alex Certify murder case | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮೀಯ ತಿರುವು ಪಡೆದ ವಕೀಲನ ಕೊಲೆ ಪ್ರಕರಣ: ಅತೀಕ್ ಅಹಮದ್ ಸೇರಿ 6 ಆರೋಪಿಗಳ ಹತ್ಯೆ

ಉತ್ತರ ಪ್ರದೇಶದಲ್ಲಿ ವಕೀಲ ಉಮೇಶ್ ಪಾಲ್ ಅವರ ಹತ್ಯೆ ಪ್ರಕರಣವು ಇತ್ತೀಚೆಗೆ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಹತ್ಯೆಯೊಂದಿಗೆ ನಾಟಕೀಯ ತಿರುವು Read more…

BIG NEWS: ಸಾತನೂರಿನಲ್ಲಿ ವ್ಯಕ್ತಿಯ ನಿಗೂಢ ಸಾವಿಗೆ ಸಿಎಂ ಬೊಮ್ಮಾಯಿ, ಗೃಹ ಸಚಿವರೇ ನೇರ ಹೊಣೆ; ಡಿ.ಕೆ.ಶಿವಕುಮಾರ್ ಆರೋಪ

ಬೆಂಗಳೂರು: ಸಾತನೂರಿನಲ್ಲಿ ವ್ಯಕ್ತಿಯ ನಿಗೂಢ ಸಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ Read more…

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಕೊಲೆ ಆರೋಪಿ ತೌಫಿಲ್ ನನ್ನು ಎನ್ಐಎ Read more…

ಶಾಸಕನ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಆರೋಪಿ ಎನ್ ಕೌಂಟರ್ ನಲ್ಲಿ ಫಿನಿಶ್

ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನನ್ನು ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಜಿಲ್ಲಾ Read more…

ಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ. ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ Read more…

5 ಸಾವಿರ ವರ್ಷಗಳ ಹಿಂದಿನ ಕೊಲೆ ರಹಸ್ಯ ಭೇದಿಸಿದ ಸಂಶೋಧಕರು

ಕೊಲೆ ರಹಸ್ಯಗಳನ್ನು ಭೇದಿಸುವುದು ಸುಲಭವಲ್ಲ. ಆದರೆ ಸಾವಿರಾರು ವರ್ಷಗಳ ಹಿಂದಿನ ಸಾಮೂಹಿಕ ಹತ್ಯಾಕಾಂಡ ರಹಸ್ಯವನ್ನು ಭೇದಿಸಲಾಗಿದೆ ಎಂದರೆ ನಂಬುವುದು ಕಷ್ಟ ಅಲ್ಲವೆ? ಆದರೆ ಜರ್ಮನಿಯ ತಾಲ್ಹೈಮ್‌ನಲ್ಲಿ ಇಂಥದ್ದೊಂದು ಸಂಶೋಧನೆ Read more…

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಆರೋಪಿಗಳಾದ Read more…

BIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 14 ಆರೋಪಿಗಳು ಶಿಫ್ಟ್

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಓರ್ವ ಆರೋಪಿಗಳು ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ಮೇಲೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 240 Read more…

ಕಲ್ಲಿನಿಂದ ಹೊಡೆದು RTI ಕಾರ್ಯಕರ್ತನ ಕೊಲೆ: ಆರೋಪಿ ಪಿಡಿಒ ನ್ಯಾಯಾಲಯಕ್ಕೆ ಶರಣು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರದ ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಪಿಡಿಒ ಎ.ಟಿ. ನಾಗರಾಜ್ ದಾವಣಗೆರೆ ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾನೆ. Read more…

BREAKING: ದೇಶವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ: ಪ್ರಿಯತಮೆ ಬರ್ಬರ ಹತ್ಯೆಗೈದ ಪ್ರಿಯಕರ ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ

ನವದೆಹಲಿ: ದೆಹಲಿಯಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಪ್ತಾಬ್ ಪೂನಾವಾಲಾನನ್ನು ತಜ್ಞರು ಮಂಪರು ಪರೀಕ್ಷೆಗೆ ಒಳಪಡಿಸಿದ್ದಾರೆ. ದೆಹಲಿ ಪೊಲೀಸರ ಸಮ್ಮುಖದಲ್ಲಿ ಅಫ್ತಾಬ್ ಮಂಪರು ಪರೀಕ್ಷೆ Read more…

ಪೊಲೀಸ್ ಇನ್ಸ್‌ಪೆಕ್ಟರ್​ ಜೀವಂತ ಸುಟ್ಟು ಹಾಕಿದ ಪ್ರಕರಣ: 30 ಮಂದಿಗೆ ಜೀವಾವಧಿ ಶಿಕ್ಷೆ

ರಾಜಸ್ಥಾನ: 2011ರಲ್ಲಿ ನಡೆದ ಪೊಲೀಸ್ ಇನ್ಸ್‌ಪೆಕ್ಟರ್ ಫೂಲ್ ಮೊಹಮ್ಮದ್ ಹತ್ಯೆ ಪ್ರಕರಣದಲ್ಲಿ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ವಿಶೇಷ ನ್ಯಾಯಾಲಯವು ಶುಕ್ರವಾರ 30 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ಅಂಕಿತಾ ಭಂಡಾರಿ ಅಂತ್ಯ ಸಂಸ್ಕಾರಕ್ಕೆ ನಿರಾಕರಿಸಿದ ಕುಟುಂಬ, ಮೊದಲು ಮರಣೋತ್ತರ ಪರೀಕ್ಷೆ ವರದಿಗೆ ಆಗ್ರಹ

ಪೌರಿ(ಉತ್ತರಾಖಂಡ): ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ರಣೋತ್ತರ ಪರೀಕ್ಷೆಯ ವರದಿ ಹಸ್ತಾಂತರಿಸುವಂತೆ ಒತ್ತಾಯಿಸಿದ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸಲು ನಿರಾಕರಿಸಿದೆ. ಜಿಲ್ಲಾಡಳಿತ ಅಂಕಿತಾ ಅವರ ಕುಟುಂಬದವರ ಮನವೊಲಿಸಲು ಪ್ರಯತ್ನಿಸಿದೆ. ಮಗಳ Read more…

BIG NEWS: ದೀಪಕ್ ಪಟದಾರಿ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್; ಕೊಲೆ ಹಿಂದೆ ಪೊಲೀಸ್ ಅಧಿಕಾರಿಗಳ ಕೈವಾಡ….?

ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಟದಾರಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇಬ್ಬರು ಪೊಲೀಸರ ವಿರುದ್ಧವೇ ಇದೀಗ ಶಂಕೆ ವ್ಯಕ್ತವಾಗಿದೆ. ದೀಪಕ್ ಹತ್ಯೆ ಹಿಂದೆ ಹಳೆ Read more…

BREAKING: ಗುಂಪು ಘರ್ಷಣೆಯಲ್ಲಿ ಯುವಕನ ಹತ್ಯೆ ಪ್ರಕರಣ; ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದು ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳನ್ನು ಪೊಲಿಸರು Read more…

ಸೋನಾಲಿ ಪೋಗಟ್​ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್;‌ ಅಸಹಜ ಸಾವಿನ ಬಳಿಕ ಈಗ ಕೊಲೆ ಕೇಸ್‌ ದಾಖಲಿಸಿದ ಪೊಲೀಸರು

ಬಿಜೆಪಿ ನಾಯಕಿ ಮತ್ತು ಬಿಗ್​ ಬಾಸ್​ ತಾರೆ ಸೋನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದ್ದು, ಆಕೆಯ ಸಹೋದರ ರಿಂಕು ಧಾಕಾ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. Read more…

ಬಾಲಾಪರಾಧಿಯಾಗಿದ್ದರೂ 19 ವರ್ಷ ಜೈಲಿನಲ್ಲಿ; ಬಿಡುಗಡೆಗೆ ಕೋರ್ಟ್ ಆದೇಶ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿಯನ್ನು ಬಾಲಾಪರಾಧಿ ಎಂದು ಘೋಷಿಸಲಾಗಿದ್ದರೂ ಸುಮಾರು 19 ವರ್ಷಗಳಿಂದ ಜೈಲಿನಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ Read more…

ಅತ್ತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಅಳಿಯನಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 15 ರಂದು ಸಂಜೆ ಚನ್ನಪಟ್ಟಣದ ಮಹದೇಶ್ವರ ನಗರದಲ್ಲಿ ಮನೆಯ ಬೆಡ್ರೂಮ್ ನಲ್ಲಿ ಮಹಿಳೆಯನ್ನು Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆಗೈದ ಮೂವರು ಪ್ರಮುಖ ಆರೋಪಿಗಳು ಅರೆಸ್ಟ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಅರೆಸ್ಟ್: ನೇರ ಭಾಗಿಯಾದವರಿಗಾಗಿ ಶೋಧ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್(28) ಅವರನ್ನು ಬಂಧಿಸಿದ್ದಾರೆ. Read more…

ಹಿಂದೂ, ಮುಸ್ಲಿಂ ಕುಟುಂಬಕ್ಕೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಸಲ್ಲ: ಮಂತ್ರಾಲಯ ಶ್ರೀಗಳು

ರಾಯಚೂರು: ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಹೇಳಿದ್ದಾರೆ. ಮಂಗಳೂರಿನಲ್ಲಿ ಹತ್ಯೆಯಾದ ಮುಸ್ಲಿಂ ಮತ್ತು ಹಿಂದೂ ಯುವಕರಿಬ್ಬರ ಕುಟುಂಬಕ್ಕೆ Read more…

BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ಪೊಲೀಸರು ಆರೋಪಿಗಳಾದ ಸದ್ದಾಂ ಮತ್ತು ಹ್ಯಾರೀಸ್ ಅವರನ್ನು ಬಂಧಿಸಿದ್ದಾರೆ. ಪ್ರವೀಣ್ Read more…

BREAKING NEWS: ತಡರಾತ್ರಿ ಫಾಸಿಲ್ ಕೊಲೆ ಆರೋಪಿಗಳು ಅರೆಸ್ಟ್

ಮಂಗಳೂರು: ಸುರತ್ಕಲ್ ನಲ್ಲಿ ಫಾಸಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, Read more…

BIG NEWS: ಕಾಟಾಚಾರಕ್ಕಾಗಿ ತನಿಖೆಯನ್ನು NIAಗೆ ಒಪ್ಪಿಸಿದೆ; ರಾಜ್ಯ ಸರ್ಕಾರದ ವಿರುದ್ಧ HDK ಗರಂ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ ಐ ಎಗೆ ವಹಿಸಿರುವ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇದು Read more…

BIG NEWS: ಪ್ರವೀಣ್ ನೆಟ್ಟಾರು ಕುಟುಂಬ ಭೇಟಿಯಾದ HDK; 5 ಲಕ್ಷ ರೂ. ಪರಿಹಾರ ವಿತರಿಸಿದ ಮಾಜಿ ಸಿಎಂ

ಮಂಗಳೂರು: ಮೃತ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ Read more…

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಮತ್ತೊರ್ವ ವಶಕ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯನ್ನು ದಕ್ಷಿಣ ಕನ್ನಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವೀಣ್ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; 15 ಜನ ಪೊಲೀಸ್ ವಶಕ್ಕೆ; ಮತಾಂಧ ಸಂಘಟನೆಗಳ ಮೇಲೆ ಅನುಮಾನ ಎಂದ ಗೃಹ ಸಚಿವರು

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು Read more…

BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರಸಭೆ ಅಧ್ಯಕ್ಷೆ ಅಂಜಲಿ ಪತಿ, ಕಾಂಗ್ರೆಸ್ ಮುಖಂಡ ಗಿರೀಶ್ ಕಂಬನೂರ್ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಜುಲೈ 12ರಂದು ಕಲಬುರ್ಗಿಯ Read more…

ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...