Tag: Muniratna

BIG NEWS: ಶಾಸಕ ಮುನಿರತ್ನಗೆ ಬಂಧನ ಭೀತಿ: ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದು, ಬಂಧನ ಭೀತಿ…

ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ: ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ ಆರೋಪದಡಿ ದೂರು

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರದ್ದು…

BIG NEWS: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧೆ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ…

BIG NEWS: ಕಾಂಗ್ರೆಸ್ ಶಾಸಕರಿಗೂ ಕೇಸರಿ ಶಾಲು ಹಾಕಿದ ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಿಜೆಪಿ ಶಾಸಕರು ಸದನಕ್ಕೆ ಕೇಸರಿ ಶಾಲು ಹಾಕಿಕೊಂಡು…

BIG NEWS: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಶಾಸಕ ಮುನಿರತ್ನ ಹೇಳಿದ್ದೇನು?

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ…

BIG NEWS: ಅನುಕೂಲಕ್ಕೆ ತಕ್ಕಂತೆ ಕುರುಕ್ಷೇತ್ರವನ್ನೇ ತಿದ್ದಿದವರು ಏನು ಬೇಕಾದ್ರೂ ಮಾಡ್ತಾರೆ; ಮುನಿರತ್ನಗೆ ತಿರುಗೇಟು ನೀಡಿದ ಸಂಸದ ಡಿ.ಕೆ.ಸುರೇಶ್

ರಾಮನಗರ: ಡಿ.ಕೆ.ಸುರೇಶ್ ಡಿಸ್ಟ್ರಿಬ್ಯೂಟರ್ ಎಂಬ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಡಿ.ಕೆ.ಸುರೇಶ್,…

BIG NEWS: ಶಾಸಕರನ್ನು ಬಿಟ್ಟು ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು; ಸರ್ಕಾರದ ವಿರುದ್ಧ ಏಕಾಂಗಿಯಾಗಿ ಪ್ರತಿಭಟನೆ ಕುಳಿತ ಮುನಿರತ್ನ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿರುವ ಕ್ರಮ ಖಂಡಿಸಿ ಬಿಜೆಪಿ ಶಾಸಕ ಮುನಿರತ್ನ ಸರ್ಕಾರದ ವಿರುದ್ಧ…

ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ…

BIG NEWS: ಯಡಿಯೂರಪ್ಪ ಬದಲಾವಣೆ ಬಗ್ಗೆ ಕೇಳದವರು ಇಂದು ಮೈತ್ರಿ ಬಗ್ಗೆ ಯಾಕೆ ಕೇಳುತ್ತಾರೆ?; ಸೋಮಶೇಖರ್ ಗೆ ಮುನಿರತ್ನ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಶಾಸಕ ಎಸ್.ಟಿ.ಸೋಮಶೇಖರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವಾಗಿ…

BIG NEWS: ಸೋಮಣ್ಣ ಪರ ಮುನಿರತ್ನ ಬ್ಯಾಟಿಂಗ್; ಅನ್ಯಾಯವಾಗಿದ್ದು ನಿಜ ಎಂದ ಶಾಸಕ

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧನ ಹೊರ ಹಾಕಿರುವ ಮಾಜಿ ಸಚಿವ ವಿ.ಸೋಮಣ್ಣ ಪರ ಶಾಸಕ…