alex Certify Murder | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

11 ವರ್ಷದ ಬಾಲಕಿ ಹತ್ಯೆ ಪ್ರಕರಣ ಪತ್ತೆ ಹಚ್ಚಲು ನೆರವಾಯ್ತು ಮಿಸ್ಡ್ ಕಾಲ್….!

ನವದೆಹಲಿಯ ನಗ್ಲೊಂಯಿ ಪ್ರಾಂತ್ಯದಲ್ಲಿ ಫೆಬ್ರವರಿ 9ರಂದು ಅಪಹರಣವಾಗಿ ಹತ್ಯೆಗೀಡಾದ 11 ವರ್ಷದ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 21 ವರ್ಷದ ರೋಹಿತ್ ಎಂಬಾತ ಈ ಅಮಾನುಷ ಕೃತ್ಯ Read more…

BREAKING: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಭಟ್ಕಳ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಭಯಂಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ನಡೆದಿದೆ. ಪತಿ ಶಂಭು ಭಟ್ (65), ಪತ್ನಿ Read more…

SHOCKING VIDEO: ಪಂದ್ಯದಲ್ಲಿ ಸೋತ ಬಳಿಕ ನಕ್ಕರೆಂಬ ಕಾರಣಕ್ಕೆ ಘೋರ ಕೃತ್ಯ; ಗುಂಡಿಕ್ಕಿ ಏಳು ಮಂದಿಯ ಹತ್ಯೆ

ಪೂಲ್ ಗೇಮ್ ನಲ್ಲಿ ಸೋತ ವೇಳೆ ತಮ್ಮನ್ನು ನೋಡಿ ನಕ್ಕರೆಂಬ ಕ್ಷುಲ್ಲಕ ಕಾರಣಕ್ಕೆ ಇಬ್ಬರು ದುಷ್ಕರ್ಮಿಗಳು 12 ವರ್ಷದ ಬಾಲಕಿ ಸೇರಿದಂತೆ ಏಳು ಮಂದಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಇಂತಹದೊಂದು Read more…

BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು: ಪತ್ನಿಯ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಕೊಲೆಯಾದ Read more…

ಕೇವಲ 30 ರೂಪಾಯಿಗಾಗಿ ನಡೆದಿದೆ ಹತ್ಯೆ; ಯುವಕನನ್ನು ಇರಿದು ಕೊಂದ ಸಹೋದರರು

ಕೇವಲ 30 ರೂಪಾಯಿಗಳಿಗಾಗಿ ಶುರುವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ನಡೆದಿದೆ. ಮದುವೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸೋನು ಎಂಬಾತ ಮೃತಪಟ್ಟಿದ್ದಾನೆ. Read more…

SHOCKING: ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ರಾಮನಗರ:  ಅಪರಿಚಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಪರಿಚಿತನ ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಳ್ಳಿಪುರ Read more…

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಿದ್ದ ಪತಿಯಿಂದಲೇ ಘೋರ ಕೃತ್ಯ: ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆ

ಕಲಬುರಗಿ: ಮಾರಕಾಸ್ತ್ರದಿಂದ ಹೊಡೆದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಕಲ್ಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಈರಮ್ಮ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಹತ್ಯೆ; ಆರೋಪಿ ಮನೆ ಮುಂದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು

ಹಳೆ ದ್ವೇಷದ ಹಿನ್ನೆಲೆಯಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯನ್ನು ಅದೇ ಗ್ರಾಮದ ಕೆಲವರು ಹತ್ಯೆ ಮಾಡಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಸಂಬಂಧಿಕರು ರಸ್ತೆ ತಡೆ ನಡೆಸಿ ಬಳಿಕ ಆರೋಪಿ ಮನೆ Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಪೆಂಟರ್ ಅಡ್ಡ ಗಟ್ಟಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಡೆದಿದೆ. ಮಂಗನಹಳ್ಳಿ Read more…

ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಚಿಕ್ಕಪ್ಪನನ್ನು ಹತ್ಯೆಗೈದ ಯುವಕ

ತನ್ನ ಸಹೋದರ ತೀರಿಕೊಂಡ ಬಳಿಕ ಆತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಲು ಬಯಸಿದ್ದ ವ್ಯಕ್ತಿಯನ್ನು 19 ವರ್ಷದ ಯುವಕ ಕೊಲೆ ಮಾಡಿದ್ದಾನೆ. ಇಂತಹದೊಂದು ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ Read more…

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದ ಪತ್ನಿ; ನೆರೆಮನೆಯವರ ಅನುಮಾನದ ಮೇರೆಗೆ ಬಯಲಾಯ್ತು ಶಾಕಿಂಗ್ ಕೃತ್ಯ

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಕಾರದೊಂದಿಗೆ ಪತಿಯನ್ನು ಹತ್ಯೆ ಮಾಡಿದ್ದು, ನೆರೆಮನೆಯವರು ಅನುಮಾನ ವ್ಯಕ್ತಪಡಿಸಿದ ಬಳಿಕ ಘೋರ ಕೃತ್ಯ ಬಹಿರಂಗವಾಗಿದೆ. ಇಂತಹದೊಂದು ಘಟನೆ ಅಸ್ಸಾಂನ ಉದಲಗರಿ Read more…

ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ: ಹಾಡಹಗಲೇ ಮಾರಕಾಸ್ತ್ರಗಳಿಂದ ಥಳಿಸಿ ಶಿಕ್ಷಕಿ ಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಹತ್ಯೆ ಮಾಡಲಾಗಿದೆ. Read more…

ಮತ್ತೊಂದು ಭೀಕರ ಹತ್ಯೆ ಪ್ರಕರಣ ಬಹಿರಂಗ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ ಮಾಡಿ ರೆಫ್ರಿಜರೇಟರ್ ನಲ್ಲಿಟ್ಟಿದ್ದ ಮಹಿಳೆ ಅರೆಸ್ಟ್

ನವದೆಹಲಿಯ ಶ್ರದ್ಧಾ ವಾಲ್ಕರ್ ಹತ್ಯೆಯಾದ ರೀತಿಯದ್ದೇ ಮತ್ತೊಂದು ಪ್ರಕರಣ ಗೌಹಾತಿಯಲ್ಲಿ ಬಹಿರಂಗವಾಗಿದೆ. ಮಹಿಳೆಯೊಬ್ಬಳು ಪ್ರಿಯಕರ ಹಾಗೂ ಆತನ ಸ್ನೇಹಿತನೊಂದಿಗೆ ಸೇರಿ ತನ್ನ ಪತಿ ಹಾಗೂ ಅತ್ತೆಯನ್ನು ಹತ್ಯೆ ಮಾಡಿ Read more…

ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಚಿತ್ರದುರ್ಗ: ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದು ಹೇಳಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗದ ಕೋಟೆ ಮುಂಭಾಗದ ಕಾಮನಬಾವಿ ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಬೀರಾನಂದ ನಗರದ Read more…

SHOCKING: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಕೊಂದ ಮಗ

ಗದಗ: ಮಗನೇ ಕೊಡಲಿಯಿಂದ ಕೊಚ್ಚಿ ತಂದೆಯ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲಕಸಾಬ ಮೃತಪಟ್ಟವರು ಎಂದು ಹೇಳಲಾಗಿದೆ. ಮಲಕಸಾಬ Read more…

SHOCKING: ಶಿವರಾತ್ರಿ ಕ್ರಿಕೆಟ್ ಪಂದ್ಯಾವಳಿ ವೇಳೆ ಕಿರಿಕ್; ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಂಗಳೂರು: ಕ್ರಿಕೆಟ್ ಆಡುವಾಗ ಜಗಳ ನಡೆದು ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ದೊಡ್ಡಬೆಳವಂಗಲದಲ್ಲಿ ಘಟನೆ ನಡೆದಿದ್ದು, ಭರತ್(24), ಪ್ರತೀಕ್(19) ಕೊಲೆಯಾದವರು ಎಂದು ಹೇಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ Read more…

UP Shocker: ಗೆಳೆಯನ ಜೊತೆ ಅನುಚಿತ ಭಂಗಿಯಲ್ಲಿದ್ದ ಅಕ್ಕ; ಪೋಷಕರಿಗೆ ಹೇಳುತ್ತಾನೆಂದು ತಮ್ಮನನ್ನೇ ಕೊಂದ ಸೋದರಿ

ತನ್ನ ಬಾಯ್ ಫ್ರೆಂಡ್ ನೊಂದಿಗಿದ್ದ ಅಕ್ಕನನ್ನು ನೋಡಿದ ಬಾಲಕ ವಿಷಯವನ್ನು ಪೋಷಕರಿಗೆ ತಿಳಿಸುತ್ತೇನೆಂದು ಹೇಳಿದ್ದಕ್ಕೆ ಆತನನ್ನು ಅಕ್ಕ ಮತ್ತು ಆಕೆಯ ಗೆಳೆಯ ಸೇರಿ ಹತ್ಯೆ ಮಾಡಿರೋ ಘಟನೆ ಉತ್ತರಪ್ರದೇಶದಲ್ಲಿ Read more…

BIG NEWS: ಶಿಕ್ಷಕಿ ಪತ್ನಿಯನ್ನೇ ಕೊಲೆಗೈದ ಶಿಕ್ಷಕ

ಕಲಬುರ್ಗಿ: ಶಿಕ್ಷಕನೊಬ್ಬ ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರ್ಗಿ ನಗರದ ಅಂಬಿಕಾ ನಗರದಲ್ಲಿ ನಡೆದಿದೆ. 39 ವರ್ಷದ ಫರೀದಾ ಬೇಗಂ ಪತಿಯಿಂದಲೇ ಹತ್ಯೆಯಾದ ಶಿಕ್ಷಕಿ. Read more…

ಮುಂಬೈನಲ್ಲಿ ಲಿವ್ ಇನ್ ಸಂಗಾತಿಯಿಂದ ಹತ್ಯೆಯಾದಾಕೆ ಕರ್ನಾಟಕ ಮೂಲದ ನರ್ಸ್…!

ಮುಂಬೈನಲ್ಲಿ ತನ್ನ ಲಿವ್ ಇನ್ ಸಂಗಾತಿಯಿಂದಲೇ ಬರ್ಬರವಾಗಿ ಹತ್ಯೆಗೀಡಾಗಿ ಬೆಡ್ ಬಾಕ್ಸ್ ನಲ್ಲಿ ಪತ್ತೆಯಾದಾಕೆ ಕರ್ನಾಟಕ ಮೂಲದ ನರ್ಸ್ ಮೇಘಾ ತೊರವಿ ಎಂಬ ಸಂಗತಿ ಈಗ ಬಹಿರಂಗವಾಗಿದೆ. ವೃತ್ತಿಯಲ್ಲಿ Read more…

ಲಿವ್ ಇನ್ ಸಂಗಾತಿಯಿಂದಲೇ ಹತ್ಯೆಯಾಗಿ ಫ್ರಿಡ್ಜ್ ನಲ್ಲಿ ಶವವಾಗಿ ಪತ್ತೆಯಾದವಳ ತಂದೆಗೆ ವಿಷಯವೇ ಗೊತ್ತಿರಲಿಲ್ಲ….!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶ್ರದ್ಧಾ ವಾಕರ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, 22 ವರ್ಷದ ನಿಕ್ಕಿ ಯಾದವ್ ಎಂಬ ಯುವತಿಯನ್ನು ಆಕೆಯ ಲಿವ್ ಇನ್ ಸಂಗಾತಿ ಸಾಹಿಲ್ Read more…

ಹುಡುಗಿಯರನ್ನು ಚುಡಾಯಿಸಬೇಡ ಎಂದಿದ್ದೆ ತಪ್ಪಾಯ್ತು….! ಬುದ್ಧಿ ಹೇಳಿದವನ ಅಪಹರಿಸಿ ಹತ್ಯೆ

ಹುಡುಗಿಯರನ್ನು ಚುಡಾಯಿಸಿ ಬೇಡ ಎಂದು ಬುದ್ಧಿ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 32 ವರ್ಷದ ಸೈಯದ್ ಮನ್ಸೂರ್ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಹುಡುಗಿಯರನ್ನು Read more…

ದೊಡ್ಡಮ್ಮನ ಮಗನೊಂದಿಗೆ ಅಕ್ರಮ ಸಂಬಂಧ ಬೆಳೆಸಿ ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ

ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆಗೆ ಪತ್ನಿಯೇ ಸುಪಾರಿ ನೀಡಿದ್ದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಿತ್ನಮಂಗಲ Read more…

BIG NEWS: ಉದ್ಯಮಿಯನ್ನೇ ಕೊಲೆಗೈದ ವೈದ್ಯ ಅರೆಸ್ಟ್

ಬೆಳಗಾವಿ: ಹಣಕಾಸಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಂಗಾರದ ಉದ್ಯಮಿಯಿಂದ ಸಾಲ ಪಡೆದ ವೈದ್ಯನೊಬ್ಬ ಬಳಿಕ ಉದ್ಯಮಿಯನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ Read more…

BIG NEWS: ಪತ್ನಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನೇ ಕೊಂದ ತಂದೆ

ರಾಯಚೂರು: ಪತ್ನಿ ಶೀಲ ಶಂಕಿಸಿ ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ತಂದೆಯೇ ಮಕ್ಕಳನ್ನು ಕೊಂದ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಜಕ್ಕಲದೊಡ್ದಿ ಗ್ರಾಮದಲ್ಲಿ ನಡೆದಿದೆ. ಶಿವರಾಜ್ Read more…

ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. 25 Read more…

ರೇಪ್​ ಕೇಸ್​ ನಲ್ಲಿ ಬಿಡುಗಡೆಯಾಗಿದ್ದ ಯುವಕ ಕೊಲೆ ಕೇಸ್​ನಲ್ಲಿ ಅರೆಸ್ಟ್

ನವದೆಹಲಿ: 2012 ರಲ್ಲಿ ನಡೆದಿದ್ದ ಚಾವ್ಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯೊಬ್ಬ ಮತ್ತೊಂದು ಕೊಲೆ ಕೇಸ್​ನಲ್ಲಿ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

ಮದುವೆ ಮಾಡಿಸುವಂತೆ ದುಂಬಾಲು ಬಿದ್ದರೂ ಕಿವಿಗೊಡದ ಅಣ್ಣ; ಇರಿದು ಕೊಂದ ತಮ್ಮ

ಮದುವೆ ಮಾಡಿಸುವಂತೆ ಹಾಗೂ ಆಸ್ತಿ ಹಂಚಿಕೆ ಮಾಡಿಕೊಡುವಂತೆ ತನ್ನ ಹಿರಿಯ ಸಹೋದರನಿಗೆ ದುಂಬಾಲು ಬಿದ್ದರೂ ಕಿವಿಗೊಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ತಮ್ಮನೇ ಇರಿದು ಕೊಂದಿದ್ದಾನೆ. ಇಂತಹದೊಂದು ಘಟನೆ ಕೊಪ್ಪಳ Read more…

BIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬ ಡಂಬಲ್ಸ್ ನಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಲಿದಿಯಾ (44) ಮೃತ ಮಹಿಳೆ. ಪತಿ ಮೊರಿಸ್ ಪತ್ನಿ Read more…

ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಬೆಂಗಳೂರು: ಅತ್ತೆ ಮಗಳೊಂದಿಗೆ ಚಾಟಿಂಗ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಚಾರ್ಮಾಡಿ ಘಾಟ್ ಗೆ ಶವ ಎಸೆದಿದ್ದ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...