alex Certify Mumbai | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

Mumbai: ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ; 3 ಹಲ್ಲು ಕಳೆದುಕೊಂಡ ಪೊಲೀಸ್ ಪೇದೆ

ಅತಿ ವೇಗವಾಗಿ ಬಂದ ಬೈಕು ಒಂದು ಕರ್ತವ್ಯ ನಿರತ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಪರಿಣಾಮ ವಸಡಿಗೆ ತೀವ್ರ ಗಾಯವಾಗಿದ್ದು, ಮುಂದಿನ ಮೂರು ಹಲ್ಲುಗಳನ್ನು ಸರ್ಜರಿ ಮೂಲಕ ಹೊರ Read more…

ರೈಲಿನಲ್ಲಿದ್ದ ಬಂಗಾಳಿ ಬಾಬಾ ಪೋಸ್ಟರ್​ ಹರಿದುಹಾಕಿದ ಪ್ಯಾಸೆಂಜರ್: ಪೋಸ್ಟ್​ ವೈರಲ್​

ನೀವು ಮುಂಬೈ ಲೋಕಲ್ ರೈಲುಗಳ ಮೂಲಕ ಪ್ರಯಾಣಿಸುತ್ತಿದ್ದರೆ, ಕೆಲವೊಂದು ಪೋಸ್ಟರ್‌ಗಳನ್ನು ನೀವು ನೋಡಬಹುದು. ಅದರಲ್ಲಿ ಗಮನ ಸೆಳೆಯುವುದು ‘ಬಂಗಾಳಿ ಬಾಬಾ’ ಪೋಸ್ಟರ್​. ಬ್ಲ್ಯಾಕ್ ಮ್ಯಾಜಿಕ್ ಮಾಡಲು ಮತ್ತು ಸಮಸ್ಯೆಗಳನ್ನು Read more…

ಆಟೋ ಮೇಲೆ ಬಿದ್ದ ಕಬ್ಬಿಣದ ರಾಡ್​: ತಾಯಿ-ಮಗು ದುರ್ಮರಣ

ಮುಂಬೈ: ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಮೇಲೆ ಕಬ್ಬಿಣದ ರಾಡ್ ಬಿದ್ದು 28 ವರ್ಷದ ಮಹಿಳೆ ಮತ್ತು ಒಂಬತ್ತು ವರ್ಷದ ಬಾಲಕಿ Read more…

ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈ: ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಸಂಜೆ ಟಿವಿ ಧಾರಾವಾಹಿ ‘ಗಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಸೆಟ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ Read more…

ನವಜೋಡಿಗಳಿಗೆ ಮಾದರಿ ಈ ಹಿರಿಯ ದಂಪತಿ

ಮದುವೆಯಾದ ವಾರಕ್ಕೇ ವಿಚ್ಛೇದನದ ಅರ್ಜಿ ಸಲ್ಲಿಸುವ, ಒಬ್ಬರೇ ಸಂಗಾತಿಯೊಂದಿಗೆ ಇರುವುದು ಬೋರಿಂಗ್ ಎನ್ನುವ ಇಂದಿನ ದಂಪತಿಗಳಿಗೆ ದಾಂಪತ್ಯದ ಸಾಮರಸ್ಯದ ಪಾಠ ಹೇಳಿಕೊಡಬಲ್ಲ ಜೋಡಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Read more…

ಹೋಳಿ ಪಾರ್ಟಿಯಲ್ಲಿ ಮದ್ಯ ಕುಡಿದು ಕಾರಿಗೆ ಡಿಕ್ಕಿ: ಅಪ್ಪನ ತೊಡೆ ಮೇಲೆ ಕುಳಿತ ಕಂದನ ಸಾವು

ಮುಂಬೈ: ಇಲ್ಲಿಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಹೋಳಿ ಹಬ್ಬದಂದು ಕಾರು ಅಪಘಾತದಲ್ಲಿ ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಪಾನಮತ್ತ ಚಾಲಕನೊಬ್ಬ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ Read more…

‘ಎಂಬಿಎ ಚಾಯ್‌ವಾಲಾ’ ರನ್ನು ಭೇಟಿಯಾದ ಅಮರಜೀತ್​ ಜೈಕರ್​

ದಿಲ್ ದೇ ದಿಯಾ ಹೈ ಹಾಡುವ ವೀಡಿಯೊವನ್ನು ಹಂಚಿಕೊಂಡ ನಂತರ ರಾತ್ರೋರಾತ್ರಿ ಸಂಚಲನ ಮೂಡಿಸಿದ ಬಿಹಾರದ ಹುಡುಗ ಅಮರಜೀತ್ ಜೈಕರ್ ಇತ್ತೀಚೆಗೆ ಮುಂಬೈನಲ್ಲಿ ಹಲವಾರು ವ್ಯಕ್ತಿಗಳನ್ನು ಭೇಟಿಯಾಗಿದ್ದಾರೆ. ಅವರು Read more…

Video | ಲೋಕಲ್‌ ಟ್ರೇನ್‌ನಲ್ಲಿ ಸಂಗೀತ – ನೃತ್ಯ: ಎಂಜಾಯ್‌ ಮಾಡಿದ ಪ್ರಯಾಣಿಕರು

ನೀವು ಕೆಲಸಕ್ಕೆ ಹೋಗುವ ಸಮಯದಲ್ಲಿ ಪ್ರಯಾಣ ನೀರಸವಾಗಿದ್ದರೆ ನಿಮ್ಮ ಉತ್ಸಾಹವನ್ನು ಹೆಚ್ಚಿಸಲು ಯಾರಾದರೂ ನೃತ್ಯ ಮಾಡಿದರೆ ಚೆನ್ನಾಗಿರುತ್ತದೆ ಅಲ್ಲವೇ ? ಮುಂಬೈ ಲೋಕಲ್ ರೈಲಿನಲ್ಲಿ ಇದೇ ರೀತಿಯ ಘಟನೆ Read more…

ಮಹಿಳೆ ಹಾಗೂ ಸೌಂದರ್‍ಯ: ಹಿಮಾಲಯನ್‌ ಜಾಹೀರಾತಿಗೆ ನೆಟ್ಟಿಗರ ಪ್ರಶಂಸೆ

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನ ಗೌತಮ್ ಗಂಭೀರ್ ಸ್ಟ್ಯಾಂಡ್‌ನಲ್ಲಿ ಪಾನ್-ಗುಟ್ಕಾ ಬ್ರಾಂಡ್ ‘ಪಾನ್ ಬಹಾರ್’ನ ಹಲವಾರು ಬ್ಯಾನರ್‌ಗಳನ್ನು ಹೊಂದಿರುವುದಕ್ಕೆ ಇದಾಗಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. Read more…

BIG NEWS: ಚೊಚ್ಚಲ ಮಹಿಳಾ ಐಪಿಎಲ್ ಪಂದ್ಯಾವಳಿಗೆ ಇಂದು ಚಾಲನೆ; ಮುಂಬೈನಲ್ಲಿ ನಡೆಯಲಿದೆ ಮೊದಲ ಪಂದ್ಯ

ಐಪಿಎಲ್ ಮಾದರಿಯಲ್ಲಿ ಮಹಿಳಾ ಟಿ20 ಪಂದ್ಯಾವಳಿ ಆರಂಭವಾಗುತ್ತಿದ್ದು, ಮುಂಬೈನಲ್ಲಿ ಇದಕ್ಕೆ ಇಂದು ಚಾಲನೆ ಸಿಗಲಿದೆ. ಮಾರ್ಚ್ 4 ರ ಇಂದಿನಿಂದ ಮಾರ್ಚ್ 26ರ ವರೆಗೆ ಪಂದ್ಯಾವಳಿಗಳು ನಡೆಯಲಿದೆ. ಮುಂಬೈನಲ್ಲಿ Read more…

‘ಬ್ಲೂ ಟಿಕ್’ ಐಡಿಯಾ ನನ್ನದೇ; ಎಲಾನ್ ಮಸ್ಕ್ ವಿರುದ್ಧ ಮುಂಬೈ ಪತ್ರಕರ್ತನ ಕೇಸ್

ಟ್ವಿಟ್ಟರ್ ಸಂಸ್ಥೆಯನ್ನು ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ವಶಪಡಿಸಿಕೊಂಡ ಬಳಿಕ ಹಲವಾರು ಬದಲಾವಣೆಗಳನ್ನು ಮಾಡಿದ್ದು, ಈ ಪೈಕಿ ಹಣ ಪಾವತಿಸುವವರಿಗೆ ಬ್ಲೂ ಟಿಕ್ ಸೇರಿದಂತೆ ಬೇರೆ ಬೇರೆ ಬಣ್ಣದ Read more…

BIG NEWS: ಅಕ್ರಮವಾಗಿ ಶಾರುಖ್ ಬಂಗಲೆ ಪ್ರವೇಶ; ಇಬ್ಬರು ಯುವಕರು ಅರೆಸ್ಟ್

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಮುಂಬೈನಲ್ಲಿರುವ ‘ಮನ್ನತ್’ ನಿವಾಸಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿದ್ದು, ಬಳಿಕ ಅವರನ್ನು ಹಿಡಿದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗುರುವಾರ Read more…

ಸೋನು ಸೂದ್‌ರನ್ನು ಭೇಟಿಯಾದ ಹಳ್ಳಿ ಪ್ರತಿಭೆ ಅಮರಜೀತ್‌

ಇತ್ತೀಚೆಗೆ ಬಹಳ ವೈರಲ್‌ ಆಗಿರುವ ಬಿಹಾರದ ಹುಡುಗ ಅಮರಜೀತ್ ಜೈಕರ್ ಬಗ್ಗೆ ನೀವು ಕೇಳಿರಬಹುದು. ಅವರು ದಿಲ್ ದೇ ದಿಯಾ ಹೈ ಹಾಡನ್ನು ಹಾಡಿ ರಾತ್ರೋರಾತ್ರಿ ಪ್ರಸಿದ್ಧರಾದರು. ಈ Read more…

Video: ಹಂಪ್‌ ಮಧ್ಯೆ ಸಿಲುಕಿದ ಜಾಗ್ವಾರ್; ನೆರವಿಗೆ ಧಾವಿಸಿದ ಜನ

ಮುಂಬೈನಲ್ಲಿ ಇತ್ತೀಚೆಗೆ ಜಾಗ್ವಾರ್ ಎಕ್ಸ್‌ಜೆ ಮಾದರಿಯ ಕಾರು ಚಾಲಕ ಸಡನ್ ಬ್ರೇಕ್ ಹಾಕಿದ ಪರಿಣಾಮ ರಸ್ತೆ ಹಂಪ್‌ ನಲ್ಲಿ ಸಿಲುಕಿಕೊಂಡಿದ್ದು, ಸ್ಥಳೀಯರ ಸಹಾಯದಿಂದ ವಾಹನವನ್ನು ಮೇಲೆತ್ತಿದ ಘಟನೆ ಕುರ್ಲಾದ Read more…

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

  ಅತಿ ವೇಗವಾಗಿ ಬಂದ ಕಾರ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಂಗಳವಾರ ರಾತ್ರಿ Read more…

BREAKING: ಮುಂಬೈ ಪ್ರವೇಶಿಸಿದ್ದಾನೆ ಅಪಾಯಕಾರಿ ವ್ಯಕ್ತಿ; ಚೀನಾ – ಪಾಕಿಸ್ತಾನದಲ್ಲಿ ತರಬೇತಿ; NIA ಯಿಂದ ಮಹತ್ವದ ಸೂಚನೆ

ಚೀನಾ ಪಾಕಿಸ್ತಾನ ಹಾಗೂ ಹಾಂಕಾಂಗ್ ನಲ್ಲಿ ತರಬೇತಿ ಪಡೆದಿರುವ ಅಪಾಯಕಾರಿ ವ್ಯಕ್ತಿ ವಾಣಿಜ್ಯ ನಗರಿ ಮುಂಬೈ ಪ್ರವೇಶಿಸಿದ್ದಾನೆ ಎನ್ನಲಾಗಿದ್ದು, ಈ ಕುರಿತಂತೆ ರಾಷ್ಟ್ರೀಯ ತನಿಖಾ ದಳ, ಮುಂಬೈ ಪೊಲೀಸರಿಗೆ Read more…

ದುಂದುವೆಚ್ಚ ಮಾಡುತ್ತಿದ್ದ ಪತ್ನಿಗೆ ಬುದ್ಧಿ ಕಲಿಸಲು ಹೋಗಿ ಜೈಲು ಪಾಲಾದ ಪತಿ; ಇಲ್ಲಿದೆ ಡೀಟೇಲ್ ಸ್ಟೋರಿ

ತಾನು ಕಷ್ಟಪಟ್ಟು ದುಡಿಯುತ್ತಿದ್ದರೆ ತನ್ನ ಪತ್ನಿ ಆ ಹಣವನ್ನು ಮನಬಂದಂತೆ ದುಂದು ವೆಚ್ಚ ಮಾಡುತ್ತಿದ್ದಾಳೆ ಎಂಬ ಅಸಮಾಧಾನ ಹೊಂದಿದ್ದ ಪತಿಯೊಬ್ಬ ಆಕೆಗೆ ಬುದ್ಧಿ ಕಲಿಸಲು ಹೋಗಿ ಈಗ ಜೈಲು Read more…

ರೈತರ ಸಭೆಯಲ್ಲಿ ಇಂಗ್ಲಿಷ್ ಉಪಯೋಗಿಸಿದ್ದಕ್ಕೆ ಬಿಹಾರ ಸಿಎಂ ಗರಂ; ನೀವೇನು ಇಂಗ್ಲೆಂಡ್ ನಲ್ಲಿದ್ದೀರಾ ಎಂದು ಅಧಿಕಾರಿಗಳಿಗೆ ವಾರ್ನಿಂಗ್

ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಕಿಸಾನ್ ಸಮಾಗಮ’ ಸಭೆಯಲ್ಲಿ ಮಾತನಾಡುವ ವೇಳೆ ಅಧಿಕಾರಿಗಳು ಬಹುತೇಕ ಇಂಗ್ಲಿಷ್ ಉಪಯೋಗಿಸಿದ್ದಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗರಂ ಆಗಿದ್ದಾರೆ. ನೀವೇನು ಇಂಗ್ಲೆಂಡ್ ನಲ್ಲಿ ಇದ್ದೀರಾ Read more…

ಕಟ್ಟಡದಿಂದ ಹಾರಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಆತ್ಮಹತ್ಯೆ

ಮುಂಬೈ: ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ವಿಮಲೇಶ್ ಆದಿತ್ಯ ಮುಂಬೈನಲ್ಲಿ ಮಂಗಳವಾರ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಲಕ್ ನಗರ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, Read more…

BREAKING NEWS: ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಸೋಮವಾರ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ನಾಟಕೀಯ ಘಟನೆಗಳ ನಂತರ, Read more…

ನಟಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಸಂಗತಿ ಉಲ್ಲೇಖಿಸಿದ ಪೊಲೀಸರು

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಂಬೈ ಪೊಲೀಸರು ನ್ಯಾಯಾಲಯಕ್ಕೆ 524 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಆರೋಪಿ ಶೆಜಾನ್ ಖಾನ್ Read more…

40ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆ ಮಾಡಿದ್ದ ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಅರೆಸ್ಟ್

ಮುಂಬೈ: ಫ್ಲಿಪ್‌ ಕಾರ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಉದ್ಯೋಗಿ 40 ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆಗಳನ್ನು ಮಾಡಿದ ಆರೋಪದ ಮೇಲೆ ಮಲಾಡ್ ಪೊಲೀಸರು Read more…

ತಪ್ಪಿಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಮಹಿಳೆಯನ್ನು ಸುರಕ್ಷಿತವಾಗಿ ಕುಟುಂಬದೊಂದಿಗೆ ಸೇರಿಸಿದ ಮುಂಬೈ ಪೊಲೀಸ್

ಮುಂಬೈ: 65 ವರ್ಷದ ಮಹಿಳೆಯೊಬ್ಬರು ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಮುಂಬೈ ಪೊಲೀಸರು ಸಹಾಯ ಮಾಡಿರುವ ಮಾನವೀಯ ಘಟನೆ ನಡೆದಿದೆ. ಈ ಮಹಿಳೆ ಮುಂಬೈನ ಬಾಂದ್ರಾ ಟರ್ಮಿನಸ್‌ನಲ್ಲಿ ಕಳೆದುಹೋಗಿದ್ದರು. Read more…

ಲೋನ್ ರಿಕವರಿ ಏಜೆಂಟ್ ಗಳಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದವನು ಸಿಕ್ಕಿ ಬಿದ್ದಿದ್ದೆ ಒಂದು ರೋಚಕ ಕಥೆ…!

ಬ್ಯಾಂಕ್ ಸಾಲ ಪಡೆದು ಬೈಕ್ ಖರೀದಿಸಿದ್ದವನೊಬ್ಬ ಸಕಾಲಕ್ಕೆ ಕಂತು ಪಾವತಿಸದೆ ಬಳಿಕ ಲೋನ್ ರಿಕವರಿ ಏಜೆಂಟ್ ಗಳಿಂದ ಪಾರಾಗಲು ತನ್ನ ಬೈಕಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದು, ಇದೀಗ Read more…

ಸಂಬಂಧ ಕಡಿತಗೊಳಿಸಿಕೊಂಡಿದ್ದಕ್ಕೆ ಮಾಜಿ ಪ್ರೇಯಸಿ ಸ್ಕೂಟಿ – ಫೋನ್ ಎಗರಿಸಿದ ಭೂಪ….!

ತನ್ನೊಂದಿಗೆ ಯುವತಿ ಸಂಬಂಧ ಕಳೆದುಕೊಂಡಳೆಂಬ ಕಾರಣಕ್ಕೆ 24 ವರ್ಷದ ಯುವಕನೊಬ್ಬ ಆಕೆಯ ಸ್ಕೂಟಿ, ಮೊಬೈಲ್ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಸಂಬಂಧ ಇದೀಗ ಯುವತಿ ಪೊಲೀಸರಿಗೆ ದೂರು Read more…

‘ದಿ ಶೋ ಮ್ಯಾನ್’ ರಾಜ್ ಕಪೂರ್ ಐತಿಹಾಸಿಕ ಬಂಗಲೆ ಗೋದ್ರೆಜ್ ಪ್ರಾಪರ್ಟೀಸ್ ಪಾಲು

ಬಾಲಿವುಡ್ ಚಿತ್ರರಂಗದ ‘ಶೋ ಮ್ಯಾನ್’ ಎಂದೇ ಖ್ಯಾತರಾಗಿದ್ದ ದಿವಂಗತ ರಾಜ್ ಕಪೂರ್ ಅವರ ಮುಂಬೈನ ಚೆಂಬೂರಿನಲ್ಲಿರುವ ಬಂಗಲೆಯನ್ನು ಗೋದ್ರೆಜ್ ಪ್ರಾಪರ್ಟೀಸ್ ತನ್ನದಾಗಿಸಿಕೊಂಡಿದೆ. ಈ ಜಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಸಂಸ್ಥೆ Read more…

ಅರ್ಜಿ ಹಾಕದಿದ್ದರೂ ವಿದ್ಯಾರ್ಥಿನಿ ಖಾತೆಗೆ ಬಂತು ಸಾಲದ ಹಣ; ಈಗ ಎರಡರಷ್ಟು ಪಾವತಿಗೆ ಧಮ್ಕಿ….!

ಸಾಲ ನೀಡುವ ಆಪ್ ಗಳ ಕುರಿತು ಈಗಾಗಲೇ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಸಾಲ ನೀಡುವ ಇವರುಗಳು ಬಳಿಕ ಎರಡರಿಂದ ಮೂರರಷ್ಟು ಹೆಚ್ಚು ಮರುಪಾವತಿಗೆ ಒತ್ತಾಯಿಸುತ್ತಾರಲ್ಲದೆ ಒಂದು ವೇಳೆ Read more…

ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ತರುತ್ತಿದ್ದ ಮಹಿಳೆ ಅಂದರ್….!

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ರೆವಿನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯದ ಅಧಿಕಾರಿಗಳು ಹರಾರೆಯಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯನ್ನು ಬಂಧಿಸಿ ಆಕೆಯಿಂದ ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ಪಶಪಡಿಸಿಕೊಂಡಿದ್ದಾರೆ. Read more…

LPG ಸಿಲಿಂಡರ್ ಸ್ಪೋಟ: ನೇಪಾಳ ಸಂಸದರ ತಾಯಿ ಸಾವು; ತೀವ್ರವಾಗಿ ಗಾಯಗೊಂಡ ಸಂಸದ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ರವಾನೆ

ಮನೆಯಲ್ಲೇ ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನೇಪಾಳ ಸಂಸದರ ತಾಯಿ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿರುವ ಸಂಸದ ಚಂದ್ರ ಭಂಡಾರಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ರವಾನಿಸಲಾಗುತ್ತದೆ. ಇಂದು Read more…

BREAKING: ಸೆಲ್ಫಿಗೆ ನಿರಾಕರಣೆ; ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ

ತಮ್ಮೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದರು ಎಂಬ ಕಾರಣಕ್ಕೆ ಯುವ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ. ಮುಂಬೈನ ಓಶಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...