alex Certify Murugesh Nirani | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹರ ಜಾತ್ರೆಯಲ್ಲಿ ಮುರುಗೇಶ್ ನಿರಾಣಿಗೆ ಕಾರ್ ಕೊಟ್ಟಿದ್ದಕ್ಕೆ ಆಕ್ಷೇಪಿಸಿದವರಿಗೆ ಹಿಗ್ಗಾಮುಗ್ಗಾ ಥಳಿತ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿಯ ಹರ ಜಾತ್ರೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಕಾರ್ ಉಡುಗೊರೆಯಾಗಿ ನೀಡಲಾಗಿದೆ. ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಎಂದು ಅವರಿಗೆ ಹೊಸ Read more…

BIG NEWS: ತಾಕತ್ತಿದ್ದರೆ ಒಂದು ಕಾರ್ಖಾನೆ, ಸಂಸ್ಥೆ ಕಟ್ಟು: ಸಚಿವ ಎಂ.ಬಿ. ಪಾಟೀಲ್ ಗೆ ಏಕವಚನದಲ್ಲೇ ಹರಿಹಾಯ್ದು, ಸವಾಲು ಹಾಕಿದ ಮುರುಗೇಶ್ ನಿರಾಣಿ ಸವಾಲು

ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟಿಲ್ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ನೀನು ಒಂದೇ ಒಂದು ಭ್ರಷ್ಟಾಚಾರ ನಡೆಸಿಲ್ಲ ಎನ್ನುವುದಾದರೆ ಪ್ರಮಾಣ ಮಾಡು Read more…

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. Read more…

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ ಬಾಂಬ್

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ Read more…

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ, 50 ಶಾಸಕರು ರಾಜೀನಾಮೆಗೆ ರೆಡಿ: ನಿರಾಣಿ ಹೊಸ ಬಾಂಬ್

ಬಾಗಲಕೋಟೆ: ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ. Read more…

BIG NEWS: ಯತ್ನಾಳ್ ಮಾತು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ; ಮಾಜಿ ಸಚಿವ ನಿರಾಣಿ ತಿರುಗೇಟು

ಬಾಗಲಕೋಟೆ: ಬಿಜೆಪಿ ನೂತನ ಪದಾಧಿಕಾರಿಗಳ ಬಗ್ಗೆ ಶಾಸಕ ಯತ್ನಾಳ್ ಟೀಕೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಯತ್ನಾಳ್ ಮಾತನ್ನು ಯಾರೂ ಸಿರಿಯಸ್ ಆಗಿ ತೆಗೆದುಕೊಳ್ಳಲ್ಲ ಎಂದು Read more…

ನನ್ನ ಬಗ್ಗೆ ಟೀಕೆ ಮಾಡಲೆಂದೇ ವಿಜಯೇಂದ್ರ ಕೆಲವರನ್ನು ಬಿಟ್ಟಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಆರೋಪ

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

‘ದೀಪ ಆರುವಾಗ ಜೋರಾಗಿ ಉರಿಯುತ್ತದೆ’ : ಶಾಸಕ ಯತ್ನಾಳ್ ಗೆ ಮುರುಗೇಶ್ ನಿರಾಣಿ ಟಾಂಗ್

ಬೆಂಗಳೂರು : ದೀಪ ಆರುವಾಗ ಜೋರಾಗಿ ಉರಿಯುತ್ತೆ ಅಷ್ಟೇ ಎಂದು ಶಾಸಕ ಯತ್ನಾಳ್ ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಟಾಂಗ್ ನೀಡಿದ್ದಾರೆ. ದೀಪ ಆರುವಾಗ ಜೋರಾಗಿ ಉರಿಯುತ್ತೆ, Read more…

ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ : ಮಾಜಿ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು : ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ Read more…

ಕಾಂಗ್ರೆಸ್ ನ 50 ಶಾಸಕರು `BJP’ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದ್ದಾರೆ : ಮುರುಗೇಶ್ ನಿರಾಣಿ ಹೊಸ ಬಾಂಬ್

ವಿಜಯಪುರ  : ರಾಜ್ಯ ಕಾಂಗ್ರೆಸ್ ನ 50 ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ  ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ಸರ್ಕಾರ ಬದಲಾವಣೆ: ನಿರಾಣಿ ಬಾಂಬ್

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೊದಲು ರಾಜ್ಯ ಸರ್ಕಾರ Read more…

‘ಆಪರೇಷನ್ ಹಸ್ತ’ ಆಗಲ್ಲ, ‘ಆಪರೇಷನ್ ಕಮಲ’ ಆಗುತ್ತೆ : ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ

ಬೆಂಗಳೂರು : ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಬಾದಾಮಿ ತಾಲೂಕಿನ Read more…

ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ ಮುರುಗೇಶ್ ನಿರಾಣಿ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾವಗೊಂಡರೂ ಸಹ ನಾಯಕರುಗಳ ನಡುವಿನ ಮಾತಿನ ಸಮರ ನಿಂತಿಲ್ಲ. ಈ ಸೋಲಿಗೆ ಪರಸ್ಪರರತ್ತ ಬೊಟ್ಟು ಮಾಡಿ ತೋರಿಸಲಾಗುತ್ತಿದ್ದು, ಈ ಒಳ Read more…

BIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ

ಬೆಂಗಳೂರು: ಬಿಜೆಪಿ 108 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೂತ್ ಮಟ್ಟದ ವರದಿ ಪ್ರಕಾರ ನಾವು 108 ಸ್ಥಾನಗಳಲ್ಲಿ Read more…

ಶೆಟ್ಟರ್, ಸವದಿ ಸೆಳೆದ ಕಾಂಗ್ರೆಸ್ ಗೆ ಬಿಜೆಪಿ ಶಾಕ್…? ಪ್ರಭಾವಿ ನಾಯಕ ಎಸ್.ಆರ್. ಪಾಟೀಲ್ ಕರೆ ತರಲು ಪ್ರಯತ್ನ

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೆಳೆದ ಕಾಂಗ್ರೆಸ್ ಗೆ ಶಾಕ್ Read more…

ನಾನೇ ಮುಂದಿನ ಸಿಎಂ ಎಂದು ನಗುನಗುತ್ತಲೇ ನಿರಾಣಿ ಕಾಲೆಳೆದ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗುನಗುತ್ತಲೇ ಸಚಿವ ಮುರುಗೇಶ ನಿರಾಣಿ ಅವರ ಕಾಲೆಳೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ ಸಿಎಂ, ಬೀಳಗಿ ಕ್ಷೇತ್ರದಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ: 7ನೇ ವೇತನ ಆಯೋಗ ಶಿಫಾರಸು ಜಾರಿ ಶೀಘ್ರ

ಕಲಬುರಗಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ Read more…

BIG NEWS: ಸಚಿವ ಮುರುಗೇಶ್ ನಿರಾಣಿಗೆ ಮತ್ತೆ ಸವಾಲು ಹಾಕಿದ ಯತ್ನಾಳ್; ಸಿಎಂ ಬೊಮ್ಮಾಯಿಯವರಿಗೂ ಎಚ್ಚರಿಕೆ ಕೊಟ್ಟ ಶಾಸಕ

ಹಾವೇರಿ: ಪಂಚಮಸಾಲಿ ಮೀಸಲಾತಿ ವಿಚಾರ ಬಿಜೆಪಿಯ ಸ್ವಪಕ್ಷದ ನಾಯಕರ ನಡುವೆಯೇ ವಾಕ್ಸಮರಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಮುರುಗೇಶ್ ನಿರಾಣಿಯವರಿಗೆ ಮತ್ತೆ ಸವಾಲು Read more…

BIG NEWS: ತಾಕತ್ತಿದ್ದರೆ ಸಿಡಿ ಬಿಡುಗಡೆ ಮಾಡಲಿ; ಸ್ವಪಕ್ಷದ ಸಚಿವ ಮುರುಗೇಶ್ ನಿರಾಣಿಗೆ ಶಾಸಕ ಯತ್ನಾಳ್ ಸವಾಲು

ವಿಜಯಪುರ: ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಸಚಿವ ನಿರಾಣಿ ಸಿಡಿ Read more…

BIG NEWS: ನನ್ನ ವಿರುದ್ಧ ಆರೋಪ ಸಾಬೀತು ಪಡಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ; ರಾಜಕೀಯ ನಿವೃತ್ತಿ; ಸುಳ್ಳಾದರೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ರಾಜಕಿಯಕ್ಕೆ ಬರಲಿ; ಸಚಿವ ನಿರಾಣಿ ಸವಾಲು

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ತಪ್ಪಲು ಸಚಿವ ಮುರುಗೇಶ್ ನಿರಾಣಿ ಕಾರಣ ಎಂಬ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಕ್ಕೆ ಕಿಡಿಕಾರಿರುವ ಸಚಿವ ನಿರಾಣಿ, ನನ್ನ ವಿರುದ್ಧ Read more…

ಮಗ ರಾಜಕೀಯಕ್ಕೆ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತಾರಾ ನಿರಾಣಿ……?

ಬಾಗಲಕೋಟೆ- ವಿಧಾನಸಭಾ ಚುನಾವಣೆ ಹತ್ತಿರ ಬರ್ತಾ ಇದ್ದ ಹಾಗೆ ರಾಜಕಾರಣಿಗಳ ಮಕ್ಕಳು ಚುನಾವಣೆಗೆ ನಿಲ್ತಾರೆ ಅನ್ನೋ ಮಾತುಗಳು ಹೆಚ್ಚಾಗ್ತಾ ಇದೆ. ಮಕ್ಕಳಿಗೂ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಅನೇಕ ರಾಜಕಾರಣಿಗಳು Read more…

BIG NEWS: ಇನ್ ವೆಸ್ಟ್ ಕರ್ನಾಟಕ; 9,81,784 ಕೋಟಿ ಹೂಡಿಕೆ; 6 ಲಕ್ಷ ಉದ್ಯೋಗ ಸೃಷ್ಟಿ; ಸಚಿವ ನಿರಾಣಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ ವೆಸ್ಟ್ ಕರ್ನಾಟಕ-2022ರಲ್ಲಿ ಒಟ್ಟು 9.82 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. Read more…

BIG NEWS: ಸರ್ಕಾರ ಆದೇಶ ಕೊಟ್ಟರೂ ಅಗ್ರಿಮೆಂಟ್ ಮಾಡಿಕೊಡದ ಅಧಿಕಾರಿ; ಸದನದಲ್ಲಿ ಅಸಹಾಯಕತೆ ತೋಡಿಕೊಂಡ ಸಚಿವ ನಿರಾಣಿ; ಸರ್ಕಾರ ಇದೆಯೋ ಇಲ್ಲವೋ…? ಎಂದು ಕೆಂಡ ಕಾರಿದ ಕಾಂಗ್ರೆಸ್

ಬೆಂಗಳೂರು: ಸರ್ಕಾರದ ಆದೇಶ ಇದ್ದರೂ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ವಿಧಾನಪರಿಷತ್ ಕಲಾಪದ ವೇಳೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಪರಿಷತ್ ಕಲಾಪದ ವೇಳೆ Read more…

BIG NEWS: ಕೈಗಾರಿಕೆ ಇಲಾಖೆ ಭೌತಿಕ ಕಡತ ಸ್ವೀಕಾರ ಸ್ಥಗಿತ: ಆ. 15 ರಿಂದ ಇ –ಆಫೀಸ್

ಬೆಂಗಳೂರು: ಕೈಗಾರಿಕೆ ಇಲಾಖೆಯಲ್ಲಿ ಆಗಸ್ಟ್ 15 ರ ನಂತರ ಭೌತಿಕ ಕಡತ ಸ್ವೀಕಾರ ಸ್ಥಗಿತವಾಗಲಿದೆ. ಆಗಸ್ಟ್ 15 ರೊಳಗೆ ಎಲ್ಲಾ ಕಚೇರಿಗಳನ್ನು ಇ- ಆಫೀಸ್ ವ್ಯವಸ್ಥೆಗೆ ಬದಲಿಸುವಂತೆ ಸಚಿವ Read more…

BIG NEWS: ಕಾಂಗ್ರೆಸ್ ನವರು ಹೆಡ್ಗೆವಾರ್ ಬಗ್ಗೆ ಓದಿದರೆ ಅವರೂ ಬಿಜೆಪಿಗೆ ಬರ್ತಾರೆ; ಟಾಂಗ್ ನೀಡಿದ ಸಚಿವ ಮುರುಗೇಶ್ ನಿರಾಣಿ

ಬೆಳಗಾವಿ: ಆರ್.ಎಸ್.ಎಸ್. ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಸಚಿವ ಮುರುಗೇಶ್ ನಿರಾಣಿ, ಓರ್ವ ಮಾಜಿ ಸಿಎಂ ಆಗಿ, ವಿಪಕ್ಷ Read more…

ಕ್ಯಾಶ್ ಕಾಂಡಿಡೇಟ್ ಗೆ ಮಂತ್ರಿ ಸ್ಥಾನ: ನಿರಾಣಿಗೆ ಯತ್ನಾಳ್ ಟಾಂಗ್

ಬೆಳಗಾವಿ: ನಮ್ಮ ಹೋರಾಟದಿಂದ ಸಂಪುಟದಲ್ಲಿ ಪಂಚಮಸಾಲಿ ಸಮುದಾಯದ ಮೂವರಿಗೆ ಸಚಿವ ಸ್ಥಾನ ಸಿಕ್ಕಿದೆ. ಮೊದಲು ಯಡಿಯೂರಪ್ಪ ಒಬ್ಬರನ್ನು ಮಂತ್ರಿ ಮಾಡಲು ಒದ್ದಾಡುತ್ತಿದ್ದರು ಎಂದು ರಾಮದುರ್ಗದಲ್ಲಿ ಬಿಜೆಪಿ ಶಾಸಕ ಬಸವನಗೌಡ Read more…

ವಿದ್ಯುತ್ ದರ ಏರಿಕೆ ಶಾಕ್ ನಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ದರ ಏರಿಕೆ ತಾತ್ಕಾಲಿಕ

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಲಾಗಿದ್ದು, ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಲಾಗಿದೆ. Read more…

BIG NEWS: ನನ್ನನ್ನು ಸೋಲಿಸಲು ಸಚಿವ ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದರು; ಶಾಸಕ ಯತ್ನಾಳ್ ಗಂಭೀರ ಆರೋಪ

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಸೋಲಿಗಾಗಿ 2 ಕೋಟಿ ರೂ. ಖರ್ಚು ಮಾಡಿದ್ದಾಗಿ ಹೇಳಿದ್ದಾರೆ. ವಿಜಯಪುರದಲ್ಲಿ Read more…

ಮುಖ್ಯಮಂತ್ರಿಯಾಗಲಿದ್ದಾರೆ ಮುರುಗೇಶ್ ನಿರಾಣಿ: ಸಾರಂಗ ದೇಶಿಕೇಂದ್ರ ಸ್ವಾಮೀಜಿ

12 ತಿಂಗಳ ಕಾಲ ಬಸವರಾಜ ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಮುಂದೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಲಗೂರಿನಲ್ಲಿ ಸಾರಂಗ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 10,904 ಮಂದಿಗೆ ಉದ್ಯೋಗ

ಬೆಂಗಳೂರು: ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 88 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದಾಗಿ 10,904 ಮಂದಿಗೆ ಉದ್ಯೋಗ ಸಿಗಲಿದೆ. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...