alex Certify Murder | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು ಚಾಲಕನ ಕೈ-ಕಾಲು ಕಟ್ಟಿ ನೇಣು ಬಿಗಿದ ದುಷ್ಕರ್ಮಿಗಳು; ಮಾಜಿ DCM ಸಹೋದರನ ಡ್ರೈವರ್ ಭೀಕರ ಹತ್ಯೆ

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಕಾರು ಚಾಲಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಲಕ್ಷ್ಮಣ ಸವದಿ ಸಹೋದರ Read more…

SHOCKING NEWS: ಕುಡುಕ ಪತಿಯ ಹಿಂಸೆ; ಬೇಸತ್ತು ಗಂಡನನ್ನೇ ಹತ್ಯೆಗೈದ ಮಹಿಳಾ ಮೋರ್ಚಾ ಅಧ್ಯಕ್ಷೆ

ಧಾರವಾಡ: ಕುಡಿದುಬಂದು ಗಲಾಟೆ ಮಾಡಿ ಹಿಂಸಿಸುತ್ತಿದ್ದ ಪತಿಯ ಕಾಟಕ್ಕೆ ಬೇಸತ್ತ ಮಹಿಳಾ ಮೋರ್ಚಾ ಅಧ್ಯಕ್ಷೆಯೊಬ್ಬರು ಗಂಡನನ್ನೇ ಕೊಲೆ ಮಾಡಿರುವ ಘಟನೆ ಧಾರವಾಡದ ಮರೆವಾಡ ಗ್ರಾಮದಲ್ಲಿ ನಡೆದಿದೆ. ಧಾರವಾಡ ಗ್ರಾಮೀಣ Read more…

ಪ್ರೀತಿಸಿ ಮದುವೆಯಾದ ದಂಪತಿಗಿತ್ತು ಅಕ್ರಮ ಸಂಬಂಧ; ನಡೆದೇ ಹೋಯ್ತು ನಡೆಯಬಾರದ ಘಟನೆ

ಹಾಸನ: ಪ್ರತಿದಿನ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದರಿಂದ ಗಂಡನನ್ನು ಕೊಲೆ ಮಾಡಿದ ಪತ್ನಿ ಸಹಜ ಸಾವು ಎನ್ನುವಂತೆ ಬಿಂಬಿಸಿದ್ದಾಳೆ. ತನಿಖೆ ಕೈಗೊಂಡ ಹೊಳೆನರಸೀಪುರ ಹಳ್ಳಿ ಮೈಸೂರು ಠಾಣೆ Read more…

ಬೆಂಗಳೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಕೊಲೆ ಮಾಡಿ ಎಸ್ಕೇಪ್ ಆಗಿದ್ದವನ ಕಾಲಿಗೆ ಗುಂಡು..!

ಬೆಂಗಳೂರಲ್ಲಿ ಮತ್ತೆ ಪೊಲೀಸ್ ತುಪಾಕಿ ಸದ್ದು ಮಾಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ನಗರದ,‌ ಪುಲಕೇಶಿ ನಗರ ಪೊಲೀಸ್ ಠಾಣಾ Read more…

8 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ; ಆರೋಪಿ ಅರೆಸ್ಟ್

ಈ ಕಾಲದಲ್ಲಿ ಯಾರು ಸುರಕ್ಷಿತವಾಗಿಲ್ಲ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ, ಎಂಟು ವರ್ಷದ ಬಾಲಕನನ್ನು ಅಪಹರಿಸಿ, ಅತ್ಯಾಚಾರ ಎಸಗಲು ಪ್ರಯತ್ನಿಸಿ, ಕೊಂದಿರುವ ಆಘಾತಕಾರಿ ಘಟನೆ ಗುಜರಾತ್ ರಾಜ್ಯದ ಆನಂದ್ Read more…

ಸುಖವಾದ ಸಂಸಾರವಿದ್ರೂ ದಾರಿ ತಪ್ಪಿದ ಪತ್ನಿ, ಪತಿಯಿಂದಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯನ್ನು ಗಂಡನೇ ಕೊಂದು ಪೊಲೀಸರಿಗೆ ಶರಣಾದ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭೈರಪ್ಪ ಲೇಔಟ್ ನಿವಾಸಿಯಾಗಿರುವ 31 ವರ್ಷದ ಮಹಿಳೆಯನ್ನು Read more…

SHOCKING NEWS: 9ನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ರಾಯಚೂರು: ಶಾಲೆಯಿಂದ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ನಡೆದಿದೆ. 15 ವರ್ಷದ ಭೂಮಿಕಾ Read more…

ಅಪ್ರಾಪ್ತ ಮಗಳ ಹತ್ಯೆಗೈದು ಶವದ ಮೇಲೆ ಅತ್ಯಾಚಾರವೆಸಗಿದ ಪಾಪಿ….!

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಂದೆಯೊಬ್ಬ ತಲೆತಗ್ಗಿಸುವ ಕೆಲಸ ಮಾಡಿದ್ದಾನೆ. ತಂದೆಯ ಅಮಾನವೀಯ ಕೃತ್ಯ ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಅಂಗವಿಕಲ ತಂದೆ ಮಗಳನ್ನು Read more…

ಪಾತ್ರೆ‌ ತೊಳೆಯಲು ಹೇಳಿದ ತಾಯಿಯನ್ನ ಬಾಣಲೆಯಿಂದ ಹೊಡೆದು ಸಾಯಿಸಿದ‌ ಅಪ್ರಾಪ್ತ ಬಾಲಕಿ…..!

ನಾವು ಬದುಕಿರುವುದಕ್ಕೆ, ನಾವು ಉಸಿರಾಡುತ್ತಿರುವುದಕ್ಕೆ, ನಾವು ಈ ಪ್ರಪಂಚದಲ್ಲಿರುವುದಕ್ಕೆ ಕಾರಣ ತಾಯಿ. ಆದರೆ ಕಾಲ ಎಷ್ಟು ಬದಲಾಗಿದೆ ಎಂದರೆ ಕೆಲ ಪಾಪಿಗಳು ಜೀವ ಕೊಟ್ಟವಳ ಜೀವವನ್ನೇ ತೆಗೆಯುವ ಹಲವು Read more…

ಬಜರಂಗದಳ ಕಾರ್ಯಕರ್ತನ ಮರ್ಡರ್ ಮಿಸ್ಟರಿ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಹರ್ಷನ ಸ್ನೇಹಿತರು

ಹರ್ಷನ ಕೊಲೆ ವಿಚಾರ ದಿನದಿಂದ ದಿನಕ್ಕೆ ಮತ್ತಷ್ಟು ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಬಂಧನವಾಗಿರೊ ಆರೋಪಿಗಳ ಹಿಸ್ಟರಿ ನೋಡಿದಾಗ ಗ್ಯಾಂಗ್ ರೈವಲರಿ ಕಾರಣ ಅಂತಾ ಮೇಲ್ನೊಟಕ್ಕೆ ಕಾಣಿಸುತ್ತಿದೆ. ಈ ಸಂದರ್ಭದಲ್ಲಿ Read more…

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ; ಪೋಷಕರಿಗೆ ಸಾಂತ್ವನ ಹೇಳಿದ ನಳಿನ್‌ ಕುಮಾರ್ ಕಟೀಲ್

ಮೂರು ದಿನಗಳ ಹಿಂದೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಮನೆಗೆ ಬಿಜೆಪಿ ನಾಯಕರ ಭೇಟಿ ನೀಡಿದ್ದಾರೆ. ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಈಶ್ವರಪ್ಪ ಹಾಗೂ ವಿಜಯೇಂದ್ರ Read more…

ಹರ್ಷ ಕೊಲೆ ಪ್ರಕರಣ; ಬಂಧನವಾಗಿರುವ ಪ್ರಮುಖ ಆರೋಪಿಗಳ ಕುರಿತು ಇಲ್ಲಿದೆ ಡಿಟೇಲ್ಸ್

ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗ್ಲೇ ಪೊಲೀಸರು ಎಂಟು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಸಾಕಷ್ಟು ಅಂಶಗಳು ಹೊರಬಿದ್ದಿದ್ದು, ಪ್ರಮುಖ ಆರೋಪಿಗಳು ಕೊಲೆಯಲ್ಲಿ ಹೇಗೆ ಭಾಗಿಯಾಗಿದ್ದರು. Read more…

ಹರ್ಷ ಕೊಲೆ ಪ್ರಕರಣ; ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ರಣತಂತ್ರ..!

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಿಂದ ಶಿವಮೊಗ್ಗ ಬೆಚ್ಚಿಬಿದ್ದಿದೆ. ಶಿವಮೊಗ್ಗದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಬ್ಬರ ಮೇಲೆ ಒಬ್ಬರು ಆರೋಪ Read more…

ಹರ್ಷ ತಂದೆ – ತಾಯಿ ಆರೋಗ್ಯದಲ್ಲಿ ಏರುಪೇರು

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸ್ವಂತ ಮಗನ ಕಳೆದುಕೊಂಡಿರುವ ಪೋಷಕರ ದುಃಖ ಆಕಾಶಮುಟ್ಟಿದೆ. ಕಳೆದ ಮೂರು ದಿನದಿಂದ ಮಗನ ಸಾವಿನಿಂದ ನಿತ್ರಾಣವಾಗಿರೊ ಹರ್ಷನ ಪೋಷಕರ ಆರೋಗ್ಯದಲ್ಲಿ Read more…

ಹೆಂಡತಿಯ ಅನೈತಿಕ ಸಂಬಂಧ; ಪತ್ನಿ‌ ಹಾಗೂ ಅತ್ತೆಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ…!

ನಗರದಲ್ಲಿ ನಡೆದಿರುವ ಅಮ್ಮ-ಮಗಳ ಡಬಲ್‌ ಮರ್ಡರ್ ಪ್ರಕರಣ ಇಡೀ ಬೆಂಗಳೂರಿಗರನ್ನ ಬೆಚ್ಚಿಸಿದೆ.‌‌ ಪತಿಯೆ ಹೆಂಡತಿ ಹಾಗೂ ಅತ್ತೆ ಇಬ್ಬರನ್ನು ಕೊಚ್ಚಿ ಕೊಂದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; 7 ಆರೋಪಿಗಳು ಅರೆಸ್ಟ್; 12 ಜನರು ವಶಕ್ಕೆ; ಸ್ಪಷ್ಟನೆ ನೀಡಿದ ADGP

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಡಿಜಿಪಿ ಮುರುಗನ್ ತಿಳಿಸಿದ್ದಾರೆ. ಅಫಾನ್, ಚಿಕು, ಖಾಸಿಫ್ Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ, ನಾಳೆ ರಾತ್ರಿವರೆಗೆ ಪ್ರತಿಬಂಧಕಾಜ್ಞೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಶಾಲೆ, ಕಾಲೇಜ್ ಗಳಿಗೆ ರಜೆ ನೀಡಲಾಗಿದೆ. ನಗರದಲ್ಲಿ ಜರುಗಿದ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಬುದ್ಧ ನಗರದ ಕಾಸೀಫ್(30) ಮತ್ತು ಜೆ.ಪಿ. ನಗರದ ಸೈಯದ್ ನದೀಮ್(20) ಬಂಧಿತರು. ಮತ್ತೊಬ್ಬನ Read more…

ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಶಿವಮೊಗ್ಗ: ನಿನ್ನೆ ರಾತ್ರಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು Read more…

BIG BREAKING: ಭಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಓರ್ವ ಆರೋಪಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ Read more…

BREAKING NEWS: ಹಿಂದೂ ಕಾರ್ಯಕರ್ತನ ಹತ್ಯೆ ಆರೋಪಿಗಳ ಸುಳಿವು ಪತ್ತೆ; ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ನಗರದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ. ಈ ಬಗ್ಗೆ ಗೃಹಸಚಿವ ಆರಗ Read more…

BIG NEWS: ಭಜರಂಗದಳ ಕಾರ್ಯಕರ್ತನ ಹತ್ಯೆ; ‘ಮುಸ್ಲಿಂ ಗೂಂಡಾಗಳಿಂದಲೇ ಕೊಲೆ’; ಡಿಕೆಶಿ ವಿರುದ್ಧವೂ ಸಚಿವ ಈಶ್ವರಪ್ಪ ಗಂಭೀರ ಆರೋಪ

ಬೆಂಗಳೂರು: ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮುಸ್ಲಿಂ ಗೂಂಡಾಗಳಿಂದಲೇ ಹತ್ಯೆ ನಡೆದಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, Read more…

BIG BREAKING: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಉದ್ವಿಗ್ನ ಸ್ಥಿತಿ, ಶಾಲೆ –ಕಾಲೇಜಿಗೆ ರಜೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಆಸ್ಪತ್ರೆ ಸೇರಿದಂತೆ ಹಲವೆಡೆ ಕಲ್ಲುತೂರಾಟ ನಡೆಸಲಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗುಂಪುಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ Read more…

Shocking: ಮಗಳ ಕಣ್ಣೆದುರೇ ತಾಯಿ ಕತ್ತು ಸೀಳಿ‌ ಕೊಂದ ದುಷ್ಕರ್ಮಿಗಳು..!

ಮಗಳ ಎದುರೇ ತಾಯಿಯ ಕತ್ತು ಸೀಳಿ ಕೊಂದಿರುವ ಹೃದಯ ವಿದ್ರಾವಕ‌ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 55 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಕೊಂದಿದ್ದು, ದೆಹಲಿಯ ಅಂಬೇಡ್ಕರ್ ನಗರದಲ್ಲಿ ಈ Read more…

BREAKING: ತಡರಾತ್ರಿ ಶಿವಮೊಗ್ಗದಲ್ಲಿ ಡಬಲ್ ಮರ್ಡರ್, ಹಳೆದ್ವೇಷದ ಹಿನ್ನಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಕೊಲೆ ಮಾಡಲಾಗಿದೆ. ತಡರಾತ್ರಿ ಶಿವಮೊಗ್ಗದ ಸೂಳೆಬೈಲ್ ಪ್ರದೇಶದಲ್ಲಿ ಘಟನೆ ನಡೆದಿದೆ. ಅಲ್ಲಾಭಕ್ಷ್ ಮತ್ತು ಸಲೀಂ ಕೊಲೆಯಾದವರು ಎಂದು ಹೇಳಲಾಗಿದೆ. Read more…

ಬರೋಬ್ಬರಿ 14 ವರ್ಷಗಳ ಬಳಿಕ ಕೊಲೆ ಆರೋಪಿ ಅಂದರ್

14 ವರ್ಷಗಳ ಸುದೀರ್ಘ ಪ್ರಯತ್ನದ ಬಳಿಕ ದೆಹಲಿ ಪೊಲೀಸ್‌ನ ಕ್ರೈಂ ಬ್ರಾಂಚ್ ಕೊಲೆ ಪ್ರಕರಣವೊಂದರ ಆರೋಪಿ, ವಾಂಟೆಡ್ ಕ್ರಿಮಿನಲ್‌ ಒಬ್ಬನನ್ನು ಬಂಧಿಸಿದೆ. ಮುಜಾಫರ್‌ನಗರದ ನಿವಾಸಿ ವಿಕ್ರಮ್ (47) ಎಂಬ Read more…

SHOCKING: ಕಾಮುಕರಿಂದ ಪೈಶಾಚಿಕ ಕೃತ್ಯ, ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ…?

ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ Read more…

SHOCKING: ಅನೈತಿಕ ಸಂಬಂಧ ಬೆಳೆಸಿದ ಅಣ್ಣ-ತಂಗಿಯಿಂದಲೇ ಘೋರ ಕೃತ್ಯ

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪುತ್ರಿಯೇ ಸೋದರರೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 26 ವರ್ಷದ ಯುವಕ ಮತ್ತು 21 Read more…

ಮದ್ಯದಂಗಡಿಯಲ್ಲಿ ನೂಕಿದ ಕಾರಣಕ್ಕೆ ಯುವಕನನ್ನೇ ಕೊಲೆಗೈದ ಪಾಪಿ….!

ಮದ್ಯದ ಅಂಗಡಿಯಿಂದ ಹೊರಬರುತ್ತಿದ್ದ ವೇಳೆಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ನೂಕಿದ ಕಾರಣಕ್ಕೆ 23 ವರ್ಷದ ಯುವಕನನ್ನು ಕೊಲೆಗೈದ ಘಟನೆಯೊಂದು ಕುರ್ಲಾ ಮದ್ಯದಂಗಡಿಯಲ್ಲಿ ನಡೆದಿದೆ. ಮುಂಬೈನ ಎಸ್​ ಬಿ ಬರ್ವೇ ರಸ್ತೆಯಲ್ಲಿ Read more…

ಹೆಂಡತಿ ಮಕ್ಕಳ ಮುಂದೆಯೇ ಹಾಡಹಗಲೇ ಪತ್ರಕರ್ತನ ಬರ್ಬರ ಹತ್ಯೆ

ಪತ್ರಕರ್ತರೊಬ್ಬರನ್ನು ಹಾಡಹಗಲೇ ಅವರ ಹೆಂಡತಿ ಹಾಗೂ ಮಕ್ಕಳ ಮುಂದೆ ಭೀಕರವಾಗಿ ಕೊಲೆಗೈದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಾರಪತ್ರಿಕೆಯೊಂದರಲ್ಲಿ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಸೂರತ್ ಮೂಲದ 37 ವರ್ಷದ ಜುನೇದ್ ಖಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...