alex Certify Mysore | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಕರ್ನಾಟಕದ ’ಟ್ರಂಪ್’ ಎಂದ ಹೆಚ್. ವಿಶ್ವನಾಥ್

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಸ್ತಿತ್ವ, ಅಭದ್ರತೆ ಕಾಡುತ್ತಿದೆ. ಹಾಗಾಗಿ ಸ್ವಾರ್ಥಕ್ಕಾಗಿ ಹಿಂದ, ಅಹಿಂದ ಎಂದು ಚಡಪಡಿಸುತ್ತಿದ್ದಾರೆ ಎಂದು ಎಂ.ಎಲ್.ಸಿ., ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ಬಸ್ ಚಾಲಕನ ಹತ್ಯೆ ಯತ್ನ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಕೊಲೆ ಯತ್ನ ನಡೆಸಿದ್ದ ಆರೋಪಿಗಳ ಮೇಲೆ ಫೈರಿಂಗ್ ನಡೆಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಯಂತ್ ಬಂಧಿತ ಆರೋಪಿ. ಹುಣಸೂರು ಬಳಿ ಪೊಲೀಸರ Read more…

BIG NEWS: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಖಡಕ್ ವಾರ್ನಿಂಗ್

ಮೈಸೂರು: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ದು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ರೀತಿಯ ಅವಕಾಶವಿಲ್ಲ. ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದು ಸೂಚಿಸಿದ್ದಾರೆ. Read more…

ಏಪ್ರಿಲ್ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ; ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾರೋ…..ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಇಳಿಸುತ್ತಾರೆ. Read more…

BREAKING NEWS: ಸಬ್ಇನ್ಸ್ ಪೆಕ್ಟರ್ ನಿಂದ ಮಹಿಳಾ ಪಿಎಸ್ಐ ಗೆ ಮೋಸ; ಪೊಲೀಸ್ ಠಾಣೆ ಮೆಟ್ಟಿಲೇರಿದ ಆರಕ್ಷಕಿ

ಮೈಸೂರು: ಆರಕ್ಷಕರೇ ಇಂತಹ ತಪ್ಪು ದಾರಿ ಹಿಡಿದರೆ ಜನಸಾಮಾನ್ಯರ ಪಾಡೇನು..? ಸಬ್ಇನ್ಸ್ ಪೆಕ್ಟರ್ ಒಬ್ಬರಿಂದ ಮಹಿಳಾ ಪಿಎಸ್ ಐ ಮೋಸ ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಬ್ಇನ್ಸ್ ಪೆಕ್ಟರ್ Read more…

ಸಿಎಂ ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ; ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು ಎಂದ ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ. ಬುದ್ಧಿವಂತಿಕೆಯಿಂದ ಪಂಚೆ ಹರಿಯದಂತೆ ತೆಗೆದುಕೊಳ್ಳಬೇಕು ಎಂದು Read more…

ಪುಟ್ ಪಾತ್ ಅಂಗಡಿಯಲ್ಲಿ ಟೀ ಕುಡಿದ ಸೆಂಚುರಿ ಸ್ಟಾರ್; ಶಿವಣ್ಣನ ಸಿಂಪ್ಲಿಸಿಟಿಗೆ ಅಭಿಮಾನಿಗಳು ಫಿದಾ

  ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದಾ ತಮ್ಮ ಸರಳತೆಯಿಂದಲೇ ಅಭಿಮಾನಿಗಳ ಮನಗೆಲ್ಲುತ್ತಾರೆ. ಇದೀಗ ಮತ್ತೊಮ್ಮೆ ಶಿವಣ್ಣನ ಸಿಂಪ್ಲಿಸಿಟಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿಗೆ Read more…

BIG NEWS: ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್ ಪೊಲೀಸರ ಬಲೆಗೆ

ಮೈಸೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಮೈಸೂರಿನ ಕುವೆಂಪು ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದು, ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ಶಿವರಾಜು, ಹರೀಶ್, ವಿಜಿ ಹಾಗೂ ಹುಣಸೂರಿನ Read more…

ನೋವಿನ ಮೇಲೆ ನೋವು……ಆಘಾತಕ್ಕೀಡಾದ ಯುವಕನಿಂದ ಇದೆಂಥ ನಿರ್ಧಾರ

ಮೈಸೂರು: ಹಲವು ವರ್ಷಗಳಿಂದ ಪ್ರೀತಿಸಿದ ಹುಡುಗಿ ಜೊತೆಗಿನ ಮದುವೆ ಮುರಿದುಬಿದ್ದ ನೋವು….ಅದರಿಂದ ಹೊರ ಬರಲಾಗದೇ ಪರಿತಪಿಸುತ್ತಿದ್ದ ಯುವಕ ಸಹೋದರಿಯ ಮದುವೆಯನ್ನಾದರೂ ಕಣ್ತುಂಬಿಕೊಳ್ಳಬೇಕೆಂದು ಕಾಯುತ್ತಿದ್ದ. ಆದರೆ ಆತನಿಗಾದ ಇನ್ನೊಂದು ಆಘಾತದಿಂದ Read more…

Shocking News: ರಸ್ತೆ ಮಧ್ಯೆಯೇ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಮೈಸೂರು: ಇತ್ತೀಚೆಗೆ ಹಾಸನದಲ್ಲಿ ನಡೆದಿದ್ದ ಕಾರಿನಲ್ಲಿ ವ್ಯಕ್ತಿಯ ಶವವಿಟ್ಟು ಬೆಂಕಿ ಹಚ್ಚಿದ ಪ್ರಕರಣ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯೋರ್ವರ ಶವ ಉರಿಯುತ್ತಿರುವ ಸ್ಥಿತಿಯಲ್ಲಿ Read more…

ಅವರ ಧಮ್ ಏನೆಂದು 5 ವರ್ಷ ಹತ್ತಿರದಿಂದ ನೋಡಿದ್ದೇವೆ ಎಂದ ಸಚಿವ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮ ಧಮ್ ಚೆಕ್ ಮಾಡುವುದು ಬೇಡ. ಅವರ ಧಮ್ ಏನೆಂದು 5 ವರ್ಷ ಹತ್ತಿರದಿಂದ ನೋಡಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. Read more…

ಚಾಮುಂಡೇಶ್ವರಿ ದರ್ಶನ ಪಡೆದ ನಟಿ ಹರಿಪ್ರಿಯಾ

ವಿಜಯ್ ಪ್ರಸಾದ್ ಆಕ್ಷನ್ ಕಟ್ ಹೇಳುತ್ತಿರುವ ನಟ ನೀನಾಸಂ ಸತೀಶ್ ಅಭಿಮಾನಯದ ‘ಪೆಟ್ರೋಮ್ಯಾಕ್ಸ್’ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸುತ್ತಿದ್ದು, ಮೈಸೂರಿನಲ್ಲಿ ಶೂಟಿಂಗ್ ನಡೆಸುತ್ತಿದ್ದಾರೆ. ನಟಿ ಹರಿಪ್ರಿಯಾ ಈ ಸಂದರ್ಭದಲ್ಲಿ Read more…

ಮನೆ ಮನೆಗಳಲ್ಲಿ ‘ಸಡಗರ’ ಹೆಚ್ಚಿಸುವ ಗೊಂಬೆ ಹಬ್ಬ

ನವರಾತ್ರಿ ಸಮೀಪಿಸುತ್ತಿದೆ, ನವರಾತ್ರಿಯಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳ ಶೃಂಗಾರ, ಎಲ್ಲೆಲ್ಲೂ ಗೊಂಬೆ ಹಬ್ಬದ್ದೇ ಸಡಗರ, ಚಿಕ್ಕಮಕ್ಕಳಿಗಂತೂ ಗೊಂಬೆ ಜೋಡಣೆ ಮಾಡುವ ಖುಷಿ, ನವರಾತ್ರಿ ಆಚರಿಸುವ ಎಲ್ಲರ ಮನೆಯಲ್ಲಿಯೂ ಗೊಂಬೆಗಳದ್ದೇ Read more…

ಮಗಳಿಗೆ ಮಕ್ಕಳಾಗಿಲ್ಲವೆಂದು ಈ ತಂದೆ ಮಾಡಿದ್ದೇನು ಗೊತ್ತಾ…?

ಮೈಸೂರು: ಮಗಳಿಗೆ ಮದುವೆಯಾಗಿ ಹಲವು ವರ್ಷಗಳು ಕಳೆದರೂ ಮಕ್ಕಳಾಗಿಲ್ಲವೆಂದು ತಂದೆಯೊಬ್ಬ ಮಕ್ಕಳ ಕಳ್ಳನಾಗಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ದಿನಗಳ ಹಿಂದೆ ನಂಜನಗೂಡಿನಲ್ಲಿ Read more…

ಒಂದೇ ವೇದಿಕೆ ಮೇಲೆ ಪಿ.ಎಚ್.ಡಿ. ಪದವಿ ಪಡೆಯಲಿದ್ದಾರೆ ಅಪ್ಪ-ಮಗ..!

ಮಕ್ಕಳು ತಮ್ಮ ಅಪ್ಪ – ಅಮ್ಮನನ್ನು ನೋಡಿ ಅಥವಾ ಅವರ ಸ್ಪೂರ್ತಿಯಿಂದ ಸಾಧನೆ ಮಾಡುವುದನ್ನು ನೋಡಿದ್ದೇವೆ. ಇದೀಗ ಮಗನನ್ನು ನೋಡಿ ಓದುವ ಸ್ಪೂರ್ತಿ ಪಡೆದ ಅಪ್ಪ ಪಿಹೆಚ್‌ಡಿ ಪಡೆದಿರುವ Read more…

ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ಸರ್ಕಾರದಿಂದ ಪರಿಹಾರ, ಪತ್ನಿಗೆ ಉದ್ಯೋಗ

ಮೈಸೂರು: ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ಘೋಷಿಸಿದೆ. ಆತ್ಮಹತ್ಯೆಗೆ ಶರಣಾಗಿದ್ದ Read more…

ಪ್ರವಾಸಿಗರನ್ನು ಆಕರ್ಷಿಸುತ್ತೆ ಬಂಡೀಪುರದ ʼಸಫಾರಿʼ

ಭಾರತದ ಎರಡನೆಯ ಅತಿ ದೊಡ್ಡ ಹುಲಿ ಸಂರಕ್ಷಣಾ ನೆಲೆ ಬಂಡೀಪುರ ರಾಷ್ಟ್ರೀಯ ಉದ್ಯಾನವು ವಯನಾಡ್, ಮುದುಮಲೈ ಮತ್ತು ನಾಗರಹೊಳೆಯೊಂದಿಗೆ ಗಡಿ ಹಂಚಿಕೊಂಡಿದೆ. ಇದು ದಕ್ಷಿಣ ಏಷ್ಯಾದ ಕಾಡು ಅನೆಗಳ Read more…

ಒಂದು ದಿನದಲ್ಲಿ ಕಂಡು ಮುಗಿಯದ ಪ್ರವಾಸಿ ತಾಣ ಮೈಸೂರು

ಹೌದು ಈ ನಗರದಲ್ಲಿ ಯಾವುದುಂಟು, ಯಾವುದಿಲ್ಲ ಎಂದು ಹೇಳುವುದು ಅಷ್ಟು ಸುಲಭದ ಮಾತಲ್ಲ. ಇಲ್ಲಿನ ಪ್ರಮುಖ ತಾಣಗಳು ಹಾಗೂ ಅವುಗಳ ವಿಶೇಷತೆಯನ್ನು ತಿಳಿಯೋಣ 1861ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು Read more…

ಮೊಮ್ಮಗನೊಂದಿಗೆ ಚೆಸ್ ಆಡುತ್ತಿರುವ ಸಿದ್ದರಾಮಯ್ಯ ಫೋಟೋ ‘ವೈರಲ್’

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ವಿಧಾನಸಭೆ ಪ್ರತಿಪಕ್ಷದ ನಾಯಕರು. ಕೊರೊನಾ ಸಂದರ್ಭದಲ್ಲೂ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿರುವ ಅವರು, ಇದರ ಮಧ್ಯೆಯೂ ಬಿಡುವು ಮಾಡಿಕೊಂಡು ಮೊಮ್ಮಗನೊಂದಿಗೆ ಚೆಸ್ ಆಡಿದ್ದು ಈ Read more…

ಟ್ರಾಕ್ಟರ್ ಖರೀದಿಸಿ ಸ್ವತಃ ಚಾಲನೆ ಮಾಡಿದ ‘ಚಾಲೆಂಜಿಂಗ್ ಸ್ಟಾರ್’

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್ ಡೌನ್ ಅವಧಿಯಲ್ಲಿ ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್ ಸೇರಿಕೊಂಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿರುವ ಅವರು ಈ ನಿಟ್ಟಿನಲ್ಲಿ ತಮ್ಮ ಸಮಯ Read more…

BIG NEWS: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ‘ಮೈಸೂರು ದಸರಾ’

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಅದರಲ್ಲೂ ಶನಿವಾರ ಒಂದೇ ದಿನ ರಾಜ್ಯದಲ್ಲಿ 918 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಎಲ್ಲ Read more…

ಇತಿಹಾಸದ ಪುಟ ಸೇರಿದ ಮೈಸೂರಿನ ‘ಶಾಂತಲ’ ಚಿತ್ರಮಂದಿರ

ಸಿನಿಮಾ ಪ್ರಿಯರಿಗೆ ನೆಚ್ಚಿನ ಚಿತ್ರಮಂದಿರವಾಗಿದ್ದ ಮೈಸೂರಿನ ‘ಶಾಂತಲ’ ಚಿತ್ರಮಂದಿರ ಬುಧವಾರದಿಂದ ಶಾಶ್ವತವಾಗಿ ಬಾಗಿಲು ಮುಚ್ಚಿದೆ. ಕಳೆದ 46 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಈ ಚಿತ್ರಮಂದಿರ ಕುಟುಂಬ ಸಮೇತ ಸಿನಿಮಾ Read more…

ಬಿಗ್‌ ನ್ಯೂಸ್:‌ ಆಷಾಡದಲ್ಲಿ ʼಚಾಮುಂಡೇಶ್ವರಿʼ ದರ್ಶನ ಕುರಿತಂತೆ ಮಹತ್ವದ ನಿರ್ಧಾರ

ಲಾಕ್‌ ಡೌನ್‌ ನಲ್ಲಿ ಸಡಿಲಿಕೆ ಮಾಡಿರುವ ಕಾರಣ ರಾಜ್ಯದಲ್ಲಿ ಧಾರ್ಮಿಕ ಮಂದಿರಗಳು ಭಕ್ತರಿಗಾಗಿ ತೆರೆಯಲ್ಪಟ್ಟಿವೆ. ಹೀಗಾಗಿ ದೇವಾಲಯಗಳಲ್ಲಿ ಎಂದಿನಂತೆ ಪೂಜೆ ಪುನಸ್ಕಾರಗಳು ನಡೆದಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನದ ಕುರಿತಂತೆ Read more…

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದವನು ಆಕೆಯ ಪುತ್ರಿಯೊಂದಿಗೆ ಪರಾರಿ

ತನ್ನ ಮೃತ ಸಹೋದರನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಕೊನೆಗೆ ಆಕೆಯ ಹಿರಿಯ ಪುತ್ರಿಯೊಂದಿಗೆ ಪರಾರಿಯಾಗಿರುವ ವಿಲಕ್ಷಣ ಘಟನೆ ನಂಜನಗೂಡು ತಾಲೂಕಿನ ಇಮ್ಮಾವುಹುಂಡಿ ಎಂಬಲ್ಲಿ ನಡೆದಿದೆ. ಚಾಮಲಾಪುರಹುಂಡಿಯ Read more…

ಮೈಸೂರಿನಲ್ಲಿ ನೆಲೆಗೊಂಡಿರುವ ತಾಯಿ ʼಚಾಮುಂಡಿʼ

ಕರ್ನಾಟಕದ ಸಾಂಸ್ಕ್ರತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಅದರಲ್ಲಿ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ದೇವಸ್ಥಾನವಿದೆ. ಹಿಂದೂ ಧರ್ಮದಲ್ಲಿ ಚಾಮುಂಡಿ ಎಂದೂ ಪರಿಚಿತವಾಗಿರುವ ಹಿಂದು Read more…

ಜೂನ್ 21 ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಲಾಗಿದ್ದ ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಗೆ ದಿನಾಂಕ Read more…

ಮೈಸೂರು ಮೂಲದ ವೈದ್ಯೆಗೆ ಅಮೆರಿಕಾದಲ್ಲಿ ವಿಶೇಷ ಗೌರವ

ಅಮೆರಿಕಾದ ಸೌತ್‌ ವಿಂಡ್ಸರ್‌ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಸೂರು ಮೂಲದ ವೈದ್ಯೆಗೆ ವಿಶೇಷ ಗೌರವ ಲಭಿಸಿದೆ. ವೈದ್ಯೆ ಉಮಾ ಮಧುಸೂದನ್‌ ಕರೋನಾ ಸೋಂಕಿತರ ಚಿಕಿತ್ಸೆಯಲ್ಲಿ ತೋರಿಸಿರುವ ಕಾಳಜಿಯ ಕಾರಣಕ್ಕಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...