alex Certify Murugha Sharanaru | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶರಣರಿಗೆ ಮತ್ತೊಂದು ಬಿಗ್ ಶಾಕ್: ‘ಬಸವಶ್ರೀ ಪ್ರಶಸ್ತಿ’ ವಾಪಸ್ ನೀಡಲು ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ನಿರ್ಧಾರ

ಪೋಕ್ಸೋ ಕೇಸ್ ನಲ್ಲಿ ಶಿವಮೂರ್ತಿ ಮುರುಘಾ ಶರಣರು ಬಂಧಿತರಾದ ಹಿನ್ನೆಲೆಯಲ್ಲಿ ಮುರುಘಾ ಮಠದಿಂದ ನೀಡಲಾಗಿದ್ದ ‘ಬಸವಶ್ರೀ ಪ್ರಶಸ್ತಿ’ಯನ್ನು ವಾಪಸ್ ನೀಡಲು ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ನಿರ್ಧರಿಸಿದ್ದಾರೆ. ಶ್ರೀಗಳು Read more…

BIG BREAKING: ಬಂಧಿತ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು; ಹೈ ಬಿಪಿ, ಶುಗರ್, ಎದೆ ನೋವು ತೀವ್ರ; ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ರಾತ್ರಿಯಿಡಿ ಶ್ರಿಗಳು ನಿದ್ದೆ ಮಾಡಿಲ್ಲ. ಒತ್ತಡಕ್ಕೆ ಒಳಗಾಗಿದ್ದ Read more…

BIG NEWS: ತಡರಾತ್ರಿ ಚಿತ್ರದುರ್ಗ ಜೈಲು ಸೇರಿದ ಮುರುಘಾ ಶರಣರು: 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್ ದಾಖಲಾಗಿ Read more…

ಮುರುಘಾ ಶ್ರೀಗಳಿಗೆ ಸಂಕಷ್ಟ: ಜಡ್ಜ್ ಎದುರು ಬಾಲಕಿಯರ ಹೇಳಿಕೆ, ಬಂಧಿಸದಂತೆ ಜಾಮೀನಿಗೆ ಸ್ವಾಮೀಜಿ ಅರ್ಜಿ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ನ್ಯಾಯಾಧೀಶರ ಎದುರು ಬಾಲಕಿಯರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಪೊಲೀಸರು ಈಗಾಗಲೇ ಬಾಲಕಿಯರ ವಿಚಾರಣೆ ನಡೆಸಿ Read more…

ತನಿಖೆ ಚುರುಕಾಗ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶರಣರು: ಇದು ಮಠದ ಜಗಳ ಎಂದ್ರು ಉಮೇಶ್ ಕತ್ತಿ

ಚಿತ್ರದುರ್ಗ/ವಿಜಯಪುರ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಮಠಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಭೇಟಿ ನೀಡಿದ್ದಾರೆ. ಮುರುಘಾ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ Read more…

ಗಂಭೀರ ಸ್ವರೂಪಕ್ಕೆ ತಿರುಗಿದ ಪೋಕ್ಸೋ ಕೇಸ್: ಮುರುಘಾ ಶ್ರೀಗಳಿಗೆ ತೀವ್ರ ಸಂಕಷ್ಟ; ಬಾಲಕಿಯರ ಹೇಳಿಕೆ ಮೇಲೆ ನಿಂತಿದೆ ಪ್ರಕರಣ

ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಚಿತ್ರದುರ್ಗ ಗ್ರಾಮಾಂತರ Read more…

ಮುರುಘಾ ಶರಣರನ್ನು ಭೇಟಿಯಾದ ಮಾಜಿ ಶಾಸಕ ಮಹಿಮಾ ಪಟೇಲ್ ಹೇಳಿದ್ದೇನು ಗೊತ್ತಾ…?

ಚಿತ್ರದುರ್ಗ: ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠಕ್ಕೆ ಮಾಜಿ ಶಾಸಕ ಮಹಿಮಾ ಪಟೇಲ್ ಭೇಟಿ ನೀಡಿದ್ದಾರೆ. ಶರಣರ ವಿರುದ್ಧ ಆಪಾದನೆ Read more…

ಮುರುಘಾ ಮಠದಲ್ಲಿ ಬಿಗುವಿನ ವಾತಾವರಣ: ನಿರಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತೀರ್ಮಾನ

ಚಿತ್ರದುರ್ಗ: ಹಾಸ್ಟೆಲ್ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಶರಣರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಶನಿವಾರ ಚಿತ್ರದುರ್ಗದ ಮುರುಘಾ ಮಠದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಠದ Read more…

ಭದ್ರತೆಯಲ್ಲಿ ಚಿತ್ರದುರ್ಗಕ್ಕೆ ಬಂದ ಬಾಲಕಿಯರು, ಜಡ್ಜ್ ಎದುರು ಹಾಜರು: ಮುರುಘಾ ಶರಣರಿಗೆ ಸಂಕಷ್ಟ…?

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿದೆ. ಸ್ವಾಮೀಜಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ Read more…

ಮುರುಘಾ ಶ್ರೀ ಸೇರಿದಂತೆ ಐವರ ವಿರುದ್ಧ ಲೈಂಗಿಕ ದೌರ್ಜನ್ಯದ ಪೋಕ್ಸೋ ಕೇಸ್ ದಾಖಲಾಗ್ತಿದ್ದಂತೆ ಆರೋಪಿಗಳು ನಾಪತ್ತೆ…?

ಚಿತ್ರದುರ್ಗ: ಮುರುಘಾ ಮಠದ ಮರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಸೇರಿ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಚಿತ್ರದುರ್ಗದ ಪೊಲೀಸರು Read more…

BIG BREAKING: ಹೀಗಿದೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಶರಣರ ಮೊದಲ ಪ್ರತಿಕ್ರಿಯೆ

ಚಿತ್ರದುರ್ಗ: ಇದು ದೊಡ್ಡ ಮಟ್ಟದ ಕಿರುಕುಳ ಮತ್ತು ಪಿತೂರಿಯಾಗಿದೆ ಎಂದು ಮುರುಘಾ ಶರಣರು ಹೇಳಿದ್ದಾರೆ. ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಭಕ್ತರೊಂದಿಗಿನ Read more…

BREAKING NEWS: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್, ಪಂ. ರಾಜೀವ್ ತಾರಾನಾಥ್ ಗೆ ಬಸವಶ್ರೀ ಪ್ರಶಸ್ತಿ ಘೋಷಣೆ

ಚಿತ್ರದುರ್ಗ: ಬಸವ ಜಯಂತಿ ಆಚರಣೆಯ ವೇಳೆಯಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಬಸವಶ್ರೀ ಪ್ರಶಸ್ತಿ ಪುರಸ್ಕೃತರ ಬಗ್ಗೆ ಘೋಷಣೆ ಮಾಡಿದ್ದಾರೆ. ಮುರುಘಾ ಮಠದ ವತಿಯಿಂದ ನೀಡಲಾಗುವ ಬಸವಶ್ರೀ ಪ್ರಶಸ್ತಿಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...