alex Certify Muniratna | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಮಣ್ಣ ಪರ ಮುನಿರತ್ನ ಬ್ಯಾಟಿಂಗ್; ಅನ್ಯಾಯವಾಗಿದ್ದು ನಿಜ ಎಂದ ಶಾಸಕ

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧನ ಹೊರ ಹಾಕಿರುವ ಮಾಜಿ ಸಚಿವ ವಿ.ಸೋಮಣ್ಣ ಪರ ಶಾಸಕ ಮುನಿರತ್ನ ಬ್ಯಾಟಿಂಗ್ ಮಾಡಿದ್ದು, ಸೋಮಣ್ಣಗೆ ಅನ್ಯಾಯವಾಗಿದ್ದು ನಿಜ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಹನಿಟ್ರ್ಯಾಪ್ ಹೆಸರಲ್ಲಿ ಬ್ಲ್ಯಾಕ್ ಮೇಲ್; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಭೀರ ಆರೋಪ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಭೀರ ಆರೋಪ ಮಾಡಿದ್ದು, ಮುನಿರತ್ನ ಹನಿಟ್ರ್ಯಾಪ್ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ. ಮಾಜಿ Read more…

ಮಾಜಿ ಸಚಿವ ಮುನಿರತ್ನರಿಂದ ಹನಿ ಟ್ರ್ಯಾಪ್: ಬೆಂಬಲಿಗನಿಂದ ಗಂಭೀರ ಆರೋಪ

ಬೆಂಗಳೂರು: ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸುತ್ತಿದ್ದರು. ಇದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. Read more…

ಎಫ್ಐಆರ್ ದಾಖಲಾದ ಹಿನ್ನಲೆ: ವಿಚಾರಣೆಗೆ ಹಾಜರಾಗಲು ಶಾಸಕ ಮುನಿರತ್ನಗೆ ನೋಟಿಸ್

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ Read more…

ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಆರ್.ಆರ್. ನಗರ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ Read more…

ಸಿದ್ದರಾಮಯ್ಯರಿಗೆ ಪೂರ್ಣಾವಧಿ ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ಭರವಸೆ: ಮುನಿರತ್ನ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ನನಗೆ ಭಾರಿ ಬೇಡಿಕೆ ಇತ್ತು. ಆದರೆ ನಾನು ಹೋಗಲಿಲ್ಲ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ. ಲೋಕಸಭೆ ಚುನಾವಣೆ ಸಿದ್ಧತೆ Read more…

BIG NEWS: ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಚಿವ ಮುನಿರತ್ನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಆರ್.ಆರ್. ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಮುನಿರತ್ನ ಜಯಗಳಿಸಿದ್ದಾರೆ. ಕಾಂಗ್ರೆಸ್ Read more…

ಮತದಾರರಿಗೆ ಸೀರೆ ಹಂಚಿಕೆ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್

ಬೆಂಗಳೂರು: ಮತದಾರರಿಗೆ ಸೀರೆ ಹಂಚಿಕೆ ಆರೋಪದಡಿ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಇತರರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ Read more…

‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ: ಅಶ್ವತ್ಥ್ ನಾರಾಯಣ

ಬೆಂಗಳೂರು: ‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ Read more…

BIG NEWS: ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ; ಆದಿಚುಂಚನಗಿರಿ ಶ್ರೀ ಭೇಟಿಯಾಗುವವರೆಗೆ ಈ ಬಗ್ಗೆ ಮಾತನಾಡಲ್ಲ ಎಂದ ಸಚಿವ ಮುನಿರತ್ನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ನಿರ್ಮಾಲಾನಂದನಾಥ ಶೀಗಳ ಅಂಗಳಕ್ಕೆ ತಲುಪಿದ್ದು, ಶ್ರೀಗಳ ಭೇಟಿ ಬಳಿಕ ಎಲ್ಲವನ್ನೂ ಮಾತನಾಡುವುದಾಗಿ ಸಚಿವ Read more…

BIG NEWS: ಬೊಗಳೆ ಬಿಡುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮ; ಸಚಿವ ಮುನಿರತ್ನ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯ ಸಣ್ಣ ಕಾರ್ಯಕರ್ತ ಕೂಡ ಕಾಂಗ್ರೆಸ್ ಗೆ ಹೋಗಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ Read more…

ಆಣೆ, ಪ್ರಮಾಣ ಪಾಲಿಟಿಕ್ಸ್ ಸಮರ್ಥಿಸಿಕೊಂಡ ಮುನಿರತ್ನ

ಮೈಸೂರು: ಕೋಲಾರದಲ್ಲಿ ಆಣೆ, ಪ್ರಮಾಣ ಪಾಲಿಟಿಕ್ಸ್ ವಿಚಾರದ ಬಗ್ಗೆ ತೋಟಗಾರಿಕೆ ಸಚಿವ ಮುನಿರತ್ನ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಆಕಾಂಕ್ಷಿಗಳಿಂದ ಆಣೆ, ಪ್ರಮಾಣ ಮಾಡಿಸಿದ್ದರ ಬಗ್ಗೆ ಸಮರ್ಥಿಸಿಕೊಂಡು Read more…

BIG NEWS: ಟಿಕೆಟ್ ಕೈತಪ್ಪಿದ್ರೂ ಬಿಜೆಪಿ ಬಿಡುವಂತಿಲ್ಲ; ಆಣೆ ಪ್ರಮಾಣ ಮಾಡಿಸಿಕೊಂಡ ಸಚಿವ ಮುನಿರತ್ನ

ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನರಿಂದ ಆಣೆ ಪ್ರಮಾಣದ ರಾಜಕೀಯ ಆರಂಭವಾಗಿದೆ. ಟಿಕೆಟ್ ಕೈತಪ್ಪಿದರೂ ಯಾರೂ ಪಕ್ಷವನ್ನು ಬಿಡುವಂತಿಲ್ಲ ಎಂದು Read more…

ವಲಸಿಗರು ಹೇಗೆ ಮಂತ್ರಿಯಾಗಿದ್ದಾರೆ ಎಂಬುದು ನನಗೆ ಗೊತ್ತಿದೆ; ಮುನಿರತ್ನ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ತಿರುಗೇಟು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಸ್ಯಾಂಟ್ರೋ ರವಿಗೂ ಹಾಗೂ ಕಾಂಗ್ರೆಸ್ ನವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದ್ದ ಸಚಿವ Read more…

40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ ನಾಲ್ವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯ Read more…

BIG NEWS: ಆಪರೇಷನ್ ಬಾಂಬ್ ಸಿಡಿಸಿದ ಸಚಿವ ಮುನಿರತ್ನ

ಕೋಲಾರ: ಕಂದಾಯ ಸಚಿವ ಆರ್.ಅಶೋಕ್ ಆಪರೇಷನ್ ಕಮಲದ ಸುಳಿವು ನೀಡಿದ ಬೆನ್ನಲ್ಲೇ ತೋಟಗಾರಿಕಾ ಸಚಿವ ಮುನಿರತ್ನ 10 ಕಾಂಗ್ರೆಸ್ ನಾಯಕರ ಟೀಂ ನ್ನು ಕರೆತರುತ್ತಿದ್ದೇವೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ Read more…

BIG NEWS: ವೋಟರ್ ಐಡಿ ಅಕ್ರಮ ಸಾಬೀತುಪಡಿಸಿ; ರಾಜಕೀಯ ಬಿಡುತ್ತೇನೆ; ಸಂಸದ ಡಿ.ಕೆ. ಸುರೇಶ್ ಗೆ ಸಚಿವ ಮುನಿರತ್ನ ಸವಾಲು

ಬೆಂಗಳೂರು: ಆರ್.ಆರ್. ನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಏನು ಅಭಿವೃದ್ಧಿ ಮಾಡಿದ್ದಾರೆ ? ಕೀಳುಮಟ್ಟದ ರಾಜಕಾರಣವನ್ನು ಬಿಟ್ಟು ಸಂಸದರು ಗೌರವದಿಂದ ನಡೆದುಕೊಳ್ಳಬೇಕು ಎಂದು ಸಚಿವ ಮುನಿರತ್ನ ಎಚ್ಚರಿಸಿದ್ದಾರೆ. ಆರ್.ಆರ್. Read more…

BIG NEWS: ಕೆಂಪಯ್ಯ ಸೇರಿ 18 ಜನರ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ; ನ್ಯಾಯಾಲಯದಲ್ಲಿಯೂ ಶೀಘ್ರ ಇತ್ಯರ್ಥ; ಎಚ್ಚರಿಕೆ ಕೊಟ್ಟ ಸಚಿವ ಮುನಿರತ್ನ

ಬೆಂಗಳೂರು: 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಮತ್ತೆ ಗುಡುಗಿದ್ದಾರೆ. Read more…

BIG NEWS: ED ದಾಳಿ ವೈಯಕ್ತಿಕ ದ್ವೇಷವಾಗಿದ್ದರೆ ಇಷ್ಟೊತ್ತಿಗೆ ಸಿದ್ದರಾಮಯ್ಯ ಜೈಲಿನಲ್ಲಿರಬೇಕಿತ್ತು; ಸಚಿವ ಮುನಿರತ್ನ ವಾಗ್ದಾಳಿ

ಕೋಲಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಇಡಿ ದಾಳಿಯಲ್ಲಿ ಯಾವುದೇ ಷಡ್ಯಂತ್ರವಿಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಇಡಿ ದಾಳಿ ವೈಯಕ್ತಿಕ Read more…

BIG NEWS: ಜನಸ್ಪಂದನಾ ಸಮಾವೇಶ; ವೇದಿಕೆ ಮೇಲೆ ಬಿಜೆಪಿ ನಾಯಕರ ಭರ್ಜರಿ ಸ್ಟೆಪ್; ಕುಣಿದು ಕುಪ್ಪಳಿಸಿದ ಸಚಿವರು, ಶಾಸಕರು

ದೊಡ್ಡಬಳ್ಳಾಪುರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಎರಡು ವರ್ಷ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಒಂದು ವರ್ಷ ಸೇರಿ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ Read more…

ರಾಜೀನಾಮೆ ಕೊಡಿ: ಮಾಧುಸ್ವಾಮಿ ಹೇಳಿಕೆಗೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ಷೇಪ

ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಿದ್ದೀವಿ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರಾಗಿ ಮಾಧುಸ್ವಾಮಿ ಜವಾಬ್ದಾರಿಯುತ Read more…

BIG NEWS: ಬಾಂಬೆ ಟೀಮ್ ಗೆ ಸಂಪುಟದಲ್ಲಿ ಕೊಕ್ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಮುನಿರತ್ನ

ಮಂಡ್ಯ: ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಬಾಂಬೆ ಟೀಂ ಗೆ ಕೋಕ್ ನೀಡುವ ಸಾಧ್ಯತೆ ಇದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಮುನಿರತ್ನ, ವರಿಷ್ಠರು Read more…

ವೀಕೆಂಡ್ ಕರ್ಫ್ಯೂ ವೇಳೆ ರಸ್ತೆಗೆ ಸೊಪ್ಪು ಎಸೆದು ಪ್ರತಿಭಟಿಸಿದ ರೈತನಿಗೆ ಪರಿಹಾರ

ವಿಜಯಪುರ: ವೀಕೆಂಡ್ ಸಂದರ್ಭದಲ್ಲಿ ರೈತರೊಬ್ಬರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸೊಪ್ಪನ್ನು ರಸ್ತೆ ಮಧ್ಯೆದಲ್ಲಿಯೇ ಎಸೆದು ಸರ್ಕಾರದ ವಿರುದ್ಧ ಗುಡುಗಿದ್ದರು. ಸದ್ಯ ಆ ರೈತನಿಗೆ ಸಚಿವರು ಪರಿಹಾರ ವಿತರಿಸಿದ್ದಾರೆ. Read more…

ರಮೇಶ್ ಕುಮಾರ್ ಹೆಣ್ಣಾಗಿ ಹುಟ್ಟಿ ಅನುಭವಿಸಲಿ; ಮುನಿರತ್ನ ಆಕ್ರೋಶ

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದರೂ ಅವರ ವಿರುದ್ಧ ಖಂಡನೆ ಮಾತ್ರ ಕಡಿಮೆಯಾಗಿಲ್ಲ. ರಮೇಶ್ ಕುಮಾರ್ ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟಿ ಅನುಭವಿಸಲಿ Read more…

ಬೆಂಗಳೂರು ನಗರ ಉಸ್ತುವಾರಿ ಗೊಂದಲ: ಕಾದು ನೋಡಿ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು ನಗರ ಉಸ್ತುವಾರಿ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿಯೇ ಭಿನ್ನಮತ ಮೂಡಿದೆ. ಸದ್ಯ ಈ ಖಾತೆಯಲ್ಲಿ ತಮ್ಮ ಬಳಿಯೇ ಇಟ್ಟುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಯಾರ ಹೆಗಲಿಗೆ ಈ ಜವಾಬ್ದಾರಿ Read more…

BIG NEWS: ಬೊಮ್ಮಾಯಿ ಸಂಪುಟದಲ್ಲಿ ಮುನಿರತ್ನಗೆ ಸ್ಥಾನ; ಸಚಿವ ಸ್ಥಾನ ಕೈತಪ್ಪುವ ಭೀತಿಯಲ್ಲಿದ್ದ ವಲಸಿಗರಿಗೂ ಮತ್ತೆ ಮಂತ್ರಿ ಭಾಗ್ಯ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಹಲವು ವಲಸಿಗರಿಗೆ ಮಂತ್ರಿ ಸ್ಥಾನ ಕೈತಪ್ಪುವ ಭೀತಿ ಎದುರಾಗಿತ್ತು. ಆದರೀಗ ಬಹುತೇಕರಿಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. ಬಿ.ಎಸ್.ಯಡಿಯೂರಪ್ಪ Read more…

ಟಿಕೆಟ್ ವಂಚಿತರಾಗಿದ್ದ ತುಳಸಿ ಮುನಿರಾಜು ಗೌಡರಿಗೆ ಬಿಜೆಪಿಯಿಂದ ‘ಬಂಪರ್’

ವಿಧಾನಸಭಾ ಉಪ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತುಳಸಿ ಮುನಿರಾಜು ಗೌಡ ಅವರಿಗೆ ಬಿಜೆಪಿ ಈಗ ಬಂಪರ್ ಕೊಡುಗೆ ನೀಡಿದೆ. ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಯಡಿಯೂರಪ್ಪ Read more…

ಮುನಿರತ್ನಗೆ ಶೀಘ್ರ ಮಂತ್ರಿ ಸ್ಥಾನ: ನೂತನ ಸಚಿವ ಉಮೇಶ್ ಕತ್ತಿ ಹೇಳಿಕೆ

ಬೆಂಗಳೂರು: ಶೀಘ್ರದಲ್ಲಿಯೇ ಶಾಸಕ ಮುನಿರತ್ನ ಅವರಿಗೂ ಸಚಿವ ಸ್ಥಾನ ಸಿಗಲಿದೆ. ಹೆಚ್.ವಿಶ್ವನಾಥ್ ಕೂಡ ಮಂತ್ರಿಯಾಗಲಿದ್ದಾರೆ ಎಂದು ನೂತನ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕತ್ತಿ, Read more…

BREAKING NEWS: ಮುನಿರತ್ನಗಿಲ್ಲ ಸಚಿವ ಸ್ಥಾನ – ನೂತನ ಸಚಿವರ ಪಟ್ಟಿ ರಾಜಭವನಕ್ಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇಂದು 7 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

ಕೊನೆ ಕ್ಷಣದಲ್ಲಿ ಮುನಿರತ್ನಗೆ ಸಚಿವ ಸ್ಥಾನ ಮಿಸ್..?

ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನಲಾಗಿದೆ. ಬಿಜೆಪಿ ವರಿಷ್ಠರು ಮುನಿರತ್ನ ಸೇರ್ಪಡೆಗೆ ಇನ್ನೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...