alex Certify Murder | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಕರನಿಂದಲೇ ಹತ್ಯೆಗೀಡಾದ ದಂತ ವೈದ್ಯೆ

ಆಕೆ ದಂತ ವೈದ್ಯೆ. ಈತನದ್ದು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ. ಇವರಿಬ್ಬರಿಗೆ ಅದೇಗೆ ಪ್ರೀತಿಯಾಯ್ತೋ ಗೊತ್ತಿಲ್ಲ. ಆದರೆ ಆಕೆಯ ಪ್ರಿಯಕರನೇ ಆಕೆಗೆ ಮುಳುವಾಗಿದ್ದು ಮಾತ್ರ ದುರಂತ. ಈ ಘಟನೆ Read more…

ಸುಶಾಂತ್ ಸಾವಿನ ವರದಿ ಬಳಿಕ ಸರಣಿ ಟ್ವೀಟ್ ಮಾಡಿದ ಕಂಗನಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಸಿಬಿಐಗೆ ಸಲ್ಲಿಕೆಯಾಗಿದೆ ಎನ್ನಲಾಗಿರುವ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ ವರದಿಯಲ್ಲಿ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯಿಂದಲೇ ಘೋರ ಕೃತ್ಯ

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿಯಲ್ಲಿ ನಡೆದಿದೆ. ರಾಘವಪುರದ 40 ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಮತ್ತು Read more…

ಇಲ್ಲಿ ಐದು ಗಂಟೆಗೊಮ್ಮೆ ನಡೆಯುತ್ತಿದೆ ಒಬ್ಬ ಅಪ್ರಾಪ್ತೆ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಪೈಶಾಚಿಕ ಪ್ರಕರಣಗಳು ಭಯ ಹುಟ್ಟಿಸುತ್ತಿವೆ. ಉತ್ತರ ಪ್ರದೇಶದಲ್ಲಿ ಕಳೆದ 5 ವರ್ಷಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರ ಅಪಹರಣ ಹಾಗೂ Read more…

ನಡುರಸ್ತೆಯಲ್ಲೇ ನಗರಸಭೆ ಸದಸ್ಯನ ಹತ್ಯೆ ಮಾಡಿದ ಆರೋಪಿಗಳಿಗೆ ಗುಂಡೇಟು

ರಾಯಚೂರು: ನಗರಸಭೆ ಜೆಡಿಎಸ್ ಸದಸ್ಯ ಮಕ್ಬೂಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಕೀರ್ ಹುಸೇನ್ ವೃತ್ತದ Read more…

ದೆವ್ವ ಬಿಡಿಸುತ್ತೇನೆ ಎಂದು ಬೆತ್ತದಿಂದ ಮಗುವನ್ನು ಹೊಡೆದು ಕೊಂದ ಮಂತ್ರವಾದಿ

ಚಿತ್ರದುರ್ಗ: ಸಮಾಜ ಎಷ್ಟೇ ಬದಲಾಗಿದೆಯೆಂದರೂ ಜನರು ಮಾತ್ರ ಇನ್ನೂ ಕೆಲ ಮೂಢನಂಬಿಕೆಗಳಿಗೆ ದಾಸರಾಗಿಯೇ ಉಳಿದಿದ್ದಾರೆ. ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ Read more…

ಮನೆಗೆ ಬಾರದ ಪತ್ನಿ, ಪತಿ ಮಾಡಿದ್ದೇನು ಗೊತ್ತಾ….?

ಮಧ್ಯಪ್ರದೇಶದ ದಮೋಹ್‌ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಂಕುಯಾ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮಾವ, ನಾದಿನಿ ಮತ್ತು ಪತ್ನಿ ಮೇಲೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮಾವ ಹಾಗೂ ನಾದಿನಿ Read more…

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ. ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಒಂಟಿ ಮಹಿಳೆ ಬರ್ಬರ ಹತ್ಯೆ, ಚಿನ್ನದ ಸರ ದೋಚಿ ಪರಾರಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಮಹಿಳೆಯ ಹೊಟ್ಟೆ, ಎದೆಗೆ ಚಾಕುವಿನಿಂದ Read more…

ವಿಧವೆಯೊಂದಿಗೆ ಸಂಬಂಧ ಬೆಳೆಸಿದ ಆಟೋ ಚಾಲಕನಿಂದ ಘೋರ ಕೃತ್ಯ

ತಿರುವನಂತಪುರಂ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಆಟೋ ಚಾಲಕ ಕೊಲೆಮಾಡಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ಶೋಭಾ ಮೃತಪಟ್ಟ ಮಹಿಳೆ ಎಂದು Read more…

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಪತ್ತೆ: ಮರ್ಯಾದೆಗೇಡು ಹತ್ಯೆ ಶಂಕೆ

ಮೈಸೂರು: ಮೈಸೂರು ಜಿಲ್ಲೆ ದೊಡ್ಡಕಾನ್ಯದಲ್ಲಿ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಮರ್ಯಾದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 36 ವರ್ಷದ ಮೀನಾಕ್ಷಿ ಮೃತಪಟ್ಟ ಯುವತಿ ಎಂದು ಹೇಳಲಾಗಿದೆ. ಮೂರು ತಿಂಗಳ Read more…

ವೃದ್ಧ ದಂಪತಿ ಕೊಲೆ ಆರೋಪಿ ಮೇಲೆ ಫೈರಿಂಗ್

ಹಾಸನದ ಜಿಲ್ಲೆಯಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಮೇಲೆ ಅಣ್ಣೇನಹಳ್ಳಿಯಲ್ಲಿ ಫೈರಿಂಗ್ Read more…

ಶಾಕಿಂಗ್: ಬೈಕ್ ನಲ್ಲಿ ತೆರಳುತ್ತಿದ್ದವನ ಭೀಕರ ಹತ್ಯೆ – ಬೆಚ್ಚಿಬಿದ್ದ ಜನ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಸಂಗಾಪುರದಲ್ಲಿ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಬು ಕೋಬಾಳ(32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ Read more…

ಹುಬ್ಬಳ್ಳಿಯಲ್ಲಿ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಡೆದಿದೆ. ಮಂಜುನಾಥ ಕಬ್ಬಿನ, ನಿಯಾಜ್ ಹತ್ಯೆಯಾದ ಯುವಕರು ಎಂದು ಹೇಳಲಾಗಿದೆ. ಹಳೆಯ Read more…

ಬಾಡಿಗೆಗೆ ಇದ್ದ ದಂಪತಿಯಿಂದಲೇ ಬೆಚ್ಚಿ ಬೀಳಿಸುವ ಕೃತ್ಯ

ಬೆಂಗಳೂರಿನ ಕಾಡುಗೋಡಿಯಲ್ಲಿ ಹಣಕ್ಕಾಗಿ ವೃದ್ಧೆ ಕೊಂದ ದಂಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಸಂದ್ರ ಕಲ್ಲಪ್ಪ ಲೇಔಟ್ ನಿವಾಸಿಗಳಾಗಿರುವ ರಾಯಚೂರು ಮೂಲದ ವೀರೇಶ್ ಮತ್ತು ಚೈತ್ರಾ ಆಗಸ್ಟ್ 12 Read more…

ಶಾಕಿಂಗ್: ತಡರಾತ್ರಿ ನಡೆದಿದೆ ಸಮಾಜವೇ ತಲೆ ತಗ್ಗಿಸುವ ಕೃತ್ಯ

ಹಾಸನದ ಎನ್ಆರ್ ಸರ್ಕಲ್ ನಲ್ಲಿ ಇಡೀ ಸಮಾಜವೇ ತಲೆ ತಗ್ಗಿಸುವ ಕೃತ್ಯ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಘಟನೆ Read more…

ಒಬ್ಬನೊಂದಿಗೇ ಸಂಬಂಧ ಬೆಳೆಸಿದ ತಾಯಿ-ಮಗಳು, ತಡರಾತ್ರಿ ಇಬ್ಬರನ್ನೂ ರೂಮ್ ಗೆ ಕರೆದೊಯ್ದ ಪ್ರಿಯಕರನಿಂದ ಘೋರ ಕೃತ್ಯ

ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಸುಭಾಷ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ತಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಕೊಲೆ ಮಾಡಲಾಗಿದೆ. ಯುವತಿಯ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾಗಿರುವ Read more…

ವೈದ್ಯೆ ಹತ್ಯೆಗೈದ ಆರೋಪಿ ಅರೆಸ್ಟ್

ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಪಡೆದ ಯುವ ವೈದ್ಯರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಆಗ್ರಾ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. ಡಾ.ವಿವೇಕ್ ತನ್ನ Read more…

ಹಾಡಹಗಲೇ ಘೋರ ಕೃತ್ಯ: ಬೈಕ್ ಅಡ್ಡಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೌಡೂರು – ಗುರಗುಂಟ ಗ್ರಾಮದ ಬಳಿ ಘಟನೆ ನಡೆದಿದೆ. ಹನುಮಂತ Read more…

ಶಾಕಿಂಗ್: ಮಂಗಳಮುಖಿಯರ ವೇಷಧರಿಸಿ ಜೀವಕಳೆದುಕೊಂಡ ಯುವಕ

ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಂಗಳಮುಖಿಯರು ಯುವಕನೊಬ್ಬನನ್ನು ಕೊಲೆ ಮಾಡಿದ್ದಾರೆ. ಬಳಿಕ ಅದನ್ನು ಅಪಘಾತವೆನ್ನುವಂತೆ ಬಿಂಬಿಸಿದ್ದಾರೆ. ಕೋನಪ್ಪನ ಅಗ್ರಹಾರ ನಿವಾಸಿಯಾಗಿರುವ ದೇವಿ ಅಲಿಯಾಸ್ ಅಶೋಕ್ ಕುಮಾರ್ ಮತ್ತು ನಿತ್ಯಾ Read more…

ಬೆಳಗಿನಜಾವ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ; ಮೂವರ ಬರ್ಬರ ಹತ್ಯೆ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಮೀಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30) ಕೊಲೆಯಾದವರು Read more…

ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಕಬ್ಬಿನಗದ್ದೆಯಲ್ಲಿ ಅತ್ಯಾಚಾರದ ಬಳಿಕ ಪೈಶಾಚಿಕ ಕೃತ್ಯ

ಲಖ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿ ಜಿಲ್ಲೆಯಲ್ಲಿ ಕಾಮುಕರು ಪೈಶಾಚಿಕ ಕೃತ್ಯವೆಸಗಿದ್ದಾರೆ. 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಬರ್ಬರವಾಗಿ Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕಣ್ಣು ಕಿತ್ತ ದುಷ್ಟರು

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಯಾನಕ ಘಟನೆ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುಷ್ಟರು ಆಕೆ ಕಣ್ಣು ಕಿತ್ತಿದ್ದಾರೆ. ಕತ್ತು ಹಿಸುಕಿ, ನಾಲಿಗೆ ಕತ್ತರಿಸಿದ್ದಾರೆ. ಪ್ರಕರಣ Read more…

ಗೆಳೆಯನ ಪತ್ನಿ ಬಗ್ಗೆ ಅಶ್ಲೀಲವಾಗಿ ಮಾತಾಡಿದ ಸ್ನೇಹಿತ, ಪಾರ್ಟಿ ನೆಪದಲ್ಲಿ ಘೋರ ಕೃತ್ಯ

ಬೆಂಗಳೂರು: ಪತ್ನಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಸ್ನೇಹಿತನನ್ನು ವ್ಯಕ್ತಿಯೊಬ್ಬ ಗೆಳೆಯರೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 34 ವರ್ಷದ Read more…

ಒಂಟಿ ಮಹಿಳೆ ಕೊಲೆ ಆರೋಪಿಗಳ ಬಂಧನಕ್ಕೆ ನೆರವಾಯ್ತು ಮೊಬೈಲ್

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರವಂತೆ ಗ್ರಾಮದಲ್ಲಿ ಬುಧವಾರದಂದು ಮಹಿಳೆಯೊಬ್ಬರ ಹತ್ಯೆಯಾಗಿದ್ದು, ಈ ಪ್ರಕರಣ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿತ್ತು. 44 ವರ್ಷದ ಹಮೀದಾ ಬೇಗಂ ಹತ್ಯೆಯಾದವರಾಗಿದ್ದು, ಈಕೆ ಒಬ್ಬಂಟಿಯಾಗಿ Read more…

ಬೆತ್ತಲಾಗಿ ಬಿದ್ದಿತ್ತು ಮಹಿಳೆ ಮೃತದೇಹ: ಬೆಚ್ಚಿಬಿದ್ದ ನಿವಾಸಿಗಳು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರಿವಂತೆ ಗ್ರಾಮದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಮಹಿಳೆಯನ್ನು ಕೊಲೆ ಮಾಡಲಾಗಿದೆ. 44 ವರ್ಷದ ಮಹಿಳೆ ಅಡಿಕೆ ಸುಲಿಯುವ ಕೆಲಸ ಮಾಡಿಕೊಂಡಿದ್ದು ಪುತ್ರನೊಂದಿಗೆ ವಾಸವಾಗಿದ್ದಾರೆ. Read more…

ಗೊರಕೆ ಹೊಡೆಯುತ್ತಾನೆಂದು ಅಪ್ಪನನ್ನೇ ಕೊಂದ ಪಾಪಿ

ಗೊರಕೆ ಹೊಡೆಯುತ್ತಾನೆ ಎಂದು ಮಗನೇ ತನ್ನ ಅಪ್ಪನನ್ನು ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯಲ್ಲಿ ನಡೆದಿದೆ. ಸೆರಮಾವು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯ ಸೌಧಾ ಗ್ರಾಮದಲ್ಲಿ Read more…

ಪತ್ನಿ ಮುಂದೆಯೇ ಅತ್ತಿಗೆಗೆ ಹೀಗೆ ಮಾಡಿದ ಮೈದುನ

ಹರ್ಯಾಣದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿ ಮುಂದೆಯೇ ಪತಿಯೊಬ್ಬ ತನ್ನ ಅತ್ತಿಗೆ ಹತ್ಯೆ ಮಾಡಿದ್ದಾನೆ. ಅತ್ತಿಗೆ ದೇಹ ವ್ಯಾಪಾರಕ್ಕೆ ಒಪ್ಪಿಕೊಳ್ಳದಿರುವುದು ಇದಕ್ಕೆ ಕಾರಣವಾಗಿದೆ. ಅತ್ತಿಗೆಗೆ ಚಾಕು ಇರಿದ Read more…

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಹೋಗುತ್ತೆ ಎಂದು ಪುತ್ರನಿಂದಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಕೊಡುತ್ತೀಯಾ ಎಂದು ತಂದೆಯೊಂದಿಗೆ ಜಗಳವಾಡುತ್ತಿದ್ದ ಪುತ್ರ ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸರ್.ಎಂ.ವಿ. Read more…

ಪತ್ನಿಯ ಮೊದಲ ಪತಿಯನ್ನು ಕೊಂದ ಎರಡನೇ ಗಂಡ

ಬೆಂಗಳೂರು: ಪತ್ನಿ ಹಾಗೂ ಅತ್ತೆಗೆ ಕಿರುಕುಳ ನೀಡುತ್ತಿದ್ದ ಪತ್ನಿಯ ಮೊದಲ ಗಂಡನನ್ನು ಎರಡನೇ ಪತಿ ಕೊಲೆ ಮಾಡಿದ ಘಟನೆ ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದರಾಜು ಕೊಲೆಯಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...