alex Certify Mysore | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಆಕ್ಷೇಪಣೆ ಹಿನ್ನೆಲೆ ವಕೀಲರ ಸಮಾವೇಶ ಆಹ್ವಾನ ಪತ್ರಿಕೆಯಲ್ಲಿ ಡಿಕೆಶಿ ಹೆಸರಿಗೆ ಕೊಕ್

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ. Read more…

‘ಬನ್ನಾರಿ ಅಮ್ಮನ್’ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟ : ಗಾಯಗೊಂಡಿದ್ದ ನೌಕರ ಸಾವು

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟವಾಗಿ ಗಾಯಗೊಂಡಿದ್ದ ನೌಕರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಜುಲೈ 28ರಂದು Read more…

ವಂಚನೆ ಆರೋಪ : 10 ‘RTO’ ಅಧಿಕಾರಿಗಳು ಸೇರಿ 35 ಮಂದಿ ವಿರುದ್ಧ ‘FIR’ ದಾಖಲು

ಮೈಸೂರು : ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ 10 ಮಂದಿ ಆರ್ ಟಿ ಒ ( RTO) ಅಧಿಕಾರಿಗಳು ಸೇರಿ 35 ಜನರ ವಿರುದ್ಧ ಎಫ್ ಐ ಆರ್ ( Read more…

Mysore Dasara 2023 : ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್ : ಅ.15 ರಂದು ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಂದು ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ Read more…

‘ಎಕ್ಸ್ ಪ್ರೆಸ್ ವೇ’ ನಲ್ಲಿ ಇಂದಿನಿಂದ ಆಟೋ – ಬೈಕ್ ಸಂಚಾರಕ್ಕೆ ನಿರ್ಬಂಧ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಆಟೋ, ಬೈಕ್, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು, ಟ್ರ್ಯಾಕ್ಟರ್, ಕ್ವಾಡ್ರಿ ಚಕ್ರಗಳ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅನಧಿಕೃತವಾಗಿ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಹೊಸ ನಿಯಮ ಜಾರಿ : ಇಂದಿನಿಂದ ಈ ವಾಹನಗಳಿಗೆ `ನೋ ಎಂಟ್ರಿ’

ಬೆಂಗಳೂರು : ಆಗಸ್ಟ್ 1ರ ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೌದು, ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್ Read more…

ಪ್ರವಾಸಿಗರ ಗಮನಕ್ಕೆ : ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಈ ಸುದ್ದಿ ಓದಿ

ಮೈಸೂರು : ಮೈಸೂರು ಕಡೆ ಏನಾದರೂ ನೀವು ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಹಾಗಾದ್ರೆ ಈಗಲೇ ಕ್ಯಾನ್ಸಲ್ ಮಾಡಿಬಿಡಿ.ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2ರಂದು ಜಿ 20 ಶೃಂಗಸಭೆ ನಡೆಯಲಿದ್ದು, Read more…

Mysore Palace : ಪ್ರವಾಸಿಗರ ಗಮನಕ್ಕೆ : ಮೈಸೂರು ಅರಮನೆ ಭೇಟಿಗೆ 2 ದಿನ ನಿರ್ಬಂಧ

ಮೈಸೂರು: ಮೈಸೂರು ಅರಮನೆ ಭೇಟಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ಆಗಸ್ಟ್ 1 ಮತ್ತು Read more…

ಟೊಮೆಟೊ ಆಯ್ತು ಈಗ ಶುಂಠಿ ಸರದಿ; 8 ಮೂಟೆ ಶುಂಠಿಯನ್ನೇ ಕದ್ದೊಯ್ದ ಕಳ್ಳರು

ಮೈಸೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರಿದೆ. ಟೊಮೆಟೊ ಬೆಲೆಗೆ ಬಂಗಾರದ ರೇಟ್ ಬಂದ ಬೆನ್ನಲ್ಲೇ ಟೊಮೆಟೊ ತೋಟಕ್ಕೆ ಸಿಸಿಟಿವಿ ಕಣ್ಗಾವಲು, ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆಯೊದಗಿಸಿದ್ದಾಯಿತು. ಈಗ ಶುಂಠಿ Read more…

BIG NEWS: ಪ್ರೀತಿಸಿ ಕೈಕೊಟ್ಟ ಯುವಕ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ; ಯುವಕನ ಕುಟುಂಬದ ವಿರುದ್ಧ FIR ದಾಖಲು

ಮೈಸೂರು: ಪ್ರೀತಿಸಿದ ಯುವಕ ನಂಬಿಸಿ ಕೈಕೊಟ್ಟ ಕಾರಣಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರದ ಗೌಡನಹಳ್ಳಿಯಲ್ಲಿ ನಡೆದಿದೆ. ನಿಸರ್ಗಾ ಮೃತ ಯುವತಿ. ಕೆ.ಆರ್. Read more…

ಮೈಸೂರಲ್ಲಿ ‘ವ್ಹೀಲಿಂಗ್’ ಮಾಡಿ ಅಟ್ಟಹಾಸ ಮೆರೆದ ಪುಂಡರು : ಶಿಕ್ಷಕಿಗೆ ಗಂಭೀರ ಗಾಯ

ಮೈಸೂರು : ಮೈಸೂರಿನಲ್ಲಿ ವ್ಹೀಲಿಂಗ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದು, ಶಿಕ್ಷಕಿಗೆ ಗಂಭೀರ ಗಾಯಗಳಾಗಿದೆ. ಮೈಸೂರಿನಲ್ಲಿ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಹಿಡಿದು ಕೇಸ್ ಹಾಕಿದ್ರೂ ಬುದ್ದಿ ಕಲಿಯದ ಪುಂಡರು Read more…

ಎಚ್ಚರ : ಮಕ್ಕಳು ವ್ಹೀಲಿಂಗ್ ಮಾಡಿದ್ರೆ ಪೋಷಕರ ವಿರುದ್ಧ ಕಾನೂನು ಕ್ರಮ..!

ಮೈಸೂರು : ಪುಂಡರು ನಡುರಸ್ತೆಯಲ್ಲಿ ಗಂಟೆಗಟ್ಟಲೆ ಬೈಕ್ ವ್ಹೀಲಿಂಗ್ ಮಾಡುತ್ತಾ ಅಟ್ಟಹಾಸ ಮೆರೆಯುವುದು ಇತ್ತೀಚೆಗೆ ಹೆಚ್ಚಾಗಿದೆ. ಪೊಲೀಸರು ರಸ್ತೆ ಮೇಲೇ ಇದ್ದರೂ, ಅವರ ಕಣ್ತಪ್ಪಿಸಿ ಪುಂಡರು ವ್ಹೀಲಿಂಗ್ ಮಾಡುತ್ತಿರುತ್ತಾರೆ. Read more…

BIG NEWS: ಸಿಎಂ ತವರಲ್ಲೇ ದ್ವೇಷದ ರಾಜಕಾರಣ ? ಏಕಾಏಕಿ ಕೆಲಸದಿಂದ ತೆಗೆದುಹಾಕಿದರೆ ಆತ್ಮಹತ್ಯೆಯೇ ಗತಿ ಎಂದು ಕಣ್ಣೀರಿಟ್ಟ ವಸತಿ ಶಾಲೆಯ ಗುತ್ತಿಗೆ ನೌಕರ

ಮೈಸೂರು: ಮಂಡ್ಯ, ನಾಗಮಂಗಲ ಬಳಿಕ ಇದೀಗ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿಯೂ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆ.ಆರ್. ನಗರ ಶಾಸಕ ಡಿ. ರವಿಶಂಕರ್ ವಿರುದ್ಧ Read more…

ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಮುನ್ನಾ ಹುಷಾರು! ಬರೋಬ್ಬರಿ 15 ಮದುವೆಯಾದ ಖತರ್ನಾಕ್ ಕಿಲಾಡಿ!

ಮೈಸೂರು : ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಯುವತಿಯರು, ವಿಧವಾ ಮಹಿಳೆಯರು ಹುಷಾರಾಗಿರಿ, ಯಾಕೆಂದ್ರೆ ವ್ಯಕ್ತಿಯೊಬ್ಬ ಬರೋಬ್ಬರಿ 15 ಮದುವೆಯಾಗಿ ಚಿನ್ನಭಾರಣ ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, Read more…

BIG NEWS : ಅ.15 ರಿಂದ 24 ರವರೆಗೆ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ

ಮೈಸೂರು : ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಿಂದ 24 ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಮೈಸೂರು ದಸರಾ ಮಹೋತ್ಸವ Read more…

BIG NEWS : ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ : ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲು ಆಗದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಈ Read more…

SHOCKING : ವಿಕೋಪಕ್ಕೆ ತಿರುಗಿದ ಬಾಲಕರ ಜಗಳ : ಚಾಕುವಿನಿಂದ ಇರಿದು 16 ವರ್ಷದ ಬಾಲಕನ ಹತ್ಯೆ

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕರ ನಡುವೆ ಗಲಾಟೆ ನಡೆದಿದ್ದು, 15 ವರ್ಷದ ಬಾಲಕನೋರ್ವ 16 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ Read more…

ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ Read more…

Mysuru : ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ : 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ Read more…

Mysuru : ಆಟೋ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಮೈಸೂರು: ಆಟೋ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ಶಾಲೆಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋ Read more…

ಮಳೆ ಕೊರತೆ: 77.68 ಅಡಿಗೆ ಕುಸಿದ KRS ಜಲಾಶಯದ ನೀರಿನ ಮಟ್ಟ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿರುವುದು ಹಾಗೂ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗದಿರುವ ಕಾರಣ ಜಲಾಶಯಗಳ ನೀರಿನ ಮಟ್ಟದಲ್ಲಿ ಕುಸಿತವಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ Read more…

Lokayukta Raid : 1 ಲಕ್ಷ ಲಂಚದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮೈಸೂರು : 1 ಲಕ್ಷ ಲಂಚ ಪಡೆಯುತ್ತಿದ್ದ ಹೂಟಗಳ್ಳಿ ನಗರಸಭೆ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾಮರಾಜನಗರ ಜಿಲ್ಲೆಯ ಹರದಳ್ಳಿಯ ಕುಮಾರ್ ಎಂಬುವವರು ಇಸ್ವತ್ತು ಮಾಡಿಕೊಡಲು ಅರ್ಜಿ Read more…

ವಾಹನ ಸವಾರರೇ ಗಮನಿಸಿ : ನಾಳೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಬೆಂಗಳೂರು : ನಾಳೆ ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಜೂನ್ 23, 30, ಜುಲೈ 7, 10 Read more…

BIG NEWS: ದಶಪಥದಲ್ಲಿ ಬರುವ ಪ್ರತಿ ಹಳ್ಳಿಗೂ ಸ್ಕೈ ವಾಕ್; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನ

ದಕ್ಷಿಣ ಭಾರತದ ಮೊದಲ ಪ್ರವೇಶ – ನಿರ್ಗಮನ ನಿರ್ಬಂಧಿತ ಹೆದ್ದಾರಿ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ದಶಪಥದಲ್ಲಿ ಬರುವ ಪ್ರತಿಯೊಂದು ಹಳ್ಳಿಗೂ ‘ಸ್ಕೈ ವಾಕ್’ ನಿರ್ಮಿಸಲು Read more…

BREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮೈಸೂರು: ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆ Read more…

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ : ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯವಾಗಿದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು ಎಲ್ಲ Read more…

BIG NEWS: ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ಮೈಸೂರು: ಚುನಾವಣೆಯಲ್ಲಿ 6 ಬಾರಿ ಗೆದ್ದಿದ್ದೇನೆ, 3 ಬಾರಿ ಸೋತಿದ್ದೇನೆ. ಮೂರು ಬಾರಿ ನನ್ನಿಂದ ನಾನೇ ಸೋತಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

26 ವರ್ಷಗಳ ಹಿಂದೆ ಸಲ್ಲಿಸಿದ್ದ ರಾಜೀನಾಮೆಗೆ ಈಗ ಅಂಗೀಕಾರ….!

ಸರ್ಕಾರದ ಅಂಗ ಸಂಸ್ಥೆಗಳು ಎಷ್ಟು ನಿಧಾನ ಗತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ವಿಶೇಷ ಪ್ರಕರಣದಲ್ಲಿ ಗೋವಾ ವಿಶ್ವವಿದ್ಯಾಲಯ 26 ವರ್ಷಗಳ ಹಿಂದೆ ಉದ್ಯೋಗಿಯೊಬ್ಬರು Read more…

ಮಾಜಿ ಸಚಿವರ ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು

ಮಾಜಿ ಸಚಿವರ ಮನೆ ಮುಂದೆ ನಿಲ್ಲಿಸಿದ್ದ 18 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಮುಸುಕುಧಾರಿ ಕಳ್ಳ, ಕಳವು ಮಾಡಿಕೊಂಡು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಾಜಿ ಸಚಿವ ಎಂ. Read more…

BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಮೈಸೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ ತಿಂಗಳಲ್ಲಿ ಮಂಡ್ಯದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...