alex Certify Mysore dasara | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ದಸರಾ ಮಹೋತ್ಸವ: ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಪಂ. ಬಸವರಾಜ ಭಜಂತ್ರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಶಹನಾಯಿ Read more…

ದಸರಾ ಆನೆಗಳಿಗೆ ಇಂದಿನಿಂದ ಮೂಟೆ ಹೊರುವ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಜಪದೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪರೇಡ್ ಮಾಡುತ್ತಿವೆ. ಇಂದಿನಿಂದ ದಸರಾ ಆನೆಗಳಿಗೆ ಮೂಟೆ ಹೊರುವ ತಾಲೀಮು ನೀಡಲಾಗುತ್ತಿದೆ. ಆನೆಗಳಿಗೆ Read more…

ಮೈಸೂರು ದಸರಾ ಮಹೋತ್ಸವ: ಅಭಿಮನ್ಯು ನೇತೃತ್ವದಲ್ಲಿ ಮೊದಲ ಹಂತದ ಗಜಪಯಣಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದೆ. ವಿಶ್ವವಿಖ್ಯಾತ ಜಂಭೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮೊದಲ ಹಂತದ ಗಜ ಪಯಣಕ್ಕೆ ಚಾಲನೆ ದೊರೆತಿದೆ. ನಾಗರಹೊಳೆಯ Read more…

Mysore Dasara 2023 : ಮೈಸೂರು ಜಂಬೂಸವಾರಿಗೆ ಚಾಲನೆ : ಚಿನ್ನದ ಅಂಬಾರಿ ಹೊತ್ತು ಗತ್ತಿನಲ್ಲಿ ಹೆಜ್ಜೆ ಹಾಕಿದ ‘ಅಭಿಮನ್ಯು’

ಮೈಸೂರು : ಮೈಸೂರು ಜಂಬೂಸವಾರಿಗೆ ಇದೀಗ ಚಾಲನೆ ಸಿಕ್ಕಿದ್ದು, ಚಿನ್ನದ ಅಂಬಾರಿ ಹೊತ್ತು ಆನೆ ಅಭಿಮನ್ಯು ಗತ್ತಿನಲ್ಲಿ ಸಾಗಿದೆ. ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಕುಳಿತ Read more…

BREAKING : ಮೈಸೂರು ದಸರಾ 2023 : ವಿಶ್ವವಿಖ್ಯಾತ ‘ಜಂಬೂಸವಾರಿ’ ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇದೀಗ ಚಾಲನೆ ನೀಡಿದ್ದಾರೆ. ಹೌದು, ಇಂದು ಸಂಜೆ 4.40 ರಿಂದ 5 ಗಂಟೆಗೆ ಸಲ್ಲುವ ಶುಭ ಮೀನಾ Read more…

BREAKING : ಮೈಸೂರಿನಲ್ಲಿ ‘ಅದ್ದೂರಿ ದಸರಾ’ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರು ಪೊಲೀಸ್ ವಶಕ್ಕೆ

ಮೈಸೂರು : ‘ ಅದ್ದೂರಿ  ಮೈಸೂರು ದಸರಾ’ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ. ಮೈಸೂರು ದಸರಾ ಸಂಭ್ರಮಾಚರಣೆ ವೇಳೆ ಅಡ್ಡಪಡಿಸಿ Read more…

BIG NEWS: ಮೈಸೂರು ದಸರಾ ಮಹೋತ್ಸವ: ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಜಂಬೂ Read more…

Mysore Dasara : ಈಗಲಾದರೂ ಮಳೆ ಬರಲಿ ಎಂದು ಪ್ರಾರ್ಥಿಸಿ ನಾಡಿನ ಜನತೆಗೆ ‘ದಸರಾ’ ಶುಭಾಶಯ ಕೋರಿದ ಸಿಎಂ

ಬೆಂಗಳೂರು : ಮೈಸೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ. ‘’ರಾಜ್ಯದ ಜನರಿಗೆ ವಿಜಯದಶಮಿ ಹಾಗೂ ದಸರಾ ಮಹೋತ್ಸವದ ಶುಭಾಷಯಗಳು. ಮಧ್ಯಾಹ್ನ 1.45ಕ್ಕೆ ನಂದಿಧ್ವಜ Read more…

Mysore Dasara : ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಇಲ್ಲಿದೆ ಇಂದಿನ ಕಾರ್ಯಕ್ರಮದ ಸಂಪೂರ್ಣ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಜಂಬೂಸವಾರಿಗೆ ಸಾಂಸ್ಕೃತಿಕ ಕಿಟ್ಟಿ ಮೈಸೂರು ಸಜ್ಜಾಗುತ್ತಿದೆ. ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯಂದು ನಡೆಯುವ ಭವ್ಯ ಸಮಾರಂಭವನ್ನು ಸಾವಿರಾರು ಜನರು ವೀಕ್ಷಿಸುವ ನಿರೀಕ್ಷೆಯಿದೆ. ರಸ್ತೆಗಳು ಮತ್ತು Read more…

Mysore Dasara : ಜಂಬೂಸವಾರಿಗೆ ಕ್ಷಣಗಣನೆ : ಗಮನ ಸೆಳೆಯಲಿದೆ 49 ವಿವಿಧ ಸ್ತಬ್ದಚಿತ್ರಗಳು..!

ಮೈಸೂರು : ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸರ್ಕಾರದ 5 ಗ್ಯಾರಂಟಿ ಯೋಜನೆಯ ಟ್ಯಾಬ್ಲೊಗಳು  ಸೇರಿ 49 ವಿವಿಧ ಸ್ತಬ್ದಚಿತ್ರಗಳು ಗಮನ ಸೆಳೆಯಲಿದೆ. ಹೌದು. ರಾಜ್ಯ ಸರ್ಕಾರದ ಐದು ಯೋಜನೆಗಳ Read more…

Mysore Dasara : ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ : ಎಲ್ಲಾ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯಧುವೀರ್

ಬೆಂಗಳೂರು : ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ರಾಜ ಯಧುವೀರ್ ಒಡೆಯರ್ ಅರಮನೆ ಸಂಪ್ರದಾಯದಂತೆ ಆಯುಧಗಳಿಗೆ ಪೂಜೆ ಸಲ್ಲಿಸಿದ್ದಾರೆ. ಕತ್ತಿ ಗುರಾಣಿ, ಫಿರಂಗಿ ಸೇರಿದಂತೆ ಎಲ್ಲಾ Read more…

BIG NEWS: ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭಾರಿ ಭದ್ರತೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭದ್ರತೆ ಕಲ್ಪಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಅದ್ದೂರಿ ದಸರಾ ರಥಗಳ ಮೆರವಣಿಗೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. Read more…

BIG NEWS: ಮೈಸೂರು ದಸರಾ: ಮಾವುತರು, ಕವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದ್ದಾರೆ. ದಸರಾ ಮಹೋತ್ವವ ಹಿನ್ನೆಲೆಯಲ್ಲಿ ದಸರಾ ಕೇಂದ್ರ Read more…

Mysore Dasara : ಇಂದು ಮೈಸೂರು ದಸರಾ ಗೋಲ್ಡನ್​ ಕಾರ್ಡ್​ ಬಿಡುಗಡೆ, ಬೆಲೆ ಎಷ್ಟು ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ಮನೆ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿತ್ತ ದಾಂಗುಡಿ ಇಡುತ್ತಿದ್ದಾರೆ. ಮೈಸೂರು ದಸರಾ ವೀಕ್ಷಿಸಲು ದೇಶ, ವಿದೇಶಗಳಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಆಗಮಿಸುತ್ತಾರೆ. Read more…

ಇಲ್ಲಿದೆ ದಸರಾ ಹಬ್ಬದ ʼಮಹತ್ವʼದ ಬಗ್ಗೆ ಮಾಹಿತಿ

ದಸರಾ ಹಬ್ಬದ ಕುರಿತು ಹೀಗೊಂದು ಮಾತು ಪ್ರಚಲಿತದಲ್ಲಿದೆ. ದಸರಾ ಎನ್ನುವುದು ದಶಂ ಹರ ಎಂಬ ಸಂಸ್ಕೃತ ಪದದ ಅಪಭ್ರಂಶವಾಗಿದೆ. ದಶ ಎಂದರೆ 10, ಹರ ಎಂದರೆ ನಿರ್ಮೂಲನೆ ಮಾಡುವುದು. Read more…

ನಾಳೆ ‘ಮೈಸೂರು ಯುವದಸರಾ’ ಗೆ ನಟ ಶಿವರಾಜ್ ಕುಮಾರ್ ಚಾಲನೆ : ಇಲ್ಲಿದೆ ಕಾರ್ಯಕ್ರಮದ ಪಟ್ಟಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಈಗಾಗಲೇ ಅದ್ದೂರಿ ಚಾಲನೆ ಸಿಕ್ಕಿದ್ದು, ಯುವದಸರಾ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 18ರಿಂದ 21ರವರೆಗೆ 4 ದಿನ ಯುವದಸರಾ ಕಾರ್ಯಕ್ರಮ Read more…

ರೇಷ್ಮೆ ಸೀರೆ ಬೆಲೆ ಕೇಳಿ ಶಾಕ್ ಆದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡ ಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳು, ವಸ್ತು ಪ್ರದರ್ಶಗಳು ನಡೆಯುತ್ತಿವೆ. ಮೈಸೂರು ದಸರಾ ವಸ್ತು Read more…

BIG NEWS: ತಂದೆಯ ಹೆಗಲ ಮೇಲೆ ಕುಳಿತು ಜಂಬೂ ಸವಾರಿ ವೀಕ್ಷಿಸಿದ್ದೆ; ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತಿದೆ. ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ದಸರಾದ ಹಳೆ ನೆನಪುಗಳನ್ನು ಮೆಲುಕು ಹಾಕಿದರು. ವಿಜಯನಗರ ಸಾಮ್ರಾಜ್ಯದ Read more…

BIG NEWS: ಮಸೂರು ದಸರಾ: ಪ್ರಯಾಣಿಕರಿಗಾಗಿ ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ. ಮೈಸೂರು ದಸರಾ ವೀಕ್ಷಣೆಗಾಗಿ ಹೊರ ರಾಜ್ಯಗಳಿಂದಲೂ ಜನರು Read more…

BREAKING: ಮೈಸೂರು ದಸರಾ-2023: ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಅದ್ದೂರಿ ಚಾಲನೆ ನೀಡಿದ ನಾದಬ್ರಹ್ಮ ಹಂಸಲೇಖ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ Read more…

BIG NEWS: ದಸರಾ ಮಹೋತ್ಸವ; ಮೈಸೂರಿನಲ್ಲಿ ಪೊಲೀಸ್ ಬಂದೋಬಸ್ತ್

ಮೈಸೂರು: ನಾಡ ಹಬ್ಬ, ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಮೈಸೂರು ದಸರಾಗೆ ಕೆಲವೇ ಹೊತ್ತಲ್ಲಿ ಚಾಲನೆ ನಿಡಲಿದ್ದಾರೆ. Read more…

BIG NEWS: ದಸರಾ ಸಾಂಸ್ಕೃತಿಕ ಉತ್ಸವದಲ್ಲೂ ಭ್ರಷ್ಟಾಚಾರ; ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಬಳಿ ಕಮಿಷನ್ ಕೇಳಿದ್ರಾ ಅಧಿಕಾರಿಗಳು?

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಅಂತರಾಷ್ಟ್ರೀಯ ಮಟ್ಟದ ಖ್ಯಾತಿಯ ಸರೋದ್ ವಾದಕರ ಬಳಿ ಅಧಿಕಾರಿಗಳೇ ಕಮಿಷನ್ ಗೆ ಕೈವೊಡ್ಡಿದ್ದಾರೆ Read more…

BIG NEWS: ಮೈಸೂರು ದಸರಾಗೆ ಬರುವವರಿಗೆ KSRTC ಯಿಂದ ವಿಶೇಷ ಪ್ಯಾಕೇಜ್ ಟೂರ್….. ಇಲ್ಲಿದೆ ಮಾಹಿತಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ದಸರಾ ವೀಕ್ಷಣೆಗೆ ಬರುವವರಿಗಾಗಿ ವಿಶೇಷ ಪ್ಯಾಕೇಜ್ ಟೂರ್ Read more…

BREAKING : ನಾಡಕುಸ್ತಿಗೆ ಅಖಾಡ ಸಿದ್ಧ : ಅ.15 ರಿಂದ ಕುಸ್ತಿ ಪಂದ್ಯಾವಳಿ ಆರಂಭ |Mysore Dasara 2023

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ದಸರಾ ಪ್ರಮುಖ ಆಕರ್ಷಣೆ ನಾಡಕುಸ್ತಿಗೆ ಅಖಾಡ Read more…

Mysore Dasara 2023 : ಅ. 15 ರಿಂದ 24 ರವರೆಗೆ ದಸರಾ ಫಲಪುಷ್ಪ ಪ್ರದರ್ಶನ : 2 ಲಕ್ಷ ಗುಲಾಬಿ ಹೂಗಳಿಂದ ‘ಚಂದ್ರಯಾನ’ ಕಲಾಕೃತಿ

ಮೈಸೂರು : ಮೈಸೂರು ದಸರಾ ಹಿನ್ನೆಲೆ ಅ. 15 ರಿಂದ 24 ರವರೆಗೆ ದಸರಾ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಮೈಸೂರಿನ ಕುಪ್ಪಣ್ಣ ಪಾರ್ಕ್ನಲ್ಲಿ ಈ ಬಾರಿ ಅಕ್ಟೋಬರ್ 15 Read more…

BIG NEWS: ಮಹಿಷ ದಸರಾ ಕೈಬಿಡಲು ಒತ್ತಾಯ; ಬರಿಗಾಲಲ್ಲಿ ಬೆಟ್ಟ ಹತ್ತಿ ಮನವಿ ಮಾಡಿದ ಭಕ್ತರು

  ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಈ ನಡುವೆ ವಿರೋಧದ ನಡುವೆಯೇ ಮಹಿಷ ದಸರಾ ಆಚಣೆ ಸಮಿತಿ Read more…

‘ಮೈಸೂರು ದಸರಾ’ ಮಹೋತ್ಸವದ ವೇಳಾಪಟ್ಟಿ ಬಿಡುಗಡೆ : ಅ.15 ರಂದು ‘ನಾದಬ್ರಹ್ಮ’ ಹಂಸಲೇಖರಿಂದ ಚಾಲನೆ |Mysore Dasara 2023

ಮೈಸೂರು :  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಇದೀಗ ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 15-10-2023 ಭಾನುವಾರ ಶರನ್ನವರಾತ್ರಿ ಪ್ರಾರಂಭವಾಗಲಿದ್ದು, ಚಾಮುಂಡಿ Read more…

BIG NEWS: ಮೈಸೂರು ದಸರಾ ಮಹೋತ್ಸವ-2023: ನಾಳೆ ಗಜಪಡೆಗಳಿಗೆ ಅರಮನೆ ದ್ವಾರದಲ್ಲಿ ಅದ್ಧೂರಿ ಸ್ವಾಗತ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಜಪಯಣಕ್ಕೆ ಚಾಲನೆ ದೊರೆಯುವ ಮೂಲಕ ದಸರಾಗೆ ಮುನ್ನುಡಿ ಬರೆಯಲಾಗಿದ್ದು, ನಾಳೆ ಅಭಿಮನ್ಯು ನೇತೃತ್ವದಲ್ಲಿ ಗಜಪಡೆಗಳು ಮೈಸೂರು Read more…

Mysore Dasara : ಈ ಬಾರಿಯೂ ದಸರಾ ಅಂಬಾರಿ ಹೊರಲಿದ್ದಾನೆ ‘ಅಭಿಮನ್ಯು’ : ಸಚಿವ ಈಶ್ವರ ಖಂಡ್ರೆ ಘೋಷಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ಕೈಗೊಳ್ಳುತ್ತಿದೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...