alex Certify Murder | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಗಣಪತಿ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ Read more…

ದೇವಾಲಯದ ಬಳಿ ತಂಬಾಕು ಜಗಿದಿದ್ದಕ್ಕೆ ವ್ಯಕ್ತಿಯ ಕೊಲೆ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಗೋಲ್ಡನ್‌ ಟೆಂಪಲ್‌ ಬಳಿ ನಡೆದ ಬರ್ಬರ ಕೃತ್ಯ

ಪಂಜಾಬ್‌ನ ಅಮೃತಸರದ ಬೀದಿಯಲ್ಲಿ ಬರ್ಬರ ಕೃತ್ಯವೊಂದು ನಡೆದಿದೆ. ವಿಶ್ವಪ್ರಸಿದ್ಧ ಗೋಲ್ಡನ್ ಟೆಂಪಲ್ ಬಳಿಯಿರುವ ಶ್ರೀ ಹರ್ಮಂದಿರ್ ಸಾಹಿಬ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. Read more…

ಶಿಕ್ಷಕಿ ಪತ್ನಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಚಾಲಕ: ಆಕ್ರೋಶದಿಂದ ತಂದೆಯನ್ನೇ ಹತ್ಯೆಗೈದ ಪುತ್ರ

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕ ರುದ್ರಪ್ಪ(55) ಕೊಲೆಯಾದ Read more…

ದಾರಿ ತಪ್ಪಿದ ಪತ್ನಿ, ಯುವಕನ ಉಸಿರು ನಿಲ್ಲಿಸಿದ ಪತಿ

ಯಾದಗಿರಿ: ಯಾದಗಿರಿ ಜಿಲ್ಲೆ ಕಡೇಚೂರು ಬಳಿ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಪತಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದ ಸಿದ್ದಪ್ಪ(25) Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ಎನ್ಐಎ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು 32 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. Read more…

ಅಕ್ರಮ ಸಂಬಂಧವಿದೆ ಎಂದು ಕಾಟ ಕೊಡ್ತಿದ್ದ ಗಂಡನ ಉಸಿರು ನಿಲ್ಲಿಸಿದ ಪತ್ನಿ: ಕೃತ್ಯಕ್ಕೆ ಅಕ್ಕನ ಮಗ ಸಾಥ್

ಬೆಂಗಳೂರು: ಅಕ್ರಮ ಸಂಬಂಧವಿದೆ ಎಂದು ಕಾಟ ಕೊಡುತ್ತಿದ್ದ ಗಂಡನ ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಮಹೇಶ್ ಕೊಲೆಯಾದ ವ್ಯಕ್ತಿ. Read more…

ನಟಿ ಕೊಲೆ ರಹಸ್ಯ ಕೊನೆಗೂ ಬಯಲು; ಆಸ್ತಿ ದೋಚಲು ನಡೆದಿತ್ತು ಸಂಚು…!

ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಪೋಗಟ್ ಕೊಲೆ ರಹಸ್ಯ ಕೊನೆಗೂ ಬಯಲಾಗಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ದೋಚುವ ಸಲುವಾಗಿ ಆಕೆಯ ಆಪ್ತ ಸಹಾಯಕನೇ ಹತ್ಯೆ ಮಾಡಿರುವುದು Read more…

SHOCKING NEWS: ‘ಜನಪ್ರಿಯತೆ’ ಪಡೆಯಲು ನಡೆದಿತ್ತು ನಾಲ್ವರ ಹತ್ಯೆ

ಯುವಕನೊಬ್ಬ ಜನಪ್ರಿಯತೆ ಪಡೆಯುವ ಸಲುವಾಗಿ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದೀಗ ಪೊಲೀಸರು ಈ ಸರಣಿ ಹಂತಕನನ್ನು ಬಂಧಿಸಿ Read more…

ಮಾಡೆಲ್, ಬಿಜೆಪಿ ನಾಯಕಿ ಸೋನಾಲಿ ಪೊಗಟ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆ ಆರೋಪದಡಿ ಸಹಾಯಕರ ವಿರುದ್ಧ ಕೇಸ್

ಗೋವಾ: ಮಾಡೆಲ್ ಕಮ್ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹಾಯಕರ ವಿರುದ್ಧ ಹತ್ಯೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸೋನಾಲಿ ಪೊಗಟ್ ಶವದ ಮೇಲೆ Read more…

ಅಸಭ್ಯವಾಗಿ ವರ್ತಿಸಿದ ಕಾಮುಕನಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಬಾಲಕಿ ಕೊಲೆ, ಆತ್ಮಹತ್ಯೆ ಯತ್ನ

ಬೆಂಗಳೂರು: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದಕ್ಕೆ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಬಾಲಕಿ ಕೊಂದ ವ್ಯಕ್ತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ Read more…

ಮಾರಣಾಂತಿಕ ಚುಂಬನ….! ಮುತ್ತು ಪಡೆದವನು ಸತ್ತೇ ಹೋದ

ಸಾಮಾನ್ಯವಾಗಿ ಸೂಪರ್ ​ಹೀರೋ ಬ್ಯಾಟ್​ಮ್ಯಾನ್​ನ ಎದುರಾಳಿಯಾಗಿ ಕಾಣಿಸಿಕೊಳ್ಳುವ ಸೂಪರ್​ ವಿಲನ್​ ಪಾಯ್ಸನ್​ ಐವಿಯ ವಿಶೇಷ ಶಕ್ತಿ ಅನೇಕರಿಗೆ ಗೊತ್ತಿರಬಹುದು. ಆ ಪಾತ್ರದಲ್ಲಿ ಅವಳು ತನ್ನ ತುಟಿಗಳಿಗೆ ವಿಷ ಲೇಪಿಸಿಕೊಂಡು Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಯುವತಿ ಕೊಲೆ….!

ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದವನೊಬ್ಬ ಅದಕ್ಕೆ ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಪ್ರಕರಣದ ವಿವರ: ಬೊಮ್ಮನಾಯಕನಹಳ್ಳಿ ನಿವಾಸಿ Read more…

ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. 51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

ಜನನಿಬಿಡ ರಸ್ತೆಯಲ್ಲೇ ವಿದ್ಯಾರ್ಥಿಯ ಬರ್ಬರ ಹತ್ಯೆ, ಸಿಸಿ ಟಿವಿಯಲ್ಲಿ ಸೆರೆಯಾಗಿದೆ ನೀಚ ಕೃತ್ಯದ ದೃಶ್ಯಗಳು…!

ದೆಹಲಿಯ ಮಾಲ್ವಿಯಾ ನಗರದಲ್ಲಿ ಸಾರ್ವಜನಿಕರ ಕಣ್ಣೆದುರಲ್ಲೇ 25 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕ ಮಯಾಂಕ್‌, ಹೋಟೆಲ್‌ ಮ್ಯಾನೇಜ್ಮೆಂಟ್‌ ವಿದ್ಯಾರ್ಥಿಯಾಗಿದ್ದ. ಕೊಲೆಯ ಭೀಕರ Read more…

ಹುಲಿಹೈದರ್ ಗ್ರಾಮದಲ್ಲಿ ಘರ್ಷಣೆ ಬಗ್ಗೆ ಐಜಿಪಿ ಮುಖ್ಯ ಮಾಹಿತಿ

ಕೊಪ್ಪಳ: ಹುಲಿ ಹೈದರ್ ಗ್ರಾಮದಲ್ಲಿ ಬೆಳಗ್ಗೆ 8ರಿಂದ 10 ಗಂಟೆಯೊಳಗೆ ಘರ್ಷಣೆಯಾಗಿದೆ. ಮೊದಲು ವೈಯಕ್ತಿಕ ಜಗಳವಾಗಿದ್ದು, ನಂತರ ಗುಂಪು ಘರ್ಷಣೆ ನಡೆದಿದೆ ಎಂದು ಬಳ್ಳಾರಿ ವಲಯ ಐಜಿಪಿ ಮನೀಶ್ Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಅರೆಸ್ಟ್, ಬಂಧಿತ ಆರೋಪಿ ಯಾರು ಗೊತ್ತಾ…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ಪಟ್ಟಣದ Read more…

ಮೈಸೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮನೆಗೆ ನುಗ್ಗಿ ಮಗನ ಎದುರಲ್ಲೇ ಉದ್ಯಮಿ ಹತ್ಯೆ

ಮೈಸೂರು: ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ರಿಯಲ್ ಎಸ್ಟೇಟ್ ಉದ್ಯಮಿ, ಅಗರಬತ್ತಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಮನೆಗೆ ನುಗ್ಗಿ ಮಗನ ಮುಂದೆಯೇ ವ್ಯಾಪಾರಿಯ ಹತ್ಯೆ ಮಾಡಲಾಗಿದೆ. ಮೈಸೂರಿನ ಬೃಂದಾವನ Read more…

ಲವ್, ಸೆಕ್ಸ್, ದೋಖಾ: ಆಂಟಿಯೊಂದಿಗೆ ಸಂಬಂಧ ಬೆಳೆಸಿ ಉಸಿರು ನಿಲ್ಲಿಸಿದ ಯುವಕ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಕಲಬುರಗಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಯುವಕ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದ್ದು, ಚಿಂಚೋಳಿ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಅಸ್ಸಾಂ ಮೂಲದ Read more…

ಅಳಿಯನ ತಂದೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬಾಗಲಕೋಟೆ: ಅನೈತಿಕ ಸಂಬಂಧ ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಮಗನನ್ನೇ ಕೊಲೆ ಮಾಡಿದ ಪ್ರಕರಣ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. 24 ವರ್ಷದ ವಸಂತ ಕೊಲೆಯಾದ ವ್ಯಕ್ತಿ. ಜೂನ್ Read more…

BIG NEWS: ಶಿಕ್ಷಕಿ ಬರ್ಬರ ಹತ್ಯೆ; ನಗರಸಭೆ BJP ಸದಸ್ಯೆ ಸೇರಿ ನಾಲ್ವರ ಬಂಧನ

ಮೈಸೂರು: ಶಿಕ್ಷಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಬಿಜೆಪಿ ಸದಸ್ಯೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಗಾಯತ್ರಿ ಮುರುಗೇಶ್ Read more…

ಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆದಿದೆ. ಬಸವರಾಜ Read more…

ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಧರ್ವ ಬಾರ್ ಹತ್ತಿರ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಪುಚ್ಚ ಕಿರಣ್(23) ಎಂಬುವನನ್ನು ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರು Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬೈಕ್ ನಲ್ಲಿ ತೆರಳುತ್ತಿದ್ದವನ ಬರ್ಬರ ಹತ್ಯೆ

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ಗುಂಪು, ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ Read more…

ಮದ್ಯದ ಅಮಲಿನಲ್ಲಿ ಮಹಿಳೆಗೆ ದೊಣ್ಣೆಯಿಂದ ಹೊಡೆದು ಕೊಲೆ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತಾನು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ನಡೆದಿದೆ. ತಮಿಳುನಾಡಿನ ಡೆಂಕಣಿಕೋಟೆ ಮೂಲದ Read more…

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್, ಲೈಕ್ ಹಾಕುವಾಗ ಇರಲಿ ‘ಎಚ್ಚರ’

ಸಾಮಾಜಿಕ ಜಾಲತಾಣಗಳು ಎಷ್ಟು ಉಪಯುಕ್ತವೋ ಕೆಲವೊಮ್ಮೆ ಅಷ್ಟೇ ಅಪಾಯಕಾರಿಯಾಗಿ ಪರಿಣಮಿಸುತ್ತವೆ. ಕೆಲವೊಮ್ಮೆ ಗೊತ್ತಿದ್ದೋ ಗೊತ್ತಿಲ್ಲದೆಯೋ ನಾವು ಹಾಕುವ ಪೋಸ್ಟ್ ಅಥವಾ ಮತ್ತೊಬ್ಬರು ಹಾಕಿದ್ದನ್ನು ಶೇರ್ ಅಥವಾ ಲೈಕ್ ಮಾಡಿದರೆ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾದ ಮೂವರು ಯುವಕರ ಮನೆಗೆ ಇಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇತ್ತೀಚೆಗೆ ಹತ್ಯೆಗೀಡಾದ ಮೂವರು ಯುವಕರ ನಿವಾಸಗಳಿಗೆ ತೆರಳಲಿರುವ ಕುಮಾರಸ್ವಾಮಿ ಅವರ ಕುಟುಂಬದವರಿಗೆ ಸಾಂತ್ವನ Read more…

ಹತ್ಯೆಗೊಳಗಾದ ಮಸೂದ್, ಫಾಸಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಳೆಂಜ ಗ್ರಾಮದ ಮಸೂದ್ ಮತ್ತು ಸುರತ್ಕಲ್ ನ ಕಾಟಿಪಳ್ಳ ಮಂಗಳಪೇಟೆಯ ಮೊಹಮ್ಮದ್ ಫಾಸಿಲ್ ಕುಟುಂಬದವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ತಲಾ Read more…

ಫಾಸಿಲ್ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

  ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಫಾಸಿಲ್ ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹಂತಕರು ಬಳಸಿದ್ದ ಕಾರ್ ಮಾಲೀಕ ಅಜಿತ್ ನನ್ನು ವಶಕ್ಕೆ ಪಡೆದು Read more…

ಫಾಜಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ: 6 ಮಂದಿ ಅರೆಸ್ಟ್ …?

  ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರಾವಳಿಯ ಕೋಮು ಕಿಚ್ಚಗೆ ಯುವಕ ಫಾಜಿಲ್ Read more…

ಮುಖ್ಯಮಂತ್ರಿ ಮಂಗಳೂರಿನಲ್ಲಿರುವಾಗಲೇ ಹತ್ಯೆ ನಡೆದಿರುವುದು ಮುಖಕ್ಕೆ ಮಂಗಳಾರತಿ ಮಾಡಿದಂತಿದೆ: ಸಿದ್ಧರಾಮಯ್ಯ

ಬೆಂಗಳೂರು: ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...