alex Certify Murugesh Nirani | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಗೋಲ್ಡ್ ಜ್ಯುವೆಲ್ಲರಿ ಮಳಿಗೆ, ಚಿನ್ನದ ನಾಣ್ಯ ಬಿಡುಗಡೆ

ಬೆಂಗಳೂರು: ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಇದೀಗ ಮತ್ತೊಂದು ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದೆ. ಗಣಿ ಮತ್ತು ಭೂವಿಜ್ಞಾನ ಸಚಿವ Read more…

ಶುಭ ಸುದ್ದಿ: ಕಡಿಮೆ ವೆಚ್ಚದ ಮನೆ ನಿರ್ಮಾಣಕ್ಕೆ ಮರಳು ಉಚಿತ

ಬೆಂಗಳೂರು: 10 ಲಕ್ಷ ರೂಪಾಯಿಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸುದ್ದಿ: ಸರ್ಕಾರದಿಂದಲೇ ಜ್ಯುವೆಲ್ಲರಿ ಮಳಿಗೆ ಶುರು

ಬೆಳಗಾವಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜ್ಯುವೆಲ್ಲರಿ ತೆರೆಯಲು ಚಿಂತನೆ ನಡೆದಿದೆ. ದೇಶದ ಏಕೈಕ ಚಿನ್ನ ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ರೇಷ್ಮೆ Read more…

ಸುಲಭ ದರದಲ್ಲಿ ಮರಳು: ಸಚಿವರಿಂದ ಗುಡ್ ನ್ಯೂಸ್ – ಶಿವಮೊಗ್ಗ, ಚಿಕ್ಕಬಳ್ಳಾಪುರ ಸ್ಪೋಟದ ನಂತರ ಗಣಿಗಾರಿಕೆ ಬಗ್ಗೆ ಮಹತ್ವದ ಕ್ರಮ

ಧಾರವಾಡ: ಶಿವಮೊಗ್ಗ, ಚಿಕ್ಕಬಳ್ಳಾಪುರದಲ್ಲಿ ನಡೆದ ಅವಘಡಗಳ ನಂತರ ಹೊಸ ನಿಯಮ ಜಾರಿಗೆ ತರಲಾಗಿದ್ದು, ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಸ್ಪೋಟಕ ಬಳಸಲು ತಿಳಿಸಲಾಗಿದೆ. ಇದರ ಹೊರತಾಗಿ ಬೇರೆಯವರು ಸ್ಪೋಟಕ Read more…

ಮನೆ ಕಟ್ಟುವವರಿಗೆ ಭರ್ಜರಿ ಸಿಹಿ ಸುದ್ದಿ: ಬಡವರಿಗೆ ಉಚಿತವಾಗಿ ಮರಳು

ಕೊಪ್ಪಳ: ಬಡವರಿಗೆ ಉಚಿತವಾಗಿ ಮರಳು ನೀಡಲು ಚಿಂತನೆ ನಡೆದಿದೆ. ಮನೆ ನಿರ್ಮಾಣಕ್ಕೆ ಬಳಸುವ ಮರಳಿಗೆ ಪ್ರತಿಟನ್ ಗೆ 100 ರೂಪಾಯಿ ನಿಗದಿ ಮಾಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು Read more…

BIG NEWS: ಯತ್ನಾಳ್ ದೆಹಲಿಯಲ್ಲಿರುವಾಗಲೇ ಮತ್ತೊಂದು ಬೆಳವಣಿಗೆ – ನಿರಾಣಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದಾರೆ. ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ. ಮುಖ್ಯಮಂತ್ರಿ, ಬಿಜೆಪಿ ಸರ್ಕಾರದ ವಿರುದ್ಧ Read more…

BIG NEWS: ಗಡುವಿನೊಳಗೆ ಮೀಸಲಾತಿ ನೀಡುವುದು ಕಷ್ಟ – ಸ್ವಲ್ಪ ದಿನ ತಾಳ್ಮೆ ಇರಲಿ ಎಂದ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಅಂತಿಮ ಘಟ್ಟ ತಲುಪಿದ್ದು, ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ್ ಆರಂಭವಗಿದೆ. ಇದರ ಬೆನ್ನಲ್ಲೇ ಲಿಂಗಾಯಿತ ಸಮುದಾಯದ ಸಚಿವರು, ಶಾಸಕರು Read more…

ಗಣಿಗಾರಿಕೆ ರಾಯಲ್ಟಿ ವಿಚಾರ: ಸಚಿವರ ಭೇಟಿಯಾದ ನಿಯೋಗದಿಂದ ನಿಯಮ ಸರಳೀಕರಣಕ್ಕೆ ಮನವಿ

ಬೆಂಗಳೂರು: ಜಲ್ಲಿ ಕ್ರಷರ್ ಮಿಷನ್ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಸರಳೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲಾ ಸ್ಟೋನ್ ಕ್ರಷರ್ ಇಂಡಸ್ಟ್ರೀಸ್ ಅಸೋಸಿಯೇಷನ್ ಗಣಿ ಸಚಿವ Read more…

ಮನೆ, ಕಟ್ಟಡ ನಿರ್ಮಿಸುವ ಜನಸಾಮಾನ್ಯರಿಗೆ ಗುಡ್ ನ್ಯೂಸ್: ಸುಲಭ ದರದಲ್ಲಿ ಮರಳು ಲಭ್ಯ

ಬೆಂಗಳೂರು: ಕಟ್ಟಕಡೆಯ ಮನುಷ್ಯನಿಗೂ ಕಡಿಮೆ ದರದಲ್ಲಿ ಮರಳು ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಫೆಡರೇಶನ್ ಆಫ್ ಕರ್ನಾಟಕ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮರಳು ಉಚಿತ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಮನೆ ನಿರ್ಮಾಣಕ್ಕೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಈ Read more…

ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್: ಗ್ರಾಮೀಣ ಜನತೆಗೆ ಮರಳು ಉಚಿತ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮರಳು ನೀಡಲಾಗುವುದು ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಭಾಗದ ಜನ ಸ್ವಂತ Read more…

ಮನೆ ಕಟ್ಟುವವರಿಗೆ ಮತ್ತೊಂದು ಸಿಹಿ ಸುದ್ದಿ: ಬಡವರಿಗೆ ಮರಳು ಉಚಿತ

 ಬೆಳಗಾವಿ: ಹಳ್ಳ, ಕೊಳ್ಳಗಳಲ್ಲಿ ಸಿಗುವ ಮರಳನ್ನು ಬಡವರಿಗೆ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಬಗ್ಗೆ ಮಾಹಿತಿ Read more…

BIG NEWS: ಶಿವಮೊಗ್ಗ ದುರ್ಘಟನೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಗಣಿ Read more…

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದ ಮಾಜಿ ಸಚಿವ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಈ ನಡುವೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...