alex Certify Mysuru | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು!

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಚಾಮುಂಡಿಪುರಂ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ Read more…

ಆ.30 ಕ್ಕೆ ಮೈಸೂರಿನಲ್ಲಿ `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತ ಚಾಲನೆ : 1.10 ಕೋಟಿ ಮಹಿಳೆಯರು ನೋಂದಣಿ!

ಮೈಸೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು Read more…

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ 1.09 ಕೋಟಿ ಮಹಿಳೆಯರಿಗೆ ಶುಭ ಸುದ್ದಿ: ಆ. 30 ರಂದೇ ಖಾತೆಗೆ 2 ಸಾವಿರ ರೂ. ಪಾವತಿ

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

Gruhalakshmi Scheme : `ಗೃಹಲಕ್ಷ್ಮೀ ಯೋಜನೆ’ ಚಾಲನೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿದ್ಧತೆ : ಮೈಸೂರಿನಲ್ಲಿ ಇಂದು ಸ್ಥಳ ಪರಿಶೀಲನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲು Read more…

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ರೂ ಫಲಾನುಭವಿಗಳ ಖಾತೆಗೆ 2 ಸಾವಿರ ರೂ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು ನಿಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ Read more…

BIGG NEWS : ಈ ಬಾರಿ ಅದ್ಧೂರಿ `ಮೈಸೂರು ದಸರಾ ಮಹೋತ್ಸವ’ : ಸಚಿವ ಡಾ.ಹೆಚ್. ಸಿ.ಮಹದೇವಪ್ಪ

ಮೈಸೂರು : ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು 30 ಕೋಟಿ ರೂ. ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ Read more…

ಮದುವೆಗೆ ಒಪ್ಪದ ಯುವತಿಯ ಕುಟುಂಬಕ್ಕೆ ಸೇರಿದ ಅಡಕೆ, ಶುಂಠಿ ಬೆಳೆ ನಾಶ ಮಾಡಿದ ಯುವಕ

ಮೈಸೂರು: ಮದುವೆಗೆ ಒಪ್ಪದ ಯುವತಿಯ ಕುಟುಂಬಕ್ಕೆ ಸೇರಿದ ಅಡಕೆ, ಶುಂಠಿ ಬೆಳೆಯನ್ನು ಯುವಕ ನಾಶ ಮಾಡಿದ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಕಡೇಮನುಗನಹಳ್ಳಿ ಗ್ರಾಮದ ಅಶೋಕ್ ಕೃತ್ಯವೆಸಗಿದ ಆರೋಪಿಯಾಗಿದ್ದಾನೆ. Read more…

ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ! ಹೇಗಿದೆ ಗೊತ್ತಾ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ತಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೌದು, ಮೈಸೂರಿನ Read more…

BIGG NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ : ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಹೈವೇಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ Read more…

BREAKING : ಪಿರಿಯಾಪಟ್ಟಣ ಬಳಿ ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

‘ಐ ಲವ್ ಸೌತ್ ಸಿನಿಮಾ’: ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ಬಾಲಿವುಡ್ ನಟ ಸಂಜಯ್ ದತ್ ಹೇಳಿಕೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ‘ಕೆಡಿ’ ಚಿತ್ರತಂಡ ಭೇಟಿ ನೀಡಿದೆ. ಬಾಲಿವುಡ್ ನಟ ಸಂಜಯ್ ದತ್, ನಿರ್ದೇಶಕ ಪ್ರೇಮ್, ನಟ ಶೋಭರಾಜ್ ಮೊದಲಾದವರು ದೇವಿ ಚಾಮುಂಡೇಶ್ವರಿ ದರ್ಶನ ಪಡೆದುಕೊಂಡಿದ್ದಾರೆ. Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಇಬ್ಬರು ಗಂಭೀರ

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಒಬ್ಬರು ಮೃತಪಟ್ಟ ಘಟನೆ ಟಿ. ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಮಹೇಶ್ ಮೃತಪ್ಟವರು ಎಂದು ಹೇಳಲಾಗಿದೆ. Read more…

ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಖಾಸಗಿ ಕಾಲೇಜಿನ ಐವರು ಪದವಿ ವಿದ್ಯಾರ್ಥಿಗಳು Read more…

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲ : ಮಾಜಿ ಸಚಿವ ಶ್ರೀರಾಮುಲು

ಮೈಸೂರು : ರಾಜ್ಯದಲ್ಲಿ ಕಾನೂನು ಸುವವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲದಂತಾಗಿದೆ ಎಂದು: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಕುಲು, ಮನಾಲಿ ಪ್ರವಾಸಕ್ಕೆ ತೆರಳಿದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಶ್ರೀನಿಧಿ, ನವ್ಯಾ ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ಮೈಸೂರು: ಇಂದು ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ನಡೆಯಲಿದ್ದು, ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಾಲಯದ ಇಒ ಆದೇಶ ಹೊರಡಿಸಿದ್ದು, ಇಂದು Read more…

BREAKING : ಮೈಸೂರಿನಲ್ಲಿ ಗುಂಪು ಘರ್ಷಣೆ : `ಯುವ ಬ್ರಿಗೇಡ್ ಕಾರ್ಯಕರ್ತ’ನ ಬರ್ಬರ ಹತ್ಯೆ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಆಟವಾಡುವ ವೇಳೆ ಚಾಕುವಿನಿಂದ ಇರಿದು ಹತ್ಯೆ

ಮೈಸೂರು: ಮೈಸೂರಿನಲ್ಲಿ ಅಪ್ರಾಪ್ತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಅಪ್ರಾಪ್ತ ಮತ್ತೊಬ್ಬ ಅಪ್ರಾಪ್ತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೈಸೂರು ನಗರದ ಸುನ್ನಿ ಚೌಕ ಬಳಿ ಘಟನೆ ನಡೆದಿದೆ. Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ಕಳಲೆ ಗ್ರಾಮದ ಶಿವರಾಜ್(50), ಪಿ. ಮಹೇಶ್(33) Read more…

ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಊಟಿ ಸಮೀಪ ಕಾರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ Read more…

ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆ

ಮೈಸೂರು: ಮೈಸೂರಿನ ವಿಜಯನಗರ ವಾಟರ್ ಟ್ಯಾಂಕ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆಯಾಗಿದೆ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಸೆನ್ ಇಂಜಿನಿಯರಿಂಗ್ ವರ್ಕ್ಸ್ Read more…

ಕಲ್ಲು ತೂರಾಟಗಾರರ ಕಾಟಕ್ಕೆ ಈವರೆಗೆ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ನ 64 ಕಿಟಕಿಗಳು ಜಖಂ

ರೈಲುಗಳಿಗೆ ಕಲ್ಲು ತೂರುವ ಕಿಡಿಗೇಡಿಗಳ ಕಾರಣದಿಂದ ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ 64 ಕಿಟಕಿಗಳನ್ನು ಬದಲಿಸಬೇಕಾಗಿ ಬಂದಿದೆ. ತಮಿಳುನಾಡಿನಲ್ಲಿ Read more…

ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ಕೊಲೆ, ಆರೋಪಿ ಅರೆಸ್ಟ್

ಮೈಸೂರು: ಸಂಬಂಧ ಹೊಂದಿದ್ದ ಮಹಿಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಮೇ 24 ರಂದು ಘಟನೆ Read more…

ಮತದಾರರಿಗೆ ಹಂಚಲು ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಹಣ ವಶಕ್ಕೆ

 ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ದೇವಲಾಪುರ ಕಾಲೋನಿ ತೋಟದ ಮನೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಡಲಾಗಿದ್ದು, ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ದೇವಲಾಪುರ ಕಾಲೋನಿ ತೋಟದ Read more…

ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಹೆಸರಲ್ಲಿ ಸುಳ್ಳು ಸುದ್ದಿ: ಓರ್ವ ಅರೆಸ್ಟ್

ಮೈಸೂರು: ಬಿಜೆಪಿಗೆ ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಒಬ್ಬನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ನಮಗೆ ಲಿಂಗಾಯಿತರ Read more…

ಮನೆಯಿಂದಲೇ ಮತದಾನ ಮಾಡಿದ 33 ಸಾವಿರ ಜನ: ನೋಂದಣಿ ಮಾಡಿಕೊಂಡಿದ್ದವರಲ್ಲಿ 26 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗದಿಂದ 80 ವರ್ಷ ಮೇಲ್ಪಟ್ಟವರಿಗೆ, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನ ಹಿರಿಯ ನಟಿ ಲೀಲಾವತಿ Read more…

ELECTION EFFECT: ಜೋರಾಯ್ತು 2,000 ರೂ ಮುಖಬೆಲೆ ನೋಟುಗಳ ಸದ್ದು

ಕರ್ನಾಟಕ ವಿಧಾನ ಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ನಡುವೆಯೇ ಮೈಸೂರಿನಲ್ಲಿ 2,000 ರೂ. ಮುಖಬೆಲೆಯ ನೋಟುಗಳ ವಹಿವಾಟು ಮಾಮೂಲಿಗಿಂತ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ನಗರದಲ್ಲಿ 2,000 ಮುಖಬೆಲೆ ನೋಟುಗಳ Read more…

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...