alex Certify Mysuru | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ- ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಮೈಸೂರಿನಲ್ಲಿ ಇಂದು ಬೃಹತ್ ಸಮಾವೇಶ

ಮೈಸೂರು: ಮುಡಾ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ -ಜೆಡಿಎಸ್ ಬೆಂಗಳೂರಿನಿಂದ ಕೈಗೊಂಡಿದ್ದ ಪಾದಯಾತ್ರೆ ಮೈಸೂರು ತಲುಪಿದೆ. Read more…

ಸಿಎಂ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ‘ಸಿದ್ಧರಾಮೋತ್ಸವ’ ಮಾದರಿ ಬೃಹತ್ ಸಮಾವೇಶ

ಬೆಂಗಳೂರು: ಬಿಜೆಪಿ -ಜೆಡಿಎಸ್ ಪಕ್ಷ ಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಆಯೋಜಿಸಿರುವ ಜನಾಂದೋಲನ ಬೃಹತ್ ಸಮಾವೇಶ ಶುಕ್ರವಾರ ಮೈಸೂರಿನಲ್ಲಿ ನಡೆಯದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ Read more…

ಮೇಘಾಲಯ ರಾಜ್ಯಪಾಲರಾಗಿ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ನೇಮಕ

ನವದೆಹಲಿ: ಮಹಾರಾಷ್ಟ್ರ, ಮೇಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದರಿ ಮುರ್ಮು ಅವರು 10 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ Read more…

BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ Read more…

ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚನೆ

ಮೈಸೂರು: ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದ ಮೈಸೂರಿನ ಉದ್ಯಮಿಯೊಬ್ಬರು 2.96 ಕೋಟಿ ರೂ. ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ತಮ್ಮನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕಾಟ ಕೊಡ್ತಿದ್ದವನ ಕೊಲೆ

ಮೈಸೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಸಿಮೆಂಟ್ ಇಟ್ಟಿಗೆಯಿಂದ ಹೊಡೆದು 32 ವರ್ಷದ ರಾಜೇಶ್ ಎಂಬುವನನ್ನು Read more…

ವಿಚ್ಛೇದಿತೆ ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ

ಮೈಸೂರು: ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಪ್ರಕರಣ ನಡೆದಿದೆ. 34 ವರ್ಷದ ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿದ 25 ವರ್ಷದ Read more…

ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನಿಗೆ ಚಾಕುವಿನಿಂದ ಇರಿದು ಕೊಂದ ಭಾವ

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನನ್ನು ಬಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದ ನಡೆದಿದೆ. ಅಭಿಷೇಕ್(27) ಕೊಲೆಯಾದ ಯುವಕ. ಬಾಮೈದನಿಗೆ Read more…

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ. ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ Read more…

BREAKING: ಹುಲಿ ದಾಳಿಗೆ ಮಹಿಳೆ ಬಲಿ

ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿ 48 ವರ್ಷದ ಚಿಕ್ಕಿ Read more…

ಪ್ರಧಾನಿ ಮೋದಿ ಭೇಟಿ ಸಂದರ್ಭದ 80 ಲಕ್ಷ ರೂ. ಹೋಟೆಲ್ ಬಿಲ್ ಬಾಕಿ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಆಡಳಿತ ಮಂಡಳಿ

ಪ್ರಧಾನಿ ನರೇಂದ್ರ ಮೋದಿ ತಂಗಿದ್ದ ವೇಳೆ ಆಗಿದ್ದ ಬಿಲ್ ನ ಬಾಕಿ ಹಣ ಪಾವತಿಸದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಮೈಸೂರಿನ ರ್ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲ್ ಎಚ್ಚರಿಸಿದೆ. 2023 Read more…

ಅರಮನೆ ಮಂಡಳಿಯಲ್ಲಿ ಅವ್ಯವಹಾರ: ಲೆಕ್ಕಕ್ಕೆ ಸಿಗದ 4 ಲಕ್ಷ ರೂ. ಜಪ್ತಿ

ಮೈಸೂರು: ಮೈಸೂರಿನ ಅರಮನೆ ಮಂಡಳಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಲೆಕ್ಕಕ್ಕೆ ಸಿಗದ 4.10 ರೂಪಾಯಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ. ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್ ನಲ್ಲಿ ಲೆಕ್ಕಕ್ಕೆ Read more…

ರಾಜ್ಯದ ವಿವಿಧೆಡೆ ಮೂರು ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ Read more…

ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more…

ಬೌದ್ಧ ಧರ್ಮದ ವಿಧಿ ವಿಧಾನದಂತೆ ಇಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

ಮೈಸೂರು: ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಇಂದು ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ. ಹೆಚ್‌.ಡಿ. ಕೋಟೆ ರಸ್ತೆಯ ಸಿಲ್ಕ್ Read more…

ಮೈಸೂರಿಗೆ ಶ್ರೀನಿವಾಸ ಪ್ರಸಾದ್ ಮೃತದೇಹ ಶಿಫ್ಟ್: ಅಂತಿಮ ದರ್ಶನ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು. ಶ್ರೀನಿವಾಸ ಪ್ರಸಾದ್ ಅವರ Read more…

ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸುಮಲತಾ ಅಂಬರೀಶ್

ಮೈಸೂರು: ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸಂಸದೆ ಸುಮಲತಾ ಅಂಬರೀಶ್ ಮೈಸೂರಿನಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯದುವೀರ್ ಪರವಾಗಿ ಸುಮಲತಾ ಅಂಬರೀಶ್ ಪ್ರಚಾರ ನಡೆಸುವರು. ಬೆಳಗ್ಗೆ Read more…

ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಮೈಸೂರು: ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ  ನಡೆಸಿದ್ದಾರೆ. ಮೈಸೂರು ತಾಲೂಕು ವರುಣಾ ಹೋಬಳಿಯ ಹಳ್ಳಿಕೆರೆಹುಂಡಿ ನಿವಾಸಿ ಲಕ್ಷ್ಮೀ ನಾರಾಯಣ ಎಂಬುವರ Read more…

ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ತಂಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ Read more…

ಮೈಸೂರಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ಗ್ಯಾರಂಟಿಗೆ ಕೌಂಟರ್

ಮೈಸೂರು: ನಿಮಗೆಲ್ಲಾ ನನ್ನ ನಮಸ್ಕಾರಗಳು, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಮೂವರು ಬಲೆಗೆ

ಮೈಸೂರು: ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತಳಲು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಳಲು Read more…

ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ದಿಢೀರ್ ಮೈಸೂರಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಮೊದಲು ಪಾಟ್ನಾದಲ್ಲಿದ್ದ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ಮೆಂಟ್ ಖರೀದಿಸಿ ಸ್ಥಳಾಂತರಗೊಂಡಿದ್ದಾರೆ. Read more…

ವಸತಿ ರಹಿತರಿಗೆ ಸಿಹಿ ಸುದ್ದಿ: 2.23 ಲಕ್ಷ ಮನೆ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ವಸತಿ ರಹಿತರಿಗಾಗಿ ವಿವಿಧ ವಸತಿ ಯೋಜನೆಗಳಡಿ ವರ್ಷದೊಳಗೆ 2.23 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ

ಮೈಸೂರು: ಮೈಮೇಲೆ ದೆವ್ವ ಬರುತ್ತದೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಒಳಗಾಗಿದ್ದ ವೃಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೈಸೂರಿನ ಬೆಮಲ್ ಬಡಾವಣೆಯ ಉದ್ಯಾನವನದಲ್ಲಿ ನೇಣು Read more…

ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್

ಮೈಸೂರು: ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

BIG BREAKING NEWS: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧ ಆದೇಶ ವಾಪಸ್: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ, ಪ್ರಧಾನಿ Read more…

BREAKING : ಸಂಸತ್ ಭದ್ರತಾ ಉಲ್ಲಂಘನೆ : ಮೈಸೂರಿನಲ್ಲಿ ಆರೋಪಿ ಮನೋರಂಜನ್ ಪೋಷಕರ ವಿಚಾರಣೆ ನಡೆಸಿದ ದೆಹಲಿ ಪೊಲೀಸರು

ಬೆಂಗಳೂರು: ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಡಿ.ಮನೋರಂಜನ್ ಅವರ ಮೈಸೂರಿನ ನಿವಾಸಕ್ಕೆ ದೆಹಲಿ ಪೊಲೀಸರ ತಂಡ ಸೋಮವಾರ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿತು. ಮನೋರಂಜನ್ Read more…

ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ಯತ್ನ: ಹಲವರು ಪೊಲೀಸ್ ವಶಕ್ಕೆ

ಮೈಸೂರು: ಲೋಕಸಭೆ ಸದಸ್ಯ ಪ್ರತಾಪ್ ಸಿಂಹ ಅವರ ಪಾಸ್ ಪಡೆದು ಸಂಸತ್ ಭವನಕ್ಕೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಜಲದರ್ಶಿನಿ ಮುಂಭಾಗದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Головоломка для людей с острым зрением: найдите единорога Игра для всех возрастов: найди Где скрылся слон: только немногие смогут найти животное за 5