alex Certify Murder | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಕೊಲೆಗೈದ ಮಾವ

ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಹುಲಕೊಪ್ಪದಲ್ಲಿ ನಡೆದಿದೆ. 35 ವರ್ಷದ ಸಕ್ಕೂಬಾಯಿ ಕೊಲೆಯಾದವರು ಎಂದು ಹೇಳಲಾಗಿದೆ. ನೇಣು ಹಾಕಿ ಅವರನ್ನು ಕೊಲೆ Read more…

BREAKING NEWS: ಸ್ನೇಹಿತನೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಪತ್ನಿ: ಪತಿ, ಮಗಳಿಂದಲೇ ಮಹಿಳೆಯ ಗೆಳೆಯನ ಬರ್ಬರ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಮಹಿಳೆಯ ಸಹೋದರ, ಪತಿ ಹಾಗೂ ಮಗಳು ಸೇರಿ Read more…

BIG NEWS: ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಬರ್ಬರ ಹತ್ಯೆ

ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಶವ ಭೂಪಾಲಪಲ್ಲಿಯಲ್ಲಿ ಪತ್ತೆಯಾಗಿದೆ. ರಾಜಲಿಂಗಮೂರ್ತಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಮಾಜಿ Read more…

BREAKING NEWS: ಬುದ್ಧಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಅಳಿಯ!

ಚಿಕ್ಕಮಗಳೂರು: ಕುಡಿಯಬೇಡ ಎಂದು ಅಳಿಯನಿಗೆ ಬುದ್ದಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ನಡೆದಿದೆ. ಯಮುನಾ Read more…

BREAKING NEWS: ಕಟ್ಟಡದಿಂದ ತಳ್ಳಿ ಪತ್ನಿಯನ್ನೇ ಕೊಲೆಗೈದ ಪತಿ!

ಬೆಂಗಳೂರು: ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಪತಿಯೇ ಹತ್ಯೆಗೈದಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಚೌಡದೇನಹಳ್ಳಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ Read more…

BREAKING NEWS: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ

ಹಾಸನ: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ರೈಲು ನಿಲ್ದಾಣ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. 40 ವರ್ಷ Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಡ್ರಾಪ್ ಕೊಡುವುದಾಗಿ ಕರೆದೊಯ್ದು ನಿಧಿಯಾಸೆಗೆ ನರಬಲಿ ಕೊಟ್ಟ ವ್ಯಕ್ತಿ.!

ಚಿತ್ರದುರ್ಗ: ಅಪರಿಚಿತರು ಡ್ರಾಪ್ ಕೊಡುವ ನೆಪದಲ್ಲಿ ವಾಹನ ನಿಲ್ಲಿಸಿದರೆ ಹತ್ತುವ ಮುನ್ನ ಎಚ್ಚರವಿರಲಿ. ಇಲ್ಲೋರ್ವ ವ್ಯಕ್ತಿ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ವ್ಯಕ್ತಿಯನ್ನೇ ನರಬಲಿ ಕೊಟ್ಟಿರುವ ಘಟನೆ Read more…

BIG NEWS: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದು ಶವವನ್ನು ನದಿಗೆ ಬಿಸಾಕಿದ ಪತ್ನಿ!

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸನಸೌದತ್ತಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಮಚ್ಚೇಂದ್ರ ಓಲೇಕಾರ್ ಕೊಲೆಯಾದ Read more…

BIG NEWS: ಕಬ್ಬು ಕಟಾವ್ ಮಾಡಲು ಬಂದಿದ್ದ ದಂಪತಿ ನಡುವೆ ಜಗಳ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ಗೋಕಾಕ್: ಕಬ್ಬು ಕಟಾವ್ ಮಾಡಲೆಂದು ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ಗೆ ಬಂದಿದ್ದ ದಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮೀರಾಬಾಯಿ ಜಂಗಲೆಯ (30) Read more…

BREAKING NEWS: ಭಾವನನ್ನೇ ಬರ್ಬರವಾಗಿ ಕೊಲೆಗೈದ ಬಾಮೈದ!

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧವಿಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿದ್ದ ಭಾವನನ್ನು ಬಾಮೈದನೇ ಬರ್ಬರವಗೈ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದ ಮೊಟ್ಲೂರು ಕ್ರಾಸ್ ಬಳಿ ನಡೆದಿದೆ. ಗೌಚೇನಹಳ್ಳಿ ನಿವಾಸಿ ಸುಭಾಷ್ (35) ಕೊಲೆಯಾದ Read more…

BREAKING NEWS: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಬರ್ಬರ ಹತ್ಯೆ; ಶವ ಚರಂಡಿಯಲ್ಲಿ ಬಿಸಾಕಿ ಹೋದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಪುತ್ರನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಚರಂಡಿಗೆ ಬಿಸಾಕಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಮರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹಾರೋಬಂಡೆ Read more…

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ Read more…

BREAKING NEWS: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಬಳ್ಳಾರಿ: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ನಿವಾಸಿ ರಾಮಲಿ (40) ಕೊಲೆಯಾದ ವ್ಯಕ್ತಿ. ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. Read more…

BREAKING: ಹೊಸಪೇಟೆಯಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ

ಹೊಸಪೇಟೆ: ಬೆಳ್ಳಂಬೆಳಗ್ಗೆ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಪಟ್ಟಣದಲ್ಲಿ ಘಟನೆ ನಡೆದಿದೆ. ಹೊಸಪೇಟೆಯ ನಿವಾಸಿ ರಾಮಲಿ(40) ಕೊಲೆಯಾದವರು ಎಂದು ಹೇಳಲಾಗಿದೆ. ರಾಮಲಿ Read more…

ಅಳಿಯನಿಂದಲೇ ಆಘಾತಕಾರಿ ಕೃತ್ಯ: ಜಗಳ ಬಿಡಿಸಲು ಬಂದ ಅತ್ತೆಯ ಕೊಲೆಗೈದು ಚೀಲದಲ್ಲಿ ಶವ ಹಾಕಿ ನಾಲೆಗೆ ಎಸೆದ

ವಿಜಯಪುರ: ದಂಪತಿಯ ಜಗಳ ಬಿಡಿಸಲು ಬಂದ ಅತ್ತೆಯನ್ನು ಅಳಿಯ ಭೀಕರವಾಗಿ ಕೊಲೆ ಮಾಡಿ ನಂತರ ಶವವನ್ನು ಕಾಲುವೆಗೆ ಎಸೆದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ Read more…

BREAKING: ಮನೆ ಸಮೀಪವೇ ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ ಹತ್ಯೆ

ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ಮನೆಯ ಸಮೀಪವೇ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ ಮಾಜಿ ರೌಡಿ ಶೀಟರ್ ಹತ್ಯೆ ಮಾಡಲಾಗಿದೆ. ದೊಮ್ಮಸಂದ್ರದಲ್ಲಿ ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ Read more…

BIG NEWS: ವಕೀಲನ ಕಿಡ್ನ್ಯಾಪ್: ವಾಹನ ಹತ್ತಿಸಿ ಬರ್ಬರ ಹತ್ಯೆ

ವಕೀಲರೊಬ್ಬರನ್ನು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು ಬಳಿಕ ಅವರ ಮೇಲೆ ವಾಹನ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಇಲ್ಲಿನ ಕಪ್ತಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಭೀಕರ ಹತ್ಯೆ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕಲ್ಲಿನಿಂದ ಮುಖ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ರಾಮಮೂರ್ತಿ Read more…

SHOCKING NEWS: ಹತ್ತು ಕೆಜಿ ಅಕ್ಕಿಗಾಗಿ ತಾಯಿಯನ್ನೇ ಕೊಂದ ಮಗ: ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

ತಾಯಿ ಹತ್ತು ಕೆಜಿ ಅಕ್ಕಿ ಕೊಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಮಗ ಕೊಡಲಿಯಿಂದ ತಾಯಿಯನ್ನೇ ಹತ್ಯೆಗೈದ ಘಟನೆ ಒಡಿಶಾದಲ್ಲಿ ನಡೆದಿದೆ. ರಾಯ್ಬರಿ ಸಿಂಗ್ ಕೊಲೆಯಾದ ಮಹಿಳೆ. ರೋಹಿದಾಸ್ ಸಿಂಗ್ ತಾಯಿಯನ್ನೇ Read more…

ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿ

ಯಾದಗಿರಿ: ಮೀಟರ್ ಬಡ್ಡಿ ಸಾಲ ಮರುಪಾವತಿ ಮಾಡದ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ಮೇಲೆ ಮಾರನಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ Read more…

ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ವಿಚಾರಕ್ಕೆ ಕೊಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದಲ್ಲಿ ಮಚ್ಚಿನಿಂದ ಥಳಿಸಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಶಾಂತಕುಮಾರ್(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆರೋಪಿ ಸುಮಾರು Read more…

ಪ್ರೀತಿಯ ಪಾವಿತ್ರ್ಯತೆಗೆ ಕಳಂಕ: ವಿಷ ಕುಡಿಸಿ ಪ್ರಿಯಕರನ ಕೊಂದ ಕೊಲೆಗಾತಿಗೆ ಮರಣದಂಡನೆ

ತಿರುವನಂತಪುರಂ: ಪ್ರಿಯಕರನ ಕೊಲೆ ಮಾಡಿದ ಪ್ರೇಯಸಿಗೆ ಕೇರಳ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿದೆ. ಪ್ರೇಯಸಿ ಗ್ರೀಷ್ಮಾ(22) ಶಿಕ್ಷೆಗೆ ಒಳಗಾದ ಯುವತಿ. 2022ರಲ್ಲಿ ಪ್ರಿಯಕರ ಶಾರೋನ್ ರಾಜ್ ನನ್ನು ಕೊಲೆ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಮರ್ಡರ್’ : ಅಣ್ಣನ ಮಗನ ಮೇಲೆ ಕಾರು ಹರಿಸಿ ಹತ್ಯೆಗೈದ ಚಿಕ್ಕಪ್ಪ.!

19 ಗುಂಟೆ ಜಮೀನಿಗಾಗಿ ಚಿಕ್ಕಪ್ಪ, ತನ್ನ ಅಣ್ಣನ ಮಗನ ಮೇಲೆಯೇ ಕಾರು ಹರಿಸಿ ಹತ್ಯೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಾಕನಕುಪ್ಪೆ ಗ್ರಾಮದಲ್ಲಿ ನಡೆದಿದೆ. ರವಿಕುಮಾರ್ (28) Read more…

BREAKING: ಪಕ್ಕದ ಮನೆ ಯುವಕನಿಂದ ಘೋರ ಕೃತ್ಯ: ಒಂದೇ ಕುಟುಂಬದ ಮೂವರ ಹತ್ಯೆ

ತಿರುವನಂತಪುರಂ: ಕೇರಳದ ಎರ್ನಾಕುಲಂನ ಉತ್ತರ ಪರವೂರಿನಲ್ಲಿ ಪಕ್ಕದ ಮನೆಯ ಯುವಕ ಒಂದೇ ಕುಟುಂಬದ ಮೂವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆ. ಆರೋಪಿ ರಿತು ಜಯನ್ ನನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ Read more…

BREAKING NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಮಾನುವೀಯ ಘಟನೆ: ಹಸುವಿನ ರುಂಡ ಕತ್ತರಿಸಿ ದೇಹವನ್ನೇ ಕೊಂಡೊಯ್ದರಾ ದುರುಳರು?

ಹೊನ್ನಾವರ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಮಾನವೀಯ ಘಟನೆ ನಡೆದಿದ್ದು, ಗರ್ಭ ಧರಿಸಿದ್ದ ಹಸುವಿನ Read more…

BIG NEWS: ತಂದೆಯನ್ನೇ ಬರ್ಬರವಾಗಿ ಕೊಂದ ಮಗ

ಬೆಂಗಳೂರು: ಇಲ್ಲೋರ್ವ ಮಗ ಮಹಾಶಯನೊಬ್ಬ ತನ್ನ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ರಾಜಾಜಿನಗರದ 4ನೇ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಜನವರಿ 10ರಂದು Read more…

BREAKING: ದಾರಿ ತಪ್ಪಿದ ಪತ್ನಿ: ಮರ್ಯಾದೆಗೆ ಅಂಜಿ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಶರಣಾದ ಪತಿ

ಮೈಸೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಬರ್ಬರವಾಗಿ ಹತ್ಯೆ ಮಾಡಿದ್ದ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ದೇವರಾಜು ಎಂಬಾತ ಪತ್ನಿ ತೇಜು(26) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮೈಸೂರು ಜಿಲ್ಲೆ Read more…

SHOCKING NEWS: ಬೆಂಗಳೂರಲ್ಲಿ ಕಾಮುಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರವೆಸಗಿ 6 ವರ್ಷದ ಮಗು ಹತ್ಯೆ

ಬೆಂಗಳೂರು:ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ Read more…

BREAKING: ಜಾತ್ರೆಯಲ್ಲಿ ಪಾತ್ರೆ ಮಾರಲು ಬಂದಿದ್ದ ದಂಪತಿ ಜಗಳ: ಪತ್ನಿಯನ್ನೇ ಹತ್ಯೆಗೈದ ಪತಿ

ಕೊಪ್ಪಳ: ಜಾತ್ರೆಯಲ್ಲಿ ಸ್ಟೀಲ್ ಪಾತ್ರೆ ಮಾರಲು ಬಂದಿದ್ದ ದಂಪತಿಯ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಪತಿಯೇ ಪತ್ನಿಯನ್ನು ಇರಿದು ಕೊಂದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗವಿಸಿದ್ದೇಶ್ವರ ಜಾತ್ರೆಯಲ್ಲಿ Read more…

BREAKING NEWS: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಶಿವಮೊಗ್ಗ

ಶಿವಮೊಗ್ಗ: ಅಣ್ಣನೇ ತಮ್ಮನನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ನಡೆದ ಕೊಲೆಗೆ ಇಡೀ ಶಿವಮೊಗ್ಗ ಜಿಲ್ಲೆ ಬೆಚ್ಚಿ ಬಿದ್ದಿದೆ. ಗಿರೀಶ್ ನಾಯ್ಕ್ (30) ಕೊಲೆಯಾದ ವ್ಯಕ್ತಿ. ಲೋಕೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...