alex Certify Mysuru | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ದೊರೆತ ಬೆನ್ನಲ್ಲೇ ನಟ ದರ್ಶನ್ ಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಇದರಿಂದಾಗಿ ಕೊಂಚ ನಿಟ್ಟಿಸಿರು ಬಿಟ್ಟಿದ್ದ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಶವದ ಬಳಿಯೇ ಮಲಗಿದ್ದ ಆರೋಪಿ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ. ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

BREAKING: ಮೈಸೂರಿನಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ: ಸೈಕ್ಲೋನ್ ಪರಿಣಾಮ 3 ಜಿಲ್ಲೆಗಳಲ್ಲಿ ರಜೆ

ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತ ಪರಿಣಾಮ ತಣ್ಣನೆಯ ಗಾಳಿ, ಜಡಿ ಮಳೆ, ವಿಪರೀತ ಚಳಿಯ ಕಾರಣ ಶಾಲೆಗಳಿಗೆ ರಜೆ ಘೋಷಣೆ Read more…

ದನ ಮೇಯಿಸಲು ಹೋದಾಗಲೇ ಹೆಜ್ಜೇನು ದಾಳಿ: ರೈತ ಸಾವು

ಮೈಸೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(61) ಮೃತಪಟ್ಟ ರೈತ. ಶನಿವಾರ ಮಧ್ಯಾಹ್ನ ಜಮೀನಿನಲ್ಲಿ ದನ ಮೇಯಿಸುವ Read more…

ಪ್ರವಾಸಿ ತಾಣಗಳಲ್ಲಿ ಪೊಲೀಸ್ ವಿಂಗ್ ಸ್ಥಾಪನೆ, ನೈಟ್ ಲೈಫ್ ಗೆ ಅನುಮತಿ

ಮೈಸೂರು: ಮೈಸೂರು ರಾಜ್ಯದ ಪ್ರವಾಸಿ ತಾಣಗಳಲ್ಲಿ, ಪ್ರವಾಸಿ ಸ್ನೇಹಿ ಪೊಲೀಸ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಸ್ನೇಹಿ Read more…

SHOCKING: ಕೆಲಸದ ಒತ್ತಡದಿಂದ ಅಧಿಕಾರಿ ಆತ್ಮಹತ್ಯೆ

ಮೈಸೂರು: ಕೆಲಸದ ಒತ್ತಡ ತಾಳದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ನಡೆದಿದೆ. ಬೆಮೆಲ್ Read more…

ಮೈಸೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: ಮನೆಯಲ್ಲಿ ಬಚ್ಚಿಟ್ಟಿದ್ದ 154 ಕೆಜಿ ಗಾಂಜಾ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 154 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸೈಯದ್ ವಾಸಿಂ, ಯಾಸ್ಮಿನ್ ತಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಯಾಣಗಿರಿಯ ಕೆಹೆಚ್‌ಬಿ ಕಾಲೋನಿಯ Read more…

ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಮೈಸೂರು: ಮೈಸೂರಿನ ಪಬ್ ಒಂದರಲ್ಲಿ ಯುವಕರಿಬ್ಬರು ಪಾನಮತ್ತರಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬರು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು Read more…

BREAKING: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…?

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು Read more…

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ Read more…

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ: ನಾಳೆ ಘಟಾನುಘಟಿಗಳ ಸಮ್ಮುಖದಲ್ಲಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ಮೈಸೂರು: ನಾಳೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರು, ಮಾರ್ಗದರ್ಶಕರಾದ ಸೋನಿಯಾ ಗಾಂಧಿಯವರನ್ನು Read more…

BIG NEWS: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ: ಲಕ್ಷಾಂತರ ಜನ ಭಾಗಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 1:41 ರಿಂದ 2.10ರ ನಡುವೆ ನಂದಿದ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಶುಭ ಮಕರ ಲಗ್ನದಲ್ಲಿ ನಂದಿ ದ್ವಜ Read more…

ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ. ಹುಬ್ಬಳ್ಳಿ -ಯಶವಂತಪುರ -ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು Read more…

5800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮೈಸೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5800 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

BIG UPDATE: ಪ್ರಖ್ಯಾತ ವೈದ್ಯೆ ಡಾ. ವಿದ್ಯಾಧರೆ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಮೈಸೂರು: ಮೈಸೂರಿನ ಪ್ರಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಪೋಷಕರು ಪತಿ ವಿರುದ್ಧ ಕಿರುಕುಳ, ಕೊಲೆ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. Read more…

BREAKING: ಖ್ಯಾತ ವೈದ್ಯೆ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೃತಪಟ್ಟವರು ಎಂದು ಹೇಳಲಾಗಿದೆ. ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ವೈದ್ಯೆ ವಿದ್ಯಾಧರೆ Read more…

ಬಿಜೆಪಿ- ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಮೈಸೂರಿನಲ್ಲಿ ಇಂದು ಬೃಹತ್ ಸಮಾವೇಶ

ಮೈಸೂರು: ಮುಡಾ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ -ಜೆಡಿಎಸ್ ಬೆಂಗಳೂರಿನಿಂದ ಕೈಗೊಂಡಿದ್ದ ಪಾದಯಾತ್ರೆ ಮೈಸೂರು ತಲುಪಿದೆ. Read more…

ಸಿಎಂ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ‘ಸಿದ್ಧರಾಮೋತ್ಸವ’ ಮಾದರಿ ಬೃಹತ್ ಸಮಾವೇಶ

ಬೆಂಗಳೂರು: ಬಿಜೆಪಿ -ಜೆಡಿಎಸ್ ಪಕ್ಷ ಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಆಯೋಜಿಸಿರುವ ಜನಾಂದೋಲನ ಬೃಹತ್ ಸಮಾವೇಶ ಶುಕ್ರವಾರ ಮೈಸೂರಿನಲ್ಲಿ ನಡೆಯದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ Read more…

ಮೇಘಾಲಯ ರಾಜ್ಯಪಾಲರಾಗಿ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ನೇಮಕ

ನವದೆಹಲಿ: ಮಹಾರಾಷ್ಟ್ರ, ಮೇಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದರಿ ಮುರ್ಮು ಅವರು 10 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ Read more…

BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ Read more…

ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚನೆ

ಮೈಸೂರು: ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದ ಮೈಸೂರಿನ ಉದ್ಯಮಿಯೊಬ್ಬರು 2.96 ಕೋಟಿ ರೂ. ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ತಮ್ಮನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕಾಟ ಕೊಡ್ತಿದ್ದವನ ಕೊಲೆ

ಮೈಸೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಸಿಮೆಂಟ್ ಇಟ್ಟಿಗೆಯಿಂದ ಹೊಡೆದು 32 ವರ್ಷದ ರಾಜೇಶ್ ಎಂಬುವನನ್ನು Read more…

ವಿಚ್ಛೇದಿತೆ ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ

ಮೈಸೂರು: ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಪ್ರಕರಣ ನಡೆದಿದೆ. 34 ವರ್ಷದ ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿದ 25 ವರ್ಷದ Read more…

ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನಿಗೆ ಚಾಕುವಿನಿಂದ ಇರಿದು ಕೊಂದ ಭಾವ

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನನ್ನು ಬಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದ ನಡೆದಿದೆ. ಅಭಿಷೇಕ್(27) ಕೊಲೆಯಾದ ಯುವಕ. ಬಾಮೈದನಿಗೆ Read more…

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ. ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ Read more…

BREAKING: ಹುಲಿ ದಾಳಿಗೆ ಮಹಿಳೆ ಬಲಿ

ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿ 48 ವರ್ಷದ ಚಿಕ್ಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...