alex Certify Murder | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

ʼಗೂಗಲ್‌ʼ ನಲ್ಲಿ ಮರುಮದುವೆ ವಿಷಯ ಹುಡುಕಿ ಸಿಕ್ಕಿಬಿದ್ದ ಪತ್ನಿ ಕೊಂದಿದ್ದ ಪಾತಕಿ….!

ವರ್ಜೀನಿಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಕಣ್ಮರೆಗೆ ಸಂಬಂಧಿಸಿದಂತೆ ಕೊಲೆ ಆರೋಪವನ್ನು ಎದುರಿಸುತ್ತಿದ್ದಾನೆ. 33 ವರ್ಷದ ನರೇಶ್ ಭಟ್, ನೇಪಾಳ ಮೂಲದ ತನ್ನ ಪತ್ನಿ 28 ವರ್ಷದ Read more…

ಮದುವೆ ವಾರ್ಷಿಕೋತ್ಸವ ದಿನವೇ ತಂದೆ –ತಾಯಿ, ಸೋದರಿ ಹತ್ಯೆ: ಪುತ್ರ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೃತ್ಯ ನಡೆದ 24 ಗಂಟೆಯಲ್ಲಿ ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ನಲ್ಲಿ ದಂಪತಿ ಹಾಗೂ ಅವರ Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ: 50 ಲಕ್ಷ ರೂ. ವಿಮೆ ಹಣಕ್ಕಾಗಿ ಅಣ್ಣನನ್ನೇ ಕೊಲೆಗೈದ ತಮ್ಮ

ಬೆಳಗಾವಿ: 50 ಲಕ್ಷ ರೂಪಾಯಿ ವಿಮೆ ಹಣಕ್ಕಾಗಿ ತಮ್ಮನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ನಡೆದಿದೆ. ಘಟಪ್ರಭಾ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಬೇಸಾಯ ಮಾಡಲು ಕೊಲೆ ಅಪರಾಧಿಗೆ ಪೆರೋಲ್: ಕೃಷಿಯ ಮಹತ್ವ ಸಾರಿದ ಹೈಕೋರ್ಟ್

ರಾಮನಗರ: ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದ ಅಪರಾಧಿಗಳು ವಿವಿಧ ಕಾರಣ ನೀಡಿ ಪೆರೋಲ್ ಮೇಲೆ ಹೊರಬರುವುದು ಸಾಮಾನ್ಯವಾಗಿದೆ. ಆದರೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿಯೊಬ್ಬನಿಗೆ ಕೃಷಿ Read more…

ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಬೆಂಗಳೂರು: ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂಪಾಯಿ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ. ಹನುಮಂತರಾಯಪ್ಪ ಕೊಲೆಯಾದವರು. ಕೆನರಾ ಬ್ಯಾಂಕ್ Read more…

ಪತ್ನಿ ಜೊತೆ ಮಾತಾಡಬೇಡ ಎಂದಿದ್ದಕ್ಕೆ ವ್ಯಕ್ತಿ ಕೊಲೆ: ಇಬ್ಬರು ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಮಾತನಾಡಬೇಡ ಎಂದು ಹೇಳಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಯಿಬಾಬಾ ನಗರ ನಿವಾಸಿ, ಗೂಡ್ಸ್ ವಾಹನ ಚಾಲಕ ಕಾರ್ತಿಕ್(27), Read more…

BIG NEWS: ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (38) ಕೊಲೆಯಾಗಿರುವ ರೌಡಿಶೀಟರ್. ಬೊಮ್ಮನಕಟ್ಟೆಯ ಅಂಗಡಿಯಲ್ಲಿ ರಾಜೇಶ್ Read more…

ಮಾಡದ ಕೊಲೆಗಾಗಿ 30 ವರ್ಷ ಜೈಲು; ಪರಿಹಾರವಾಗಿ ಸಿಕ್ತು 1,097,325,554 ರೂಪಾಯಿ…!

ತಾನು ಕೊಲೆ ಮಾಡದಿದ್ದರೂ ಅಮೆರಿಕಾದ ವ್ಯಕ್ತಿಯೊಬ್ಬ ಸುಮಾರು ಮೂರು ದಶಕಗಳ ಕಾಲ ಜೈಲು ವಾಸ ಅನುಭವಿಸಿದ್ದು, ಅವರು ಅಪರಾಧಿಯಲ್ಲವೆಂಬ ಸಂಗತಿ ಬೆಳಕಿಗೆ ಬಂದ ನಂತರ ಪರಿಹಾರವಾಗಿ ಭಾರೀ ಮೊತ್ತವನ್ನು Read more…

SHOCKING NEWS: ಮನುಷ್ಯತ್ವವನ್ನು ಮರೆತ ಮಗ: ಕುಡಿದ ಮತ್ತಿನಲ್ಲಿ ತಂದೆಯನ್ನೇ ಹೊಡೆದು ಕೊಂದ ಪುತ್ರ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಮಗನೊಬ್ಬ ತನ್ನ ತಂದೆಯನ್ನೇ ಸುತ್ತಿಗೆಯಲ್ಲಿ ಹೊಡೆದು ಕೊಂದಿರುವ ಘಟನೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿಯೂ ಇಂತದ್ದೇ ಘೋರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಮಗ ಮಹಾಶಯ ತನ್ನ ತಂದೆಯನ್ನೇ Read more…

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ಶಿವಮೊಗ್ಗ: ಅಪ್ಪ-ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆತ್ತ ತಂದೆಯನ್ನೇ ಮಗನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಆಶ್ರಯ Read more…

ಪ್ರೀತ್ಸೆ ಎಂದು ಪುತ್ರಿಗೆ ಪೀಡಿಸುತ್ತಿದ್ದವನ ಕೊಂದ ಯುವತಿಯ ತಂದೆ

ತಿಪಟೂರು: ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದಿದ್ದ ವ್ಯಕ್ತಿಯನ್ನು ಯುವತಿಯ ತಂದೆ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ತಿಪಟೂರಿನ ಚೇತನ್(25) ಕೊಲೆಯಾದ ವ್ಯಕ್ತಿ. ಲೋಕೇಶ್ ಕೊಲೆ ಆರೋಪಿಯಾಗಿದ್ದಾನೆ. ಪತ್ನಿಯಿಂದ ದೂರವಾಗಿದ್ದ Read more…

BREAKING: ಬೆಂಗಳೂರಲ್ಲಿ ವೇಲ್ ನಿಂದ ಬಿಗಿದು ಗೃಹಿಣಿ ಕೊಲೆ

ಬೆಂಗಳೂರು: ಬೆಂಗಳೂರಿನ ಗಂಗಗೊಂಡನಹಳ್ಳಿಯಲ್ಲಿ ಗೃಹಿಣಿಯನ್ನು ಕೊಲೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ಬೆಳಕಿಗೆ ಬಂದಿದೆ. ಗೌಸಿಯಾ(31) ಕೊಲೆಯಾದ ಮಹಿಳೆ. ವೇಲ್ ನಿಂದ ಕತ್ತು ಬಿಗಿದು ಪತ್ನಿಯ Read more…

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

ಆಸ್ತಿ ವಿಚಾರಕ್ಕೆ ಗಲಾಟೆ: ಕುಡುಗೋಲಿನಿಂದ ಹೊಡೆದು ಮಗನ ಕೊಲೆಗೈದ ತಂದೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ಕಾಫಿ ತೋಟದಲ್ಲಿ ಘೋರ ಕೃತ್ಯ: ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯ ಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಸಮೀಪ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯನ್ನು ಹತ್ಯೆ ಮಾಡಲಾಗಿದೆ. ತೋಟದ ರೈಟರ್ ಈ ಕುರಿತಾಗಿ ದೂರು ನೀಡಿದ್ದಾರೆ. ತುಮಕೂರು ಜಿಲ್ಲೆ Read more…

ತಹಸೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಕೊಲೆ ಬಗ್ಗೆ ಕುತೂಹಲ ಮೂಡಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಕುತೂಹಲ ಮೂಡಿಸಿದೆ. Read more…

ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ

ಧಾರವಾಡ: ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ ನಡೆದಿದೆ. ನವೆಂಬರ್ 13ರಂದು ಅಡಿವೆಪ್ಪ ಅವರನ್ನು ಕೊಲೆ ಮಾಡಲಾಗಿತ್ತು. ಪೊಲೀಸ್ ತನಿಖೆಯಲ್ಲಿ ಪುತ್ರನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. Read more…

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಯುವಕನನ್ನು ಇರಿದು ಕೊಂದ ದುಷ್ಕರ್ಮಿಗಳು

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದ ಘಟನೆ ತುಮಕೂರಿನಲ್ಲಿ ನಡೆದಿದೆ. 20 ವರ್ಷದ ರಿಷಬ್ ಪಾಷಾ ಕೊಲೆಯಾದ ಯುವಕ. ಊಟಕ್ಕೆ ಕುಳಿತಿದ್ದ Read more…

BIG NEWS: ಮೊಬೈಲ್ ರಿಪೇರಿ ಮಾಡಿಸಿಕೊಡುವಂತೆ ಕೇಳಿದ್ದಕ್ಕೆ ಮಗನನ್ನೇ ಹತ್ಯೆಗೈದ ತಂದೆ

ಬೆಂಗಳೂರು: ತಂದೆಯೊಬ್ಬ 14 ವರ್ಷದ ಮಗನನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ತೇಜಸ್ (14) ತಂದೆಯಿಂದಲೇ ಕೊಲೆಯಾದ ಮಗ. ರವಿಕುಮಾರ್ ಮಗನನ್ನೇ ಕೊಂದ Read more…

BREAKING: ಹುಡುಗಿ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ತುಮಕೂರು: ತುಮಕೂರಿನ ಮರಳೂರು ದಿಣ್ಣೆಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ Read more…

ಕೊಲೆಯಾದ 18 ವರ್ಷದ ನಂತರ ಬಾಲಕಿ ಅಸ್ಥಿಪಂಜರದ ಅಂತ್ಯಕ್ರಿಯೆ

ಮಡಿಕೇರಿ: ಕೊಲೆಯಾಗಿದ್ದ ಬಾಲಕಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ 18 ವರ್ಷದ ನಂತರ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು Read more…

BIG NEWS: ಪತ್ನಿ, ಮಗನ ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಅಪ್ಪ-ಅಮ್ಮ- ಸಹೋದರಿ ಅರೆಸ್ಟ್

ಮಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ಉದ್ಯೋಗಿ ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ Read more…

ವ್ಯಕ್ತಿಯ ಮೇಲಿನ ದ್ವೇಷಕ್ಕೆ ಆತನ 3 ತಿಂಗಳ ಹಸುಗೂಸನ್ನೇ ಕೊಂದ ಕಿರಾತಕ

ಭೋಪಾಲ್: ವ್ಯಕ್ತಿಯೊಬ್ಬರ ಮೇಲಿನ ದ್ವೇಷಕ್ಕೆ ಕಿರಾತಕನೊಬ್ಬ ಆತನ ಮೂರು ತಿಂಗಳ ಮಗುವನ್ನೇ ಕೊಲೆಮಡಿರುವ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ. ದೇವಸ್ಥಾನದ ಬಳಿ ತಂದೆಯೊಂದಿಗಿದ್ದ ಮಗುವನ್ನು ಅಪಹರಿಸಿರುವ ಆರೋಪಿ, ಬಳಿಕ Read more…

ಪತ್ನಿ, ಮಕ್ಕಳಿಂದಲೇ ಘೋರ ಕೃತ್ಯ: ಆಸ್ತಿಗಾಗಿ ಮೂಕ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಆಸ್ತಿಯನ್ನು ಬೇರೆಯವರಿಗೆ ಮಾಡಿಕೊಡುತ್ತಾನೆ ಎನ್ನುವ ಅನುಮಾನ ಮತ್ತು ಆತಂಕದಿಂದ ಮೂಕ ಮತ್ತು ಕಿವುಡನಾಗಿದ್ದ ವ್ಯಕ್ತಿಯನ್ನು ಆತನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿ ಬರ್ಬರವಾಗಿ Read more…

ಮಣಿಪುರ ಹಿಂಸಾಚಾರ: ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕಳೆದ 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಲಾಗಿದೆ. ಹೊಲಕ್ಕೆ ಕೆಸಕ್ಕೆಂದು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. 39 ವರ್ಷದ ಸಪಮ್ Read more…

ಕೌಟುಂಬಿಕ ಕಲಹ: ಪತಿಯಿಂದಲೇ ಕುತ್ತಿಗೆ ಬಿಗಿದು ಪತ್ನಿ ಹತ್ಯೆ

ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ನಡೆದಿದೆ 26 ವರ್ಷದ ಗೌರಮ್ಮ ಕೊಲೆಯಾದ Read more…

BREAKING NEWS: ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se