alex Certify Murder | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು: ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ಸೋಮವಾರ ಸಂಜೆ Read more…

ಕುಡಿಯುವುದನ್ನು ಬಿಡು ಎಂದು ಹೇಳಿದ್ದಕ್ಕೆ ನಡೆಯಿತು ಕೊಲೆ…!

ಮಾವನೊಬ್ಬ ತನ್ನ ಅಳಿಯನಿಗೆ ಕುಡಿಯುವುದನ್ನು ಬಿಟ್ಟು ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೋ ಎಂದು ಹೇಳಿದ್ದಕ್ಕೆ ಘೋರ ಕೃತ್ಯ ನಡೆದು ಹೋಗಿದೆ. ಕೋಪಗೊಂಡ ಅಳಿಯ ಕೊಡಲಿಯಿಂದ ಕೊಚ್ಚಿ ಮಾವನನ್ನು ಕೊಲೆ Read more…

ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ. ಶೋಭಾ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತಿ ಮನೋಹರ್ ಕುಡುಗೊಲಿನಿಂದ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪತ್ನಿ, ಮಕ್ಕಳನ್ನು ಕೊಚ್ಚಿ ಕೊಂದು ಮನೆಯಲ್ಲೇ ಹೂತು ಹಾಕಿದ್ದ ಕಿರಾತಕ ಅರೆಸ್ಟ್

ಭೋಪಾಲ್: ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಪತ್ನಿ, ಮಕ್ಕಳನ್ನು ಕೊಲೆ ಮಾಡಿ ಮನೆಯಲ್ಲೇ ಹೂತು ಹಾಕಿದ್ದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಮ್‌ ನ ದೀದಿನಗರ ಪೊಲೀಸ್ Read more…

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ ದೊಡಮನಿ (43) ಕೊಲೆಯಾದ ವ್ಯಕ್ತಿ. ವಿಜಯಪುರದ ಬಾಡರ ಓಣಿಯ ನಿವಾಸಿ. Read more…

ಚಾಕು ಇರಿತದಿಂದ ಯುವಕ ಸ್ಥಳದಲ್ಲೇ ಸಾವು

ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಮಗ್ಗೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಭರತ್(27) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾಗಿ ರಕ್ತಸ್ರಾವದಿಂದ Read more…

ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆ

ಮಡಿಕೇರಿ: ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆಯಾಗಿದೆ. ನಾಂಗಲ ಗ್ರಾಮದ ಬಳಿ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದ Read more…

ಯುವತಿ ಕತ್ತು ಕೊಯ್ದು ಹತ್ಯೆ: ಬೆಚ್ಚಿಬಿದ್ದ ಸಾರ್ವಜನಿಕರು

ಬೆಂಗಳೂರು: ದಿಬ್ಬೂರು ಬಳಿ ಖಾಸಗಿ ಲೇಔಟ್ ನಲ್ಲಿ ಯುವತಿ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ. Read more…

BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿ; ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ

ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಡೂರಿನ ಕಂಪ ಪ್ರದೇಶದಲ್ಲಿ ನಡೆದಿದೆ. 23 Read more…

Crime News: ಪ್ರಿಯಕರನಿಂದಲೇ ವಿವಾಹಿತ ಮಹಿಳೆಯ ಬರ್ಬರ ಹತ್ಯೆ

ವಿವಾಹಿತ ಮಹಿಳೆಯೊಬ್ಬರು ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಜಾರ್ಖಂಡ್ ನ ರಾಮ್ಘರ್ ನಲ್ಲಿ ನಡೆದಿದೆ. ಮಮತಾದೇವಿ ಹತ್ಯೆಯಾದ ಮಹಿಳೆಯಾಗಿದ್ದು, ಈಕೆಯ ಪ್ರಿಯಕರ ಅರ್ಮಾನ್ ಖಾನ್ ಈ ಕೃತ್ಯ Read more…

ದಾರಿ ತಪ್ಪಿದ ಪತ್ನಿ, ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ

ಗ್ರೇಟರ್ ನೋಯ್ಡಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಸ್ರಖ್ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತನ್ನ ಪತಿಯನ್ನು ಕೊಲೆ ಮಾಡಿದ್ದಾಳೆ ಎಂದು ಗ್ರೇಟರ್ ನೋಯ್ಡಾ ಪೊಲೀಸರು ಹೇಳಿದ್ದಾರೆ. ಮಹಿಳೆ ಈ Read more…

ಅನೈತಿಕ ಸಂಬಂಧಕ್ಕೆ ವ್ಯಕ್ತಿ ಬಲಿ; ಲಾಡ್ಜ್ ನಲ್ಲೇ ಚಾಕುವಿನಿಂದ ಕತ್ತು ಇರಿದ ಮಹಿಳೆ

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತಾನು ಸಂಪರ್ಕದಲ್ಲಿದ್ದ ಮಹಿಳೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಜಾವಗಲ್ ನ ಷೇಕ್ ಪರ್ವೇಜ್ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ; ಆರೋಪಿ ಅರೆಸ್ಟ್

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ನಿನ್ನೆ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ Read more…

BIG NEWS: ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಇಲ್ಲಿನ ಹರವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, Read more…

BIG NEWS: RTI ಕಾರ್ಯಕರ್ತನ ಹತ್ಯೆ ಪ್ರಕರಣ; 11 ಜನರ ವಿರುದ್ಧ ಎಫ್ ಐ ಆರ್ ದಾಖಲು

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ Read more…

ಕನ್ನಡ ಸಂಘಟನೆ ಮುಖಂಡನ ಭೀಕರ ಹತ್ಯೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಕನ್ನಡ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗೌರಿಪುರದ ರಾಮಕೃಷ್ಣ(39) ಮೃತಪಟ್ಟ ಕನ್ನಡ Read more…

ಯುವತಿಗೆ ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್: ತಂಗಿಯನ್ನು ಮದುವೆ ಮಾಡಿಕೊಡುವುದಾಗಿ ಕರೆಸಿ ಯುವಕನ ಕೊಲೆ

ಮೈಸೂರು: ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್ ಮಾಡಿದ ಯುವಕನನ್ನು ಯುವತಿಯ ಸೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. Read more…

ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರ್ಗಿ ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಆರೋಪಿ ಮಂಜುನಾಥ ಸ್ವಾಮಿ ಮೇಲೆ ಪೊಲೀಸರು ಫೈರಿಂಗ್ ಮಾಡಿ Read more…

BIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

ಮಂಡ್ಯ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜಯಲಕ್ಷ್ಮೀ Read more…

ನಟಿ ಹತ್ಯೆಗೂ ಮುನ್ನ ಶೂಟಿಂಗ್ ತರಬೇತಿ ಪಡೆದಿದ್ದ ಆರೋಪಿ ಪತಿ, ಮೈದುನ

ಕೋಲ್ಕತ್ತಾ: ಜಾರ್ಖಂಡ್ ಮೂಲದ ನಟಿ ಮತ್ತು ಯೂಟ್ಯೂಬರ್ ರಿಯಾ ಕುಮಾರಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪಶ್ಚಿಮ ಬಂಗಾಳ ಪೊಲೀಸರಿಗೆ ಮೃತರ ಪತಿ ಪ್ರಕಾಶ್ ಕುಮಾರ್ ಮತ್ತು ಅವರ Read more…

ಖ್ಯಾತ ನಟಿ ಇಶಾ ಆಲಿಯಾ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಜಾರ್ಖಂಡ್‌ ಖ್ಯಾತ ನಟಿ ಇಶಾ ಆಲಿಯಾ ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಪ್ರಕಾಶ್ ಕುಮಾರ್‌‌ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ Read more…

ಸುಶಾಂತ್ ಸಿಂಗ್ ಗೆ ಗಾಯಗಳಾಗಿತ್ತು, ಮೂಳೆ ಮುರಿದಿತ್ತು; ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳಿಗೆ ತಾಜಾ ಹೇಳಿಕೆಗಳು ಮತ್ತಷ್ಟು ಪುಷ್ಠಿ ನೀಡುತ್ತಿವೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನಲ್ಲಿ Read more…

ನಿರ್ಜನ ಪ್ರದೇಶದಲ್ಲಿ ದೈಹಿಕ ಸಂಬಂಧ ಬೆಳೆಸಿದ ಪ್ರಿಯಕರನಿಂದ ಘೋರ ಕೃತ್ಯ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕುಡತಿನಿ ಗ್ರಾಮದಲ್ಲಿ ಪ್ರಿಯಕರನೊಬ್ಬ ಅಕ್ರಮ ಸಂಬಂಧ ಹೊಂದಿದ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಕಾಶಿಮಪ್ಪ(45) ಕೊಲೆ ಆರೋಪಿ. ಈತ 29 ವರ್ಷದ ಮಹಿಳೆಯೊಂದಿಗೆ ಆಕ್ರಮ ಸಂಬಂಧ Read more…

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲೇ ಡಬಲ್ ಮರ್ಡರ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಳಗಾವಿ: ಬೆಳಗಾವಿ: ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಬಸವರಾಜ(23), ಗಿರೀಶ(34) ಹತ್ಯೆಯಾದವರು ಎಂದು ಹೇಳಲಾಗಿದೆ. ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ Read more…

ಮಂಗಳೂರಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ: ಪೊಲೀಸ್ ಆಯುಕ್ತ ಶಶಿಕುಮಾರ್ ಮುಖ್ಯ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ಚಾಕು ಇರಿತದಿಂದ ವ್ಯಕ್ತಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಸಮೀಪ ನಡೆದಿದೆ. ಕೃಷ್ಣಾಪುರದ ಅಬ್ದುಲ್ ಜಲೀಲ್(44) ಮೃತಪಟ್ಟ ವ್ಯಕ್ತಿ ಎಂದು Read more…

BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು; ಮಹಿಳೆಯ ಕತ್ತು ಸೀಳಿ ಕೊಲೆಗೈದು ಪರಾರಿ

ಹಾಸನ: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ಬಳಿಕ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. 58 ವರ್ಷದ ಪಾರ್ವತಮ್ಮ ಕೊಲೆಯಾದ Read more…

SHOCKING: ರಾತ್ರಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ರಾಮನಗರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಕನಕಪುರ ತಾಲೂಕಿನ ಹಲಸಿನಮರದದೊಡ್ಡಿ ಗ್ರಾಮದ ಬಳಿ ನಡೆದಿದೆ. ಮೂರ್ತಿ(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮುಂಬೈನಲ್ಲಿ ಶವವಾಗಿ ಪತ್ತೆ; ಲಿವ್ ಇನ್ ಸಂಗಾತಿಯಿಂದ್ಲೇ ಹತ್ಯೆ ಎಂದು ಆರೋಪ

ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮುಂಬೈನಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಲಿವ್ ಇನ್ ರಿಲೇಷನ್ ಸಂಗಾತಿಯೇ ಹತ್ಯೆ ಮಾಡಿರೋದಾಗಿ ಆರೋಪಿಸಲಾಗಿದೆ. ಕೋಪರ್ ಖೇರಾನ್ ಪ್ರದೇಶದ ತನ್ನ ಮನೆಯಿಂದ ಕಾಣೆಯಾದ ನಾಲ್ಕು Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹತ್ಯೆಗೈದು ಕೊಟ್ಟಿಗೆಯಲ್ಲಿ ಹೂತಿಟ್ಟ ಪ್ರಿಯಕರ

ಪಾಣಿಪತ್: ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ ಪತಿಯನ್ನು ಕೊಂದು ಶವವನ್ನು ಕೊಟ್ಟಿಗೆಯಲ್ಲಿ ಹೂತಿಟ್ಟಿದ್ದಾನೆ. ಸಮಲ್ಖಾ ಉಪಜಿಲ್ಲೆ ವ್ಯಾಪ್ತಿಯ ಪ್ಯಾಟಿ ಕಲ್ಯಾಣ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು Read more…

ಪ್ರೀತಿಸಿ ಮದುವೆಯಾದ ಪುತ್ರಿ: ಖಾರದಪುಡಿ ಎರಚಿ ಅಳಿಯನ ಕೊಂದ ಮಾವ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕು ಟಕ್ನೋಡದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿ ಕೊಲೆ ಮಾಡಿದ್ದಾರೆ. ಭಜಬಲಿ(34) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...