alex Certify Mysore gang rape | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೇಳಿಕೆ ನೀಡಲು ನಿರಾಕರಿಸಿದ ಸಂತ್ರಸ್ತೆ

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದು, ಆದರೆ ಸಂತ್ರಸ್ತೆ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ Read more…

ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿ; ಪೊಲೀಸರು ದಿಟ್ಟತನ ತೋರಿಸಿ; ಶಾಸಕ ಸಾ.ರಾ. ಮಹೇಶ್ ಆಗ್ರಹ

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ. ಮಹೇಶ್, ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, Read more…

BIG BREAKING: ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಬಂಧಿತ ಐವರಲ್ಲಿ ಓರ್ವ ಬಾಲಾಪರಾಧಿ; ಸ್ಫೋಟಕ ಮಾಹಿತಿ ತೆರೆದಿಟ್ಟ ಡಿಜಿ, ಐಜಿಪಿ ಪ್ರವೀಣ್ ಸೂದ್

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಓರ್ವ ಬಾಲಾಪರಾಧಿಯಾಗಿದ್ದಾನೆ ಎಂಬ ಶಾಕಿಂಗ್ ವಿಚಾರವನ್ನು ಡಿಜಿ, ಐಜಿಪಿ ಪ್ರವೀಣ್ ಸೂದ್ ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ Read more…

BIG NEWS: ಗ್ಯಾಂಗ್ ರೇಪ್ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇ ರಣರೋಚಕ…!

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳಲ್ಲಿ 5 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮತ್ತೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಗ್ಯಾಂಗ್ ರೇಪ್ ಆರೋಪಿಗಳನ್ನು ಪೊಲೀಸರು Read more…

ಗ್ಯಾಂಗ್ ರೇಪ್ ಪ್ರಕರಣ: ಮೊದಲು ಬೇರೆಯದೇ ಪ್ಲಾನ್ ಮಾಡಿದ್ದ ಅತ್ಯಾಚಾರ ಆರೋಪಿಗಳು

ಮೈಸೂರು: ಮೈಸೂರು ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನವಾಗುತ್ತಿದ್ದಂತೆ ಹಲವು ಆತಂಕಕಾರಿ ಮಾಹಿತಿಗಳು ಲಭ್ಯವಾಗುತ್ತಿವೆ. ಗ್ಯಾಂಗ್ ರೇಪ್ ಪ್ರಕರಣದ ಐದು ಆರೋಪಿಗಳನ್ನು ಹೊರ ರಾಜ್ಯದಲ್ಲಿ ಬಂಧಿಸಿರುವ ಪೊಲೀಸರು Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ: ಸಂತ್ರಸ್ತೆ ಮೈಸೂರು ಆಸ್ಪತ್ರೆಯಿಂದ ಮುಂಬೈ ಆಸ್ಪತ್ರೆಗೆ ಶಿಫ್ಟ್

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಹಾಗೂ ಓರ್ವ ಆರೋಪಿಯನ್ನು ಮಹಾರಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳು ಅರೆಸ್ಟ್; ಆರೋಪಿಗಳ ಹೆಜ್ಜೆ ಗುರುತು ಪತ್ತೆ ಮಾಡಿತ್ತು ‘ಆ ಒಂದು ಟಿಕೆಟ್’

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಎಲ್ಲರೂ ತಮಿಳುನಾಡು ಮೂಲದವರಾಗಿದ್ದಾರೆ. ಬೆಂಗಳೂರು ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ನನಗೇನು ಗೊತ್ತು; ನಾನೇನು ನೋಡಿದ್ದೀನಾ..? ಮಾಡಿದ್ದೀನಾ….? ಎಂದ ಬಿಜೆಪಿ ಸಂಸದ

ದಾವಣಗೆರೆ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ಸಾಲು ಸಾಲು ಬೇಜವಾಬ್ದಾರಿ ಹೇಳಿಕೆಗಳು ಮುಂದುವರೆದಿವೆ. ಇದೀಗ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ Read more…

BIG BREAKING: ಮೈಸೂರು ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ; 15 ವರ್ಷದ ಬಾಲಕಿ ಮೇಲೆ ಅಟ್ಟಹಾಸ ಮೆರೆದ ಕಾಮುಕರು

ಬೆಳಗಾವಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ರಾಜ್ಯದಲ್ಲಿ ಇಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ Read more…

ಹೆಣ್ಣುಮಕ್ಕಳದ್ದೇ ತಪ್ಪು ಎನ್ನುವವರಿಗೆ ರಮ್ಯಾ ತಿರುಗೇಟು; ಇಂಥ ಅಸಂಬದ್ಧಗಳು ಕೊನೆಯಾಗಬೇಕು ಎಂದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಇಂತಹ ಘಟನೆಗಳು ನಡೆದಾಗ ಯುವತಿಯರದ್ದೇ ತಪ್ಪು ಎಂಬ ರೀತಿಯಲ್ಲಿ ಹಲವರು ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಸ್ಯಾಂಡಲ್ ವುಡ್ ನಟಿ ರಮ್ಯಾ Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕು ಎಂದ ಗೃಹ ಸಚಿವ

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ತಮ್ಮ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಆರಗ Read more…

BIG NEWS: ‘ರೇಪ್ ನಡೆದಿದ್ದು ಅಲ್ಲಿ, ಆದ್ರೆ ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಮಾಡ್ತಿದ್ದಾರೆ’; ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ

ಬೆಂಗಳೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ರೇಪ್ ನಡೆದಿದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ Read more…

BIG NEWS: ಅತ್ಯಾಚಾರಿ ಮಾಜಿ ಸಚಿವರನ್ನು ರಕ್ಷಿಸಿರುವ ಬಿಜೆಪಿ ಸರ್ಕಾರ ಮೈಸೂರಿನ ಅತ್ಯಾಚಾರಿಗಳನ್ನೂ ರಕ್ಷಣೆ ಮಾಡುವಂತಿದೆ; ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರ ಕ್ರಮದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...