alex Certify Murder | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಕುವಿನಿಂದ ಕತ್ತು ಕೊಯ್ದು ವ್ಯಾಪಾರಿ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಂ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ. ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ್ ಬಾಗವಾನ್(25) ಅವರನ್ನು Read more…

ಯುವಕನ ಹತ್ಯೆಗೂ ಮುನ್ನ ನಡೆದಿತ್ತು ಮಾರಾಮಾರಿ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 27 ವರ್ಷದ ನಿತೇಶ್ ಎಂಬ ಯುವಕ ಮೃತಪಟ್ಟಿದ್ದಾನೆ. ಅಕ್ಟೋಬರ್ 12ರಂದು ರಂಜಿತ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೊಂದು ಗುಂಪಿನ Read more…

ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರ ಬರೆದಿದ್ದಾರೆ. ಪ್ರಕರಣದ ಆರೋಪಿ ವಿರುದ್ಧ ನಿರ್ಭಯಾ Read more…

ಗೋಡೆಗೆ ತಲೆಗುದ್ದಿಸಿ ಅತ್ತೆಯನ್ನೇ ಕೊಂದ ಸೊಸೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಅತ್ತೆಯನ್ನೇ ಗೋಡೆಗೆ ತಲೆಗುದ್ದಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀರಾಮಪುರದ 7ನೇ ಮುಖ್ಯರಸ್ತೆ ನಿವಾಸಿ Read more…

ಮದ್ಯ ಸೇವಿಸಿದ ವೇಳೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಅಭಿಮಾನಿಗಳ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಕ್ರಿಕೆಟ್ ಅಭಿಮಾನಿಗಳಿಬ್ಬರು ಮದ್ಯ ಸೇವಿಸಿದ ವೇಳೆ ತಮ್ಮ ತಮ್ಮ ಆಟಗಾರರ ಪರ ವಾಗ್ವಾದ ನಡೆಸಿದ್ದು ಇದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಓರ್ವ ಐಪಿಎಲ್ ನಲ್ಲಿ ಕೊಹ್ಲಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಹತ್ಯೆ ರಹಸ್ಯ: ಮಳವಳ್ಳಿ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ನಡೆದಿರುವುದು ಸಾಬೀತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಶಿಕ್ಷಕನ Read more…

ಮಹಿಳೆಗೆ ಮೆಸೇಜ್ ಕಳಿಸಿದ್ದಕ್ಕೆ ಟೈಲರ್ ಹತ್ಯೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಮಹಿಳೆಗೆ ಮೆಸೇಜ್ ಮಾಡಿದ್ದಕ್ಕೆ ಟೈಲರ್ ಹತ್ಯೆ ಮಾಡಲಾಗಿದೆ. ಊಪಿನಹಳ್ಳಿಯ ಗಂಗಾಧರ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಭರತ್, ಸೋಮು, ಚಿರು, ಅಭಿ ಎಂಬುವವರ Read more…

10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ ಕ್ಷಮೆ ಎನ್ನುವುದೇ ಇರಬಾರದು: HDK ಆಕ್ರೋಶದ ನುಡಿ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ಹೋಗಿದ್ದ 10 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಈ ಘೋರ ಕೃತ್ಯವನ್ನು ಎಲ್ಲರೂ ತೀವ್ರವಾಗಿ Read more…

ದೇವರ ನಾಡಿನಲ್ಲಿ ಆಘಾತಕಾರಿ ಕೃತ್ಯ; ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳಲು ನರಬಲಿ…!

ದೇವರ ನಾಡು ಕೇರಳದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಮೂಢನಂಬಿಕೆಗೆ ಒಳಗಾಗಿ ಇದನ್ನು ಪರಿಹರಿಸಿಕೊಳ್ಳಲು ನರಬಲಿ ನೀಡಿದ್ದಾರೆ. ಇವರ ಘೋರ ಕೃತ್ಯಕ್ಕೆ ಇಬ್ಬರು Read more…

ಪತ್ನಿಯೊಂದಿಗೆ ಅಸಭ್ಯ ವರ್ತನೆ, ವಿಪರೀತ ಮದ್ಯ ಕುಡಿಸಿದ ಗೆಳೆಯನಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪೊಲೀಸರು ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಒಬ್ಬನ ಮೃತ ದೇಹ ಪತ್ತೆಯಾಗಿದ್ದು, Read more…

ತಡರಾತ್ರಿ ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಕೃಷ್ಣಯ್ಯನಪಾಳ್ಯದಲ್ಲಿ ತಡರಾತ್ರಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರಾಹುಲ್ ಅಲಿಯಾಸ್ ಪಲ್ಲು ಹತ್ಯೆ ಮಾಡಲಾಗಿದೆ. ಆಟೋದಲ್ಲಿ Read more…

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ Read more…

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ಘೋರ ಕೃತ್ಯ: ಎಲ್ಲರೆದುರಲ್ಲೇ ಕತ್ತು ಸೀಳಿ ಮಹಿಳೆ ಹತ್ಯೆ

ಗದಗ: ಗದಗ ನಗರದಲ್ಲಿ ಹಾಡಹಗಲೇ ಮಹಿಳೆಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಎಲ್ಲರೆದುರಲ್ಲೇ ನಡೆದ ಘೋರ ಹತ್ಯೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗದಗದ ಗಂಗಿಮಡಿ ಬಡಾವಣೆ Read more…

ಅಮಿತ್ ಶಾ ಜಮ್ಮು ಭೇಟಿಗೆ ಮುನ್ನ ಬೆಚ್ಚಿ ಬೀಳಿಸುವ ಘಟನೆ: ಕತ್ತು ಸೀಳಿ ಡಿಜಿಪಿ ಹತ್ಯೆ; ಇದು ಸಣ್ಣ ಗಿಫ್ಟ್ ಎಂದ ಉಗ್ರ ಸಂಘಟನೆ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೊದಲೇ ಜಮ್ಮು ಮತ್ತು ಕಾಶ್ಮೀರ ಕಾರಾಗೃಹಗಳ ಡಿಜಿಪಿ ಕತ್ತು ಸೀಳಿ ಹತ್ಯೆ Read more…

BREAKING: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ Read more…

30 ವರ್ಷದ ಹಿಂದಿನ ಸೇಡು…! ಮಗನ ಸಾವಿಗೆ ಕಾರಣವಾಗಿದ್ದ ದಂಪತಿಗಳ ಬರ್ಬರ ಹತ್ಯೆ

30 ವರ್ಷಗಳ ಹಿಂದೆ ತನ್ನ ಮಗನ ಸಾವಿಗೆ ಕಾರಣವಾಗಿದ್ದ ದಂಪತಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಹತ್ಯೆ ಮಾಡಿದ ವ್ಯಕ್ತಿಯೂ ಈಗ Read more…

SHOCKING: ವಸತಿ ಶಾಲೆಯಲ್ಲಿ ದುರ್ಗಾ ಪೂಜೆಗೆ ಇಟ್ಟಿದ್ದ ಸೇಬು ತಿಂದ 6 ವರ್ಷದ ಬಾಲಕನ ಹೊಡೆದು ಕೊಂದ್ರು

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯ ಶಾಲೆಯಲ್ಲಿ ಪೂಜೆಯ ವೇಳೆ ದುರ್ಗಾ ದೇವಿಗೆ ಅರ್ಪಿಸಲು ಇಟ್ಟಿದ್ದ ಸೇಬನ್ನು ಎತ್ತಿಕೊಂಡು ತಿಂದಿದ್ದಕ್ಕಾಗಿ ಆರು ವರ್ಷದ ವಿದ್ಯಾರ್ಥಿಯೊಬ್ಬನನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು Read more…

BIG NEWS: ತಂಗಿ ಚುಡಾಯಿಸಿದ್ದಕ್ಕೆ ಯುವಕನನ್ನು 50 ಬಾರಿ ಇರಿದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ. ಕೋಟೆ ಬಡಾವಣೆಯ ನಿವಾಸಿ ನಂದನ್ ಮೃತ ಯುವಕ. Read more…

ಪದೇ ಪದೇ ‘ದೃಶ್ಯಂ’ ಸಿನಿಮಾ ಸೀನ್ ನೋಡಿ ಪುತ್ರಿಯ ಪ್ರಿಯಕರನೊಂದಿಗೆ ಸೇರಿ ಪತಿ ಉಸಿರು ನಿಲ್ಲಿಸಿದ ಪತ್ನಿ

ಬೆಳಗಾವಿ: ಬೆಳಗಾವಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆ ಆರೋಪದ ಮೇಲೆ ಆತನ ಪತ್ನಿ, ಪುತ್ರಿ ಮತ್ತು ಪುತ್ರಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಪತ್ನಿ ರೋಹಿಣಿ, Read more…

ಸಂಬಂಧಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿದ ಪತಿಯಿಂದಲೇ ಘೋರಕೃತ್ಯ

ಹೊಸಪೇಟೆ: ಪತ್ನಿಯ ಶೀಲ ಶಂಕಿಸಿದ ಪತಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬ್ಯಾಸಿಗಿದೇರಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ದೀಪಾ ಕೊಲೆಯಾದ Read more…

SHOCKING: ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಂದ ಮಗ

ಬೆಂಗಳೂರು: ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಪುತ್ರ ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಲೆ ಮಾಡಿದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

ಅಂಕಿತಾ ಭಂಡಾರಿ‌ ಸಾವಿನ ರಹಸ್ಯ ಬಹಿರಂಗ..? ವಾಟ್ಸಾಪ್ ಮೆಸೇಜ್ ವೈರಲ್..!

ರಿಶಿಕೇಶ- ಉತ್ತರಾಖಂಡ್​ನ ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಿಜೆಪಿ ಮುಖಂಡನ ಮಾಲಿಕತ್ವದ ರೆಸಾರ್ಟ್​ನಲ್ಲಿ ರಿಸೆಪ್ಶನಿಸ್ಟ್​ ಆಗಿದ್ದ ಅಂಕಿತಾ ಭಂಡಾರಿ ಸೆಪ್ಟೆಂಬರ್ 18 ರಿಂದ Read more…

ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಆರೋಪಿ; ಆತನ ಒಡೆತನದ ರೆಸಾರ್ಟ್ ನೆಲಸಮ

ತನ್ನ ಒಡೆತನದ ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ರಿಸೆಪ್ಶನ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಪ್ರಭಾವಿ ನಾಯಕರೊಬ್ಬರ ಪುತ್ರ ಆರೋಪಿಯಾಗಿದ್ದಾನೆ. ಆರೋಪಿಯನ್ನು ಈಗ ಬಂಧಿಸಲಾಗಿದ್ದು, ಆತನ ಮಾಲೀಕತ್ವದ ರೆಸಾರ್ಟ್ ಅನ್ನು Read more…

ಬಿಜೆಪಿ ಮುಖಂಡನ ಪುತ್ರನಿಂದ ಘೋರ ಕೃತ್ಯ: ರೆಸಾರ್ಟ್ ನಲ್ಲಿ ರಿಸೆಪ್ಷನಿಸ್ಟ್ ಹತ್ಯೆ

ಉತ್ತರಾಖಂಡ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯನ್ನು ಹತ್ಯೆಗೈದ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನನ್ನು ಬಂಧಿಸಲಾಗಿದೆ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ ನಲ್ಲಿರುವ ರೆಸಾರ್ಟ್‌ ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 Read more…

ಪ್ರೇಯಸಿ, ಆಕೆಯ ತಾಯಿಯ ಅಶ್ಲೀಲ ವಿಡಿಯೋ ಹರಿಬಿಟ್ಟ ವೈದ್ಯನ ಹತ್ಯೆ: ಮೂವರು ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟ ಪ್ರಿಯಕರನನ್ನು ಕೊಲೆ ಮಾಡಿದ ಪ್ರೇಯಸಿ ಮತ್ತು ಆಕೆಯ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನ್ಯೂ ಮೈಕೋ ಲೇಔಟ್ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕಲಬುರ್ಗಿಯ Read more…

BIG NEWS: ರಿಯಲ್ ಎಸ್ಟೇಟ್ ಏಜೆಂಟ್ ನ ಬರ್ಬರ ಹತ್ಯೆ; ಪತ್ನಿ, ಮಕ್ಕಳ ಕಣ್ಮುಂದೆಯೇ ಕೊಲೆ

ಬೆಳಗಾವಿ: ಪತ್ನಿ ಹಾಗೂ ಮಕ್ಕಳ ಕಣ್ಣೆದುರೇ ದುಷ್ಕರ್ಮಿಗಳು ರಿಯಲ್ ಎಸ್ಟೇಟ್ ಏಜೆಂಟ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ಮನೆಯಲ್ಲಿ ಈ Read more…

ಮನೆಗೆ ನುಗ್ಗಿದ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ನವವಿವಾಹಿತೆ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ನವವಿವಾಹಿತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅವತಿ ಗ್ರಾಮದಲ್ಲಿ ಘಟನೆ Read more…

‘ಏನೋ ಮಗಾ’ ಎಂದಿದ್ದಕ್ಕೆ ಗೆಳೆಯನನ್ನೇ ಕೊಂದ ಆಟೋ ಚಾಲಕ

ಬೆಂಗಳೂರು: ಏನೋ ಮಗಾ ಎಂದು ಹೇಳಿದ್ದಕ್ಕೆ ಸ್ನೇಹಿತನನ್ನೇ ಆಟೋ ಚಾಲಕ ಕೊಲೆ ಮಾಡಿದ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್.ಟಿ. ನಗರದ ನಿವಾಸಿ 23 ವರ್ಷದ Read more…

ಗಣಪತಿ ಮೆರವಣಿಗೆಯಲ್ಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಗಣಪತಿ ಮೆರವಣಿಗೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನಗೌಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...