alex Certify Murder | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತನಿಂದಲೇ ನಿವೃತ್ತ ASI ಪುತ್ರನ ಬರ್ಬರ ಹತ್ಯೆ

ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಎ ಎಸ್ ಐ ಪುತ್ರನೊಬ್ಬ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್ (23) ಕೊಲೆಯಾದ ದುರ್ದೈವಿ. ನಿವೃತ್ತ Read more…

ಇದೆಂತಹ ವಿಲಕ್ಷಣ ಘಟನೆ: ಹುಟ್ಟುಹಬ್ಬದ ದಿನವೇ ಯುವತಿ ಬರ್ಬರ ಹತ್ಯೆ; ಸರ್ಪ್ರೈಸ್ ಎಂದು ಲಿಂಗಬದಲಾವಣೆ ಮಾಡಿಸಿಕೊಂಡು ಕೃತ್ಯ

ಚೆನ್ನೈ: ಹುಟ್ಟುಹಬ್ಬದ ದಿನವೇ ಟೆಕ್ಕಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನಂದಿನಿ ಕೊಲೆಯಾದ ಸಾಫ್ಟ್ ವೇರ್ ಉದ್ಯೋಗಿ. ನಂದಿನಿಯ ಬಾಲ್ಯ ಸ್ನೇಹಿತೆ ಲಿಂಗ ಪರುವರ್ತನೆ Read more…

Murder : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಜೈ ಪ್ರಕಾಶ್ ಅಲಿಯಾಸ್ ಪಪ್ಪಿ ಎಂದು ಗುರುತಿಸಲಾಗಿದೆ. ಹಂತಕರು ಕಿ.ಮೀಗಟ್ಟಲೇ Read more…

ಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಕಲಬುರ್ಗಿ: ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ ಮಹಾಶಯನೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಾರುತಿ ಈಳಿಗೇರ್ ಪತ್ನಿಯನ್ನು Read more…

BIG NEWS: ಪತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಬೇಸತ್ತ ಪತ್ನಿ ಪತಿಯನ್ನೇ ಕೊಂದಿರುವ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್ ದಾಮಿ (27) ಕೊಲೆಯಾದ ವ್ಯಕ್ತಿ. ಅನೈತಿಕ Read more…

SHOCKING NEWS: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಹೆತ್ತ ಕಂದಮ್ಮನನ್ನೇ ಕೊಂದ ತಾಯಿ !

ಪಾಪಿ ತಾಯಿಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಹೆತ್ತ ಕಂದಮ್ಮನನ್ನೇ ಹೊಳೆಗೆ ಎಸೆದು ಹತ್ಯೆಗೈದಿದ್ದಾಳೆ. ಇಂತಹದೊಂದು ಆಘಾತಕಾರಿ ಘಟನೆ ಚನ್ನಪಟ್ಟಣ ತಾಲೂಕಿನ ಬಾಣಗಹಳ್ಳಿಯಲ್ಲಿ ನಡೆದಿದ್ದು‌, ಪೊಲೀಸರು Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

BREAKING : ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಭದ್ರಾವತಿ: ಇಲ್ಲಿನ ಬಿಹೆಚ್ ರಸ್ತೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಹತ್ಯೆಯಾದ ಯುವಕನನ್ನು ಹೇಮಂತ್ ಕುಮಾರ್ (32) ಎಂದು ಗುರುತಿಸಲಾಗಿದ್ದು, ಬಿಹೆಚ್ Read more…

SHOCKING NEWS: ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ

ಹುಬ್ಬಳ್ಳಿ: ಅಣ್ಣನೊಬ್ಬ ಸ್ವಂತ ತಮ್ಮನನ್ನೇ ಇರಿದು ಕೊಂದ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಪವನ್ (30) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ರಾಜು ಕೊಲೆ ಮಾಡಿದ ಆರೋಪಿ. ಪವನ್ ಕುಡಿದು Read more…

BREAKING : ರಾಮನಗರದಲ್ಲಿ ಅಮಾನುಷ ಘಟನೆ : 1 ವರ್ಷದ ಹೆತ್ತ ಮಗುವನ್ನೇ ನದಿಗೆ ಎಸೆದು ಕೊಂದ ತಾಯಿ

ರಾಮನಗರ : ರಾಮನಗರದಲ್ಲಿ ಅಮಾನುಷ ಘಟನೆ ನಡೆದಿದ್ದು, 1 ವರ್ಷದ ಹೆತ್ತ ಮಗುವನ್ನೇ ತಾಯಿ ನದಿಗೆ ಎಸೆದು ಕೊಂದ ಘಟನೆ ವರದಿಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಾಲಿಕೆರೆ Read more…

ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ Read more…

ಪತ್ನಿ ಬೆತ್ತಲೆಗೊಳಿಸಿ ದೇಹದ ಭಾಗಗಳಿಗೆ ಕಚ್ಚಿ ಕತ್ತು ಹಿಸುಕಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪತ್ನಿ ಬೆತ್ತಲೆಗೊಳಿಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ Read more…

BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವನ ಬರ್ಬರ ಹತ್ಯೆ ಪ್ರಕರಣ : ತಮಿಳುನಾಡಲ್ಲಿ ಇಬ್ಬರು ಅರೆಸ್ಟ್

ಚಾಮರಾಜನಗರ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಆಟೋ ಚಾಲಕನಿಂದ ಘೋರ ಕೃತ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಮ್ಯಾ(36) ಕೊಲೆಯಾದ ಮಹಿಳೆ. ಪತಿ ನಾಗಭೂಷಣ್ Read more…

BIGG UPDATE : ಬೆಂಗಳೂರು ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್ : ಗಂಡನ ಸಾಲ ತೀರಿಸಲು ಅತ್ತೆ-ಮಾವನನ್ನೇ ಕೊಂದ ಸೊಸೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮಗನೇ ತಂದೆ ತಾಯಿಯನ್ನು Read more…

BREAKING : ಹಳೇ ವೈಷಮ್ಯ : ಮಂಗಳೂರಿನಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ

ಮಂಗಳೂರು : ಹಳೇ ವೈಷಮ್ಯದ ಹಿನ್ನೆಲೆ ಚಾಕು ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಳ್ಳಾಲದ ಸಾರಸ್ವತ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 28 ವರ್ಷದ ವರುಣ್ ಎಂದು Read more…

BIG UPDATE : ಪೊಲೀಸರನ್ನೇ ಬೆಚ್ಚಿ ಬೀಳಿಸಿದ ‘ಚಿಕ್ಕಮಗಳೂರು ಶ್ವೇತಾ’ ಕೊಲೆ ಕೇಸ್ : ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಂದ ಪತಿ

ಚಿಕ್ಕಮಗಳೂರು : ಚಿಕ್ಕಮಗಳೂರು ಶ್ವೇತಾ ಕೊಲೆ ಪ್ರಕರಣ ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದು, ಪತಿ ದರ್ಶನ್ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಪತ್ನಿ ಶ್ವೇತಾರನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆ ವೇಳೆ Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

BREAKING: ಮಗಳ ಮುಂದೆಯೇ ಚಾಕುವಿನಿಂದ ಇರಿದು ತಾಯಿಯ ಬರ್ಬರ ಕೊಲೆ

ಮಂಡ್ಯ: ಮಗಳ ಮುಂದೆ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. 50 ವರ್ಷದ ಪಾರ್ವತಮ್ಮ ಕೊಲೆಯಾದ Read more…

ಚಿಕ್ಕಮಗಳೂರು : ಗಂಡನ ಅನೈತಿಕ ಸಂಬಂಧಕ್ಕೆ ಹೆಂಡತಿ ಅಡ್ಡಿ, ವಿಷದ ಇಂಜೆಕ್ಷನ್ ಚುಚ್ಚಿಸಿ ಕೊಲೆ..!

ಚಿಕ್ಕಮಗಳೂರು : ಪಾಪಿ ಪತಿಯೋರ್ವ ವಿಷದ ಇಂಜೆಕ್ಷನ್ ಚುಚ್ಚಿಸಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಆಸ್ತಿಗಾಗಿ ತಂದೆ-ತಾಯಿಗಳನ್ನೇ ಹತ್ಯೆ ಮಾಡಿದ ನೀಚ ಪುತ್ರ

ಬೆಂಗಳೂರು : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧ ದಂಪತಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮಕೃಷ್ಣಪ್ಪ (70) ಮತ್ತು Read more…

ಕಾವಲುಗಾರನನ್ನು ಕೊಂದು ರುಂಡವನ್ನು ಹೊತ್ತೊಯ್ದ ಹಂತಕರು

ಗದಗ: ತೋಟದ ಕಾಲವುಗಾರನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ರುಂಡವನ್ನು ಕತ್ತರಿಸಿ ಹೊತ್ತೊಯ್ದ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಮೆಣಸಿನಕಾಯಿ ತೋಟದ ಕಾವಲುಗಾರನಾಗಿದ್ದ ರೈತ ಕಾರ್ಮಿಕನನ್ನು ಬರ್ಬರವಾಗಿ Read more…

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ನಡೆದಿದೆ. ಶಾಹಿಸ್ತಾಬಾನು ಬೇಪಾತಿ ಎಂಬ Read more…

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ Read more…

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, Read more…

ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ : ಸ್ಪೀಕರ್ U.T ಖಾದರ್ ಸ್ಪಷ್ಟನೆ

ಬೆಳಗಾವಿ : ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸಾವರ್ಕರ್ ಭಾವಚಿತ್ರ ತೆರವುಗೊಳಿಸಬೇಕು ಎಂದು ಕಾಂಗ್ರೆಸ್ನ ಹಲವು Read more…

BIG NEWS : ಕಲಬುರಗಿಯಲ್ಲಿ ವಕೀಲನ ಭೀಕರ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ

ಕಲಬುರಗಿ : ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರ ಹತ್ಯೆ ಮಾಡಲಾಗಿದ್ದು, ಘಟನೆ ಖಂಡಿಸಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ Read more…

BREAKING: ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಸಾಯಿಮಂದಿರದ ಬಳಿ ನಡೆದಿದೆ. ಈರಣ್ಣ ಪಾಟೀಲ್ (40) ಕೊಲೆಯಾದ ದುರ್ದೈವಿ. ತಲೆ ಮೇಲೆ ಕಲ್ಲು Read more…

ಮಚ್ಚಿನಿಂದ ಹಲ್ಲೆ; ಯುವಕನ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಮಚ್ಚಿನಿಂದ ಹಲ್ಲೆ ನಡೆಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 29 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...