alex Certify Mysore | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಫಾ ವೈರಸ್ ಭೀತಿ: ಮೈಸೂರಿನಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಮೈಸೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, Read more…

ಡೆತ್ ನೋಟ್ ಬರೆದಿಟ್ಟು ಮಹಿಳೆ ನಾಪತ್ತೆ; ಅಬ್ಬಿ ಫಾಲ್ಸ್ ಬಳಿ ಚಪ್ಪಲಿ ಪತ್ತೆ; ಎನ್ ಡಿ ಆರ್ ಎಫ್ ನಿಂದ ತೀವ್ರಗೊಂಡ ಶೋಧ

ಕೊಡಗು: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಅಬ್ಬಿ ಜಲಪಾತದ ಬಳಿ ಮಹಿಳೆಯ ಚಪ್ಪಲಿ, ದಾಖಲೆಗಳು ಪತ್ತೆಯಾಗಿರುವುದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ Read more…

ಗಾಯಾಳು ಆನೆಗಾಗಿ ಬಂತು ವಿಶೇಷ ಪಾದರಕ್ಷೆ; ಪಶು ವೈದ್ಯರ ವಿಭಿನ್ನ ಪ್ರಯತ್ನಕ್ಕೆ ವ್ಯಕ್ತವಾಯ್ತು ಮೆಚ್ಚುಗೆ…

ಮೈಸೂರು: ಗಾಯಗೊಂಡಿರುವ ಆನೆಯ ಚಿಕಿತ್ಸೆಗಾಗಿ ಮೈಸೂರಿನ ಪಶುವೈದ್ಯರೊಬ್ಬರು ಪಾದರಕ್ಷೆಯನ್ನು ತಯಾರಿಸಿದ್ದು, ಪಶುವೈದ್ಯರ ಈ ವಿಭಿನ್ನ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹರವೆ Read more…

ಹಿಂದೂ ಧರ್ಮಕ್ಕೆ ಸೊಳ್ಳೆಗಳನ್ನೆಲ್ಲಾ ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿ ಇದೆ : ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು : ಹಿಂದೂ ಧರ್ಮಕ್ಕೆ ಸೊಳ್ಳೆಗಳನ್ನೆಲ್ಲಾ ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸನಾತನ ಧರ್ಮದ ವಿಚಾರವಾಗಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ Read more…

BREAKING : ಅ. 13 ರಂದು ‘ಮಹಿಷಾ ದಸರಾ’ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ |Mahisha Dasara

ಬೆಂಗಳೂರು : ಅ. 13 ರಂದು ಮಹಿಷಾ ದಸರಾ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿರುವ ಮಹಿಷನಿಗೆ Read more…

BREAKING : ಮೈಸೂರಲ್ಲಿ ಹುಲಿ ದಾಳಿಗೆ 7 ವರ್ಷದ ಬಾಲಕ ಬಲಿ : ಅಪ್ಪ-ಅಮ್ಮನೆದುರೇ ಮಗನನ್ನು ಕೊಂದು ತಿಂದ ವ್ಯಾಘ್ರ

ಮೈಸೂರು : ಹುಲಿ ದಾಳಿಗೆ 7 ವರ್ಷದ ಬಾಲಕ ಮೃತಪಟ್ಟ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. 2 ನೇ ತರಗತಿ ಓದುತ್ತಿದ್ದ 7 Read more…

BIG NEWS: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಮೈಸೂರು: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. 35 ವರ್ಷದ Read more…

BIG NEWS : ಬೆಂಗಳೂರಿನ ‘ಟಿಕ್ ಟಾಕ್ ಸ್ಟಾರ್’ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ಮೈಸೂರು : ಬೆಂಗಳೂರಿನ ಟಿಕ್ ಟಾಕ್ ಸ್ಟಾರ್ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ Read more…

ಮೈಸೂರಿನ ಸ್ವಚ್ಚತಾ ರಾಯಭಾರಿಯಾಗಿ ನಟ ‘ಮಂಡ್ಯ ರಮೇಶ್’ ಆಯ್ಕೆ

ಮೈಸೂರು : ಮೈಸೂರಿನ ಸ್ವಚ್ಚತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ. ಸ್ವಚ್ಚತಾ ಅಭಿಯಾನದಲ್ಲಿ ನಂಬರ್ 1 ಸ್ಥಾನ ಪಡೆಯಲು ಮೈಸೂರು ಪಣ ತೊಟ್ಟಿದ್ದು, ಈ ನಿಟ್ಟಿನಲ್ಲಿ ಮೈಸೂರು Read more…

Yuva Nidhi Scheme : ಡಿಸೆಂಬರ್ ಅಥವಾ ಜನವರಿಯಲ್ಲಿ ‘ಯುವನಿಧಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆ ಇಂದು ಅಧಿಕೃತವಾಗಿ ಜಾರಿಯಾಗಿದ್ದು, ಇದೀಗ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

BREAKING : ಮೈಸೂರಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತ ಚಾಲನೆ ನೀಡಿದ ‘ರಾಹುಲ್ ಗಾಂಧಿ’ : ಇಂದಿನಿಂದಲೇ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ

ಮೈಸೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ  ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಯಿತು. ಈ Read more…

BREAKING : ‘ಗೃಹಲಕ್ಷ್ಮಿ’ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ತಲೆ ಮೇಲೆ ಹಲಸಿನ ಕಾಯಿ ಬಿದ್ದು ಗಾಯ

‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ನೋಡಲು ಬಂದಿದ್ದ ಮಹಿಳೆ ತಲೆ ಮೇಲೆ ಹಲಸಿನ ಕಾಯಿ ಬಿದ್ದ ಘಟನೆ ಅನೇಕಲ್ ನಲ್ಲಿ ನಡೆದಿದೆ. ಮಂಟಪ ಗ್ರಾಮ ಪಂಚಾಯಿತಿ ಕಚೇರಿ Read more…

BREAKING : ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ

ಮೈಸೂರು : ‘ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಿಂದ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ Read more…

ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು 1,200 ಬೆಡ್ಗಳಿರುವ ಬೃಹತ್ Read more…

BIG NEWS: ವಿಪಕ್ಷಗಳು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಬಿರುಕು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಿರೆಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿ ದೇವಿಗೆ ಕೆಪಿಸಿಸಿವತಿಯಿಂದ ಸಿಎಂ Read more…

BREAKING: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಚಾಮುಂಡಿ ಬಡಾವಣೆಯಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿ Read more…

ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ನೇಮಕ

ಮೈಸೂರು: ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಆಶ್ರಯ Read more…

ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ PSI ಪುತ್ರ ಅರೆಸ್ಟ್…!

ಮೈಸೂರು: ವ್ಹೀಲಿಂಗ್ ಮಾಡುವ ಪುಂಡರನ್ನು ತಡೆಯಬೇಕಾದ ಪೊಲೀಸ್ ಸಿಬ್ಬಂದಿಯ ಮಕ್ಕಳೇ ಇಂತಹ ಹುಚ್ಚಾಟ ನಡೆಸುತ್ತಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ ಪಿಎಸ್ ಐ ಪುತ್ರನನ್ನು ಸಂಚಾರಿ Read more…

ಅರಸಾಳು – ಕುಂಸಿಯಲ್ಲೂ ತಾಳಗುಪ್ಪ ಎಕ್ಸ್‌ ಪ್ರೆಸ್‌ ರೈಲು ನಿಲುಗಡೆ; ಇಲ್ಲಿದೆ ವೇಳಾಪಟ್ಟಿ

ತಾಳಗುಪ್ಪದಿಂದ ಮೈಸೂರಿಗೆ ತೆರಳುವ ತಾಳಗುಪ್ಪ – ಮೈಸೂರು ಎಕ್ಸ್‌ ಪ್ರೆಸ್‌ ರೈಲು ಇನ್ನು ಮುಂದೆ ಅರಸಾಳು ಹಾಗೂ ಕುಂಸಿಯಲ್ಲೂ ನಿಲುಗಡೆಯಾಗಲಿದ್ದು, ಇದರ ವೇಳಾಪಟ್ಟಿ ಇಂತಿದೆ. 1. 16205 : Read more…

Traffic violation: 300 ಕೋಟಿ ರೂಪಾಯಿಗಳ ಇ-ಚಲನ್ ವಿತರಣೆಯಾಗಿದ್ದರೂ ವಸೂಲಾಗಿರುವುದು ಶೇ.10 ಮಾತ್ರ…!

ಟ್ರಾಫಿಕ್ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಜನವರಿ 1 ರಿಂದ ಜುಲೈ ಅಂತ್ಯದವರೆಗೆ ಬರೋಬ್ಬರಿ 57.99 ಲಕ್ಷ ಇ ಚಲನ್ ಗಳನ್ನು ನೀಡಲಾಗಿದ್ದು, Read more…

BIG NEWS: ಮನೆಯ ಆವರಣದಲ್ಲೇ ಹೂವಿನ ಗಿಡಗಳೊಂದಿಗೆ ಗಾಂಜಾ ಬೆಳೆದ ಆರೋಪಿ ಅರೆಸ್ಟ್

ಮೈಸೂರು: ಗಾಂಜಾ ವ್ಯಸನಕ್ಕೆ ಅಡಿಕ್ಟ್ ಆಗಿದ್ದ ವ್ಯಕ್ತಿಯೊಬ್ಬ ಮನೆಯ ಆವರಣದಲ್ಲೇ ಹೂವಿನ ಗಿಡಗಳ ಜೊತೆ ಗಾಂಜಾ ಗಿಡಗಳನ್ನು ಬೆಳೆಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ Read more…

BIG NEWS: ಪ್ರವಾಸಿಗರ ಮೇಲೆ ಹುಚ್ಚುನಾಯಿ ದಾಳಿ; ಐವರು ಆಸ್ಪತ್ರೆಗೆ ದಾಖಲು

ಮಂಡ್ಯ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಹುಚ್ಚುನಾಯಿ ದಾಳಿಗೆ ಐವರು ಪ್ರವಾಸಿಗರು ಗಾಯಗೊಂಡಿರುವ ಆಘಾತಕಾರಿ ಘಟನೆ ಕೆ.ಆರ್.ಎಸ್ Read more…

BIG NEWS: ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಮಾಡಲು ಕಠಿಣ ಕ್ರಮ; ಕಸ ಬಿಸಾಕಿದರೆ ಭಾರಿ ದಂಡ; ಲೈಸನ್ಸ್ ರದ್ದು…!

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ, ಜಂಬೂಸವಾರಿ ಸಮೀಪಿಸುತ್ತಿರುವ ಬೆನ್ನಲ್ಲೇ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಕಸ ಬಿಸಾಕುವವರ Read more…

BIG NEWS: ವಿದ್ಯಾರ್ಥಿಗಳ ಬಳಿ ಮಾರಕಾಸ್ತ್ರ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಮೈಸೂರು: ಮಕ್ಕಳು ಚೆನ್ನಾಗಿ ಓದಲೆಂದು ಪೋಷಕರು ಕಷ್ಟಪಟ್ಟು ದುಡಿದು, ಶಾಲಾ-ಕಾಲೇಜುಗಳಿಗೆ ಕಳುಹಿಸಿದರೆ ಕೆಲ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇಂತದ್ದೇ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ Read more…

BIG NEWS : ಬಿಯರ್ ನಲ್ಲಿ ಅಪಾಯಕಾರಿ ಅಂಶ ಪತ್ತೆ : ಮೈಸೂರಲ್ಲಿ 25 ಕೋಟಿ ಮೌಲ್ಯದ ‘ಕಿಂಗ್ ಫಿಶರ್ ಬಿಯರ್’ ಜಪ್ತಿ

ಮೈಸೂರು :  ಕಿಂಗ್ ಫಿಶರ್  ಬಿಯರ್ ನಲ್ಲಿ  ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಈ ಹಿನ್ನೆಲೆ ಮೈಸೂರಿನಲ್ಲಿ 25 ಕೋಟಿ ಮೌಲ್ಯದ ಕಿಂಗ್ ಫಿಶರ್  ಬಿಯರ್ ಜಪ್ತಿ ಮಾಡಲಾಗಿದೆ. Read more…

ಮಗಳ 5ನೇ ವರ್ಷದ ಹುಟ್ಟುಹಬ್ಬಕ್ಕೆ ಊರಿಗೆ ಬಂದಿದ್ದ ಯೋಧ ಹಠಾತ್ ಸಾವು

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. 42 ವರ್ಷದ ಸುರೇಶ್ ಮೃತ ಯೋಧ. Read more…

ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಕುಸಿದು ಕುಳಿತ ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು :   ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಬಿಸಿಲಿನ ತಾಪಕ್ಕೆ ಸಚಿವ ಹೆಚ್.ಸಿ  ಮಹದೇವಪ್ಪ ಕುಸಿದು ಕುಳಿತ ಘಟನೆ ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದಿದೆ. ಮೈದಾನದಲ್ಲಿ Read more…

BIG NEWS: ಸಾಲಬಾಧೆ: ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಮೈಸೂರು: ಸಾಲಬಾಧೆಗೆ ಮನನೊಂದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 40 ವರ್ಷದ ಅಶೋಕ್ ಮೃತ Read more…

ಲಿಫ್ಟ್ ಕೇಳಿಯೇ 14 ದೇಶ ಸಂಚರಿಸಿದ ವ್ಯಕ್ತಿ; ಮೈಸೂರು ಅರಮನೆ ನೋಡಿ ಸಂಭ್ರಮಿಸಿದ ಫ್ರಾನ್ಸ್ ಪ್ರಜೆ

ಮೈಸೂರು: ಇಲ್ಲೋರ್ವ ವ್ಯಕ್ತಿ ಬಸ್ಸು, ಕಾರು, ರೈಲು, ವಿಮಾನವನ್ನೂ ಹತ್ತದೇ ಕೇವಲ ಲಿಫ್ಟ್ ಕೇಳಿಕೊಂಡೇ ಬರೋಬ್ಬರಿ 14 ದೇಶಗಳನ್ನು ಸುತ್ತಿದ್ದಾರೆ. ಅಚ್ಚರಿ ಎನಿಸಿದರೂ ಇದು ನಿಜ. ಫ್ರಾನ್ಸ್ ಮೂಲದ Read more…

ಸ್ವಾತಂತ್ರ್ಯ ದಿನಾಚರಣೆ; ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದು

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದುಗೊಳಿಸಲಾಗಿದೆ. ಆಗಸ್ಟ್ 15ರ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದಲ್ಲಿ ವಾರದ ರಜೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...