alex Certify Murughamatha | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಮಠದ ಶಿಷ್ಯೆ ನಾಪತ್ತೆ

ತುಮಕೂರು: ಚಿತ್ರದುರ್ಗ ಮುರುಘಾ ಮಠದ ಶಾಖಾ ಮಠದ ಶಿಷ್ಯೆಯೊಬ್ಬರು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮುರುಘಾ ಮಠದ ಶಾಖಾ ಮಠ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಹಳ್ಳಿಯ Read more…

BIG NEWS: ಮುರುಘಾ ಮಠದಿಂದ 22 ಮಕ್ಕಳು ನಾಪತ್ತೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಸೇರಿರುವ ಘಟನೆ ಬೆನ್ನಲ್ಲೇ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಮುರುಘಾ Read more…

BIG NEWS: ಮುರುಘಾಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ; ಸಂತ್ರಸ್ತ ಬಾಲಕಿಯರನ್ನು ಕರೆತಂದು ಮಠದಲ್ಲಿ ಪೊಲೀಸರ ಸ್ಥಳ ಮಹಜರು

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಚಿತ್ರದುರ್ಗ ಮುರುಘಾಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯರು ಹಾಗೂ ಮಕ್ಕಳ Read more…

BIG NEWS: ಮುರುಘಾ ಮಠದ ಪೂಜಾ ಕೈಂಕರ್ಯಕ್ಕೆ ಬಸವಪ್ರಭುಶ್ರೀ ನೇಮಕ

ಚಿತ್ರದುರ್ಗ: ಮುರುಘಾಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಮಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಉಸ್ತುವಾರಿಯಾಗಿ ಬಸವಪ್ರಭುಶ್ರೀ ನೇಮಕ ಮಾಡಲಾಗಿದೆ. ದಾವಣಗೆರೆ ವಿರಕ್ತ ಮಠದ ಸ್ವಾಮೀಜಿ ಬಸವಪ್ರಭುಶ್ರೀ ಅವರನ್ನು ಚಿತ್ರದುರ್ಗದ ಮುರುಘಾಮಠದ Read more…

BIG NEWS: ಮುರುಘಾ ಮಠದ ಪವರ್ ಆಫ್ ಅಟಾರ್ನಿ ಹಸ್ತಾಂತರ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳು ಪೀಠ ತ್ಯಾಗಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿಗಳಿಗೆ ಮಠದ ಪವರ್ ಆಫ್ ಅಟಾರ್ನಿ ಹಸ್ತಾಂತರಿಸಿದ್ದಾರೆ. Read more…

BIG NEWS: ಮುರುಘಾ ಮಠದಲ್ಲಿ ಮಗು ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಟೀ ಅಂಗಡಿ ಮಹಿಳೆ

ಚಿತ್ರದುರ್ಗ: ಮುರುಘಾಮಠದ ಆವರಣದಲ್ಲಿರುವ ವಸತಿ ಶಾಲೆಯಲ್ಲಿ ನಾಲ್ಕು ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಲ್ಕು ವರ್ಷದ ಹಿಂದೆ ಪತ್ತೆಯಾಗಿದ್ದ ಮಗುವನ್ನು ಮಠಕ್ಕೆ ನಾನೇ ಕೊಟ್ಟಿದ್ದೆ Read more…

BIG NEWS: ಮುರುಘಾ ಮಠದಲ್ಲಿ ಅಪರಿಚಿತ ಹೆಣ್ಣು ಮಗು ಪತ್ತೆ

ಚಿತ್ರದುರ್ಗ: ಮುರುಘಾ ಮಠದಲ್ಲಿ ನಾಲ್ಕು ವರ್ಷದ ಅಪರಿಚಿತ ಹೆಣ್ಣು ಮಗುವೊಂದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮುರುಘಾ ಮಠದ ವಸತಿ ಶಾಲೆಯಲ್ಲಿ ನಾಲ್ಕು ವರ್ಷದ ಮಗು ಪತ್ತೆಯಾಗಿದ್ದು, ಮಗುವಿನ Read more…

BIG NEWS: ಮುರುಘಾ ಮಠದಲ್ಲಿ ಕಳ್ಳತನ; ಫೋಟೋಗಳಿಗೆ ಕನ್ನ ಹಾಕಿದ ಕಳ್ಳರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದಲ್ಲಿ ಕಳ್ಳತನ ನಡೆದಿದ್ದು, ಹಣ ಚಿನ್ನಾಭರಣ, ದಾಖಲೆ ಪತ್ರಗಳನ್ನು ಬಿಟ್ಟು ಬರಿ ಫೋಟೋಗಳನ್ನು ಹುಡುಕಿ ಹುಡುಕಿ ಕದ್ದಿರುವ ಘಟನೆ ಬೆಳಕಿಗೆ ಬಂದಿದೆ. ಮುರುಘಾ ಮಠದ ರಾಜಾಂಗಣದ Read more…

BIG NEWS: ಮುರುಘಾಮಠ ಪ್ರಗತಿಪರರ, ನಕ್ಸಲರ ಅಡ್ಡೆಯಾಗಿದೆ; ಮಠದ ಆಸ್ತಿ, ಹೆಲಿಕಾಪ್ಟರ್ ಬಗ್ಗೆ ತನಿಖೆಯಾಗಲಿ; ನ್ಯಾಯಾಧೀಶರಿಗೆ ಪತ್ರ ಬರೆಯುತ್ತೇನೆ ಎಂದ ಶಾಸಕ ಯತ್ನಾಳ್

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಬಗ್ಗೆ ಸಾರ್ವಜನಿಕರಿಗೂ ಗೊತ್ತಾಗಬೇಕು. ಮುರುಘಾಮಠದ ಆಡಳಿತಾಧಿಕಾರಿ ಮಠವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಮಕ್ಕಳ ಮೇಲಿನ ದೌರ್ಜನ್ಯ, ಮಠದ ಆಸ್ತಿ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಈ ನಿಟ್ಟಿನಲ್ಲಿ Read more…

BIG NEWS: ಸ್ವಾಮೀಜಿಗಳಿಗೆ ‘ಹಣ್ಣು ಕೊಟ್ಟು ಬನ್ನಿ’ ಎಂದು ಮಕ್ಕಳನ್ನು ಕಳುಹಿಸುತ್ತಿದ್ದ ಮಹಿಳಾ ವಾರ್ಡನ್; ಮುರುಘಾಶ್ರೀ ಸೇರಿ ಐವರ ವಿರುದ್ಧ ಪೋಕ್ಸೋ ಕೇಸ್ ದಾಖಲು

ಚಿತ್ರದುರ್ಗ: ರಾಜ್ಯದ ಪ್ರತಿಷ್ಠಿತ ಮಠ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಸ್ವಾಮೀಜಿ ಸೇರಿ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ Read more…

ಸಿಎಂ ಆಯ್ಕೆಯಲ್ಲಿ ಹೈಕಮಾಂಡ್ ಜಾಣ್ಮೆಯ ನಡೆ; ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಡಾ. ಶಿವಮೂರ್ತಿ ಮುರುಘಾ ಶರಣರ ಮೆಚ್ಚುಗೆ

ಚಿತ್ರದುರ್ಗ: ನೂತನ ಮುಖ್ಯಮಂತ್ರಿ ಆಯ್ಕೆಯಿಂದಾಗಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ನಿವಾರಣೆಯಾಗಿದೆ. ಬಸವರಾಜ್ ಬೊಮ್ಮಾಯಿ ಆಯ್ಕೆಯಿಂದ ಮಠಾಧೀಶರ ಧ್ವನಿಗೆ ಪೂರಕ ಪ್ರತಿಕ್ರಿಯೆ ದೊರೆತಂತಾಗಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...