೆಗೂ Read more…

ರಾಜ್ ಕುಂದ್ರಾ ವಿರುದ್ಧ ಲೈಂಗಿಕ ಹಲ್ಲೆ ಆಪಾದನೆ ಮಾಡಿದ ನಟಿ

ನೀಲಿ ಚಿತ್ರಗಳ ನಿರ್ಮಾಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ರಾಜ್ ಕುಂದ್ರಾಗೆ ಕೆಳ ಹಂತದ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ. ಇದೇ ವೇಳೆ ಕುಂದ್ರಾ ವಿರುದ್ಧ ದನಿಯೆತ್ತಿರುವ ಕೆಲವೊಂದು ನಟಿಯರು, Read more…

ಬಂಧನದ ಭೀತಿಯಿಂದ ಜಾಮೀನಿಗೆ ಮೊರೆ ಹೋದ ನಟಿ

ರಾಜ್ ಕುಂದ್ರಾ ಪ್ರಕರಣದಲ್ಲಿ ಕಳಂಕಿತರಾಗಿರುವ ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ನೀಲಿ ಚಿತ್ರಗಳ ನಿರ್ಮಾಣದ ಆರೋಪ ಎದುರಿಸುತ್ತಿರುವ ರಾಜ್ ಕುಂದ್ರಾರ Read more…

ಕುಂದ್ರಾ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​: ಮಹಿಳೆ ಖಾತೆಗೆ ವರ್ಗಾವಣೆಯಾಗುತ್ತಿತ್ತು ಕೋಟಿ ಕೋಟಿ ಹಣ…!

ಅಶ್ಲೀಲ ಚಿತ್ರ ಪ್ರಕರಣದಡಿಯಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್​ ಕುಂದ್ರಾ ಬ್ಯಾಂಕ್​ ಖಾತೆಯನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಸೀಝ್​ ಮಾಡಿದ್ದಾರೆ. Read more…

ಗರ್ಭಿಣಿಯಾಗದ ಪತ್ನಿಗೆ ಚಿತ್ರ ಹಿಂಸೆ: ಖಾಸಗಿ ಅಂಗಕ್ಕೆ ವಸ್ತು ಹಾಕಿ ಕಿರುಕುಳ, ಪೋರ್ನ್ ಸ್ಟಾರ್ ಆಗಲು ಬಲವಂತ

ಮುಂಬೈ: ಮಹಿಳೆಯರ ಮೇಲಿನ ದೌರ್ಜನ್ಯದ ಘೋರ ಮತ್ತು ನಾಚಿಕೆಗೇಡಿನ ಅಪರಾಧದ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ 29 ವರ್ಷದ ಪತ್ನಿಯ ಖಾಸಗಿ ಅಂಗದಲ್ಲಿ ವಸ್ತುವೊಂದನ್ನು ಹಾಕಿ ಅಶ್ಲೀಲ Read more…

45 ವರ್ಷಗಳ ಬಳಿಕ ಕುಟುಂಬ ಕೂಡಿಕೊಂಡ ವೃದ್ಧ

ಕಳೆದ 45 ವರ್ಷಗಳಿಂದ ಕುಟುಂಬಸ್ಥರಿಂದ ದೂರ ಉಳಿದಿದ್ದ ಸಜ್ಜದ್ ತಂಗಲ್ (70) ಎಂಬ ವೃದ್ಧರನ್ನು ಮರಳಿ ಅವರ ಕುಟುಂಬವನ್ನು ಕೂಡಿಸಿದ್ದಾರೆ ನವಿ ಮುಂಬೈ ಬಳಿಯ ಪನ್ವೆಲ್‌ನ ಸಾಮಾಜಿಕ ಕಾರ್ಯಕರ್ತರು. Read more…

‘ಜಿನ್ನಾ ಹೌಸ್’​ನ್ನು ಕಲಾ ಕೇಂದ್ರವನ್ನಾಗಿಸುವಂತೆ ಬಿಜೆಪಿ ಮುಖಂಡರಿಂದ ಕೇಂದ್ರಕ್ಕೆ ಮನವಿ

ಮುಂಬೈ ಬಿಜೆಪಿ ಅಧ್ಯಕ್ಷ ಮಂಗಲ್​ ಪ್ರಭಾತ್​​ ಲೋಧಾ ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನ ಭೇಟಿಯಾಗಿದ್ದು ಪಾಕಿಸ್ತಾನ ಸ್ಥಾಪಕ ಮೊಹಮ್ಮದ್​ ಅಲಿ ಜಿನ್ನಾರಿಗೆ ಸೇರಿದ ‘ಜಿನ್ನಾ ಹೌಸ್’​ನ್ನು ಕಲೆ Read more…

ಸೋನುಸೂದ್ ​ರನ್ನ ಭೇಟಿಯಾಗಲು 1200 ಕಿಮೀ ಸೈಕಲ್​ ತುಳಿದ ಅಭಿಮಾನಿ..!

ಬಾಲಿವುಡ್​ ನಟ ಸೋನು ಸೂದ್​​​ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸದ್ದು ಮಾಡಿದ್ದಾರೆ. ಕೋವಿಡ್​ ಸಂದರ್ಭದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿರುವ ರಿಯಲ್​ ಹಿರೋ ಸೋನು Read more…

BIG BREAKING: ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್, ರಾಕೆಟ್ ವೇಗದಲ್ಲಿ ಏರಿದ ಪೆಟ್ರೋಲ್ ದರ -ಬಾಲಘಾಟ್ ನಲ್ಲಿ ಲೀಟರ್ ಗೆ 112.41 ರೂ.

ನವದೆಹಲಿ: ಜುಲೈ 17 ರಂದು ಪೆಟ್ರೋಲ್ ದರ ಮತ್ತೊಮ್ಮೆ ಏರಿಕೆ ಕಂಡಿದೆ. ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ದೇಶಾದ್ಯಂತ ಪೆಟ್ರೋಲ್ ದರ 26 ರಿಂದ 34 ಪೈಸೆಯಷ್ಟು ಏರಿಕೆಯಾಗಿದೆ.  ಈ Read more…

ಹೆದ್ದಾರಿಯಲ್ಲಿ ಬರೋಬ್ಬರಿ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿ…!

ಮುಂಬೈ ಮಹಾನಗರದ ಅತ್ಯಂತ ಬ್ಯುಸಿ ರಸ್ತೆಗಳಲ್ಲಿ ಒಂದಾದ ಪೂರ್ವ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ 20 ಟನ್‌ಗಳಷ್ಟು ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾರಣ ಪಕ್ಕದ ಥಾಣೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಸಂಭವಿಸಿತ್ತು. Read more…

ಎಡಬಿಡದೆ ಸುರಿದ ಮಳೆಗೆ ಮಾಯಾನಗರಿಯ ರಸ್ತೆಗಳು ಜಲಾವೃತ

ಮಾಯಾನಗರಿ ಮುಂಬಯಿಯ ಹಲವೆಡೆ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮವಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿರುವ ಕಾರಣ ಸಂಚಾರಕ್ಕೆ ತೀವ್ರ Read more…

ಕ್ರಿಮಿನಲ್‌ ಗೆ ಕೇಕ್ ತಿನಿಸಿದ ಪೊಲೀಸ್ ಅಧಿಕಾರಿ ವಿರುದ್ಧ ತನಿಖೆ

ನಟೋರಿಯಸ್ ಕ್ರಿಮಿನಲ್ ಒಬ್ಬನ ಹುಟ್ಟುಹಬ್ಬದಂದು ಆತನಿಗೆ ಕೇಕ್ ತಿನ್ನಿಸುತ್ತಿರುವ ಮುಂಬೈ ಪೊಲೀಸ್‌ನ ಅಧಿಕಾರಿಯೊಬ್ಬರು ಕ್ಯಾಮೆರಾದಲ್ಲಿ ಸಿಕ್ಕಿಬಿದ್ದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಇಲ್ಲಿನ ಜೋಗೇಶ್ವರಿ ಉಪನಗರದ ವ್ಯಾಪ್ತಿಯಲ್ಲಿ ಕೆಲಸ Read more…

ನಕಲಿ ಲಸಿಕೆ ಅಭಿಯಾನದಲ್ಲಿ ಮೊದಲ ಡೋಸ್​ ಪಡೆದಿದ್ದ ಮಹಿಳೆಗೆ ಕೊರೊನಾ ಸೋಂಕು: ಆಸ್ಪತ್ರೆಗೆ ದಾಖಲು

ಮುಂಬೈನಲ್ಲಿ ನಡೆದ ನಕಲಿ ಲಸಿಕಾ ವಿತರಣೆ ಅಭಿಯಾನದಲ್ಲಿ ಭಾಗಿಯಾಗಿದ್ದವರಲ್ಲಿ ಒಬ್ಬರು ಇದೀಗ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. 31 ವರ್ಷದ ಜೈನಾ ಸಾಂಘವಿ ಎಂಬವರನ್ನ ಜುಲೈ 10ರಂದು ಕೊರೊನಾದಿಂದಾಗಿ ಆಸ್ಪತ್ರೆಗೆ Read more…

ಮಿಯಾಮಿ ಮಾದರಿಯಲ್ಲಿ ನಿರ್ಮಾಣವಾಗಲಿದೆ ಬಹು ಅಂತಸ್ತಿನ ಕಾರಾಗೃಹ

ಜಾಗದ ಸಮಸ್ಯೆ ವಿಪರೀತವಾಗಿರುವ ಮುಂಬೈನ ಆರ್ಥರ್‌ ರೋಡ್ ಜೈಲಿನ ಮೇಲಿರುವ ಒತ್ತಡ ನಿವಾರಿಸಲೆಂದು 5000 ಖೈದಿಗಳನ್ನು ಹಿಡಿಸಬಲ್ಲ ಬಹುಅಂತಸ್ತಿನ ಹೊಸ ಕಾರಾಗೃಹವೊಂದನ್ನು ನಿರ್ಮಾಣ ಮಾಡಲು ಮಹಾರಾಷ್ಟ್ರ ಕಾರಾಗೃಹ ಇಲಾಖೆ Read more…

ಅದಾನಿ ಗ್ರೂಪ್ ತೆಕ್ಕೆಗೆ ದೇಶದ ಮತ್ತೊಂದು ಏರ್ಪೋರ್ಟ್

ಖ್ಯಾತ ಉದ್ಯಮಿ ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್ ತೆಕ್ಕೆಗೆ ದೇಶದ ಮತ್ತೊಂದು ಏರ್ಪೋರ್ಟ್ ಸೇರ್ಪಡೆಯಾಗಿದೆ. ಈಗಾಗಲೇ ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ, ಗುವಾಹಟಿ, ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು Read more…

ಪ್ರಿಯಕರನನ್ನು ಮರಳಿ ಪಡೆಯಲು ಹೋಗಿ ಇಂಗು ತಿಂದ ಮಂಗನಂತಾದ್ಲು ಯುವತಿ…!

ತನ್ನ ಮಾಜಿ ಪ್ರಿಯಕರನನ್ನು ಮರಳಿ ತನ್ನ ಮೋಹಪಾಶಕ್ಕೆ ಪಡೆಯಬಹುದು ಎಂದು 26 ವರ್ಷದ ಯುವತಿಯೊಬ್ಬರಿಗೆ ನಂಬಿಸಿ ಆಕೆಗೆ ವಂಚನೆಯೆಸಗಿದ 33 ವರ್ಷ ವಯಸ್ಸಿನ ಮಾಟಗಾರನೊಬ್ಬನನ್ನು ನವಿ ಮುಂಬಯಿ ಪೊಲೀಸರು Read more…

ಜೇಡದ ಹೊಸ ತಳಿಗೆ 26/11 ಹುತಾತ್ಮ ತುಕಾರಂ ಒಂಬಳೆ ಹೆಸರು

ಗಾಳಿಯಲ್ಲಿ ಹಾರಬಲ್ಲ ಜೇಡದ ಕುಟುಂಬದ ಎರಡು ತಳಿಗಳು ಮಹಾರಾಷ್ಟ್ರದ ಥಾಣೆ-ಕಲ್ಯಾಣ್ ಪ್ರದೇಶದಲ್ಲಿ ಮೊದಲ ಬಾರಿಗೆ ಪತ್ತೆಯಾಗಿವೆ. ಇವುಗಳ ಪೈಕಿ ಒಂದು ತಳಿಗೆ 26/11 ದಾಳಿಯ ಹೀರೋ ತುಕಾರಾಂ ಒಂಬಳೆ Read more…

ಮುಂಬೈನ ಇಂಧನ ಬೆಲೆ ನ್ಯೂಯಾರ್ಕ್‌ ಗಿಂತ ʼದುಬಾರಿʼ

ಕೋವಿಡ್-19 ಸಾಂಕ್ರಮಿಕದ ನಡುವೆಯೇ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ದಾಟಿರುವುದು ಭಾರೀ ಆತಂಕದ ವಿಚಾರವಾಗಿದೆ. ಬ್ರೆಂಟ್ ಬೆಲೆಗಳಲ್ಲಿ ಏರಿಕೆಯಾಗುವುದರೊಂದಿಗೆ ಇಂಧನದ ಮೇಲೆ ಕೇಂದ್ರ ಹಾಗೂ ರಾಜ್ಯ Read more…

ದಿಢೀರ್ ನಿರ್ಧಾರ ಬದಲಿಸಿದ ರಮೇಶ್ ಜಾರಕಿಹೊಳಿ, ಮುಂಬೈ ಪ್ರಯಾಣ ರದ್ದು -ಬೆಂಗಳೂರಿಗೆ ದೌಡು

ಬೆಳಗಾವಿ: ಸಂಪುಟ ಸೇರಲು ರಣತಂತ್ರ ರೂಪಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರಯಾಣವನ್ನು ದಿಢೀರ್ ರದ್ದುಪಡಿಸಿ ಬೆಂಗಳೂರಿಗೆ ಹೊರಟಿದ್ದಾರೆ. ನಿನ್ನೆ ಸಹೋದರರೊಂದಿಗೆ ರಹಸ್ಯವಾಗಿ ಸಭೆ ನಡೆಸಿದ Read more…

ಖುಷಿ ಸುದ್ದಿ: ಈ ರೈಲಿನಲ್ಲಿ ಪ್ರಯಾಣಿಸುವುದೇ ಒಂದು ಸುಂದರ ಅನುಭವ

ರೈಲು ಪ್ರಯಾಣ ಪ್ರಿಯರಿಗೆ ಮುಂಬೈ-ಪುಣೆ ನಡುವೆ ಪಶ್ಚಿಮ ಘಟ್ಟಗಳ ನಡುವೆ ಹಾದು ಹೋಗುವುದು ಒಂಥರಾ ಸುಂದರ ಅನುಭೂತಿ. ಅದರಲ್ಲೂ ಮಾನ್ಸೂನ್ ತಿಂಗಳುಗಳಲ್ಲಿ ಈ ಮಜವೇ ಬೇರೆ. ಇದೀಗ ಪುಣೆ-ಮುಂಬೈ Read more…

ಪೊಲೀಸರನ್ನು ತುದಿಗಾಲಲ್ಲಿ ನಿಲ್ಲಿಸಿತ್ತು ಮಗು ಮಾಡಿದ ಕರೆ

ಇಬ್ಬರು ಗನ್‌ಧಾರಿಗಳು ತಾಜ್ ಮಹಲ್ ಹೊಟೇಲ್ ಆವರಣದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಕರೆಯೊಂದು ಮುಂಬೈ ಪೊಲೀಸರನ್ನು ತುದಿಗಾಲಿಗೆ ತಂದಿಟ್ಟಿತ್ತು. ಹೀಗೊಂದು ಕರೆಯನ್ನು ಸ್ವೀಕರಿಸಿದ ಹೊಟೇಲ್‌ನ ನಿಯಂತ್ರಣ ಕೊಠಡಿ ಕೂಡಲೇ ಪೊಲೀಸರಿಗೆ Read more…

ಮಾಲಿನ್ಯಕ್ಕೂ ಕೊರೊನಾ ಹರಡುವಿಕೆಗೂ ಇದೆ ನಂಟು: ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ದೇಶದ ದೊಡ್ಡ ನಗರಗಳಲ್ಲಿ ಮಾಲಿನ್ಯದ ಪ್ರಮಾಣ ಮಿತಿ ಮೀರಿರುವುದು ಕೋವಿಡ್‌ ಇನ್ನಷ್ಟು ವ್ಯಾಪಕವಾಗಿ ಹರಡಲು ಕಾರಣವಾಗಿದೆ ಎಂದು ಆರು ವಿಜ್ಞಾನಿಗಳ ತಂಡವೊಂದು ನಡೆಸಿದ ಅಧ್ಯಯನದ ವರದಿಯಲ್ಲಿ ತಿಳಿದುಬಂದಿದೆ. ಭುವನೇಶ್ವರದ Read more…

ಮನಕಲಕುವಂತಿದೆ ಶ್ವಾನದ ಜೊತೆಗಿನ ಏರ್​ಪೋರ್ಟ್ ಸಿಬ್ಬಂದಿ ಬಾಂಧವ್ಯ..!

ಮನುಷ್ಯ ಹಾಗೂ ಶ್ವಾನಗಳ ನಡುವಿನ ಬಾಂಧವ್ಯ ಎಂತಾದ್ದು ಎಂದು ಸಾರುವಂತಹ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ರೌಂಡ್ಸ್ ಹಾಕುತ್ತಿದೆ. ಇಂಡಿಗೋದ ಸಿಬ್ಬಂದಿಯಾದ ಜೋಸೆಫ್​ ರೋಡ್ರಿಗಸ್​ ಎಂಬವರು ಬಿಳಿ ಬಣ್ಣದ ಬೀದಿ Read more…

ಹಳೆ ಮರಗಳ ರಕ್ಷಣೆಗೆ ಬಿಎಂಸಿಯಿಂದ ವಿಶಿಷ್ಟ ಅಭಿಯಾನಕ್ಕೆ ಚಾಲನೆ

ವಿಶಿಷ್ಟ ಅಭಿಯಾನಕ್ಕೆ ಚಾಲನೆ ಕೊಟ್ಟಿರುವ ಬೃಹನ್ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ಹಳೆಯ ಮರಗಳನ್ನು ರಕ್ಷಿಸಲು ಮರಗಳ ಸರ್ಜನ್‌ಗಳನ್ನು ನೇಮಿಸಿದೆ. ಆರ್ಬಾರಿಸ್ಟ್‌ ಅಥವಾ ಆರ್ಬೋರಿಕಲ್ಚರಿಸ್ಟ್‌ಗಳೆಂದು ಕರೆಯಲ್ಪಡುವ ಈ ಮಂದಿ ಹಳೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...