alex Certify Murder | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿ, ಪರ ಸಂಗಕ್ಕೆ ಸುಪಾರಿ ಕೊಟ್ಟು ಪತಿ ಕೊಲ್ಲಿಸಿದ್ಲು

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಾವಲು ಹೊಸೂರು ಗೇಟ್ ಬಳಿ ಕಳೆದ ವಾರ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಪತ್ನಿ ಮತ್ತು Read more…

ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ…!

ಕುಡುಕ ಗಂಡನ ಕಾಟದಿಂದ ರೋಸಿ ಹೋಗಿರುವ ಮಡದಿಯೊಬ್ಬರು ತಮ್ಮ ಪತಿಯನ್ನು ಕುತ್ತಿಗೆ ಹಿಸುಕಿ ಕೊಂದ ಪ್ರಕರಣವೊಂದನ್ನು ಭೇದಿಸಲು ಗುಜರಾತ್‌ನ ಸೂರತ್‌ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಸೂರತ್ ಮುನ್ಸಿಪಲ್ ಕಾರ್ಪೊರೇಷನ್‌ನ Read more…

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..!

ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ನಂದಿನಿ ಲೇಔಟ್ ಬಳಿಯ ನರಸಿಂಹಸ್ವಾಮಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. Read more…

BIG BREAKING: ಮಂಡ್ಯ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಐವರ ಹತ್ಯೆ ಪ್ರಕರಣದ ಹಂತಕಿ ಅರೆಸ್ಟ್, ಸಂಬಂಧಿಯಿಂದಲೇ ಘೋರ ಕೃತ್ಯ

ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. 26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಗಂಡ Read more…

ಮನೆಗೆಲಸದ ವ್ಯಕ್ತಿಯಿಂದ ಘೋರ ಕೃತ್ಯ: ವೃದ್ಧ ದಂಪತಿ ಬರ್ಬರ ಹತ್ಯೆ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪದ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ವಾಯುಸೇನೆ ಪೈಲಟ್ ಆಗಿ ನಿವೃತ್ತರಾಗಿದ್ದ Read more…

ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ

ಮಂಡ್ಯ: ಕೆ.ಆರ್.ಎಸ್. ಗ್ರಾಮದಲ್ಲಿ ಒಂದೇ ಕುಟುಂಬದವರನ್ನು ಕೊಲೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ Read more…

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ನಡೆದಿದೆ. 30 ವರ್ಷದ ಸುನಿತಾ ಹತ್ಯೆ ಮಾಡಿ ಆರೋಪಿ Read more…

’ಮಗನಿಗೆ ಅಪ್ಪ ಬಯ್ಯೋದು, ಕೊಲೆ ಮಾಡುವಷ್ಟು ಪ್ರಚೋದನೆ ಕೊಡುವಂಥದ್ದಲ್ಲ’: ಬಾಂಬೆ ಹೈಕೋರ್ಟ್ ಅಭಿಮತ

ತನ್ನ ತಂದೆಯನ್ನು ಕೊಂದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಮೇಲ್ಮನವಿಯನ್ನು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ವಜಾಗೊಳಿಸಿದೆ. ತಂದೆಯು ತನ್ನ ಮಗನನ್ನು ಗದರಿಸಿದ್ದಾರೆ ಅಷ್ಟೇ ಹೊರತು ತನ್ನನ್ನು Read more…

ವೈದ್ಯರ ಮೇಲಿನ ಸಿಟ್ಟಿಗೆ ಮಗನನ್ನೇ ಅಪಹರಿಸಿ ಕೊಲೆ ಮಾಡಿದ ಪಾಪಿಗಳು

ಬುಲಂದಷಹರ್ : ವೈದ್ಯರ ಮೇಲಿನ ಕೋಪಕ್ಕೆ ಅವರ 8 ವರ್ಷದ ಮಗನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಛಠಾರಿ ಪೊಲೀಸ್ ಠಾಣೆ Read more…

ಚುನಾವಣೆಗೂ ಮುನ್ನ ಭೀಕರ ಕೃತ್ಯ: ಗುಂಡಿಕ್ಕಿ ಯುಪಿ ಸಚಿವರ ಆಪ್ತನ ಹತ್ಯೆ

ಛಾಟಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಉತ್ತರ ಪ್ರದೇಶದ ಸಚಿವ ಲಕ್ಷ್ಮೀ ನರೇನ್ ಚೌಧರಿ ಅವರ ಆಪ್ತ ರಾಮ್‌ವೀರ್ ಸಿಂಗ್ ಅವರನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ Read more…

ಪ್ರೀತಿಸಿ ಮದುವೆಯಾಗಿದ್ದಾಕೆಯನ್ನೇ ಕತ್ತು ಕುಯ್ದು ಹತ್ಯೆ ಮಾಡಿದ ಮಾಜಿ ಪತಿ

ಮಂಡ್ಯ: ಇವರು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಸಂಸಾರದ ನೌಕೆ ಉತ್ತಮವಾಗಿಯೇ ಸಾಗುತ್ತಿತ್ತು. ಎರಡು ಮಕ್ಕಳಾಗುವವರೆಗೂ ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ ಎಂಬಷ್ಟು ಸಮರಸ ತುಂಬಿ ತುಳುಕುತ್ತಿತ್ತು. Read more…

PUBG ಆಡದಂತೆ ಬುದ್ಧಿ ಹೇಳಿದ್ದಕ್ಕೆ ತಾಯಿ ಸೇರಿದಂತೆ ಮನೆಯವರಿಗೆಲ್ಲ ಗುಂಡು ಹಾರಿಸಿದ ಬಾಲಕ

ಲಾಹೋರ್: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಗೇಮ್ ನ ಗೀಳಿಗೆ ಯುವ ಪೀಳಿಗೆ ಹೆಚ್ಚಾಗಿ ಬಲಿಪಶುಗಳಾಗುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಅನಾಹುತಗಳು ನಡೆದರೂ ಅದರಿಂದ ಮಾತ್ರ ಯುವ ಪೀಳಿಗೆ ಹೊರ Read more…

ಆಪತ್ಕಾಲದಲ್ಲಿ ಆಗಿದ್ದೇ ತಪ್ಪಾಯ್ತು…! ಮರಳಿ ಹಣ ಕೇಳಿದ್ದಕ್ಕೆ ನಡೆದೇ ಹೋಯಿತು ಕೊಲೆ

ಕೊಡಗು: ಆಪತ್ಕಾಲಕ್ಕೆ ಆಗಿದ್ದವನನ್ನೇ ಪತಿ, ಸಹೋದರ ಹಾಗೂ ಪತ್ನಿ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಕೋಣನೂರಿನ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪ್ರಕರಣಕ್ಕೆ Read more…

ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತಿದ್ದಕ್ಕೆ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಮಹಿಳೆ

ಬೆಳಗಾವಿ : ಪತಿಯ ಹಿಂಸೆ ತಾಳಲಾರದೆ ಪತ್ನಿಯೊಬ್ಬರು ತನ್ನ ಬುದ್ಧಿಮಾಂದ್ಯ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ Read more…

ಆಮ್ಲೆಟ್ ಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ತುಮಕೂರು: ಆಮ್ಲೆಟ್ ಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಹುಲಿಯೂರುದುರ್ಗ ಡಿ. ಹೊಸಹಳ್ಳಿಯಲ್ಲಿ ನಡೆದಿದ್ದು, ಅಂಜನಪ್ಪ ಎಂಬ ವ್ಯಕ್ತಿಯೇ ಕೊಲೆಯಾಗಿದ್ದಾನೆ. ಕೊಲೆ Read more…

ಚಟಗಳ ದಾಸನಾಗಿದ್ದ ಮಗನನ್ನೇ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿದ ತಾಯಿ

ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ Read more…

ಬೆಚ್ಚಿಬೀಳಿಸುವಂತಿದೆ ʼಪುಷ್ಪಾʼದಿಂದ ಪ್ರಭಾವಿತರಾದ ಬಾಲಕರು ಮಾಡಿದ ಕೃತ್ಯ

ನವದೆಹಲಿ : ಯುವ ಪೀಳಿಗೆ ಇತ್ತೀಚೆಗೆ ಸಿನಿಮಾ ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರೇರಣೆಯಾಗಿ ಪಡೆದುಕೊಂಡು ತಪ್ಪು ದಾರಿ ತುಳಿಯುತ್ತಿದೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದ್ದವು. ಇದಕ್ಕೆ Read more…

ಅಪಹರಿಸಿದ ಮಕ್ಕಳು ಭಿಕ್ಷೆ ಬೇಡಲು ಒಪ್ಪದಿದ್ದಕ್ಕೆ ಕೊಲೆ ಮಾಡಿದ್ದ ಆರೋಪಿಗಳಿಗೆ ಜೀವಾವಧಿಯಾಗಿ ಬದಲಾವಣೆ

ಭಿಕ್ಷೆ ಬೇಡುವುದಕ್ಕಾಗಿ ಮಕ್ಕಳನ್ನು ಅಪಹರಿಸಿ, ಅದಕ್ಕೆ ಒಪ್ಪದ ಮಕ್ಕಳನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ ಆರೋಪದಲ್ಲಿ ಮರಣದಂಡನೆಗೆ ಒಳಗಾಗಿದ್ದ ಸಹೋದರಿಯರ ಶಿಕ್ಷೆಯನ್ನು, ಬಾಂಬೆ ಹೈಕೋರ್ಟ್ ಜೀವಾವಧಿಯಾಗಿ ಪರಿವರ್ತಿಸಿದೆ. ತಾಯಿ ಅಂಜನಾ Read more…

ಯುವಕನನ್ನು ಕೊಂದು ಪೊಲೀಸ್ ಠಾಣೆ ಎದುರಿಗೆ ಎಸೆದ ಪಾತಕಿ

ಕೊಲೆ, ಸುಲಿಗೆ, ಅತ್ಯಾಚಾರ, ಕಳ್ಳತನ ಮುಂತಾದ ಅಪರಾಧ ಮಾಡಿ, ಕಡೆಗೆ ತಾವಾಗೇ ಪೊಲೀಸರ ಬಳಿ ಹೋಗಿ ಶರಣಾಗಿರುವ ಹಲವು ಘಟನೆಗಳನ್ನ ನೀವು ಕೇಳಿರುತ್ತಿರಾ. ಆದರೆ ಇಲ್ಲೊಬ್ಬ ಕೊಲೆ ಮಾಡಿ Read more…

ಲಾಡ್ಜ್ ನಲ್ಲೇ ನಡೆದಿದೆ ನಡೆಯಬಾರದ ಘಟನೆ: ಅಕ್ರಮ ಸಂಬಂಧ ಆರೋಪ ಸ್ನೇಹಿತರಿಂದಲೇ ಬರ್ಬರ ಹತ್ಯೆ

ಹಾಸನ: ಅಕ್ರಮ ಸಂಬಂಧ ಆರೋಪದ ಹಿನ್ನಲೆಯಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಣನೂರು ಗ್ರಾಮದ ಲಾಡ್ಜ್ ಗೆ ಕರೆಸಿಕೊಂಡು ಹರೀಶ್ ನನ್ನು ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ Read more…

ವೃದ್ಧ ದಂಪತಿ ಕೊಲೆ ಮಾಡಿ ಗುಡಿಸಲಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಜಬಲ್ಪುರ: ವ್ಯಕ್ತಿಯೊಬ್ಬ ವೃದ್ಧ ದಂಪತಿಯನ್ನು ಕೊಲೆ ಮಾಡಿ ಅವರಿದ್ದ ಗುಡಿಸಲಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಸಂಬಂಧಿಗಳಾಗಿದ್ದ Read more…

ಬಾಡೂಟಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಹಾಸನ: ಬಾಡೂಟಕ್ಕೆ ಕರೆದಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನಲ್ಲಿ ನಡೆದಿದೆ. ಶರತ್ (28) ಮೃತ ಯುವಕ. ಶರತ್ Read more…

ಮಹಿಳೆಯನ್ನ ಸಾವಿನ ಕೂಪಕ್ಕೆ ತಳ್ಳಿ, ನಾನು ದೇವರು, ನಾನು ಅದನ್ನ ಮಾಡಬಲ್ಲೆ ಎಂದ ಕೊಲೆಪಾತಕಿ

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಸುರಂಗಮಾರ್ಗ ನಿಲ್ದಾಣದಲ್ಲಿ 40 ವರ್ಷದ ಏಷ್ಯನ್ ಮಹಿಳೆಯೋರ್ವರನ್ನ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ತಳ್ಳಿದ್ದಾನೆ. ರೈಲಿನ ಮುಂದೆ ತಳ್ಳಲ್ಪಟ್ಟ ನಂತರ ಆಕೆ ಸಾವನ್ನಪ್ಪಿದ್ದಾರೆ. ಆಕೆಯ ಸಾವಿಗೆ ಕಾರಣವಾಗಿರೊ Read more…

ಹಾಡಹಗಲೇ ಆಘಾತಕಾರಿ ಘಟನೆ: ಗುಂಡುಹಾರಿಸಿ ಮಹಿಳೆ ಕೊಲೆ

ಬೆಳಗಾವಿ: ಸಂಕೇಶ್ವರ ಪಟ್ಟಣದಲ್ಲಿ ಗುಂಡು ಹಾರಿಸಿ ಮಹಿಳೆ ಕೊಲೆ ಮಾಡಲಾಗಿದೆ. 56 ವರ್ಷದ ಶೈಲಾ ನಿರಂಜನ ಸಭೇದಾರ ಕೊಲೆಯಾದವರೆಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ Read more…

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ. 50 ವರ್ಷದ ಸಾಕಮ್ಮ ಕೊಲೆಯಾದವರು ಎಂದು Read more…

ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ

ಕಲಬುರಗಿ : ಪದೇ ಪದೇ ತವರು ಮನೆಗೆ ಪತ್ನಿ ಹೋಗುತ್ತಿದ್ದಕ್ಕೆ ಕೋಪಗೊಂಡ ಪತಿ, ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಲ್ಲಿಯ ಓಜಾ ಲೇಔಟ್ ನಲ್ಲಿ Read more…

ಮೊಬೈಲ್‌ ವಿಷಯಕ್ಕೆ ತಂದೆಯಿಂದಲೇ 9 ವರ್ಷದ ಮಗನ ಹತ್ಯೆ

ಕುಡುಕ ತಂದೆಯೊಬ್ಬ ಸಿಟ್ಟಿನಲ್ಲಿ ತನ್ನ ಒಂಭತ್ತು ವರ್ಷದ ಮಗನನ್ನ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೈನ್‌ಪುರಿ ಜಿಲ್ಲೆಯ ಅಲವಲ್‌ಪುರದ ಮಾದಯ್ಯ ಗ್ರಾಮದ ನಿವಾಸದಲ್ಲಿ, ಪಾಪಿ ತಂದೆ Read more…

ಅನಾಹುತಕ್ಕೆ ಕಾರಣವಾಯ್ತಾ ಅಕ್ರಮ ಸಂಬಂಧ…? ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ Read more…

SHOCKING NEWS: 4 ವರ್ಷದ ಕಂದನನ್ನೇ ಕೊಚ್ಚಿ ಕೊಲೆಗೈದ ತಾಯಿ

ಮೈಸೂರು: ಹೆತ್ತ ತಾಯಿಯೋರ್ವಳು 4 ವರ್ಷದ ಪುಟ್ಟ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. Read more…

ಕೆಲಸ ಕೊಡಿಸುವುದಾಗಿ ಯುವತಿಯರಿಗೆ ವಂಚಿಸಿದ ಆರೋಪಿ

ಬೆಂಗಳೂರು : ಕೊಲೆ ಆರೋಪದಲ್ಲಿ ಶಿಕ್ಷೆ ಅನುಭವಿಸಿ, ಜೈಲಿನಿಂದ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬ ಹಣಕ್ಕಾಗಿ ಅಡ್ಡ ಮಾರ್ಗ ಹಿಡಿದು ಯುವತಿಗೆ ವಂಚಿಸಿರುವ ಕುರಿತು ದೂರು ದಾಖಲಾಗಿದೆ. ಲೈನ್ ಮ್ಯಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...