alex Certify Mysore | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮತಿ ಪಡೆಯದೆ ‘ಆಮಂತ್ರಣ’ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದಕ್ಕೆ ಸಿದ್ದರಾಮಯ್ಯ ಗರಂ

ಜೂನ್ 21ರ ಮಂಗಳವಾರದಂದು ‘ವಿಶ್ವ ಯೋಗ ದಿನಾಚರಣೆ’ ನಡೆಯಲಿದ್ದು, ಇದಕ್ಕಾಗಿ ರಾಜ್ಯದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. Read more…

ಪ್ರಧಾನಿ ಮೋದಿಯವರಿಗೆ ನೀಡಲು ‘ಚಿನ್ನ’ ಲೇಪಿತ ಸ್ಮರಣಿಕೆ ರೆಡಿ…!

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ನಾಳೆ ಮೈಸೂರಿನಲ್ಲಿ ನಡೆಯಲಿರುವ ‘ವಿಶ್ವ ಯೋಗ ದಿನಾಚರಣೆ’ ಯಲ್ಲಿ ನರೇಂದ್ರ Read more…

ಟ್ಯಾಂಕರ್ ಗೆ ಕಾರು ಡಿಕ್ಕಿ ಇಬ್ಬರು ಯುವತಿಯರ ಸಾವು

ಹಾಲಿನ ಟ್ಯಾಂಕರ್ ಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿರುವ ದಾರುಣ ಘಟನೆ ಹುಣಸೂರು – ಮೈಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ Read more…

ಪ್ರಧಾನಿ ಮೋದಿಯವರೊಂದಿಗೆ ‘ಯೋಗ ದಿನಾಚರಣೆ’ ಯಲ್ಲಿ ಪಾಲ್ಗೊಳ್ಳುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಜೂನ್ 21 ರಂದು ನಡೆಯಲಿರುವ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ ಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೈಸೂರಿಗೆ ಆಗಮಿಸಲಿದ್ದಾರೆ. ಮೋದಿಯವರೊಂದಿಗೆ ಹದಿನೈದು ಸಾವಿರ ಮಂದಿ ಯೋಗ ಮಾಡಲಿದ್ದು, Read more…

ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ; 6 ಜನರ ವಿರುದ್ಧ FIR ದಾಖಲು

ಮೈಸೂರು: ಮನೆ ಮುಂದೆ ವಾಹನ ನಿಲ್ಲಿಸಬೇಡಿ ಎಂದಿದ್ದಕ್ಕೆ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನ ಅನುಗ್ರಹ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಮೈಸೂರು: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 27 ವರ್ಷದ ಪರಸಪ್ಪ ಕೊನ್ನೂರು ಮೃತ ಪೊಲೀಸ್ ಪೇದೆ. Read more…

ಯುವಕನ ಕೈಗೆ ಮಗು ಕೊಟ್ಟು ಬಸ್ ನಿಲ್ದಾಣದಿಂದ ನಾಪತ್ತೆಯಾಗಿದ್ದ ಮಹಿಳೆ; ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮೈಸೂರು: ಇತ್ತೀಚೆಗೆ ರಾಯಚೂರು ಬಸ್ ನಿಲ್ದಾಣದಲ್ಲಿ ರಘು ಎಂಬ ಮೈಸೂರಿನ ಯುವಕನ ಕೈಗೆ ಮಹಿಳೆಯೊಬ್ಬರು ಮಗುವನ್ನು ಕೊಟ್ಟು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೈಸೂರಿನ ಹೆಚ್.ಡಿ. ಕೋಟೆ Read more…

ಚಲನಚಿತ್ರ ನಟ ದಿ. ಎಂ.ಪಿ. ಶಂಕರ್ ಪತ್ನಿ ಮಂಜುಳಾ ವಿಧಿವಶ

ಚಲನಚಿತ್ರ ನಟ ದಿವಂಗತ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ ವಿಧಿವಶರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೊಳಗಾಗಿದ್ದ ಮಂಜುಳಾ ಅವರಿಗೆ ಅಂಜಿಯೋಗ್ರಾಮ್ ಮಾಡಿಸಲಾಗಿತ್ತು. ಬಳಿಕ ಬೈಪಾಸ್ ಸರ್ಜರಿ ನಡೆಸಲಾಗಿತ್ತು. Read more…

BJP ಮುಖಂಡನ ವಿರುದ್ಧ ವಂಚನೆ ಆರೋಪ; ಡೆತ್ ನೋಟ್ ಬರೆದು ಉದ್ಯಮಿ ಆತ್ಮಹತ್ಯೆಗೆ ಶರಣು

ಮೈಸೂರು: ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ವಂಚನೆ ಆರೋಪ ಮಾಡಿರುವ ಉದ್ಯಮಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಗಣೇಶ್ ನಗರದ ನಿವಾಸಿ ಉದ್ಯಮಿ ಶರತ್ ಡೆತ್ Read more…

SHOCKING NEWS: ಕುಡಿತದ ಚಟ; 8 ತಿಂಗಳ ಮಗುವನ್ನೇ ಕೊಂದ ಪಾಪಿ

ಮೈಸೂರು: ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ಹಣ ನೀಡಲಿಲ್ಲ ಎಂದು ಒಡಹುಟ್ಟಿದ ತಂಗಿಯ ಮಗುವನ್ನೆ ಹತ್ಯೆಗೈದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕನಕಗಿರಿಯ 30 ವರ್ಷದ ರಾಜು ಆರೋಪಿ. Read more…

SHOCKING NEWS: ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣು

ಮೈಸೂರು: ಸಾಲದ ಹೊರೆಗೆ ಬೇಸತ್ತು ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಆರ್.ಟಿ.ನಗರ ರಿಂಗ್ ರಸ್ತೆ ಬಳಿಯಲ್ಲಿ ನಡೆದಿದೆ. 24 ವರ್ಷದ ಹೇಮಂತ್ ಕುಮಾರ್ ಆತ್ಮಹತ್ಯೆ Read more…

BIG NEWS: ಪರೀಕ್ಷೆ ಬರೆಯುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಮೈಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಮೊದಲ ದಿನವೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ವಿದ್ಯೋದಯ ಪರೀಕ್ಷಾ Read more…

BIG NEWS: ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಸಿಇಒ ACB ಬಲೆಗೆ

ಮೈಸೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ಗಿರೀಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ಚರಣ್ ಎಂಬುವವರಿಗೆ ಕಾರ್ಯಾದೇಶ ನೀಡಲು ಗಿರೀಶ್, 1 Read more…

BIG NEWS: ನಾನು ಮಾಡಿದ ಕೆಲಸವನ್ನು ಮಾಡಿಲ್ಲ ಅಂದ್ರೆ ಸುಮ್ಮನಿರಲ್ಲ; ಕ್ರೆಡಿಟ್ ಗಾಗಿ ನಾನು ಕ್ಷೇತ್ರದ ಕೆಲಸ ಮಾಡ್ತಿಲ್ಲ; ಮತ್ತೆ ಗುಡುಗಿದ ಸಂಸದೆ ಸುಮಲತಾ

ಮೈಸೂರು: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್ ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿದ ಕೆಲಸಗಳಿಗೆ ಬೇರೆಯವರು ಕ್ರೆಡಿಟ್ ಪಡೆಯಲು ಮುಂದೆ ಬರುತ್ತಿದ್ದಾರೆ ಎಂದು ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ. Read more…

ಇಲ್ಲಿದೆ ಬಿಸಿ ಬಿಸಿ ಮೈಸೂರು ಬೋಂಡಾ ಮಾಡುವ ವಿಧಾನ

ಸಂಜೆ ಸಮಯಕ್ಕೆ ಟೀ ಜತೆಗೆ ಬಿಸಿ ಬಿಸಿಯಾದ ಮೈಸೂರು ಬೋಂಡಾ ಇದ್ದರೆ ಹೊಟ್ಟೆ ತುಂಬಿದ್ದೇ ತಿಳಿಯುವುದಿಲ್ಲ. ಇಲ್ಲಿ ಸುಲಭವಾಗಿ ಮೈಸೂರು ಬೋಂಡಾ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ Read more…

BIG NEWS: ಕೆ.ಎಸ್‌.ಆರ್.ಪಿ. ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ; 39 ಮಂದಿಗೆ ಸೋಂಕು

ಮೈಸೂರು: ಮೇಕೆದಾಟು ಪಾದಯಾತ್ರೆಯ ಕೊರೊನಾ ಎಫೆಕ್ಟ್ ಮುಂದುವರೆದಿದೆ. ಮೈಸೂರಿನ ಕೆ ಎಸ್ ಆರ್ ಪಿ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಕೆ ಎಸ್ ಆರ್ ಪಿಯ 39 ಸಿಬ್ಬಂದಿಗಳಿಗೆ Read more…

ಮೋದಿಗೆ ಅವಹೇಳನ ಮಾಡುತ್ತಾ ಮಹಿಳೆಯರ ಚುಡಾಯಿಸುತ್ತಿದ್ದವನಿಗೆ ಬಿತ್ತು ಸಖತ್ ಗೂಸಾ

ಮೈಸೂರು: ಬಸ್ ನಲ್ಲಿ ಅಸಭ್ಯವಾಗಿ ವರ್ತಿಸಿದವನನ್ನು ಮಹಿಳೆಯರೇ ಹೊರಗೆ ದಬ್ಬಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ನಗರದ ಬಸ್ ನಿಲ್ದಾಣದಿಂದ ಮೇಟಗಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹತ್ತಿರ ಸ್ಥಳೀಯ Read more…

SHOCKING NEWS: 4 ವರ್ಷದ ಕಂದನನ್ನೇ ಕೊಚ್ಚಿ ಕೊಲೆಗೈದ ತಾಯಿ

ಮೈಸೂರು: ಹೆತ್ತ ತಾಯಿಯೋರ್ವಳು 4 ವರ್ಷದ ಪುಟ್ಟ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. Read more…

BIG NEWS: 9 ನಗರಗಳಿಗೆ ಹೈಸ್ಪೀಡ್ ರೈಲು ಸಂಪರ್ಕ; 2,500 ಕಿಮೀ ಬುಲೆಟ್ ರೈಲು ಕಾರಿಡಾರ್‌‌ ನಿರ್ಮಾಣಕ್ಕೆ ಯೋಜನೆ

ದೇಶದ ಒಂಬತ್ತು ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲುಗಳ ಕಾರಿಡಾರ್‌ಗಳ ಅಭಿವೃದ್ಧಿಗೆ ಭಾರತೀಯ ರೈಲ್ವೇ ಚಿಂತನೆ ನಡೆಸಿದೆ. ಅದಾಗಲೇ ಯೋಜನಾ ಹಂತದಲ್ಲಿರುವ ಎಂಟು ಹೈ-ಸ್ಪೀಡ್‌ ರೈಲುಗಳ ಕಾರಿಡಾರ್‌‌ಗಳ Read more…

20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳು ಸೇರಿದಂತೆ ನೀರಾವರಿ ನಿಗಮದ ವಿದ್ಯುತ್ ಸಂಪರ್ಕ ಕಟ್….!

ಮೈಸೂರು : ಎರಡು ವರ್ಷಗಳಿಂದ ವಿದ್ಯುತ್ ಬಿಲ್ ಬಾಕಿ ಇಟ್ಟುಕೊಂಡಿದ್ದ ಕಾವೇರಿ ನೀರಾವರಿ ಘಟಕ ಸೇರಿದಂತೆ ನಗರದಲ್ಲಿನ ಸರ್ಕಾರಿ ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ನೀರಾವರಿ ಘಟಕವು Read more…

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ತಾಲಿಬಾನ್​ ಮಾದರಿ ಸರ್ಕಾರ: ಸಂಸದ ಪ್ರತಾಪ್​​ ಸಿಂಹ ಕಿಡಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ವಾಪಸ್​ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್​ ಸಿಂಹ ಇಂತಹ ಮನಃಸ್ಥಿತಿಯಿಂದಲೇ ಕಾಂಗ್ರೆಸ್​​ ಅಧಿಕಾರವನ್ನು ಕಳೆದುಕೊಂಡಿದೆ ಎಂದು ವ್ಯಂಗ್ಯವಾಡಿದರು. ಮುಂದೆ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ; ವಿದೇಶಿ ವಿದ್ಯಾರ್ಥಿನಿಗೆ ರೂಪಾಂತರಿ ವೈರಸ್

ಮೈಸೂರು: ರಾಜ್ಯದಲ್ಲಿ ಮತ್ತೊಂದು ಕೊರೊನಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ವಿದೇಶದಿಂದ ಆಗಮಿಸಿರುವ ವಿದ್ಯಾರ್ಥಿನಿಯೋರ್ವರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ತಾಂಜೇನಿಯಾದಿಂದ ಮೈಸೂರಿಗೆ ಆಗಮಿಸಿರುವ ವಿದ್ಯಾರ್ಥಿನಿಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿನಿಯನ್ನು Read more…

ಕಾರು ಶೋರೂಮ್ ನಲ್ಲಿ ಅಗ್ನಿ ಅವಘಡ; ಕಾರುಗಳು ಸುಟ್ಟು ಭಸ್ಮ

ಮೈಸೂರು: ನಗರದಲ್ಲಿನ ಕಾರು ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಈ ಘಟನೆಯು ನಗರದ ಜೆಎಲ್ಬಿ ರಸ್ತೆಯಲ್ಲಿನ ಅದ್ವೈತ್ ಹುಂಡೈ ಎಂಬ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 9 ವರ್ಷದ ಬಾಲಕಿಯಲ್ಲಿ ರೂಪಾಂತರಿ ಸೋಂಕು ದೃಢ

ಮೈಸೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ 9 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮೊದಲ Read more…

ನೀರಿನಲ್ಲಿ ಮುಳುಗಿಸಿ ಗರ್ಭಿಣಿ ಪತ್ನಿ ಹತ್ಯೆ; ಪಾಪಿ ಪತಿ ಅರೆಸ್ಟ್

ಮೈಸೂರು: ಗರ್ಭಿಣಿ ಪತ್ನಿಯನ್ನು ಪತಿಯೋರ್ವ ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. 28 ವರ್ಷದ ದೇವಿ ಕೊಲೆಯಾದ ಗರ್ಭಿಣಿ. Read more…

BIG NEWS: ಅವರೇನು ನನಗೆ ಬಾಗಿಲು ಮುಚ್ಚುವುದು? ನಾನೇ JDS ಬಾಗಿಲು ಮುಚ್ಚಿ ಬಂದಿದ್ದೇನೆ; HDKಗೆ ಟಾಂಗ್ ನೀಡಿದ ಜಿ.ಟಿ.ದೇವೇಗೌಡ

ಮನೆ ಬಾಗಿಲನ್ನು ಕ್ಲೋಸ್ ಮಾಡಿ ಬಂದಿದ್ದೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಜಿ.ಟಿ.ಡಿ, ನಾನು ಜೆಡಿಎಸ್ ಬಾಗಿಲು ಹಾಕಿಕೊಂಡು ಬಂದ ಬಳಿಕ ಅವರು ಬಾಗಿಲು Read more…

BIG NEWS: ಶಿಕ್ಷಕರು, ಉಪನ್ಯಾಸಕರಿಗೆ ವಸ್ತ್ರ ಸಂಹಿತೆ ಜಾರಿ; ಜೀನ್ಸ್-ಟಿ ಶರ್ಟ್ ಗೆ ನಿರ್ಬಂಧ

ಮೈಸೂರು: ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆ ಜಾರಿ ಮಾಡಿ ಮೈಸೂರು ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯದಲ್ಲಿರುವಾಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ Read more…

ಅರಮನೆ ನಗರಿಯಲ್ಲಿ ನವರಾತ್ರಿ 5ನೇ ದಿನದ ಸಂಭ್ರಮ: ಸ್ಕಂದಮಾತೆಗೆ ಪೂಜೆ ಸಲ್ಲಿಸಿ ಸಿಂಹಾಸನವೇರಲಿದ್ದಾರೆ ಯದುವೀರ್ ಒಡೆಯರ್​​

ಅರಮನೆ ನಗರಿ ಮೈಸೂರಿನಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಸಂಭ್ರಮದ ಐದನೇ ದಿನವಾದ ಇಂದು ದುರ್ಗೆಯ ಐದನೇ ಅವತಾರವಾದ ಸ್ಕಂದಮಾತೆಯನ್ನು ಪೂಜಿಸಲಾಗುತ್ತಿದೆ. ಕೋಡಿ ಸೋಮೇಶ್ವರ ದೇಗುಲದಿಂದ ಕಳಸವನ್ನು ತಂದು Read more…

ರಸ್ತೆ ಮಧ್ಯೆ ಏಕಾಏಕಿ ಸ್ಫೋಟಗೊಂಡ ಕಾರಿನ ಟೈರ್; ತಾಯಿ – ಮಗ ದುರಂತ ಅಂತ್ಯ

ಮೈಸೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಕುಶಾಲನಗರಕ್ಕೆ Read more…

ಶೂಟೌಟ್​ ಮತ್ತು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಸೆರೆ

ಅರಮನೆ ನಗರಿಯನ್ನೇ ಬೆಚ್ಚಿ ಬೀಳಿಸಿದ್ದ ಶೂಟೌಟ್​ ಹಾಗೂ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ದರೋಡೆಕೋರರಿಗೆ ಪಿಸ್ತೂಲ್​ ಮಾರಾಟ ಮಾಡಿದ್ದ ಮುಂಬೈ ಮೂಲದ ವ್ಯಕ್ತಿಯನ್ನು ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...