alex Certify murder case | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಶೇಖರ ಗುರೂಜಿ ಹತ್ಯೆಗೈದ ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಾಂತೇಶ ಮತ್ತು ಮಂಜುನಾಥ ಅವರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹುಬ್ಬಳ್ಳಿಯ ಒಂದನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಈ Read more…

ಚಂದ್ರಶೇಖರ ಗುರೂಜಿ ಹತ್ಯೆ ಕೇಸ್ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಈ ಬಗ್ಗೆ ಮಾಹಿತಿ Read more…

ಸಿವಿಲ್‌ ಇಂಜಿನಿಯರ್‌ ಆಗಿದ್ದ ಚಂದ್ರಶೇಖರ್‌ ʼಸರಳ ವಾಸ್ತುʼ ಗುರೂಜಿಯಾಗಿದ್ದೇ ಇಂಟ್ರಸ್ಟಿಂಗ್‌ ಸ್ಟೋರಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಇಂದು ಮಧ್ಯಾಹ್ನ ಹುಬ್ಬಳ್ಳಿ ಉಣಕಲ್‌ ರಸ್ತೆಯಲ್ಲಿರುವ ಪ್ರೆಸಿಡೆಂಟ್‌ ಹೋಟೆಲ್‌ ನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಆಪ್ತರೇ ಈ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, Read more…

BIG NEWS: ಫ್ಲಾಟ್​ ವಾಪಸ್​ ಕೇಳಿದ್ದಕ್ಕೆ‌ ನಡೆಯಿತಾ ಚಂದ್ರಶೇಖರ್ ಗುರೂಜಿ ಕೊಲೆ..?

ಹುಬ್ಬಳ್ಳಿ: ಚಂದ್ರಶೇಖರ್​ ಗುರೂಜಿ ಹುಬ್ಬಳ್ಳಿಯ ಹೋಟೆಲ್​ನಲ್ಲಿ ಕೊಲೆಯಾದ ಬಳಿಕ ಈ ಕೊಲೆಗೆ ಸಾಕಷ್ಟು ಆಯಾಮಗಳನ್ನು ನೀಡಲಾಗ್ತಿದೆ. ಚಂದ್ರಶೇಖರ್​ ಗುರೂಜಿ ಆಪ್ತರೇ ಈ ಕೊಲೆಯನ್ನು ನಡೆಸಿದ್ದಾರೆ ಎನ್ನುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ Read more…

BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೆಲಸದಿಂದ ತೆಗೆದುಹಾಕಿದ್ದಕ್ಕೆ ಪರಿಚಿತರಿಂದಲೇ ಕೃತ್ಯ ?

ಹುಬ್ಬಳ್ಳಿ; ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಗುರೂಜಿಯವರ ಪರಿಚಯದವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ Read more…

BIG NEWS: ಚಂದ್ರಶೇಖರ ಗುರೂಜಿ ಹತ್ಯೆ ಹಿಂದಿದೆಯಾ ಹೆಣ್ಣಿನ ನೆರಳು ?

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗೋಕುಲ್‌ ರೋಡ್ ಪೊಲೀಸರು ಈಗಾಗಲೇ ವನಜಾಕ್ಷಿ ಎಂಬಾಕೆಯನ್ನು ವಶಕ್ಕೆ ಪಡೆದಿದ್ದು, ಈಕೆ ಗುರೂಜಿಯ ಆಪ್ತ ಮಹಾಂತೇಶ್‌ Read more…

BIG NEWS: ಜೋಡಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ

ಬೆಳಗಾವಿ: ಜೋಡಿ ಕೊಲೆ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ ಚಿಕ್ಕೋಡಿಯ 7ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಬಾಬು ಮುತ್ಯಪ್ಪ ಅಕಳೆ(35), ನಾಗಪ್ಪ ಮುತ್ಯಪ್ಪ ಅಕಳೆ(32), Read more…

ಮರ್ಡರ್‌ ಕೇಸ್‌ ಅಪರಾಧಿ 30 ವರ್ಷದ ನಂತರ ನಿರ್ದೋಷಿ….!

ಮೂರು ದಶಕಗಳಷ್ಟು ಹಳೆಯದಾದ ಕೊಲೆ ಪ್ರಕರಣವದು. ಅಲಿಬಾಗ್‌ನ ವಿಚಾರಣಾ ನ್ಯಾಯಾಲಯವು 1998 ರಲ್ಲಿ ಆರೋಪಿ ಯುವಕ ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. 30 ವರ್ಷಗಳ ಬಳಿಕ Read more…

ಯುವಕನ ಹತ್ಯೆ ಪ್ರಕರಣ: ಸಾಕ್ಷಿಗಳನ್ನು ಹೊತ್ತೊಯ್ದ ಕೋತಿ…..!

ರಾಜಸ್ಥಾನದ ಜೈಪುರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೊಲೆಯ ಸುಳಿವು ನೀಡಿದ್ದ ಪ್ರಮುಖ ಸಾಕ್ಷ್ಯವನ್ನು ಕೋತಿಯೊಂದು ಹೊತ್ತೊಯ್ದಿದೆ. ಜೈಪುರದ ಚಾಂದ್ವಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಹತ್ಯೆ ನಡೆದಿತ್ತು. Read more…

ಮೇ 9 ರವರೆಗೆ NIA ಕಸ್ಟಡಿಗೆ ಬಜರಂಗದಳ ಹರ್ಷ ಹತ್ಯೆ ಆರೋಪಿಗಳು

ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾದಳ ವಿಶೇಷ ನ್ಯಾಯಾಲಯ NIA ಪೊಲೀಸ್ ಕಸ್ಟಡಿಗೆ ವಹಿಸಿದೆ. ಶಿವಮೊಗ್ಗದ Read more…

ತಾಯಿ-ಮಗಳ ಹತ್ಯೆ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ತುಮಕೂರು: ತಾಯಿ ಹಾಗೂ ಮಗಳನ್ನು ಹತ್ಯೆಗೈದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಮಧುಗಿರಿ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. 2018ರ ಏಪ್ರಿಲ್ Read more…

ಮನಸ್ಸಿದ್ದಲ್ಲಿ ಮಾರ್ಗ: ಜೈಲಿನಲ್ಲೇ ಓದಿ ಐಐಟಿ ಪರೀಕ್ಷೆಯಲ್ಲಿ 54ನೇ ರ್ಯಾಂಕ್​ ಗಳಿಸಿದ ಕೈದಿ..!

ಮನಸಿದ್ದಲ್ಲಿ ಮಾರ್ಗ ಎಂಬ ಮಾತಿದೆ. ಬಿಹಾರದ ನವಾಡ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯು ಐಐಟಿ 2022ರ ಜಂಟಿ ಪ್ರವೇಶಾತಿ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 54 ನೇ ರ್ಯಾಂಕ್​ ಗಳಿಸುವ ಮೂಲಕ Read more…

BIG NEWS: ಉದ್ಯಮಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ; ಮೂವರು ಅರೆಸ್ಟ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದ್ದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತಿಯ ಹತ್ಯೆಗೆ 2ನೇ ಪತ್ನಿಯೇ ಸುಪಾರಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮೃತ Read more…

ಕೇರಳ ಮಹಿಳೆಗೆ ಮರಣ ದಂಡನೆ ಆದೇಶ ಎತ್ತಿ ಹಿಡಿದ ಯೆಮೆನ್​ ಕೋರ್ಟ್..!

ಯೆಮೆನ್​​ ಪ್ರಜೆಯ ಕೊಲೆ ಪ್ರಕರಣದಲ್ಲಿ ಕೇರಳ ಮಹಿಳೆಗೆ ವಿಧಿಸಲಾಗಿದ್ದ ಮರಣದಂಡನೆ ಆದೇಶವನ್ನು ರದ್ದು ಮಾಡುವಂತೆ ಕೋರಿ ಯೆಮೆನ್​ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಕೋರ್ಟ್​ ತಿರಸ್ಕರಿಸಿದೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯವರಾದ Read more…

BREAKING: ಬಜರಂಗದಳ ಹರ್ಷ ಕೊಲೆ ಪ್ರಕರಣ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಆರೋಪಿಗಳನ್ನು Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಆರೋಪಿಗಳು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಶಿವಮೊಗ್ಗ 2ನೇ ಜೆ ಎಂಎಫ್ ಸಿ ನ್ಯಾಯಾಲಯ Read more…

ಶಿವಮೊಗ್ಗದ ಇತಿಹಾಸದಲ್ಲಿಯೇ ಈ ರೀತಿ ಘಟನೆ ನಡೆದಿರಲಿಲ್ಲ: NIA ತನಿಖೆಗೆ ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಗ್ಗೆ NIA ತನಿಖೆ ನಡೆಸಬೇಕೆಂದು ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಸತ್ಯಾಸತ್ಯತೆ ಹೊರ ಬರಬೇಕಾದರೆ ರಾಷ್ಟ್ರೀಯ ತನಿಖಾ ದಳದ ಮೂಲಕ Read more…

BIG NEWS: ಜಿಲ್ಲಾ ಪಂಚಾಯತ್ ಸದಸ್ಯನ ಹತ್ಯೆ ಪ್ರಕರಣ; ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಸುಪ್ರೀಂ ನಲ್ಲಿ ಹಿನ್ನಡೆ

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಸಿಬಿಐ ತನಿಖೆ Read more…

ಶುಭ ಕೋರಲು ಬಂದು ಸ್ನೇಹಿತನನ್ನೇ ಕೊಲೆಗೈದ ಯುವಕ

ಬೆಂಗಳೂರು: ಕ್ರಿಸ್ ಮಸ್ ಶುಭಕೋರಲೆಂದು ಬಂದ ಯುವಕ ಸ್ನೇಹಿತನನ್ನೇ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಎಂ.ವಿ.ಗಾರ್ಡನ್ ನಲ್ಲಿ ನಡೆದಿದೆ. ಮಿನ್ಯೂಷ್ ಎಂಬ ಯುವಕ ಕೊಲೆಯಾದ ದುರ್ದೈವಿ. ಡಿಸೆಂಬರ್ 24ರಂದು Read more…

ಅರ್ಚನಾ ರೆಡ್ಡಿ ಹತ್ಯೆ ಕೇಸ್ ಗೆ ಸ್ಫೋಟಕ ಟ್ವಿಸ್ಟ್; ಮೂರನೇ ಪತಿಯೊಂದಿಗೆ ಮಗಳನ್ನೂ ಬಂಧಿಸಿದ ಪೊಲೀಸರು

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಅರ್ಚನಾಳ ಮೂರನೇ ಪತಿಯ ಜತೆಗೆ ಇದೀಗ ಅರ್ಚನಾಳ ಮಗಳು ಯುವಿಕಾ ರೆಡ್ಡಿಯನ್ನು Read more…

ಎಲ್ಲರೆದುರಲ್ಲೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಗಂಡ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಅರ್ಚನಾ ರೆಡ್ಡಿ ಹತ್ಯೆ ಮಾಡಿದ್ದ ಮೂರನೇ ಪತಿ ಸೇರಿ ಇಬ್ಬರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಮತ್ತು ಅನೂಪ್ಗ Read more…

BREAKING: ಉಗ್ರರೆಂದು ಭಾವಿಸಿ 14 ಜನರ ಹತ್ಯೆ ಪ್ರಕರಣ, ಸೇನೆ ವಿರುದ್ಧ ಮರ್ಡರ್ ಕೇಸ್ ದಾಖಲು

ನಾಗಾಲ್ಯಾಂಡ್ ನ ಪೊನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಭದ್ರತಾಪಡೆಗಳು 14 ನಾಗರೀಕರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. 11 ಮಂದಿ ನಾಗರಿಕರು ಗಾಯಗೊಂಡಿದ್ದು, ಘಟನೆಯ ನಂತರ ನಾಗಾಲ್ಯಾಂಡ್ ನಲ್ಲಿ ಉದ್ವಿಗ್ನ Read more…

BIG NEWS: ಮಹಿಳೆಯ ಕೊಲೆ ರಹಸ್ಯಕ್ಕೆ ರೋಚಕ ಟ್ವಿಸ್ಟ್; ಪತ್ನಿಯನ್ನೇ ಕೊಂದು ನಾಲೆಗೆ ಬಿಸಾಕಿದ್ದ ಪತಿ ಮಾಡಿದ್ದೇನು ಗೊತ್ತಾ….?

ಮಂಡ್ಯ: ವಾರದ ಹಿಂದೆ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪತಿಯೇ ಪತ್ನಿಯನ್ನು ಹತ್ಯೆಗೈದು ವಿಷ ಸೇವಿಸಿ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಎಂಬ ರಹಸ್ಯ ಬಯಲಾಗಿದೆ. Read more…

BIG NEWS: ಲಖಿಂಪುರ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವರ ಪುತ್ರನ ವಿರುದ್ಧ ಕೊಲೆ ಕೇಸ್ ದಾಖಲು

ಲಖನೌ: ಉತ್ತರ ಪ್ರದೇಶದ ಲಖಿಂಪುರ ಕೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ Read more…

ಹೊಳಲ್ಕೆರೆ ವ್ಯಾಪಾರಿ ಶೂಟೌಟ್ ಪ್ರಕರಣ: ತಂದೆ ಹತ್ಯೆಯ ಸೇಡು ತೀರಿಸಿಕೊಂಡ ಪುತ್ರ ಸೇರಿ ಇಬ್ಬರು ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವ್ಯಾಪಾರಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಿತ್ ಸಿಂಗ್(22) ಮತ್ತು ಪೃಥ್ವಿರಾಜ್ ಸಿಂಗ್(31) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. Read more…

BIG NEWS: ಕೇವಲ 21 ಗುಂಟೆ ಜಾಗಕ್ಕೆ ನಾಲ್ವರು ಸಹೋದರರ ಬರ್ಬರ ಹತ್ಯೆ; 9 ಆರೋಪಿಗಳು ಅರೆಸ್ಟ್; 12 ಜನರಿಂದ ಕೃತ್ಯ

ಬಾಗಲಕೋಟೆ: ಕೇವಲ 21 ಗುಂಟೆ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ನಡೆದಿದ್ದ ಜಗಳ ನಾಲ್ವರು ಸಹೋದರರ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ 9 ಆರೋಪಿಗಳನ್ನು ಬಾಗಲಕೋಟೆ ಜಮಖಂಡಿ ಠಾಣೆ Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಕೇಸ್: ಪೊಲೀಸರ ತನಿಖೆ ವೇಳೆ ಆರೋಪಿಗಳ ಒಂದೊಂದೆ ಪ್ರಕರಣ ಬಯಲು

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಆರೋಪಿಗಳ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪ್ರಕರಣಕ್ಕೆ Read more…

ಬಾಡಿಗೆಗಿದ್ದವರಿಂದಲೇ ಬೆಚ್ಚಿ ಬೀಳಿಸುವ ಕೃತ್ಯ: ದಂಪತಿ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ ನಾಲ್ವರು ಅರೆಸ್ಟ್

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ದಂಪತಿಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಡಬಲ್ ಮರ್ಡರ್ ಪ್ರಕರಣದಲ್ಲಿ ನಾರಾಯಣಸ್ವಾಮಿ, ರಾಮು ಅಲಿಯಾಸ್ ರಾಮಸ್ವಾಮಿ, ಆಸಿಫ್ ಮತ್ತು Read more…

ಇಡೀ ದೇಶದ ಗಮನ ಸೆಳೆದಿದ್ದ ಆಟೋ ಡಿಕ್ಕಿ ಹೊಡೆಸಿ ನ್ಯಾಯಾಧೀಶರ ಹತ್ಯೆ ಪ್ರಕರಣ: 17 ಮಂದಿ ಅರೆಸ್ಟ್

ರಾಂಚಿ: ಇಡೀ ದೇಶದ ಗಮನ ಸೆಳೆದಿದ್ದ ನ್ಯಾಯಾಧೀಶರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ರಾಜ್ಯದ ಧನಬಾದ್ ನಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ Read more…

BREAKING NEWS: ಮತ್ತೆ ಮೊಳಗಿನ ಗುಂಡಿನ ಸದ್ದು: ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನಾಪ್ ಮತ್ತು ಕೊಲೆ ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಬೆಂಗಳೂರಿನಲ್ಲಿ ಆರೋಪಿಗಳಾದ ಅಂಬರೀಶ್, ಕವಿರಾಜ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸಿಯರ್ ವಿಜಯಕುಮಾರ್ ಅವರನ್ನು ಅಪಹರಿಸಿ ಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...