BIG NEWS: ಕಲುಷಿತ ಆಹಾರ ಸೇವಿಸಿ ದಂಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಗನಿಂದಲೇ ಹತ್ಯೆ…!
ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ…
ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ
ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ…
BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಬರ್ಬರ ಹತ್ಯೆ
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಿಯಕರನೇ ಯುವತಿಯನ್ನು ಬರ್ಬರವಾಗಿ ಹತ್ಯೆ…
ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ
ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ…
BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್
ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ…
CRIME NEWS: 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿ ಶವವಾಗಿ ಪತ್ತೆ…!
ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಛತ್ತೀಸ್ಗಡದ ಸುದ್ದಿ ನಿರೂಪಕಿಯೊಬ್ಬರು ಈಗ ಶವವಾಗಿ ಪತ್ತೆಯಾಗಿದ್ದಾರೆ. ಐದು ವರ್ಷಗಳ…
ಬಯಲಾಯ್ತು ‘ದೃಶ್ಯಂ’ ರೀತಿಯ ಕೊಲೆ ರಹಸ್ಯ: ಯುವ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
ಮಲಪ್ಪುರಂ: ಬ್ಲಾಕ್ ಬಸ್ಟರ್ ಸಿನಿಮಾ ‘ದೃಶ್ಯಂ’ ರೀತಿಯ ಕೊಲೆಯೊಂದು ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಯುವ ಕಾಂಗ್ರೆಸ್…
4 ತಿಂಗಳ ನಂತ್ರ ಬಯಲಾಯ್ತು ವಿಧವೆ ಕೊಲೆ ರಹಸ್ಯ: ಮೊಬೈಲ್ ಕರೆ ಆಧಾರದಲ್ಲಿ ಸಿಕ್ಕಿಬಿದ್ದ ಪ್ರಿಯತಮೆಯನ್ನೇ ಕೊಂದು ಹೂತಿಟ್ಟಿದ್ದ ಪ್ರಿಯಕರ
ಚಿಕ್ಕಮಗಳೂರು: ನಾಲ್ಕು ತಿಂಗಳ ನಂತರ ವಿಧವೆ ಕೊಲೆ ಪ್ರಕರಣ ಭೇದಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಆರೋಪಿಯನ್ನು…
BREAKING : ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
ಶಿವಮೊಗ್ಗ : ಚಾಕು ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕೆ…
ಸತ್ತು ಹೋಗಿದ್ದಾಳೆಂದು ಭಾವಿಸಿದ್ದ ಮಗಳಿಂದ ಬಂತು ವಿಡಿಯೋ ಕಾಲ್; ಅಂತ್ಯಕ್ರಿಯೆ ನೆರವೇರಿಸಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್…!
ಬಿಹಾರದ ಪಾಟ್ನಾದಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ತಿಂಗಳ ಹಿಂದೆ ನಾಪತ್ತೆಯಾಗಿದ್ದ ತಮ್ಮ ಮಗಳು ಶವವಾಗಿ ಪತ್ತೆಯಾಗಿದ್ದಾಳೆ…