alex Certify Mysore | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ; ಸ್ಥಳೀಯರಿಂದ ವಿರೋಧ; ಪೊಲೀಸರು-ನಿವಾಸಿಗಳ ನಡುವೆ ವಾಗ್ವಾದ

ಮೈಸೂರು: ಮೈಸೂರಿನ ಮಿನಿ ವಿಧಾನಸೌಧ ಹಿಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ Read more…

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ 2 ಚಿರತೆಗಳು; ನಿಟ್ಟುಸಿರು ಬಿಟ್ಟ ರೈತರು, ಗ್ರಾಮಸ್ಥರು

ಮೈಸೂರು: ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ರೈತರು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ 2 ಚಿರತೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. Read more…

BIG NEWS: ಗೃಹ ಸಚಿವ ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ

ಮೈಸೂರು: ಕೇಂದ್ರ ಗೃಹ ಸಚಿವ ಬಿಜೆಪಿ ಚಾಣಾಕ್ಯ ಅಮಿತ್ ಶಾ ಇಂದು ಬೆಳಿಗ್ಗೆ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ನೀಡಿದ್ದಾರೆ. ಅಮಿತ್ ಶಾ Read more…

BIG NEWS: ಶಿಕ್ಷಕಿಯರಿಗೆ ಸಹಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ

ಮೈಸೂರು: ಶಿಕ್ಷಕಿಯರಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಾಂಪುರದ ಖಾಸಗಿ ಶಾಲೆಯ ಶಿಕ್ಷಕನ Read more…

ಮದುವೆಗೆ ಹುಡುಗಿ ಕೊಡುವುದಾಗಿ ಹೇಳಿ ಹಣ ಪಡೆದು ಯುವಕನಿಗೆ ಯುವತಿ ಕುಟುಂಬದಿಂದಲೇ ವಂಚನೆ

ಮೈಸೂರು: ಮಗನನ್ನು ಮದುವೆ ಮಾಡಿಸುವುದಾಗಿ ಹೇಳಿ ಯುವಕನಿಂದ ಹಣಪಡೆದು ಯುವತಿಯ ಕುಟುಂಬದವರೇ ವಂಚಿಸಿರುವ ಆರೋಪ ಮೈಸೂರಿನಲ್ಲಿ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ Read more…

SHOCKING NEWS: 12 ವರ್ಷಗಳ ಕಾಲ ಪತ್ನಿಯನ್ನು ಗೃಹ ಬಂಧನದಲ್ಲಿಟ್ಟಿದ್ದ ಪತಿ; ಮೈಸೂರಿನಲ್ಲಿ ಅಮಾನವೀಯ ಕೃತ್ಯ ಬೆಳಕಿಗೆ

ಮೈಸೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಬರೋಬ್ಬರಿ 12 ವರ್ಷಗಳ ಕಾಲ ಗೃಹ ಬಂಧನದಲ್ಲಿ ಇರಿಸಿದ್ದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷಗಳ ಬಳಿಕ Read more…

BIG NEWS: ಮೈಸೂರು ಏರ್ ಪೋರ್ಟ್ ಬಳಿ ಕಾರು ಡಿಕ್ಕಿ; ಹುಲಿ ಸಾವು

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕಾರು ಡಿಕ್ಕಿಯಾಗಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಹುಲಿಗೆ ಡಿಕ್ಕಿ ಹೊಡೆದಿದ್ದು, 18 Read more…

BIG NEWS: ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್; ಕಾರ್ಯಕ್ರಮದಿಂದ ಹೊರ ನಡೆದ ಸಂಸದ

ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗ ಮೈಸೂರಿನ ಹಾರೋಹಳ್ಳಿ ಗಯಜ್ಜೆಗೌಡನಪುರದಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನಡೆಯುತ್ತಿದೆ. ರಾಮಲಲ್ಲಾ Read more…

BREAKING: ಮೈಸೂರಿನಲ್ಲಿಯೂ ರಾಮೋತ್ಸವಕ್ಕೆ ಬ್ರೇಕ್; ಕೊನೇ ಕ್ಷಣದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು: ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮಭಕ್ತರಿಂದ ರಾಮೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಆದರೆ ಕೊನೇ Read more…

BREAKING NEWS: ಲಕ್ಷ ದೀಪೋತ್ಸವಕ್ಕೆ ನೀಡಿದ್ದ ಅನುಮತಿ ಕೊನೇ ಕ್ಷಣದಲ್ಲಿ ರದ್ದು

ಮೈಸೂರು: ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾಯುತ್ತಿದ್ದಾರೆ. ಈ ನಡುವೆ ಅಯೋಧ್ಯೆ ರಾಮ ಮಂದಿರ Read more…

BIG NEWS: ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ನಿರ್ಮಾಣವಾಗಲಿದೆ ಮಂದಿರ; ಜನವರಿ 22ರಂದು ಭೂಮಿ ಪೂಜೆ; ಶಾಸಕ ಜಿ.ಟಿ.ದೇವೇಗೌಡ ಘೋಷಣೆ

ಮೈಸೂರು: ಅಯೊಧ್ಯೆ ರಾಮ ಮಂದಿರದ ಬಾಲರಾಮನ ಮೂರ್ತಿ ಕೆತ್ತನೆಗೆ ಬಳಸಿದ್ದು ಕರ್ನಾಟಕದ ಕೃಷ್ಣಶಿಲೆಯ ಕಲ್ಲು. ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡುವುದಾಗಿ ಚಾಮುಂಡೇಶ್ವರಿ ಕ್ಷೇತ್ರದ Read more…

ಕಟ್ಟಡಕ್ಕೆ ಪೇಂಟ್ ಮಾಡುವಾಗ ಅವಘಡ; ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರ ಸ್ಥಿತಿ ಗಂಭೀರ

ಮೈಸೂರು: ಕಟ್ಟಡಕ್ಕೆ ಪೇಂಟ್ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರಾಘವೇಂದ್ರ ನಗರದಲ್ಲಿ ಕಟ್ಟಡವೊಂದರ ಪೇಂಟ್ Read more…

ಅನ್ಯಾಯವಾಗ್ತಿದೆ ಎಂದು ಟವರ್ ಏರಿ ಕುಳಿತ ವ್ಯಕ್ತಿ…..!

ಮೈಸೂರು: ಕೆಲಸದ ಜಾಗದಲ್ಲಿ ಅನ್ಯಾಯವಾಗುತ್ತಿದೆ ನ್ಯಾಯ ಕೊಡಿಸಿ ಎಂದು 45 ವರ್ಷದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತಿರುವ ಘಟನೆ ಮೈಸೂರಿನ ವರುಣಾದಲ್ಲಿ ನಡೆದಿದೆ. ಚಾಮುಂಡೇಶ್ವರಿ ಶುಗರ್ ಫ್ಯಾಕ್ಟರಿಯಲ್ಲಿ Read more…

BIG NEWS: ವೈದ್ಯನ ಕಿಡ್ನ್ಯಾಪ್ ಕೇಸ್; ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ವೈದ್ಯರೊಬ್ಬರ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿ. 2014ರಲ್ಲಿ ಡಾ.ಮಹೇಶ್ ಎಂಬುವವರನ್ನು Read more…

BREAKING NEWS: ಇಬ್ಬರು ಯುವಕರ ಗಲಾಟೆಗೆ ಅಮಾಯಕ ವೃದ್ಧ ಬಲಿ

ಮೈಸೂರು: ಇಬ್ಬರು ಯುವಕರ ನಡುವಿನ ಗಲಾಟೆ ಅಮಾಯಕ ವೃದ್ಧನ ಪ್ರಾಣವನ್ನೇ ತೆಗೆದಿದೆ. ಮೈಸೂರಿನ ವಿದ್ಯಾರಣ್ಯಪುರದಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ ಇಬ್ಬರೂ ಬ್ಯಾಟ್ Read more…

BIG NEWS: ಮಹಿಷ ರಂಗೋಲಿ ತುಳಿದಿದ್ದಕ್ಕೆ ಹಲವರ ವಿರುದ್ಧ FIR ದಾಖಲು

ಮೈಸೂರು: ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರ Read more…

BIG NEWS: ಸಂಸದ ಪ್ರತಾಪ್ ಸಿಂಹಗೆ ಮತ್ತೊಂದು ಸಂಕಷ್ಟ; ಮೈಸೂರು ಲೋಕಸಭಾ ಕ್ಷೇತ್ರ ಕೈತಪ್ಪುವ ಸಾಧ್ಯತೆ

ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ಎಫ್ Read more…

BIG NEWS: ರಜಾ ದಿನವೂ ಮೈಸೂರು ಮೃಗಾಲಯ ಓಪನ್; ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರ ಆಗಮನ

ಮೈಸೂರು: ವಾರದ ರಜೆ ದಿನವಾಗಿದ್ದರೂ ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಓಪನ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಇಂದು ಮಂಗಳವಾರ Read more…

ಹನುಮ ಜಯಂತಿ : ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು : ಹನುಮ ಜಯಂತಿ ಆಚರಣೆ ಹಿನ್ನೆಲೆ ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ Read more…

ಜ.12 ರಂದು ‘ಯುವನಿಧಿ’ ಜಾರಿ, ಪದವೀಧರರಿಗೆ ಸರ್ಕಾರದಿಂದ ತರಬೇತಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಜ.12 ರಂದು ಯುವನಿಧಿ ಜಾರಿಗೆ ಬರಲಿದೆ ಹಾಗೂ ಪದವೀಧರರಿಗೆ ಸರ್ಕಾರದಿಂದ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ Read more…

ನಾನು ವೈದ್ಯನಾಗದಿರುವುದೇ ಒಳ್ಳೆಯದಾಯ್ತು ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆ ಶಂಕು ಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಗೆ ವೈದ್ಯನಾಗಬೇಕು ಎಂಬ ಆಸೆಯಿತ್ತು ಎಂದು ವಿದ್ಯಾರ್ಥಿ ಜೀವನದ ಕನಸನ್ನು ಮೆಲುಕು ಹಾಕಿದರು. ನಾನು ವೈದ್ಯನಾಗಬೇಕು Read more…

ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಿದ್ವಾಯಿ Read more…

ಮಹಿಳೆಯೊಂದಿಗಿನ ಯುವಕನ ಫೋಟೋ ವೈರಲ್; ಇಬ್ಬರೂ ಆತ್ಮಹತ್ಯೆಗೆ ಶರಣು

ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಬೆನ್ನಲ್ಲೇ ಮಹಿಳೆ ಹಾಗೂ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು Read more…

BIG NEWS : ಮೈಸೂರಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ 23 ‘ಡಯಾಗ್ನೋಸ್ಟಿಕ್ ಕೇಂದ್ರ’ಗಳು ಬಂದ್

ಬೆಂಗಳೂರು : ರಾಜ್ಯದ ಹಲವು ನಗರಗಳಲ್ಲಿ ನಡೆಯುತ್ತಿದ್ದ ಬೃಹತ್ ಹೆಣ್ಣು ಭ್ರೂಣ ಹತ್ಯೆ ದಂಧೆಯನ್ನು ಪೊಲೀಸರು ಭೇದಿಸಿದ ನಂತರ, ಮೈಸೂರು ಆರೋಗ್ಯ ಇಲಾಖೆ ವಿವಿಧ ಅಕ್ರಮಗಳ ಹಿನ್ನೆಲೆಯಲ್ಲಿ 23 Read more…

BREAKING : ಜಮೀನಿನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ : ರಕ್ಷಣೆಗೆ ಬಂದ ಪತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು : ಮಹಿಳೆಯೋರ್ವರ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು , ರಕ್ಷಣೆಗೆ ಬಂದ ಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಅಟ್ಟಹಾಸ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

BIG NEWS: ಭ್ರೂಣ ಹತ್ಯೆ ಪ್ರಕರಣ; ಚುರುಕುಗೊಂಡ ಕಾರ್ಯಾಚರಣೆ; ಪ್ರಮಾಣಪತ್ರವಿಲ್ಲದ 14 ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಮೈಸೂರು: ಭ್ರೂಣಹತ್ಯೆ ಪ್ರಕರಣ ಸಂಬಂಧ ಮೈಸೂರು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಚುರುಕುಗೊಂಡಿದ್ದು, ಟಾಸ್ಕ್ ಫೋರ್ಸ್ ರಚಿಸಿ ಜಿಲ್ಲೆಯಾದ್ಯಂತ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಮೈಸೂರಿನ ನರ್ಸಿಂಗ್ ಹೋಂ, ಸ್ಕ್ಯಾನಿಂಗ್ ಸೆಂಟರ್ Read more…

BIG NEWS: ಲೋಕಸಭೆಯಲ್ಲಿ ಭದ್ರತಾ ಲೋಪ; ಆರೋಪಿ ಮನೋರಂಜನ್ ಕುಟುಂಬಕ್ಕೆ ಮೈಸೂರು ಬಿಟ್ಟು ತೆರಳದಂತೆ ಗುಪ್ತಚರ ಇಲಾಖೆ ಚೂಚನೆ

ಮೈಸೂರು: ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಮನೋರಂಜನ್ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಆರೋಪಿ ಮನೋರಂಜನ್ ಕುಟುಂಬ ಮೈಸೂರಿನಲ್ಲಿ ವಾಸವಿದ್ದು, ಗುಪ್ತಚರ ಇಲಾಖೆ Read more…

BIG NEWS : ಸಂಸದ ‘ಪ್ರತಾಪ್ ಸಿಂಹ’ ದೇಶದ್ರೋಹಿ : ಮೈಸೂರಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಕೆ

ಮೈಸೂರು : ಸಂಸದ ‘ಪ್ರತಾಪ್ ಸಿಂಹ’ ದೇಶದ್ರೋಹಿ ಎಂದು ಮೈಸೂರಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಕೆ ಮಾಡಿದ್ದು, ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಸಂಸತ್ತಿನ ಹೊಗೆ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಕೋರರಿಗೆ Read more…

ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು ಸುಲ್ತಾನ್’ ಹೆಸರಿಡಲು ಬಿಜೆಪಿ ವಿರೋಧ

ಬೆಳಗಾವಿ : ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಮಾನ Read more…

BIG NEWS : ಮೊದಲ ಬಾರಿಗೆ 4144 ಮೆಟ್ರಿಕ್ ಟನ್ ದಾಟಿದ ‘ಮೈಸೂರು ಸ್ಯಾಂಡಲ್ ಸೋಪ್’ ಮಾಸಿಕ ಉತ್ಪಾದನೆ

ಬೆಂಗಳೂರು : ಮೊದಲ ಬಾರಿಗೆ ಮೈಸೂರು ಸ್ಯಾಂಡಲ್ ಸೋಪ್’ ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ ಎಂದು ಸಚಿವ ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. ಕಂಪನಿಯ ಇತಿಹಾಸದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...