alex Certify Murder | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಬರ್ಬರ ಹತ್ಯೆ

ತುಮಕೂರು: ಅತಿಥಿ ಶಿಕ್ಷಕರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. ಮರಿಯಪ್ಪ (47) ಕೊಲೆಯಾದ ಶಿಕ್ಷಕ. ಮೋದೂರು ಶಾಲೆಯಲ್ಲಿ ಅತಿಥಿ Read more…

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ವ್ಯಾಪಾರದ ಹೊತ್ತಲ್ಲೇ ಅಂಗಡಿಯಲ್ಲಿ ಜೋಡಿ ಕೊಲೆ

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಜೋಡಿ ಕೊಲೆ ನಡೆದಿದೆ. ಹರಿ ಅಂಗಡಿ ಮಳಿಗೆಯಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಸುರೇಶ್(55), ಮಹೇಂದ್ರ(68) ಕೊಲೆಯಾದವರು ಎಂದು ಹೇಳಲಾಗಿದೆ. ಅವರನ್ನು ದುಷ್ಕರ್ಮಿಗಳು Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

BIG NEWS: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಹುಬ್ಬಳ್ಳಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೋರ್ವಳು ಪತಿಯನ್ನೇ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್ ನಲ್ಲಿ ನಡೆದಿದೆ. ಬಂಜಾರಾ ಕಾಲೋನಿ ನಿವಾಸಿ ಚಂದ್ರಶೇಖರ್ ಲಮಾನಿ (40) ಕೊಲೆಯಾದ ವ್ಯಕ್ತಿ. ಚಂದ್ರಶೇಖರ್ Read more…

SHOCKING NEWS: ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಲೆಗೈದ ಮಗ

ಕಲಬುರ್ಗಿ: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದ ಕೊಲೆಯಾದ Read more…

BREAKING: ಹಣಕಾಸಿನ ವಿಚಾರಕ್ಕೆ ಹರಿದ ನೆತ್ತರು: ವ್ಯಕ್ತಿ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಥಳಿಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸ್(28) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಿವಾಸಿಯಾಗಿರುವ ಶ್ರೀನಿವಾಸ್ ನನ್ನು ಲಾಂಗ್ ನಿಂದ ಕೊಚ್ಚಿ ಬರ್ಬರವಾಗಿ Read more…

BREAKING NEWS: ಕಾಂಗ್ರೆಸ್ ಕಚೇರಿ ಎದುರೇ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಕಚೇರಿಯ ಎದುರೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. 28 Read more…

BIG NEWS: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ

ನ್ಯೂಯಾರ್ಕ್: ಅಮೆರಿಕಾದ ಜಾರ್ಜೆಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿವೇಕ್ ಸೈನಿ (25) ಮೃತ ವಿದ್ಯಾರ್ಥಿ. ಹರ್ಯಾಣದ ಪಂಚಕುಲ ನಿವಾಸಿ. ವಿದ್ಯಾರ್ಥಿಯ ತಲೆಗೆ ದುಷ್ಕರ್ಮಿಗಳು Read more…

BIG NEWS: ತಂದೆಯನ್ನೇ ಕೊಲೆಗೈದ ಮಗ-ಸೊಸೆ; ನಾಲ್ವರು ಆರೋಪಿಗಳು ಅರೆಸ್ಟ್

ಬಾಗಲಕೋಟೆ: ಆಸ್ತಿ ಆಸೆಗಾಗಿ ಮಗ ಹಾಗೂ ಸೊಸೆ ಸೇರಿ ಸುಪಾರಿ ಕೊಟ್ಟು ತಂದೆಯನ್ನು ಕೊಲೆ ಮಡಿರುವ ಘಟನೆ ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ (68) ಕೊಲೆಯಾದ ದುರ್ದೈವಿ. Read more…

ಪತ್ನಿ ಹತ್ಯೆಗೈದು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ಪತಿ

ದಾವಣಗೆರೆ: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ವ್ಯಕ್ತಿ ಬಳಿಕ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಕೊಡಗನೂರು Read more…

BIG NEWS: ತುರೇಮಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಪತಿ ಮಹಾಶಯ ತನ್ನ ಪತ್ನಿಯನ್ನು ತುರೇಮಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. Read more…

SHOCKING NEWS: ಶಿಕ್ಷಕನಿಂದ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಕೊಲೆ ಮಾಡಿ ಶವ ಬಾವಿಗೆ ಎಸೆದು ʼಎಸ್ಕೇಪ್ʼ

17 ವರ್ಷದ ಶಾಲಾ ವಿದ್ಯಾರ್ಥಿನಿ ಮೇಲೆ ಆಕೆಯ ಶಿಕ್ಷಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಭೀಕರ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಆರೋಪಿಯನ್ನು ಹಿಂದಿ ಶಿಕ್ಷಕ Read more…

ಆಸ್ತಿ ವಿಚಾರಕ್ಕೆ ಗಲಾಟೆ: ತಮ್ಮನ ಕೊಲೆಗೈದ ಅಣ್ಣ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಗಲಾಟೆ ನಡೆದು ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

ಪ್ರಿಯಕರನ ಜೊತೆ ಸೇರಿ ರುಬ್ಬುವ ಕಲ್ಲು ಎತ್ತಿಹಾಕಿ ಪತಿಯನ್ನು ಕೊಂದ ಪತ್ನಿ

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಂದಿರುವ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ವೆಂಕಟ್ ನಾಯಕ್ (30) ಮೃತ ವ್ಯಕ್ತಿ. ವೆಂಕಟ್ Read more…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವತಿಯಿಂದ ತೀರ್ಪು ಪ್ರಕಟಿಸಲಾಗಿದೆ. ನಾರಾಯಣ ನಾಯ್ಕ್, Read more…

ಮಗುವನ್ನು ಕೊಂದಿದ್ದ ಹಂತಕಿ ತಾಯಿಯ ಇನ್ನಷ್ಟು ಕರಾಳ ಮುಖ ಬಯಲು…..!

ಪಣಜಿ: ಗೋವಾದ ಹೋಟೆಲ್ ರೂಂ ನಲ್ಲಿ ತನ್ನ ಸ್ವಂತ ಮಗುವನ್ನೇ ಹತ್ಯೆಗೈದು, ಶವವನ್ನು ಸೂಟ್ ಕೇಸ್ ನಲ್ಲಿಟ್ಟು ಸಾಗಿಸುತ್ತಿದ್ದ ಹಂತಕಿ ತಾಯಿ ಸುಚನಾ ಸೇಠ್ ಳ ಇನ್ನಷ್ಟು ಕರಾಳ Read more…

BIG NEWS: ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್

ದಾವಣಗೆರೆ: ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ Read more…

ಪತಿ ನಾಪತ್ತೆ ಎಂದು ದೂರು ನೀಡಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಕೊಲೆ ರಹಸ್ಯ

 ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇತಮಂಗಲ ಪೊಲೀಸರು ವೈಟ್ ಫೀಲ್ಡ್ ಮೋರಿಯಲ್ಲಿ ಶವ Read more…

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರದಲ್ಲಿ ಕಳೆದ ರಾತ್ರಿ ನಡೆದಿದೆ. ಹತ್ಯೆಯಾದ ಯುವಕನನ್ನು ವಿಜಯ್ (21) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ Read more…

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ Read more…

ಕಾಮುಕರ ಅಟ್ಟಹಾಸ: ಸಾಮೂಹಿಕ ಅತ್ಯಾಚಾರ ಎಸಗಿ ಸ್ತನ ಕತ್ತರಿಸಿ ಮಹಿಳೆ ಹತ್ಯೆ: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ನವಾಡದಲ್ಲಿ ನಡೆದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು ಶನಿವಾರ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುನೀಲ್ ಯಾದವ್, ವಿಪಿನ್ ಯಾದವ್, Read more…

BIG NEWS : ತುಮಕೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ‘ರೌಡಿಶೀಟರ್’ ಬರ್ಬರ ಹತ್ಯೆ

ತುಮಕೂರು : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್ –ಮದ್ದೂರು ಬೈಪಾಸ್ ನಲ್ಲಿ ಶನಿವಾರ ರಾತ್ರಿ Read more…

SHOCKING : ‘ಮಾರ್ಡ್ರನ್ ಬಟ್ಟೆ’ ಧರಿಸಿದ್ದಕ್ಕೆ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

ಹಾಸನ : ತುಂಡು ಬಟ್ಟೆ ಧರಿಸಿದ್ದಕ್ಕೆ ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆತಾಲೂಕಿನರಾಂಪುರದಲ್ಲಿ ನಡೆದಿದೆ. ಜೀವನ್ ಎಂಬಾತ ತನ್ನ ಪತ್ನಿ ಜ್ಯೋತಿಯನ್ನು ಕೊಂದು Read more…

ಯುವಕನ ಕಾಲು ಮುರಿದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರ್ಕಂಡಯ್ಯ(28) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಮಾರ್ಕಂಡಯ್ಯನ ಕಾಲು ಮುರಿದು, ಮಾರಕಾಸ್ತ್ರಗಳಿಂದ ಕೊಚ್ಚಿ Read more…

SHOCKING NEWS: ಅಪ್ರಾಪ್ತ ಮಗಳನ್ನು ಕೊಂದು ಸುಟ್ಟು ಹಾಕಿದ ದುಷ್ಕರ್ಮಿಗಳು; ತಂದೆ, ಅಳಿಯನಿಂದಲೇ ಘೋರ ಕೃತ್ಯ

ಕೋಲಾರ: ಅಪ್ರಾಪ್ತ ಮಗಳನ್ನು ಕೊಂದು ಶವ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತಂದೆ ಹಾಗೂ ಅಳಿಯನೇ ಕೃತ್ಯವೆಸಗಿರುವುದು ಬಯಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಸ್ಟೂರು Read more…

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ವಿಜಯಪುರ: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪುಣೆ ಮೂಲದ ಅಯಾನ್ ಶೇಖ್ ಅತ್ತೆಯಾದ Read more…

BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ

ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತುಮಕೂರಿನ ಭೀಮಸಂದ್ರ ಸಮೀಪದ ಬೆತ್ತಲೂರಿನಲ್ಲಿ ಘಟನೆ ನಡೆದಿದೆ. ಕಟ್ಟಡ ಗುತ್ತಿಗೆದಾರ ನಿರಂಜನ್(35) ಕೊಲೆಯಾದವರು ಎಂದು ಹೇಳಲಾಗಿದೆ. ರೌಡಿಶೀಟರ್ ಮಧು Read more…

ಸ್ನೇಹಿತನಿಂದಲೇ ನಿವೃತ್ತ ASI ಪುತ್ರನ ಬರ್ಬರ ಹತ್ಯೆ

ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಎ ಎಸ್ ಐ ಪುತ್ರನೊಬ್ಬ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್ (23) ಕೊಲೆಯಾದ ದುರ್ದೈವಿ. ನಿವೃತ್ತ Read more…

ಇದೆಂತಹ ವಿಲಕ್ಷಣ ಘಟನೆ: ಹುಟ್ಟುಹಬ್ಬದ ದಿನವೇ ಯುವತಿ ಬರ್ಬರ ಹತ್ಯೆ; ಸರ್ಪ್ರೈಸ್ ಎಂದು ಲಿಂಗಬದಲಾವಣೆ ಮಾಡಿಸಿಕೊಂಡು ಕೃತ್ಯ

ಚೆನ್ನೈ: ಹುಟ್ಟುಹಬ್ಬದ ದಿನವೇ ಟೆಕ್ಕಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನಂದಿನಿ ಕೊಲೆಯಾದ ಸಾಫ್ಟ್ ವೇರ್ ಉದ್ಯೋಗಿ. ನಂದಿನಿಯ ಬಾಲ್ಯ ಸ್ನೇಹಿತೆ ಲಿಂಗ ಪರುವರ್ತನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...