alex Certify Mysuru | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ದೇವಿಗೆ Read more…

ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನಿಗೂಢ ಸಾವು, ಗಂಡನ ಮನೆಯವರಿಂದ ಅನುಮಾನದ ನಡೆ

ಮೈಸೂರು ತಾಲೂಕಿನ ಮೆಲ್ಲಹಳ್ಳಿಯಲ್ಲಿ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪತಿ ಮತ್ತು ಕುಟುಂಬಸ್ಥರ ವಿರುದ್ಧ ಮಂಜುಳಾ(20) ಹತ್ಯೆ ಆರೋಪ ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಮಂಜುಳಾರನ್ನು ಕೊಲೆ ಮಾಡಲಾಗಿದೆ ಎಂದು Read more…

ರೈತರಿಗೆ ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಖ್ಯ ಮಾಹಿತಿ

ಮೈಸೂರು: ಎಷ್ಟು ಪರಿಹಾರ ನೀಡಲು ಸಾಧ್ಯವೋ ಅಷ್ಟು ಪರಿಹಾರವನ್ನು ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಳೆ ನಷ್ಟ ಪರಿಹಾರ ವಿಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು Read more…

ಪಾರ್ಕಿಂಗ್ ಮಾಡಿದ ಸ್ಕೂಟರ್ ನಲ್ಲಿ ನಾಗರಹಾವಿನ ಮರಿ ಕಂಡು ಬೆಚ್ಚಿದ ಸವಾರ

ಮೈಸೂರಿನಲ್ಲಿ ಪಾರ್ಕಿಂಗ್ ಮಾಡಿದ ಸ್ಕೂಟರ್ ನಲ್ಲಿ ನಾಗರ ಹಾವಿನ ಮರಿ ಕಂಡುಬಂದಿದ್ದು ಸವಾರ ಭಯಗೊಂಡ ಘಟನೆ ನಡೆದಿದೆ. ದಿವಾನ್ಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಸ್ಕೂಟರ್ ನಲ್ಲಿ ನಾಗರಹಾವಿನ ಮರಿ Read more…

ತಾಯಿಯಿಂದಲೇ ಆಘಾತಕಾರಿ ಕೃತ್ಯ: ಮಲಮಗಳ ಉಸಿರು ನಿಲ್ಲಿಸಿದ ತಂದೆ – ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಮೈಸೂರು: ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ಯಾದನಹಳ್ಳಿಯಲ್ಲಿ ಹೆತ್ತ ಮಗಳನ್ನು ತಾಯಿಯೇ ಕೊಂದು ಹಾಕಿದ್ದಾಳೆ: ಈ ದುಷ್ಕೃತ್ಯಕ್ಕೆ ಆಕೆಯ ಎರಡನೇ ಗಂಡ ಮತ್ತು ತಾಯಿ ಸಾಥ್ ನೀಡಿದ್ದಾರೆ. ಆರು Read more…

ಶಾಕಿಂಗ್: ಆಟವಾಡುವ ವೇಳೆಯಲ್ಲೇ ದುರಂತ – ರಿಮೋಟ್ ಸೆಲ್ ನುಂಗಿ ಮಗು ಸಾವು

ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಇಟ್ಟಿಗೆಗೂಡಿನಲ್ಲಿ ರಿಮೋಟ್ ಸೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ಹೇಮಂತ್ ಎಂಬ ಮಗು ರಿಮೋಟ್ ಸೆಲ್ Read more…

ಬಿಗ್ ನ್ಯೂಸ್: ಮೈಸೂರಿನಲ್ಲಿ ʼಕೊರೊನಾʼ ಲಸಿಕೆ ಪ್ರಯೋಗ

ಪುಣೆಯ ಭಾರತೀಯ ಸೆರಂ ಸಂಸ್ಥೆ ಸಹಯೋಗದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಕೋವಿಡ್ ಲಸಿಕೆ ಕೋವಿಶೀಲ್ಡ್ ಕ್ಲಿನಿಕಲ್ ಟ್ರಯಲ್ ನಡೆಸಲು ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜನ್ನು Read more…

ಮೈಸೂರು ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ

ಮೈಸೂರು: ಮೈಸೂರು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಯಶವಂತಪುರ ಕ್ಷೇತ್ರದ ಶಾರದಾ ಜ್ಞಾನಾಕ್ಷಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಿದ 2 ಲಕ್ಷದ 2 ಸಾವಿರ ರೂಪಾಯಿ ದೇಣಿಗೆ ನೀಡಲಾಗಿದೆ. ಚೆಕ್ Read more…

ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: 18 ಜಿಲ್ಲೆಗಳಿಗೆ ಬಿಗ್ ಶಾಕ್, ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಫೋಟವಾಗಿದ್ದು, ಒಂದೇ ದಿನ ದಾಖಲೆಯ 6128 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 2233, ಮೈಸೂರು 430, ಬಳ್ಳಾರಿ 343, ಉಡುಪಿ Read more…

ಡಿಸಿ ನಂಬರ್ ಕೊಟ್ಟು ಕೊರೋನಾ ಸೋಂಕಿತ ಪರಾರಿ, ಕರೆ ಮಾಡಿ ತಬ್ಬಿಬ್ಬಾದ ಕಂಟ್ರೋಲ್ ರೂಮ್ ಸಿಬ್ಬಂದಿ

ಮೈಸೂರು: ಕೋವಿಡ್ ಟೆಸ್ಟ್ ಗೆ ಬಂದಿದ್ದ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಅವರ ನಂಬರ್ ಕೊಟ್ಟು ಹೋಗಿದ್ದಾನೆ. ಪರೀಕ್ಷೆಯ ಬಳಿಕ ಆತನಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಕಂಟ್ರೋಲ್ ರೂಮ್ ಸಿಬ್ಬಂದಿ ವ್ಯಕ್ತಿ Read more…

ಲಾಕ್ಡೌನ್ ಮುಂದುವರೆಯುವ ಆತಂಕದಲ್ಲಿದ್ದವರಿಗೆ ಸಚಿವರಿಂದ ಗುಡ್ ನ್ಯೂಸ್

ಲಾಕ್ಡೌನ್ ಮತ್ತೆ ಮುಂದುವರೆಯುತ್ತಾ ಎನ್ನುವ ಆತಂಕದಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇದು ಕೊನೆಯ ಲಾಕ್ಡೌನ್. ಇನ್ನು ಮುಂದೆ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

ಆಷಾಢ ಶುಕ್ರವಾರ ʼಚಾಮುಂಡೇಶ್ವರಿʼ ಸನ್ನಿಧಿಗೆ ದರ್ಶನ್

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿದ್ದು, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದು Read more…

ಪ್ರಭಾವಿ ರಾಜಕಾರಣಿಗಳು, ಸೆಲೆಬ್ರೆಟಿಗಳ ಹಾಟ್ ಸ್ಪಾಟ್ ‘ರಮ್ಯಾ ಮಹೇಂದ್ರ’ ಹೋಟೆಲ್ ಬಂದ್

ಮೈಸೂರು: ಸುಮಾರು 4 ದಶಕಗಳಿಂದ ಅತ್ಯಂತ ಜನಪ್ರಿಯ ಹೋಟೆಲ್ ಆಗಿದ್ದ ರಮ್ಯಾ ಮಹೇಂದ್ರ ಹೋಟೆಲ್ ಬಂದ್ ಆಗಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ, ದಿ. ಎಸ್ ಬಂಗಾರಪ್ಪ, Read more…

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ʼಶಾಕಿಂಗ್ ನ್ಯೂಸ್ʼ

ಮೈಸೂರು: ಆಷಾಢ ಶುಕ್ರವಾರ ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದರೆ ಒಳಿತಾಗುತ್ತದೆ ಎಂಬ ನಂಬಿಕೆಯಿಂದ ದೇವಿಯ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಈ ಬಾರಿ ಕೊರೊನಾ ಸೋಂಕು Read more…

ಎಲ್ಲರ ಗಮನ ಸೆಳೆದಿದೆ ಮೈಸೂರಿನ ಕೋಚ್ ರೆಸ್ಟೋರೆಂಟ್

ಕೋವಿಡ್‌-19 ಲಾಕ್ ‌ಡೌನ್‌ ಸಡಿಲಿಕೆ ಕೊಟ್ಟ ಬಳಿಕ ರಾಜ್ಯಾದ್ಯಂತ ರೆಸ್ಟೋರೆಂಟ್‌ ಗಳು ಒಂದೊಂದಾಗಿಯೇ ಮತ್ತೆ ಬ್ಯುಸಿನೆಸ್‌ಗೆ ತೆರೆದುಕೊಳ್ಳುತ್ತಿವೆ. ಆದರೆ ಸೋಂಕಿನ ರಿಸ್ಕ್ ಸಿಕ್ಕಾಪಟ್ಟೆ ಇರುವ ಕಾರಣ ರೆಸ್ಟೋರೆಂಟ್ ‌ಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...